Tuesday, 15th October 2019

Recent News

2 years ago

ಪಿಯು ಫಲಿತಾಂಶ: ಉಡುಪಿ ಫಸ್ಟ್, ದಕ್ಷಿಣಕನ್ನಡ ಸೆಕೆಂಡ್, ಬೀದರ್ ಲಾಸ್ಟ್

ಬೆಂಗಳೂರು: 2016- 17 ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಎಂದಿನಂತೆ ಬಾಲಕಿಯರು ಮೇಲುಗೈ ಸಾಧಿಸಿದ್ದು, ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ, ಉತ್ತರ ಕನ್ನಡ ತೃತೀಯ ಸ್ಥಾನವನ್ನು ಪಡೆದರೆ, ಬೀದರ್ ಕೊನೆಯ ಸ್ಥಾನವನ್ನು ಪಡೆದಿದೆ. ಮಲ್ಲೇಶ್ವರಂನಲ್ಲಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶವನ್ನು ಪ್ರಕಟಿಸಿದರು. ಕಳೆದ ವರ್ಷಕ್ಕಿಂತ ಈ ಬಾರಿ ಶೇ.4.82 ಫಲಿತಾಂಶ ಇಳಿಕೆಯಾಗಿದ್ದು, ಈ ಬಾರಿ ಈ ವರ್ಷ 52.38 […]

2 years ago

ಮತ್ತೆ ಮರ್ಯಾದಾ ಹತ್ಯೆಗೆ ಸುದ್ದಿಯಾದ ಮಂಡ್ಯ – ಯುವತಿ ಸಾವು, ಪ್ರಿಯತಮ ಆಸ್ಪತ್ರೆ ಪಾಲು

ಮಂಡ್ಯ: ಬೇರೊಬ್ಬನ ಜೊತೆ ಮದುವೆ ಮಾಡಲು ವರ ನೋಡಿದ್ದ ವಿಚಾರ ತಿಳಿದ ಯುವತಿ ಪ್ರಿಯಕರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಇತ್ತ ಯುವತಿ ಕೂಡ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ದೊರೆತಿದೆ. ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಹೋಬಳಿ ಹೆಚ್.ಕ್ಯಾತನಹಳ್ಳಿಯ ಯದುಕುಮಾರ್ ಮತ್ತು ಗಾಯಿತ್ರಿ ಎಂಬ ದಂಪತಿಗಳ ಚಾಂದಿನಿ ಎಂಬ 17.5 ವರ್ಷದ ಅಪ್ರಾಪ್ತ ವಯಸ್ಸಿನ...

ಈ ಬಾರಿಯ ಪರೀಕ್ಷೆಯಲ್ಲಿ ಪಿಯು ಬೋರ್ಡ್ ಪಾಸ್

3 years ago

ಬೆಂಗಳೂರು: ಕಳೆದ ವರ್ಷ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಿಂದಾಗಿ ಭಾರೀ ಟೀಕೆಗೆ ಗುರಿಯಾಗಿದ್ದ ಪಿಯು ಬೋರ್ಡ್ ಈ ಬಾರಿಯ ಪರೀಕ್ಷೆಯಲ್ಲಿ ಪಾಸಾಗಿದೆ. 2016-17ನೇ ಸಾಲಿನ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ಸೋಮವಾರಕ್ಕೆ ಮುಕ್ತಾಯವಾಯಿತು. ಇಂದು ಇಂಗ್ಲಿಷ್ ವಿಷಯದ ಪರೀಕ್ಷೆ ನಡೆದಿದ್ದು ನಾಲ್ಕು...

ಪಿಯುಸಿಯಲ್ಲಿ 590 ಅಂಕ ತೆಗೆದ ಟಾಪರ್ ವಿದ್ಯಾರ್ಥಿ ಈಗ ದರೋಡೆಕೋರ!

3 years ago

ಮೈಸೂರು: ಪಿಯುಸಿಯಲ್ಲಿ 590 ಅಂಕ ತೆಗೆದು ಶ್ರೇಯಾಂಕ ಪಡೆದ ವಿದ್ಯಾರ್ಥಿಯೊಬ್ಬ ದರೋಡೆಗಿಳಿದ ಪ್ರಸಂಗವೊಂದು ಬೆಳಕಿಗೆ ಬಂದಿದೆ. 20 ವರ್ಷದ ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜಿನ ಟಾಪರ್ ವಿದ್ಯಾರ್ಥಿ ಸನತ್ ತನ್ನದೇ ತಂಡ ಕಟ್ಟಿಕೊಂಡು ದರೋಡೆಗಿಳಿದು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈತ ವಿದ್ಯಾವಿಕಾಸ್ ಕಾಲೇಜಿನ...