ನವದೆಹಲಿ: ಭಾರತದ ಹೆಮ್ಮೆಯ ಬ್ಯಾಡ್ಮಿಂಟನ್ ಆಟಗಾರ್ತಿ, ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಪಿ.ವಿ.ಸಿಂಧು ಅವರ ಸಾಮಾಜಿಕ ಜಾಲತಾಣದ ಪೋಸ್ಟ್ ಇದೀಗ ವೈರಲ್ ಆಗಿದ್ದು, ಇದನ್ನು ನೋಡಿದ ಬಹುತೇಕರು ಆಘಾತಕ್ಕೊಳಗಾಗಿದ್ದಾರೆ. ಆದರೆ ಈ ಬಗ್ಗೆ ಕೊನೆಗೆ ಸಿಂಧು...
ಚೆನ್ನೈ: ಬ್ಯಾಡ್ಮಿಂಟನ್ ಚಾಂಪಿಯನ್ ಪಿವಿ ಸಿಂಧು ಅವರೊಂದಿಗೆ ವಿವಾಹ ಮಾಡಬೇಕು. ಇಲ್ಲವಾದರೆ ಆಕೆಯನ್ನು ಅಪಹರಿಸುತ್ತೇನೆ ಎಂದು 70 ವರ್ಷದ ವೃದ್ಧ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿರುವ ಘಟನೆ ತಮಿಳುನಾಡಿನ ರಾಮನಾಥಪುರಂನಲ್ಲಿ ನಡೆದಿದೆ. ಡಿಸಿ ಅವರಿಗೆ ಅರ್ಜಿ ಸಲ್ಲಿಸಿದ...
ಹೈದರಾಬಾದ್: ಶಟ್ಲರ್ ಪಿವಿ ಸಿಂಧು ಚೀನಾ ಕ್ರೀಡಾ ಉತ್ಪನ್ನಗಳನ್ನು ತಯಾರಿಸುವ ಲಿ ನಿಂಗ್ ಕಂಪನಿಯ ಜೊತೆ 50 ಕೋಟಿ ರೂ. ಮೌಲ್ಯದ ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ದೇಶದಲ್ಲೇ ಹೊಸ ದಾಖಲೆ ಬರೆದಿದ್ದಾರೆ. ಭಾರತದಲ್ಲಿ ಕ್ರಿಕೆಟ್...
ಬೆಂಗಳೂರು: ಕ್ರೀಡೆಯಲ್ಲಿ ಈ ವರ್ಷ ಭಾರತೀಯ ಆಟಗಾರರು ಉತ್ತಮ ಪ್ರದರ್ಶನ ನೀಡಿದ್ದಾರೆ. ಏಷ್ಯನ್ ಗೇಮ್ಸ್ ನಲ್ಲಿ ದಾಖಲೆ ಬರೆದಿದ್ದರೆ, ಪುರುಷರ ಮತ್ತು ಮಹಿಳೆಯ ಕ್ರಿಕೆಟ್ ನಲ್ಲಿ ಭಾರತ ಉತ್ತಮ ಪ್ರದರ್ಶನ ನೀಡಿದೆ. ಏಷ್ಯನ್ ಗೇಮ್ಸ್ ದಾಖಲೆ: ಇಂಡೋನೇಷ್ಯಾದಲ್ಲಿ...
ಗುವಾಂಗ್ಜೌ: ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಬಿಡಬ್ಲ್ಯುಎಫ್ ವರ್ಲ್ಡ್ ಟೂರ್ 2018 ಫೈನಲ್ ಪಂದ್ಯದಲ್ಲಿ ಗೆಲ್ಲುವ ಮೂಲಕ ಮೊದಲ ಬಾರಿಗೆ ಈ ಪ್ರಶಸ್ತಿ ಪಡೆದು ಸಾಧನೆ ಮಾಡಿದ್ದಾರೆ. ಬಿಡಬ್ಲ್ಯುಎಫ್ ವರ್ಲ್ಡ್ ಟೂರ್ ಪ್ರಶಸ್ತಿ...
ನವದೆಹಲಿ: ಭಾರತ ಸ್ಟಾರ್ ಬ್ಯಾಡ್ಮಿಟನ್ ಆಟಗಾರ್ತಿ ಪಿವಿ ಸಿಂಧು ಫೋರ್ಬ್ಸ್ ಬಿಡುಗಡೆ ಮಾಡಿರುವ ವಿಶ್ವ ಮಹಿಳಾ ಕ್ರೀಡಾಪಟುಗಳಲ್ಲಿ ಅತೀ ಹೆಚ್ಚು ಆದಾಯ ಪಡೆಯುವ ಆಟಗಾರ್ತಿಯರ ಪಟ್ಟಿಯಲ್ಲಿ 7ನೇ ಸ್ಥಾನಗಳಿಸಿದ್ದಾರೆ. ಈ ಮೂಲಕ ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯ...
ಗೋಲ್ಡ್ ಕೋಸ್ಟ್ : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ 2018 ರ ಕಾಮನ್ ವೆಲ್ತ್ ಗೆಮ್ಸ್ ನ ಬ್ಯಾಡ್ಮಿಂಟನ್ ಚಿನ್ನದ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ವಿಶ್ವ ಮೂರನೇ ಶ್ರೇಯಾಂಕಿತ ಆಟಗಾರ್ತಿ ಸೈನಾ ನೆಹ್ವಾಲ್, ಪಿವಿ ಸಿಂಧು ವಿರುದ್ಧ ಮೇಲುಗೈ...
ಪ್ಯಾರಿಸ್: ಭಾರತದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಫ್ರೆಂಚ್ ಓಪನ್ ಸೂಪರ್ ಸಿರೀಸ್ನಲ್ಲಿ ಸೆಮಿಫೈನಲ್ ಪ್ರವೇಶಿಸಿದ್ದಾರೆ. ತಮ್ಮ ಎದುರಾಳಿ ಚೀನಾದ ಚೆನ್ ಯುಫಿ ವಿರುದ್ಧ 21-14, 21-14 ಸೆಟ್ಗಳ ಅಂತರದಲ್ಲಿ ಗೆದ್ದ ಸಿಂಧು ಇದೇ ಮೊದಲ...
ಸಿಯೋಲ್: ಗ್ಲಾಸ್ಗೋ ಓಪನ್ ಟೂರ್ನಿಯಲ್ಲಿ ಜಪಾನ್ ನೋಜೊಮಿ ಒಕುಹರಾ ವಿರುದ್ಧ ಸೋತಿದ್ದ ಪಿವಿ ಸಿಂಧು ಕೊರಿಯಾ ಓಪನ್ ಸೂಪರ್ ಸರಣಿ ಬ್ಯಾಡ್ಮಿಂಟನ್ ನಲ್ಲಿ ಅವರನ್ನು ಸೋಲಿಸುವ ಮೂಲಕ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾರೆ. 22-20, 11-21,...
ನವದೆಹಲಿ: 2016ರ ರಿಯೋ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಗೆದ್ದು ಭಾರತಕ್ಕೆ ಕೀರ್ತಿ ತಂದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಈಗ ಎಲ್ಲರ ಮನೆ ಮಾತಾಗಿದ್ದಾರೆ. ಸಿಂಧು ಯಶಸ್ಸಿನ ಹಿಂದಿದ್ದುದು ಅವರ ಕೋಚ್ ಪುಲ್ಲೆಲಾ ಗೋಪಿಚಂದ್. ಶಿಕ್ಷಕರ...
ಹೈದರಾಬಾದ್: ರಿಯೋ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದು ಭಾರತಕ್ಕೆ ಕೀರ್ತಿ ತಂದಿದ್ದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಬುಧವಾರದಂದು ಆಂಧ್ರ ಪ್ರದೇಶ ಸರ್ಕಾರದಲ್ಲಿ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ವಿಜಯವಾಡ ಹೊರವಲಯದ ಗೊಲ್ಲಾಪುಡಿಯಲ್ಲಿರುವ ಭೂ ಆಡಳಿತದ...
– 144 ಕೋಟಿ ರೂ. ನೀರಲ್ಲಿ ಹೋಮ ಬೆಂಗಳೂರು: ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಜಾಗದಲ್ಲಿ ಸೈನಾ ನೆಹ್ವಾಲ್, ಷಟ್ಲರ್ ಸೈನಾ ನೆಹ್ವಾಲ್ ಜಾಗದಲ್ಲಿ ಸಾನಿಯಾ ಮಿರ್ಜಾ. ಷಟ್ಲರ್ ಪಿ.ವಿ.ಸಿಂಧು ಒಲಿಂಪಿಕ್ಸ್ನಲ್ಲಿ ಗೆದ್ದಿದ್ದು ಕಂಚಿನ ಪದಕವಂತೆ....