Friday, 23rd August 2019

Recent News

4 months ago

ಪಿಯುಸಿಯಲ್ಲಿ 99 ಅಂಕ ಪಡೆದ ವಿದ್ಯಾರ್ಥಿನಿಗೆ 0 ಅಂಕ ನೀಡಿದ್ದ ಶಿಕ್ಷಕಿ ಅಮಾನತು

ಹೈದರಾಬಾದ್: ತೆಲಂಗಾಣದ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಕಾರಣ ಕಳೆದ 10 ದಿನಗಳಲ್ಲಿ 23 ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ, ಮೌಲ್ಯಮಾಪನದಲ್ಲಿ ಶಿಕ್ಷಕಿ ಮಾಡಿದ ಎಡವಟ್ಟೊಂದು ಬೆಳಕಿಗೆ ಬಂದಿದೆ. ತೆಲುಗು ಭಾಷೆ ಪರೀಕ್ಷೆಯಲ್ಲಿ 99 ಅಂಕ ಗಳಿಸಿದ್ದ ವಿದ್ಯಾರ್ಥಿನಿಯೊಬ್ಬಳಿಗೆ ಮೌಲ್ಯಮಾಪಕಿ ಶೂನ್ಯ ಅಂಕ ನೀಡಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಈ ಲೋಪದ ಬಗ್ಗೆ ಮತ್ತೊಬ್ಬ ಮೌಲ್ಯಮಾಪಕ ಪರಿಶೀಲನೆ ನಡೆಸಬೇಕಿತ್ತು. ಆದರೆ ಆತ ಕೂಡ ನಿರ್ಲಕ್ಷ್ಯ ತೋರಿದ್ದಾನೆ. ಈ ಹಿನ್ನೆಲೆಯಲ್ಲಿ ಇಬ್ಬರೂ ಮೌಲ್ಯಮಾಪಕರನ್ನು ಅಮಾನತುಗೊಳಿಸಲಾಗಿದೆ. 12 ನೇ ತರಗತಿ […]

4 months ago

ಬಳ್ಳಾರಿಯ ಇಂದು ಕಾಲೇಜಿನ ವಿದ್ಯಾರ್ಥಿಗಳಿಗೆ ರ್‍ಯಾಂಕ್ ಕಟ್ಟಿಟ್ಟ ಬುತ್ತಿ – ಈ ಕಾಲೇಜಿನ ವಿಶೇಷತೆ ಏನು?

ಬಳ್ಳಾರಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ರ್‍ಯಾಂಕ್ ಪಡೆಯುವುದು ಸಾಮಾನ್ಯ ವಿಷಯವಲ್ಲ. ಆದರೆ ಇಂದು ಕಾಲೇಜಿನಲ್ಲಿ ಪ್ರವೇಶಾತಿ ಸಿಕ್ಕರೆ ಸಾಕು ಪಿಯುಸಿ ಕಲಾ ಮಾಧ್ಯಮದಲ್ಲಿ ರ್‍ಯಾಂಕ್ ಕಟ್ಟಿಟ್ಟ ಬುತ್ತಿ. ಹೌದು. ಪಿಯು ಬೋರ್ಡ್ ಇಂದು ಅತಿ ಹೆಚ್ಚು ಅಂಕಗಳಿಸಿದ ಟಾಪ್ 10 ವಿದ್ಯಾರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ 9 ಸ್ಥಾನಗಳನ್ನು ಈ ಕಾಲೇಜಿನ...

ಪಿಯು ಪರೀಕ್ಷೆಯಲ್ಲಿ ಶಿಕ್ಷಕರಿಂದಲೇ ನಕಲಿಗೆ ಸಹಕಾರ- ವಿಡಿಯೋ ನೋಡಿ

2 years ago

ಬೀದರ್: ನಗರದ ಖಾಸಗಿ ಕಾಲೇಜೊಂದರಲ್ಲಿ ಮಾರ್ಚ್ 9ರಂದು ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯ ವೇಳೆ ಶಿಕ್ಷಕರೇ ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಕಾರ ನೀಡಿದ ವಿಚಾರವೊಂದು ಬೆಳಕಿಗೆ ಬಂದಿದೆ. ಮಾರ್ಚ್ 9ರಂದು ನಡೆದ ಜೀವಶಾಸ್ತ್ರ ಪರೀಕ್ಷೆಯಲ್ಲಿ ಕಾಲೇಜಿನ ಪ್ರಾಂಶುಪಾಲರು, ಪರೀಕ್ಷೆ ನಿರ್ವಹಿಸುವ ಅಧಿಕಾರಿಗಳು,...

ಗದಗ: ನರೇಗಲ್ ಪಟ್ಟಣದಲ್ಲಿ ವಿಶೇಷ ಪಿಯು ಪರೀಕ್ಷಾ ಕೇಂದ್ರ

2 years ago

ಗದಗ: ಇಂದು ನಡೆಯುತ್ತಿರುವ ಪಿಯು ಪರೀಕ್ಷೆಗಾಗಿ ವಿದ್ಯಾರ್ಥಿಗಳಲ್ಲಿ ಇರುವ ಪರೀಕ್ಷಾ ಭಯವನ್ನು ಹೋಗಲಾಡಿಸಲು ಜಿಲ್ಲೆಯ ನರೇಗಲ್ ಪಟ್ಟಣದಲ್ಲಿ ಪರೀಕ್ಷಾ ಕೇಂದ್ರವನ್ನು ಮದುವೆ ಮನೆಯಂತೆ ಅಲಂಕರಿಸಲಾಗಿತ್ತು. ಈ ರೀತಿಯ ಹೊಸ ಪ್ರಯತ್ನ ಪಟ್ಟಣದ ಅನ್ನದಾನೀಶ್ವರ ಪಿಯು ಕಾಲೇಜಿನಲ್ಲಿ ಕಂಡು ಬಂತು. ಪರೀಕ್ಷಾ ಕೇಂದ್ರವನ್ನು...

ದ್ವಿತೀಯ ಪಿಯುಸಿ ಪರೀಕ್ಷೆ ಬರೆದ 11ರ ಪೋರ!

2 years ago

ಹೈದರಾಬಾದ್: ಸಾಧನೆಗೆ ವಯಸ್ಸಿನ ಮಿತಿ ಇಲ್ಲ ಅನ್ನೊದನ್ನು ಪ್ರೂವ್ ಮಾಡಿದ್ದಾನೆ ಹೈದರಾಬಾದಿನ ಈ ಪೋರ. 11 ವರ್ಷದ ಅಗಸ್ತ್ಯ ಜಸ್ವಾಲ್ 12ನೇ ತರಗತಿಯ ಪರೀಕ್ಷೆ ಬರೆಯುವ ಮೂಲಕ ಅಚ್ಚರಿಗೆ ಕಾರಣನಾಗಿದ್ದಾನೆ. ಆದ್ರೆ ಈತನ ಕುಟುಂಬದಲ್ಲಿ ಇಂತಹ ಅಚ್ಚರಿ ಘಟನೆಗಳು ಇದು ಮೊದಲೇನಲ್ಲ....