3 weeks ago

ಹಾಡಹಗಲೇ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಪಿಸ್ತೂಲ್ ತೋರಿಸಿ ವ್ಯಕ್ತಿಯ ಕಿಡ್ನಾಪ್

ರಾಯಚೂರು: ಹಾಡಹಗಲೇ ಸ್ನೇಹಿತರಂತೆ ವ್ಯಕ್ತಿಯೊಬ್ಬರನ್ನು ಮಾತನಾಡಿದ ದುಷ್ಕರ್ಮಿಗಳು ಪಿಸ್ತೂಲ್ ತೋರಿಸಿ ಅಪಹರಣ ಮಾಡಿರುವ ಘಟನೆ ಜಿಲ್ಲೆಯ ಲಿಂಗಸುಗೂರು ಬಸ್ ನಿಲ್ದಾಣದ ಬಳಿ ನಡೆದಿದೆ. ಎಂಎಚ್ 14, 3566 ನಂಬರ್ ಕಾರಿನಲ್ಲಿ ಬಂದ ಕೆಲ ದುಷ್ಕರ್ಮಿಗಳು ವ್ಯಕ್ತಿಯೊಬ್ಬರನ್ನು ಸ್ನೇಹಿತರಂತೆ ಮಾತನಾಡಿಸಿದ್ದಾರೆ. ಆ ಬಳಿಕ ಆತನ ಹೆಗಲ ಮೇಲೆ ಕೈ ಹಾಕಿ ಕಾರಿನ ಬಳಿ ಎಳೆದುಕೊಂಡು ಹೋಗಲು ಪ್ರಯತ್ನಿಸಿದ್ದಾರೆ. ಈ ಹಂತದಲ್ಲಿ ದುಷ್ಕರ್ಮಿಗಳ ಸಂಚು ತಿಳಿಯುತ್ತಿದಂತೆ ವ್ಯಕ್ತಿ ರಕ್ಷಣೆಗೆ ಕೂಗಿಕೊಂಡಿದ್ದ. ವ್ಯಕ್ತಿಯನ್ನು ಬಲವಂತವಾಗಿ ಕರೆದುಕೊಂಡು ಹೋಗಲು ಯತ್ನಿಸುತ್ತಿರುವುದನ್ನು ಕಂಡ ಕೆಲ […]

4 months ago

ಪೊಲೀಸರಿಗೆ ಪಿಸ್ತೂಲ್ ತೋರಿಸಿದವ ಅಂದರ್

ಹುಬ್ಬಳ್ಳಿ: ಕರ್ತವ್ಯ ನಿರತ ಆರ್ ಪಿಎಫ್ ಪೊಲೀಸ್ ಸಿಬ್ಬಂದಿಗೆ ಪಿಸ್ತೂಲ್ ತೋರಿಸಿದ ಯುವಕನನ್ನು ಬಂಧಿಸಿರುವ ಘಟನೆ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ನಡೆದಿದೆ. ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ ರೈಲು ನಿಲ್ದಾಣದಲ್ಲೂ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ಈ ವೇಳೆ ನಿಲ್ದಾಣದ ವಿಐಪಿ ಲಾಂಜ್ ಬಳಿ ವ್ಯಕ್ತಿಯೊಬ್ಬ ಮೊಬೈಲ್ ಹಿಡಿದು...

ಕಚ್ಚಲು ಬಂದ ನಾಯಿಗೆ ಕಲ್ಲು ಹೊಡೆದಿದ್ದಕ್ಕೆ ಕೊಂದೇ ಬಿಟ್ಟ ಮಾಲೀಕ..!

11 months ago

ನವದೆಹಲಿ: ತನ್ನ ಮನೆಯ ನಾಯಿಗೆ ಕಲ್ಲು ಹೊಡೆದಿದ್ದಕ್ಕೆ ವ್ಯಕ್ತಿಯನ್ನು ಹಾಡಹಗಲೇ ಗುಂಡಿಕ್ಕಿ ಕೊಲೆಗೈದ ಅಮಾನವೀಯ ಘಟನೆಯೊಂದು ನವದೆಹಲಿಯಲ್ಲಿ ನಡೆದಿದೆ. ಮೃತ ದುರ್ದೈವಿ ವ್ಯಕ್ತಿಯನ್ನು ಅಫಾಖ್(30) ಎಂದು ಗುರುತಿಸಲಾಗಿದೆ. ಈ ಘಟನೆ ಉತ್ತರ ದೆಹಲಿಯ ವೆಲ್‍ಕಮ್ ಕಾಲೊನಿಯಲ್ಲಿ ನಡೆದಿದೆ. ಘಟನೆ ವಿವರ: ಅಫಾಖ್...

ಪತ್ನಿಗೆ ಗುಂಡಿಕ್ಕಿ ಕೊಲೆಗೈದು ಠಾಣೆಗೆ ಶರಣಾದ ನಿವೃತ್ತ ಶಿಕ್ಷಕ..!

12 months ago

ಚಿಕ್ಕಮಗಳೂರು: ನಿವೃತ್ತ ಶಿಕ್ಷಕನೊಬ್ಬ ತನ್ನ ಪತ್ನಿಯನ್ನ ಪಿಸ್ತೂಲಿನಿಂದ ಗುಂಡಿಕ್ಕಿ ಕೊಂದು ಬಳಿಕ ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಕಂಚಿಗೂರು ಗ್ರಾಮದಲ್ಲಿ ನಡೆದಿದೆ. ಕಂಚಿಗೂರು ನಿವಾಸಿ ಬಸಪ್ಪ(63) ಕೊಲೆಗೈದ ನಿವೃತ್ತ ಶಿಕ್ಷಕ. ಜಯಮ್ಮ(53) ಪತಿಯಿಂದ್ಲೇ ಕೊಲೆಯಾದ ದುರ್ದೈವಿ....

ಆಯಧ ಪೂಜೆ ವೇಳೆ ಬಂದೂಕುಧಾರಿಯಿಂದ ಎಡವಟ್ಟು..!

1 year ago

ದಾವಣರೆಗೆ: ಆಯುಧ ಪೂಜೆಗೆ ಕೆಲಸ ಮಾಡಲು ಸಹಾಯವಾಗುವ ಸಾಮಾಗ್ರಿಗಳನ್ನು ಹಾಗೂ ವಾಹನಗಳನ್ನು ಇಟ್ಟು ಪೂಜೆ ಮಾಡುವುದು ಸರ್ವೇ ಸಾಮಾನ್ಯ. ಆದರೆ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಹತ್ತಕ್ಕಿಂತ ಹೆಚ್ಚು ಗನ್ ಗಳನ್ನಿಟ್ಟು ಪೂಜೆ ಸಲ್ಲಿಸುವ ವೇಳೆ ಎಡವಟ್ಟು ಮಾಡಿಕೊಂಡಿದ್ದಾರೆ. ದಾವಣಗೆರೆಯ ಕುಂದುವಾಡ ಗ್ರಾಮದ ಗಜಾನನ...

ಒಂದೇ ಗ್ಯಾಂಗ್, 2ಕಡೆ ನಾಲ್ವರ ಅಪಹರಣ – 7ಲಕ್ಷ ರೂ. ದೋಚಿ ಪರಾರಿ

1 year ago

ಶಿವಮೊಗ್ಗ: ಒಂದೇ ಗ್ಯಾಂಗ್‍ನಿಂದ ಎರಡು ಕಡೆ ನಾಲ್ವರನ್ನು ಅಪಹರಿಸಿ ಏಳು ಲಕ್ಷ ದೋಚಿ ಪೊಲೀಸರಿಗೆ ಪಿಸ್ತೂಲ್ ತೋರಿಸಿ ಪರಾರಿಯಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ರೌಡಿ ಶೀಟರ್ ಜಮೀರ್ ಅಲಿಯಾಸ್ ಟೈಲ್ಸ್ ಬಚ್ಚ ಮತ್ತು ಗ್ಯಾಂಗ್ ಈ ಕೃತ್ಯ ಎಸಗಿದೆ. ಶಿವಮೊಗ್ಗದ ಪ್ರತಿಷ್ಠಿತ...

ಆಟೋ ಚಾಲಕನ ತಲೆಗೆ ಗನ್ ಇಟ್ಟ ಮಹಿಳೆ!

1 year ago

ಗುರುಗಾಂವ್: 34 ವರ್ಷದ ಮಹಿಳೆಯೊಬ್ಬರು ಆಟೋ ಚಾಲಕನ ಮೇಲೆ ಗುಂಡಿನ ದಾಳಿ ನಡೆಸಲು ಯತ್ನಿಸಿದ ಘಟನೆ ಬುಧವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸಪ್ನಾ ಹಾಗೂ ಆಕೆಯ ಪತಿ ಭುರೇಯನ್ ಎಂಬಾತನನ್ನು ಪೊಲೀಸರು ಬಂಧಿಸಿ ವಿಚಾರಣೆ...

ಆಟವಾಡೋದಾಗಿ ರಿಯಲ್ ಗನ್‍ನಿಂದಲೇ ಶೂಟ್: ಐಸಿಯುನಲ್ಲಿ ತಾಯಿ

1 year ago

ಕೋಲ್ಕತ್ತಾ: ಆಟವಾಡೋ ಗನ್ ಎಂದು ತಿಳಿದು ಮಗಳು ತಾಯಿಗೆ ಶೂಟ್ ಮಾಡಿದ ಘಟನೆ ಭಾನುವಾರ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ನಡೆದಿದೆ. ಕಾಕೋಲಿ ಜಾನಾ ಗುಂಡಿನ ಏಟಿನಿಂದ ಆಸ್ಪತ್ರೆಯಲ್ಲಿ ಬಳುತ್ತಿರುವ ಮಹಿಳೆ. ಆಟವಾಡೋ ಪಿಸ್ತೂಲ್ ಎಂದು ತಿಳಿದು ತಾಯಿಯೇ ಆ ಪಿಸ್ತೂಲ್‍ನನ್ನು...