Recent News

4 months ago

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪ್ರಸಕ್ತ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಕರ್ನಾಟಕ ಪಿಯುಸಿ ಬೋರ್ಡ್‌ನಿಂದ ಅಧಿಕೃತವಾಗಿ ಪ್ರಕಟವಾಗಿದೆ. ಆಕ್ಷೇಪಣೆ ಸಲ್ಲಿಸಲು ಪಿಯುಸಿ ಬೋರ್ಡ್ ಸೂಚನೆ ನೀಡಿದ್ದು, ಅಕ್ಟೋಬರ್ 31ರ ಒಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. 2020ರ ಮಾರ್ಚ್ 4ರಿಂದ ಮಾರ್ಚ್ 19ವರೆಗೆ ಪಿಯುಸಿ ಪರೀಕ್ಷೆ ನಡೆಯಲಿದೆ ಎಂದು ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ. ಪಿಯುಸಿ ತಾತ್ಕಾಲಿಕಾ ವೇಳಾಪಟ್ಟಿ: ಮಾರ್ಚ್ 4 – ಇತಿಹಾಸ, ಭೌತಶಾಸ್ತ್ರ, ಬೇಸಿಕ್ ಗಣಿತ ಮಾರ್ಚ್ 5 – ತಮಿಳು, ತೆಲುಗು, ಮಲೆಯಾಳಂ, ಮರಾಠಿ, […]

5 months ago

ನೆರೆ ಪೀಡಿತ ಜಿಲ್ಲೆಗಳಿಗೆ ಪಿಯು ಬೋರ್ಡ್ ಅಭಯ – ಅಂಕಪಟ್ಟಿ ಕಳೆದುಕೊಂಡವರಿಗೆ ಹೊಸ ಅಂಕಪಟ್ಟಿ

ಬೆಂಗಳೂರು: ನೆರೆಯಿಂದ ಅಂಕಪಟ್ಟಿ ಕಳೆದುಕೊಂಡಿರುವ ವಿದ್ಯಾರ್ಥಿಗಳ ನೆರವಿಗೆ ಪಿಯುಸಿ ಬೋರ್ಡ್ ಧಾವಿಸಿದೆ. ಅಂಕಪಟ್ಟಿ ಕಳೆದುಕೊಂಡ ವಿದ್ಯಾರ್ಥಿಗಳಿಗೆ ಹೊಸದಾಗಿ ಅಂಕಪಟ್ಟಿ ನೀಡಲು ಪಿಯುಸಿ ಬೋರ್ಡ್ ನಿರ್ಧಾರ ಮಾಡಿದೆ. ಈ ಸಂಬಂಧ ಆದೇಶ ಹೊರಡಿಸಿರುವ ಪಿಯುಸಿ ಬೋರ್ಡ್, ಅಂಕಪಟ್ಟಿ ಕಳೆದುಕೊಂಡಿರುವ ವಿದ್ಯಾರ್ಥಿಗಳು ಆಯಾ ಜಿಲ್ಲಾ ಉಪ ನಿರ್ದೇಶಕರ ಕಚೇರಿಗೆ ಹೋಗಿ ಹೊಸ ಅಂಕಪಟ್ಟಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ...

ಸಮ್ಮಿಶ್ರ ಸರ್ಕಾರದಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಮಾಸ್ಟರ್ ಸ್ಟ್ರೋಕ್!

1 year ago

ಬೆಂಗಳೂರು: ಸಮ್ಮಿಶ್ರ ಸರ್ಕಾರ ಪಿಯುಸಿ ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್ ನೀಡಿದ್ದು, ಇನ್ನು ಮುಂದೆ ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಮಾಡಲು ಮುಂದಾಗಿದೆ. ಪಿಯುಸಿ ಬೋರ್ಡ್ ಪಿಯುಸಿ ವಿದ್ಯಾರ್ಥಿಗಳಿಗೆ ಮೊಬೈಲ್ ಫೋನ್ ಮತ್ತು ಲ್ಯಾಪ್‍ಟಾಪ್ ನಿಷೇಧ ಮಾಡಿದ್ದು, ಇದರಿಂದ ಪಿಯುಸಿ ಬೋರ್ಡ್ ವಿವಾದಕ್ಕೀಡಾಗಿದೆ. ಕಾಲೇಜು...

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ – 6 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ

2 years ago

ಬೆಂಗಳೂರು: ನಾಳೆ ದ್ವೀತಿಯ ಪಿಯುಸಿ ಫಲಿತಾಂಶ ಪ್ರಕಟವಾಗುತ್ತಿದೆ. ಸೋಮವಾರ ಬೆಳಗ್ಗೆ 11 ಗಂಟೆಯ ನಂತರ ಪಿಯುಸಿ ವೆಬ್‍ಸೈಟ್‍ನಲ್ಲಿ ಫಲಿತಾಂಶ ಪ್ರಕಟಗೊಳ್ಳುತ್ತದೆ. ಮಂಗಳವಾರ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸಚಿವರ ಬದಲು ಪಿಯುಸಿ ಇಲಾಖೆ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಲಿದ್ದಾರೆ....

ಪಿಯು ಬೋರ್ಡ್ ಎಡವಟ್ಟಿನಿಂದ ವಿದ್ಯಾರ್ಥಿ ಕನ್ನಡದಲ್ಲಿ ಫೇಲ್- ಉತ್ತರಪತ್ರಿಕೆಯ ಹಾಳೆಗಳೇ ನಾಪತ್ತೆ

3 years ago

– 2 ಪುಟ ಚೆಕ್ ಮಾಡಿ 17 ಅಂಕ- ಚಿಕ್ಕೋಡಿಯಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಯ ಭವಿಷ್ಯ ಅತಂತ್ರ ಬೆಂಗಳೂರು/ಬೆಳಗಾವಿ: ಪಿಯುಸಿ ಪರೀಕ್ಷಾ ಮಂಡಳಿ ಪ್ರತಿಬಾರಿ ಪಿಯುಸಿ ಪರೀಕ್ಷೆಯಲ್ಲಿ ಒಂದಿಲ್ಲೊಂದು ಎಡವಟ್ಟು ಮಾಡ್ತಾನೆ ಇರುತ್ತೆ. ಈ ಬಾರಿ ಅದ್ರೂ ಯಾವುದೇ ಎಡವಟ್ಟು ಇಲ್ಲದೆ ಪರೀಕ್ಷೆ...