Bengaluru City4 years ago
ಹೆದ್ದಾರಿಯಲ್ಲಿ 150ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಲ್ಲಿ ಯುವಕರ ಮೋಜು-ಮಸ್ತಿ, ವ್ಹೀಲಿಂಗ್: 70ಕ್ಕೂ ಹೆಚ್ಚು ಬೈಕ್ ವಶ
ಬೆಂಗಳೂರು: ರಾತ್ರಿ ವೇಳೆಯಲ್ಲಿ ರಸ್ತೆಯಲ್ಲಿ ಮೋಜು ಮಸ್ತಿ ಮಾಡುವ ಬೈಕ್ ಹಾಗೂ ಕಾರು ಸವಾರರಿಗೆ ಬೆಂಗಳೂರು ಪೀಣ್ಯ ಸಂಚಾರಿ ಪೊಲೀಸರು ಶಾಕ್ ನೀಡಿದ್ದಾರೆ. ಗುರುವಾರ ಮಧ್ಯರಾತ್ರಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ 150ಕ್ಕೂ ಹೆಚ್ಚು ದ್ವಿಚಕ್ರವಾಹನಗಳಲ್ಲಿ ಜಾಲಿ...