Monday, 22nd April 2019

Recent News

1 week ago

ಹಾರ್ಡ್‌ವರ್ಕ್‌ಗೆ ತಕ್ಕ ಪ್ರತಿಫಲ ಸಿಕ್ಕಿದೆ: ಖುಷಿ ಹಂಚಿಕೊಂಡ ಉಡುಪಿಯ ಸ್ವಾತಿ

-ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ತೃತೀಯ ಸ್ಥಾನ ಉಡುಪಿ: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯೇ ರಾಜ್ಯಕ್ಕೆ ಫಸ್ಟ್ ಬಂದಿದೆ. ನಗರದ ಎಂಜಿಎಂ ಕಾಲೇಜಿನ ವಿದ್ಯಾರ್ಥಿನಿ ಸ್ವಾತಿ  ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ತೃತೀಯ ಸ್ಥಾನ ಪಡೆದಿದ್ದಾಳೆ. ವಿಜ್ಞಾನ ವಿಭಾಗದಲ್ಲಿ 592 ಅಂಕ ಪಡೆದಿರುವ ಸ್ವಾತಿ, ನಗರದ ಅಂಬಾಗಿಲು ನಿವಾಸಿ ಉದಯಶಂಕರ್ -ಗಿರಿಜಾ ದಂಪತಿಯ ಪುತ್ರಿಯಾಗಿದ್ದಾರೆ. ಇದೀಗ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸ್ವಾತಿ, ತನ್ನ ಖುಷಿ ಹಂಚಿಕೊಂಡಿದ್ದಾರೆ. ನನಗೆ ಮೊದಲಿಗೆ ನಂಬಲು ಸಾಧ್ಯವಾಗಿಲ್ಲ. ಆದರೂ ನಾನು ಇದಕ್ಕಿಂತ […]

1 week ago

ಕೈಯಲ್ಲಿ ಸ್ಪ್ಯಾನರ್ ಹಿಡಿದು ಪಂಕ್ಚರ್ ಹಾಕಿದ್ದ ವಿದ್ಯಾರ್ಥಿನಿ ಈಗ ಪಿಯು ಟಾಪರ್ – ವಿಡಿಯೋ ನೋಡಿ

ಬಳ್ಳಾರಿ: ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ತಂದೆಯ ಜೊತೆ ಪಂಕ್ಚರ್ ಅಂಗಡಿಯಲ್ಲಿ ಕೆಲಸದ ಜೊತೆ ಓದಿದ ಗ್ರಾಮೀಣ ವಿದ್ಯಾರ್ಥಿನಿ ಕುಸುಮ ಕಲಾ ವಿಭಾಗದಲ್ಲಿ ಪಿಯು ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕೊಟ್ಟೂರಿನ ಇಂದು ಪಿಯು ಕಾಲೇಜಿನ ವಿದ್ಯಾರ್ಥಿನಿ ಕುಸುಮ ಉಜ್ಜಿನಿ ಕಲಾ ವಿಭಾಗದಲ್ಲಿ 594 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ...

ಪಿಯು ಫಲಿತಾಂಶ ಪ್ರಕಟ – ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

1 week ago

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಎಂದಿನಂತೆ ಬಾಲಕೀಯರು ಮೇಲುಗೈ ಸಾಧಿಸಿದ್ದಾರೆ. ಪಿಯು ಬೋರ್ಡ್ ನಲ್ಲಿ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಮತ್ತು ಪಿಯುಸಿ ಬೋರ್ಡ್ ನಿರ್ದೇಶಕಿ ಶಿಖಾ ಅವರು ಫಲಿತಾಂಶವನ್ನು ಪ್ರಕಟಿಸಿದರು. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉತ್ತಮ ಸಾಧನೆ ನಿರ್ಮಿಸಿದ್ದು...

ಇಂದು ಪಿಯು ಫಲಿತಾಂಶ – ವೆಬ್‍ಸೈಟ್ ಮಾಹಿತಿ ಇಲ್ಲಿದೆ

1 week ago

ಬೆಂಗಳೂರು: ಲೋಕಸಭೆ ಚುನಾವಣೆಯಿಂದ ರಾಜಕಾರಣಿಗಳಿಗೆ ಪರೀಕ್ಷೆ ಒಂದು ಕಡೆ ಆದ್ರೆ, ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿರುವ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ. ಬೆಳಗ್ಗೆ 11 ಗಂಟೆಗೆ...

ಏ.15ಕ್ಕೆ ದ್ವಿತೀಯ ಪಿಯು ಫಲಿತಾಂಶ

1 week ago

ಬೆಂಗಳೂರು: ಏಪ್ರಿಲ್ 15 ಸೋಮವಾರ ಬೆಳಗ್ಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ. ಪಿಯು ಬೋರ್ಡ್ ಸುದ್ದಿಗೋಷ್ಠಿ ಕರೆದಿದ್ದು, ಬೆಳಗ್ಗೆ 11 ಪರೀಕ್ಷಾ ಫಲಿತಾಂಶ ಪ್ರಕಟ ಆಗಲಿದೆ. ಇಲಾಖೆ ಅಧಿಕೃತ ವೆಬ್‍ಸೈಟ್‍ಗಳಲ್ಲಿ ಸೋಮವಾರವೇ ಪರೀಕ್ಷಾ ಫಲಿತಾಂಶ ಲಭ್ಯವಾಗಲಿದ್ದು, ಮಂಗಳವಾರ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ....

ದ್ವಿತೀಯ ಪಿಯು ಪರೀಕ್ಷಾ ವೇಳಾಪಟ್ಟಿ ಪ್ರಕಟ

4 months ago

ಬೆಂಗಳೂರು: 2018-19ನೇ ಸಾಲಿನ ದ್ವಿತೀಯ ಪಿಯು ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್ 1 ರಿಂದ 18 ವರೆಗೆ ಪರೀಕ್ಷೆಗಳು ನಡೆಯಲಿವೆ. ಇಂದು ಪಿಯು ಬೋರ್ಡ್ ವೇಳಾಪಟ್ಟಿಯನ್ನು ಪ್ರಕಟಗೊಳಿಸಿದೆ. ವೇಳಾಪಟ್ಟಿ ಹೇಗಿದೆ: ಮಾರ್ಚ್ 1 – ಅರ್ಥಶಾಸ್ತ್ರ, ಭೌತಶಾಸ್ತ್ರ, ಮಾರ್ಚ್ 2 – ಎನ್.ಎಸ್.ಕ್ಯೂ.ಎಫ್,...

ಜಲಾಶಯಕ್ಕೆ ಹಾರಿ ಪಿಯು ವಿದ್ಯಾರ್ಥಿ ಆತ್ಮಹತ್ಯೆ

5 months ago

ರಾಮನಗರ: ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಜಲಾಶಯ ಕಣ್ವ ಜಲಾಶಯಕ್ಕೆ ಅಪ್ರಾಪ್ತ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತನನ್ನು 17 ವರ್ಷದ ಗಗನ್ ಎಂದು ಗುರುತಿಸಲಾಗಿದ್ದು, ಈತ ರಾಮನಗರ ತಾಲೂಕಿನ ಆನಮಾನಹಳ್ಳಿ ಗ್ರಾಮದ ನಿವಾಸಿಯಾಗಿದ್ದಾನೆ. ಗಗನ್ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ...

ಎಸ್‍ಎಸ್‍ಎಲ್‍ಸಿ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಮಾರ್ಚ್ 21 ರಿಂದ ಪರೀಕ್ಷೆ ಆರಂಭ

6 months ago

ಬೆಂಗಳುರು: 2018-19 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳಿಗೆ ಕರ್ನಾಟಕ ಪ್ರೌಢ ಶಿಕ್ಷಣಾ ಪರೀಕ್ಷಾ ಮಂಡಳಿ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ. 2019ರ ಮಾರ್ಚ್ 21 ರಿಂದ ಪ್ರಾರಂಭವಾಗಿ ಏಪ್ರಿಲ್ 4ಕ್ಕೆ ಎಲ್ಲಾ ವಿಷಯಗಳ ಪರೀಕ್ಷೆ ಪೂರ್ಣಗೊಳ್ಳಲಿದೆ. ಅಲ್ಲದೇ ಮಂಡಳಿ ಬಿಡುಗಡೆ ಮಾಡಿರುವ ವೇಳಾಪಟ್ಟಿಗೆ...