Tuesday, 10th December 2019

Recent News

8 months ago

ಲಿಫ್ಟ್‌ನಲ್ಲಿ ಸಿಲುಕಿಕೊಂಡ ಸಚಿವ ಪುಟ್ಟರಂಗಶೆಟ್ಟಿ

ಕೊಪ್ಪಳ: ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗಶೆಟ್ಟಿ ಕೊಪ್ಪಳದ ಬಿ.ಎಸ್ ಪವಾರ್ ಹೊಟೇಲ್ ಲಿಫ್ಟ್‌ನಲ್ಲಿ 5 ನಿಮಿಷಕ್ಕೂ ಹೆಚ್ಚು ಕಾಲ ಸಿಲುಕಿ ಹಾಕಿಕೊಂಡಿದ್ದರು. ಸಚಿವ ಪುಟ್ಟರಂಗಶೆಟ್ಟಿ ಪತ್ರಿಕಾಗೋಷ್ಠಿಗೆ ಲಿಫ್ಟ್‌ನಲ್ಲಿ ಬರುತ್ತಿದ್ದರು. ಈ ವೇಳೆ ಏಕಾಏಕಿ ಲಿಫ್ಟ್‌ನಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡಿದೆ. ತಕ್ಷಣ ಲಿಫ್ಟ್ ನಿಂತು ಹೋಗಿದ್ದು, ಪುಟ್ಟರಂಗಶೆಟ್ಟಿ ಅವರು 5ಕ್ಕೂ ಹೆಚ್ಚು ನಿಮಿಷ ಲಿಫ್ಟ್‌ನಲ್ಲಿ ಸಿಲುಕಿಕೊಂಡಿದ್ದರು. ಹೋಟೆಲ್ ಸಿಬ್ಬಂದಿ ಲಿಫ್ಟ್ ಕೆಟ್ಟು 5 ನಿಮಿಷದ ಬಳಿಕ ಅದನ್ನು ಸರಿಪಡಿಸಿದ್ದಾರೆ. ಲಿಫ್ಟ್ ಸರಿಪಡಿಸಿದ ಬಳಿಕ ಹೊರಬಂದ ಬಳಿಕ ಸಚಿವ […]

10 months ago

ವಿಧಾನಸೌಧದಲ್ಲಿ 25 ಲಕ್ಷ ಸಿಕ್ಕಿದ್ದಕ್ಕೆ ಟ್ವಿಸ್ಟ್- ಸಚಿವ ಪುಟ್ಟರಂಗಶೆಟ್ಟಿಗೆ ನುಂಗಲಾರದ ತುತ್ತಾದ ಪ್ರಕರಣ!

ಬೆಂಗಳೂರು: ಇತ್ತೀಚೆಗೆ ವಿಧಾನಸೌಧದಲ್ಲಿ ಸಿಕ್ಕ 25 ಲಕ್ಷ ಹಣ ಪ್ರಕರಣಕ್ಕೆ ಟ್ವಿಸ್ಟ್ ದೊರೆತಿದ್ದು, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗಶೆಟ್ಟಿಗೆ ನುಂಗಲಾರದ ತುತ್ತಾಗಿದೆ. ಸಚಿವರು ಗುತ್ತಿಗೆದಾರರಿಂದ ಹಣ ಪಡೆದಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಲಂಚ ನೀಡಿದ ಆ ಗುತ್ತಿಗೆದಾರರು ಯೋಗೀಶ್ ಬಾಬು, ಜ್ಯೋತಿ ಪ್ರಕಾಶ್, ಉಮೇಶ್, ರಾಜು ಮತ್ತು ಸತೀಶ್ ಎಂಬುದಾಗಿ ಇದೀಗ ಪಬ್ಲಿಕ್...

ಪಬ್ಲಿಕ್ ಟಿವಿ ಇಂಪ್ಯಾಕ್ಟ್- ವರದಿ ಪ್ರಸಾರವಾಗುತ್ತಿದ್ದಂತೆ ಜಿಲ್ಲೆಗೆ ಸಚಿವ ಪುಟ್ಟರಂಗಶೆಟ್ಟಿ ಭೇಟಿ

1 year ago

ಚಾಮರಾಜನಗರ: ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಹಾಗೂ ಮಗುವನ್ನು ನೆಲದ ಮೇಲೆ ಮಲಗಿಸಿದ್ದ ಪ್ರಕರಣದ ಬಗ್ಗೆ ಪಬ್ಲಿಕ್ ಟಿವಿಯಲ್ಲಿ ವರದಿ ಪ್ರಸಾರವಾಗುತ್ತಿದ್ದಂತೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಾಣಂತಿ ಹಾಗೂ ನವಜಾತ ಶಿಶುವನ್ನು ನೆಲದ ಮೇಲೆ ಮಲಗಿಸಿದ್ದ...

ಪಿಎಯಿಂದ ಚಪ್ಪಲಿ ತೊಡಿಸಿಕೊಂಡ ಪ್ರಕರಣಕ್ಕೆ ಸಚಿವ ಪುಟ್ಟರಂಗಶೆಟ್ಟಿ ಸ್ಪಷ್ಟನೆ

1 year ago

ಚಾಮರಾಜನಗರ: ಆಪ್ತ ಸಹಾಯಕನಿಂದ ಚಪ್ಪಲಿ ತೊಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ. ಕಾರಿನಲ್ಲಿದ್ದ ಚಪ್ಪಲಿಯನ್ನು ಆತ ನನ್ನ ಬಳಿ ತಂದಾಗ ಹಾಗೆ ತರಬಾರದು ಎಂದು ಹೇಳಿದೆ. ನನ್ನ ಚಪ್ಪಲಿ ಮುಟ್ಡಿದ್ದ ಆತನನ್ನು ಮುಟ್ಟಿ ನಮಸ್ಕರಿಸಿ...

ಅವ್ರ ದರ್ಬಾರ್ ದಸರಾದಲ್ಲಿ ನಡಿಲಿ: ಸಚಿವ ಜಿ.ಟಿ.ದೇವೇಗೌಡ ವಿರುದ್ಧ ಪುಟ್ಟರಂಗಶೆಟ್ಟಿ ಕಿಡಿ

1 year ago

-ಮೈಸೂರು ದಸರಾ ಉಪಾಧ್ಯಕ್ಷ ಸ್ಥಾನಕ್ಕೆ ದೋಸ್ತಿ ಸಚಿವರಲ್ಲಿ ಜಟಾಪಟಿ ಚಾಮರಾಜನಗರ: ಮೈತ್ರಿ ಸರ್ಕಾರದಲ್ಲಿ ಕೈ ಹಾಗೂ ತೆನೆ ಸಚಿವರ ವಾಗ್ದಾಳಿ ಮತ್ತೆ ಮುಂದುವರಿದಿದೆ. ಈ ಬಾರಿ ಮೈಸೂರು ದಸರಾ ಸ್ಥಾನಮಾನಕ್ಕೆ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರ ವಿರುದ್ಧ ಹಿಂದುಳಿದ ವರ್ಗಗಳ...

ವಿದ್ಯಾರ್ಥಿಯ ಹರಿದಿರುವ ಸಮವಸ್ತ್ರ ನೋಡಿ ಸಚಿವರು ಅಸಮಾಧಾನ!

1 year ago

ತುಮಕೂರು: ಬಿಸಿಎಂ ವಸತಿ ಶಾಲೆಯ ಮಕ್ಕಳು ಹರಿದಿರುವ ಸಮವಸ್ತ್ರ ಹಾಕಿರುವುದಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಪುಟ್ಟರಂಗ ಶೆಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ಸಂಜೆ ಕುಣಿಗಲ್ ಪಟ್ಟಣದಲ್ಲಿರುವ ಬಿಸಿಎಂ ವಸತಿ ಶಾಲೆಗೆ ಸಚಿವ ಪುಟ್ಟರಂಗಶೆಟ್ಟಿ ಭೇಟಿ ನೀಡಿ, ಶಾಲೆಯಲ್ಲಿನ ಸೌಲಭ್ಯಗಳ...

ನಾವು ಮನಸ್ಸು ಮಾಡಿದ್ರೆ ಅವನನ್ನು ಕಿತ್ತುಹಾಕ್ತೀವಿ: ಎನ್.ಮಹೇಶ್‍ಗೆ ಪುಟ್ಟರಂಗಶೆಟ್ಟಿ ಎಚ್ಚರಿಕೆ

1 year ago

– ಕಾರವಾರದಲ್ಲಿ ಮತ್ತೆ ಕಾಂಗ್ರೆಸ್ ವಿರುದ್ಧ ಧ್ವನಿ ಎತ್ತಿದ ಸಚಿವ ಎನ್.ಮಹೇಶ್ ಚಾಮರಾಜನಗರ/ಕಾರವಾರ: ಶಾಸಕರ ಬಂಡಾಯದ ಬಳಿಕ ಈಗ ಎಚ್‍ಡಿಕೆ ಸಂಪುಟದ ಮಂತ್ರಿಗಳೇ ಪರಸ್ಪರ ವಾಗ್ದಾಳಿ ನಡೆಸಿ ಸುದ್ದಿಯಾಗಿದ್ದಾರೆ. ಪ್ರಾಥಮಿಕ ಶಿಕ್ಷಣ ಸಚಿವ ಎನ್.ಮಹೇಶ್ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ....

ಆಪರೇಷನ್ ಕಮಲಕ್ಕೆ ಸಿಕ್ಕಿ ಜಗ್ಗೇಶ್ ರಾಜಕೀಯ ಭವಿಷ್ಯ ಹಾಳಾಯ್ತು: ಸಚಿವ ಪುಟ್ಟರಂಗಶೆಟ್ಟಿ

1 year ago

ರಾಯಚೂರು: ಆಪರೇಷನ್ ಕಮಲಕ್ಕೆ ಒಳಗಾದ ತುರುವೆಕೆರೆ ಮಾಜಿ ಶಾಸಕ ಜಗ್ಗೇಶ್ ಅವರ ರಾಜಕೀಯ ಭವಿಷ್ಯವೇ ಹಾಳಾಗಿದೆ. ಕಾಂಗ್ರೆಸ್ ಶಾಸಕರು ಯಾವುದೇ ಕಾರಣಕ್ಕೂ ಬಿಜೆಪಿ ಸೇರುವುದಿಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಸಚಿವರು, ಮಾಜಿ ಶಾಸಕ...