Sunday, 21st July 2019

8 months ago

ಜಲಾಶಯಕ್ಕೆ ಹಾರಿ ಪಿಯು ವಿದ್ಯಾರ್ಥಿ ಆತ್ಮಹತ್ಯೆ

ರಾಮನಗರ: ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಜಲಾಶಯ ಕಣ್ವ ಜಲಾಶಯಕ್ಕೆ ಅಪ್ರಾಪ್ತ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತನನ್ನು 17 ವರ್ಷದ ಗಗನ್ ಎಂದು ಗುರುತಿಸಲಾಗಿದ್ದು, ಈತ ರಾಮನಗರ ತಾಲೂಕಿನ ಆನಮಾನಹಳ್ಳಿ ಗ್ರಾಮದ ನಿವಾಸಿಯಾಗಿದ್ದಾನೆ. ಗಗನ್ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪಿಯುಸಿ ಓದುತ್ತಿದ್ದನು. ಬುಧವಾರ ರಾತ್ರಿ ಗಗನ್ ಜಲಾಶಯಕ್ಕೆ ಹಾರಿದ್ದಾನೆ. ಇಂದು ಬೆಳಗ್ಗೆ ಜಲಾಶಯದ ಬಳಿ ಗಗನ್ ಬೈಕ್ ಹಾಗೂ ಚಪ್ಪಲಿ ನೋಡಿ ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ. ಸದ್ಯ ಗಗನ್ ಮೃತದೇಹದ ಮರಣೋತ್ತರ ಪರೀಕ್ಷೆಗೆಂದು […]

9 months ago

ಎಸ್‍ಎಸ್‍ಎಲ್‍ಸಿ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಮಾರ್ಚ್ 21 ರಿಂದ ಪರೀಕ್ಷೆ ಆರಂಭ

ಬೆಂಗಳುರು: 2018-19 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳಿಗೆ ಕರ್ನಾಟಕ ಪ್ರೌಢ ಶಿಕ್ಷಣಾ ಪರೀಕ್ಷಾ ಮಂಡಳಿ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ. 2019ರ ಮಾರ್ಚ್ 21 ರಿಂದ ಪ್ರಾರಂಭವಾಗಿ ಏಪ್ರಿಲ್ 4ಕ್ಕೆ ಎಲ್ಲಾ ವಿಷಯಗಳ ಪರೀಕ್ಷೆ ಪೂರ್ಣಗೊಳ್ಳಲಿದೆ. ಅಲ್ಲದೇ ಮಂಡಳಿ ಬಿಡುಗಡೆ ಮಾಡಿರುವ ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸುವವರು ಇದೇ ನವೆಂಬರ್ 26ರ ಒಳಗಡೆ ಸಲ್ಲಿಸಬೇಕು ಎಂದು ಹೇಳಿದೆ. ವಿದ್ಯಾರ್ಥಿಗಳು...

ಗಮನಿಸಿ, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಬದಲಾವಣೆ

1 year ago

ಬೆಂಗಳೂರು: ಜೂನ್ 8 ರಿಂದ ನಡೆಯಬೇಕಿದ್ದ ಪೂರಕ ಪರೀಕ್ಷೆಗಳ ದಿನಾಂಕ ಬದಲಾವಣೆಯಾಗಿದ್ದು, ಪರಿಷ್ಕೃತ ವೇಳಾಪಟ್ಟಿಯನ್ನು ಪಿಯು ಮಂಡಳಿ ತನ್ನ ವೆಬ್‍ಸೈಟ್ ನಲ್ಲಿ ಪ್ರಕಟಿಸಿದೆ. ಈ ಕುರಿತು ಪಿಯು ಬೋರ್ಡ್ ನಿರ್ದೇಶಕಿ ಶಿಖಾ ಅವರು ಆದೇಶ ನೀಡಿದ್ದು, ಬೆಂಗಳೂರು ನಗರದ ಜಯನಗರ ಕ್ಷೇತ್ರದ...

ಕಲಾ ವಿಭಾಗದಲ್ಲಿ ಕೂಲಿ ಕಾರ್ಮಿಕನ ಮಗಳು ರಾಜ್ಯಕ್ಕೆ ಪ್ರಥಮ!

1 year ago

ಬಳ್ಳಾರಿ: ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿಯೂ ಕಲಾ ವಿಭಾಗದಲ್ಲಿ ಕೊಟ್ಟೂರಿನ ಇಂದು ಪಿಯು ಕಾಲೇಜಿನ ವಿದ್ಯಾರ್ಥಿಗಳು ಮೊದಲ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಕೊಟ್ಟೂರು ತಾಲೂಕಿನ ರಾಂಪುರ ಗ್ರಾಮದ ಕೊಟ್ಟಪ್ಪ ಮತ್ತು ರತ್ನಮ್ಮ ದಂಪತಿಯ ಪುತ್ರಿ ಸ್ವಾತಿ ಬಡತನದಲ್ಲಿ ಓದಿ 585 ಅಂಕಗಳನ್ನು...

ಮೂರು ವಿಭಾಗದಲ್ಲೂ ವಿದ್ಯಾರ್ಥಿನಿಯರೇ ಟಾಪರ್: ಟಾಪರ್ ಲಿಸ್ಟ್ ಇಲ್ಲಿದೆ

1 year ago

 ಕಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಸ್ವಾತಿ(ಎಡ), ವಾಣಿಜ್ಯ ವಿಭಾಗದಲ್ಲಿ ದ್ವಿತೀಯ ಸ್ಥಾನ ಅಂಕಿತಾ(ಬಲ) ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಮೂರು ವಿಭಾಗದಲ್ಲೂ ವಿದ್ಯಾರ್ಥಿನಿಯರೇ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಕಲಾವಿಭಾಗದಲ್ಲಿ ಇಬ್ಬರು, ವಾಣಿಜ್ಯ ವಿಭಾಗದಲ್ಲಿ ಇಬ್ಬರು ಹಾಗೂ ವಿಜ್ಞಾನ ವಿಭಾಗದಲ್ಲಿ ಒಬ್ಬರು...

ಪಿಯುಸಿ ಉತ್ತರ ಪತ್ರಿಕೆ ಸ್ಕ್ಯಾನಿಂಗ್, ಮರು ಮೌಲ್ಯಮಾಪನಕ್ಕೆ ಶುಲ್ಕ ಎಷ್ಟು?

1 year ago

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಜೂನ್ 8ರಿಂದ 20ವರೆಗೆ ಪರೀಕ್ಷೆ ನಡೆಯಲಿದೆ. ಮರು ಮೌಲ್ಯಮಾಪನ, ಮರು ಎಣಿಗೆ ಅರ್ಜಿ ಸಲ್ಲಿಸಲು ಮೇ 14 ಕೊನೆ ದಿನಾಂಕ ಆಗಿದ್ದು, ಮರು ಮೌಲ್ಯಮಾಪನ ಒಂದು ವಿಷಯಕ್ಕೆ 1,670...

ದ್ವಿತೀಯ ಪಿಯುಸಿ ಫಲಿತಾಂಶ: ಶೇ.59.56 ವಿದ್ಯಾರ್ಥಿಗಳು ಪಾಸ್, ದಕ್ಷಿಣ ಕನ್ನಡ ಫಸ್ಟ್

1 year ago

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಒಟ್ಟು 59.56% ಫಲಿತಾಂಶ ದಾಖಲಾಗಿದ್ದು, ಗ್ರಾಮೀಣ, ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಂದ ಉತ್ತಮ ಸಾಧನೆ ವ್ಯಕ್ತವಾಗಿದೆ. ಒಟ್ಟು 408421 ವಿದ್ಯಾರ್ಥಿಗಳು ಪಾಸ್ ಆಗಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ...

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ – 6 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ

1 year ago

ಬೆಂಗಳೂರು: ನಾಳೆ ದ್ವೀತಿಯ ಪಿಯುಸಿ ಫಲಿತಾಂಶ ಪ್ರಕಟವಾಗುತ್ತಿದೆ. ಸೋಮವಾರ ಬೆಳಗ್ಗೆ 11 ಗಂಟೆಯ ನಂತರ ಪಿಯುಸಿ ವೆಬ್‍ಸೈಟ್‍ನಲ್ಲಿ ಫಲಿತಾಂಶ ಪ್ರಕಟಗೊಳ್ಳುತ್ತದೆ. ಮಂಗಳವಾರ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸಚಿವರ ಬದಲು ಪಿಯುಸಿ ಇಲಾಖೆ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಲಿದ್ದಾರೆ....