Thursday, 20th February 2020

5 months ago

ಸದ್ಯಕ್ಕೆ ನಾನು ಮದುವೆ ಬಗ್ಗೆ ಯೋಚಿಸಿಲ್ಲ: ಪಿ.ವಿ ಸಿಂಧು

ಮೈಸೂರು: ಬ್ಯಾಡ್ಮಿಂಟನ್ ಅಂತರಾಷ್ಟ್ರೀಯ ಆಟಗಾರ್ತಿ ಪಿ.ವಿ ಸಿಂಧು ಅವರು ಚಾಮುಂಡಿ ಕ್ರೀಡಾಂಗಣದಲ್ಲಿ ಆಯೋಜಿಸಿದ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನೆ ಮಾಡಿದ್ದಾರೆ. ಪಿ.ವಿ ಸಿಂಧು ಅವರು ಕ್ರೀಡಾಕೂಟ ಉದ್ಘಾಟಿಸಿದ್ದು, ಅವರಿಗೆ ಸಿಎಂ ಯಡಿಯೂರಪ್ಪ, ಸಚಿವರಾದ ವಿ. ಸೋಮಣ್ಣ, ಸಂಸದ ಪ್ರತಾಪ್ ಸಿಂಹ ಸಾಥ್ ನೀಡಿದರು. ಕಾರ್ಯಕ್ರಮ ಉದ್ಘಾಟಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಅವರು ಕನ್ನಡದಲ್ಲಿಯೇ ಮಾತು ಶುರು ಮಾಡಿದರು. ಸುದ್ದಿಗೋಷ್ಠಿಯಲ್ಲಿ ಸಿಂಧು ಅವರು, “ಎಲ್ಲರಿಗೂ ನಮಸ್ಕಾರ. ನನಗೆ ದಸರಾಗೆ ಬಂದಿದ್ದು ತುಂಬಾ ಖುಷಿಯಾಗಿದೆ. ನಾನು […]

5 months ago

ಪಿ.ವಿ.ಸಿಂಧುರಿಂದ ಯುವ ದಸರಾ ಉದ್ಘಾಟನೆ- ಸಿಎಂ ಆಹ್ವಾನ

ಬೆಂಗಳೂರು: ಯುವ ದಸರಾ ಉದ್ಘಾಟನೆ ಮಾಡುವಂತೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್‍ನಲ್ಲಿ ಚಿನ್ನ ಪದಕ ಗೆದ್ದ ಪಿ.ವಿ.ಸಿಂಧು ಅವರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಆಹ್ವಾನ ನೀಡಿದ್ದಾರೆ. ಈ ಕುರಿತು ಪತ್ರ ಬರೆದಿರುವ ಸಿಎಂ ಯಡಿಯೂರಪ್ಪ ಅವರು, ಕರ್ನಾಟಕ ಸರ್ಕಾರವು ವಿಶ್ವವಿಖ್ಯಾತ ದಸರಾ ಹಬ್ಬವನ್ನು ನಡೆಸುತ್ತಿದೆ. ಒಂಬತ್ತು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳು ನಡೆಯಲಿದ್ದು, ದೇಶ-ವಿದೇಶದಿಂದ ಲಕ್ಷಂತಾರ ಜನರು ಮೈಸೂರಿಗೆ...

ಸಿಂಧು ಜಿಮ್ ಟ್ರೈನಿಂಗ್ ವಿಡಿಯೋ ನೋಡಿ ಆಯಾಸಗೊಂಡೆ ಎಂದ ಆನಂದ್ ಮಹೀಂದ್ರಾ

6 months ago

ನವದೆಹಲಿ: ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ನಲ್ಲಿ ಭಾರತಕ್ಕೆ ಚಿನ್ನ ತಂದ ಆಟಗಾರ್ತಿ ಪಿ.ವಿ ಸಿಂಧು ಅವರು ಅಭ್ಯಾಸ ಮಾಡುವ ವಿಡಿಯೋ ನೋಡಿ ನಾನು ಆಯಾಸಗೊಂಡೆ ಎಂದು ಉದ್ಯಮಿ ಅನಂದ್ ಮಹೀಂದ್ರಾ ಟ್ವೀಟ್ ಮಾಡಿದ್ದಾರೆ. ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್‍ನಲ್ಲಿ ಭಾರತದ ಪರ ಮೊದಲ ಬಾರಿಗೆ...

ಸೋಲು, ಸೋಲು, ಸೋಲು – ಕುಗ್ಗದೇ ಸ್ವರ್ಣಕ್ಕೆ ಮುತ್ತಿಟ್ಟ ಸಿಂಧು ಕಥೆ

6 months ago

ಬೆಂಗಳೂರು: ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್ ನಲ್ಲಿ ಭಾರತದ ತಾರೆ ಪಿ.ವಿ.ಸಿಂಧು ಮೊದಲ ಬಾರಿಗೆ ಸ್ವರ್ಣಕ್ಕೆ ಮುತ್ತಿಟ್ಟಿದ್ದಾರೆ. ಸತತ ಸೋಲುಗಳ್ನು ಅನುಭವಿಸಿದ್ದರೂ, ಕುಗ್ಗದ ಸಿಂಧು ಸ್ವರ್ಣಕ್ಕೆ ಕೊರಳೊಡ್ಡುವ ಮೂಲಕ ಭಾರತದ ಪತಾಕೆಯನ್ನು ವಿಶ್ವಮಟ್ಟದಲ್ಲಿ ಹಾರಾಡುವಂತೆ ಮಾಡಿದರು. ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್ ನಲ್ಲಿ ಚಿನ್ನದ...

ಸಿಂಧುಗೆ ವಿಶ್ ಮಾಡಿದ ಕಾಂಗ್ರೆಸ್- ತರಾಟೆಗೆ ತೆಗೆದುಕೊಂಡ ನೆಟ್ಟಿಗರು

6 months ago

ಬೆಂಗಳೂರು: ಈ ಬಾರಿ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ್ಕೆ ಮುತ್ತಿಟ್ಟ ಪಿ.ವಿ ಸಿಂಧು ಅವರಿಗೆ ದೇಶಾದ್ಯಂತ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಕಾಂಗ್ರೆಸ್ ಕೂಡ ಸಿಂಧು ಅವರಿಗೆ ವಿಶ್ ಮಾಡಿದ್ದು, ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಹೌದು. ವಿಶ್...

ನಾಳೆ ಖಾತೆ ಹಂಚಿಕೆ ಫಿಕ್ಸ್- ಖಚಿತಪಡಿಸಿದ ಸಿಎಂ

6 months ago

– ಪಿ.ವಿ.ಸಿಂಧುಗೆ 5 ಲಕ್ಷ ರೂ. ಪ್ರೋತ್ಸಾಹ ಧನ ನವದೆಹಲಿ: ಕೊನೆಗೂ ಖಾತೆ ಹಂಚಿಕೆಗೆ ಕಾಲ ಕೂಡಿ ಬಂದಿದ್ದು, ನಾಳೆ ಬೆಳಗ್ಗೆ 9 ಗಂಟೆಗೆ ಖಾತೆಗಳ ಪಟ್ಟಿ ರವಾನೆಯಾಗಲಿದೆ. ನಾಳೆಯೇ ಖಾತೆ ಹಂಚಿಕೆಯಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ನವದೆಹಲಿಯಲ್ಲಿ ನಡೆದ...

ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಸಿಂಧು ಮುಡಿಗೆ

6 months ago

ಬಾಸೆಲ್: ಭಾರತದ ಶೇಟ್ಲರ್ ಪಿ.ವಿ.ಸಿಂಧು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ಗೆ ಮುತ್ತಿಟ್ಟಿದ್ದಾರೆ. ಪಿ.ವಿ.ಸಿಂಧು ಅವರು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಪ್ರಶಸ್ತಿ ಗೆದ್ದ ಭಾರತದ ಮೊದಲ ಆಟಗಾರ್ತಿ ಎಂಬ ದಾಖಲೆಯನ್ನು ಬರೆದಿದ್ದಾರೆ. ಈ ಹಿಂದೆ ಎರಡು ಬಾರಿ ಫೈನಲ್ ಪ್ರವೇಶ ಮಾಡಿದ್ದರು. ಆದರೆ ಪ್ರಶಸ್ತಿಯಿಂದ...

ಕಾರ್ಯಕ್ರಮದಲ್ಲಿ ಕಣ್ಣೀರಿಟ್ಟ ದೀಪಿಕಾ ಪಡುಕೋಣೆ!

2 years ago

ನವದೆಹಲಿ: ಬಾಲಿವುಡ್‍ನ ಗುಳಿಕೆನ್ನೆ ಬೆಡಗಿ, ಪದ್ಮಾವತಿ ದೀಪಿಕಾ ಪಡುಕೋಣೆ ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಣ್ಣೀರು ಹಾಕಿದ್ದಾರೆ. ಖ್ಯಾತ ಬ್ಯಾಡ್ಮಿಂಟನ್ ಆಟಗಾರರಾಗಿರುವ ದೀಪಿಕಾರ ತಂದೆ ಪ್ರಕಾಶ್ ಪಡುಕೋಣೆ `ಜೀವಮಾನ ಶ್ರೇಷ್ಠ’ ಪ್ರಶಸ್ತಿಯನ್ನು ಪಡೆದುಕೊಂಡರು. ಭಾರತೀಯ ಬ್ಯಾಡ್ಮಿಂಟನ್ ಅಸೋಸಿಯೇಶನ್ ನೀಡುವ ಲೈಫ್ ಟೈಮ್ ಅಚೀವ್‍ಮೆಂಟ್...