Tuesday, 22nd October 2019

Recent News

1 month ago

ನಾರಾಯಣಗೌಡ, ಚಲುವರಾಯಸ್ವಾಮಿಯವರಿಂದ ಹೇಳಿಸಿಕೊಳ್ಳುವಷ್ಟು ದೇವೇಗೌಡರು ಧೃತಿಗೆಟ್ಟಿಲ್ಲ- ಪುಟ್ಟರಾಜು

ಮಂಡ್ಯ: ನಾರಾಯಣಗೌಡರಿಂದ ವಾಗ್ದಾಳಿ ಮಾಡಿಸಿಕೊಳ್ಳುವಷ್ಟು ದೇವೇಗೌಡರು ಧೃತಿಗೆಟ್ಟಿಲ್ಲ. ಅವರಿಂದ ಹೇಳಿಸಿಕೊಳ್ಳುವಷ್ಟರ ಮಟ್ಟಿಗೆ ನಾವಿನ್ನೂ ಬಂದಿಲ್ಲ. ಅಲ್ಲದೆ ಜೆಡಿಎಸ್ ಬಗ್ಗೆ ಮಾತನಾಡುವ ಚಲುವರಾಯಸ್ವಾಮಿ ಯಾವ ಪಕ್ಷ ಎಂದು ಹೇಳಬೇಕು ಎಂದು ಮಾಜಿ ಸಚಿವ ಪುಟ್ಟರಾಜು ವಾಗ್ದಾಳಿ ನಡೆಸಿದ್ದಾರು. ಜಿಲ್ಲೆಯ ಪಾಂಡವಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಲುವರಾಯಸ್ವಾಮಿ ಅವರು ಯಾವ ಪಕ್ಷ ಎಂದು ಹೇಳಬೇಕು. ಹಗಲು ಸಿದ್ದರಾಮಯ್ಯ ಅವರ ಪಕ್ಕ ಕುಳಿತುಕೊಂಡು ಯಡಿಯೂರಪ್ಪ ಅವರನ್ನು ಬೈಯುತ್ತಾರೆ. ರಾತ್ರಿ ಯಡಿಯೂರಪ್ಪ ಅವರ ಜೊತೆ ಕೂತು ಊಟ ಮಾಡುತ್ತಾರೆ. ಚಲುವರಾಯಸ್ವಾಮಿ ಮೊದಲು ಯಾವ […]

3 months ago

ಕೊನೆಗೂ ಮಂಡ್ಯ ರೈತರ ಬೆಳೆಗಳಿಗೆ ನೀರು ಬಿಡಲು ತೀರ್ಮಾನ

ಮಂಡ್ಯ: ಕೆಆರ್‍ಎಸ್ ಅಣೆಕಟ್ಟೆ ಮೂಲಕ ರೈತರ ಬೆಳೆಗಳಿಗೆ ನೀರು ಬಿಡಲು ತೀರ್ಮಾನ ಮಾಡಲಾಗಿದೆ. ಈ ಮೂಲಕ ನೀರು ಹರಿಸುವಂತೆ ನಿರಂತರವಾಗಿ ಪ್ರತಿಭಟನೆ ನಡೆಸಿದ್ದ ರೈತರಿಗೆ ಜಯಸಿಕ್ಕಿದೆ. ಇಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಾಜು ನೇತೃತ್ವದಲ್ಲಿ ನಡೆದ ಐಸಿಸಿ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದ್ದು, ಈ ಸಭೆಯಲ್ಲಿ ಸಚಿವರಾದ ಡಿಸಿ. ತಮ್ಮಣ್ಣ, ಸಾರಾ ಮಹೇಶ್ ಸೇರಿದಂತೆ...

ಗಾಸಿಪ್‍ಗೆ ಆದ್ಯತೆ ಕೊಡಬೇಡಿ: ಸಚಿವ ಸಿ.ಎಸ್ ಪುಟ್ಟರಾಜು

5 months ago

ಮಂಡ್ಯ: ಗಾಸಿಪ್‍ಗೆ ಆದ್ಯತೆ ಕೊಡಬೇಡಿ ಎಂದು ಮಂಡ್ಯದಲ್ಲಿ ಸಚಿವ ಸಿ.ಎಸ್ ಪುಟ್ಟರಾಜು ಅವರು ಹೇಳಿದ್ದಾರೆ. ಮಂಡ್ಯ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನ ಹಿಂಪಡೆಯುತ್ತಾರೆ ಎಂಬ ವಿಚಾರದ ಬಗ್ಗೆ ಮಾತನಾಡಿದ ಪುಟ್ಟರಾಜು, ಸಿಎಂ ಕುಮಾರಸ್ವಾಮಿ ಇದುವರೆಗೆ ಘೋಷಣೆ ಮಾಡಿದ್ದಕ್ಕಿಂತ ಹೆಚ್ಚು ಅನುದಾನ ಕೊಡುತ್ತಾರೆ. ಕೆಲವರಿಗೆ...

ರಾತ್ರಿಯೇ ಸಚಿವ ಪುಟ್ಟರಾಜುರನ್ನು ಉಡುಪಿಗೆ ಕರೆಸಿಕೊಂಡ ಸಿಎಂ!

6 months ago

ಉಡುಪಿ: ಜಿಲ್ಲೆಯ ಕಾಪುವಿನಲ್ಲಿರುವ ಸಾಯಿರಾಧಾ ರೆಸಾರ್ಟ್ ನಲ್ಲಿ ಪಂಚಕರ್ಮ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಸದ್ಯ ಮಂಡ್ಯದ್ದೇ ಚಿಂತೆಯಾಗಿದೆ. ಉಡುಪಿಯ ರೆಸಾರ್ಟ್ ನಲ್ಲಿ ರಿಲ್ಯಾಕ್ಸ್ ಮೂಡ್ ನಲ್ಲಿದ್ದರೂ ಸಿಎಂ ಅವರಿಗೆ ತಮ್ಮ ಮಗ ನಿಖಿಲ್ ಫಲಿತಾಂಶ ಚಿಂತೆ...

ಸುಮಲತಾಗೆ ಭರವಸೆ ಕೊಟ್ಟ ಪುಟ್ಟರಾಜು

6 months ago

ಶಿವಮೊಗ್ಗ: ನಮ್ಮ ಜಿಲ್ಲೆಯ ಯಾವುದೇ ಪಕ್ಷದ ನಾಯಕರಿಗೆ, ಮುಖಂಡರಿಗೆ ತೊಂದರೆ ಆಗದೇ ಇರುವ ರೀತಿ ನೋಡಿಕೊಳ್ಳುತ್ತೇನೆ. ಯಾವುದೇ ಭಯ ಬೇಡ ಎಂದು ಸುಮಲತಾ ಅಂಬರೀಶ್ ಮಾಡಿದ್ದ ಆರೋಪಕ್ಕೆ ಮಂಡ್ಯ ಜಿಲ್ಲಾ ಉಸ್ತವಾರಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಭರವಸೆ ಕೊಟ್ಟಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಬೆಳ್ಳಂಬೆಳಗ್ಗೆ ಜೆಡಿಎಸ್ ನಾಯಕರಿಗೆ ಐಟಿ ಶಾಕ್

6 months ago

ಹಾಸನ/ಮಂಡ್ಯ: ಲೋಕಸಭಾ ಚುನಾವಣೆಗೆ ಇನ್ನೂ ಎರಡು ದಿನ ಇರುವಾಗಲೇ ಮತ್ತೆ ಬೆಳ್ಳಂಬೆಳಗ್ಗೆ ಆದಾಯ ಇಲಾಖೆಯವರು ಜೆಡಿಎಸ್ ನಾಯಕರು ಮತ್ತು ಅವರ ಆಪ್ತರ ಮನೆಯ ಮೇಲೆ ದಾಳಿ ಮಾಡಿದ್ದಾರೆ. ಹಾಸನದ ಹರದನಹಳ್ಳಿಯಲ್ಲಿ ಇಂದು ಬೆಳಿಗ್ಗೆ 7:15ಕ್ಕೆ ಐಟಿ ಅಧಿಕಾರಿಗಳು ಸಚಿವ ರೇವಣ್ಣ ಆಪ್ತರ...

ಮತದಾನಕ್ಕೆ 2 ದಿನ ಇರುವಾಗ ಸಚಿವ ಪುಟ್ಟರಾಜು ಹೊಸ ಬಾಂಬ್

6 months ago

ಮಂಡ್ಯ: ಲೋಕಸಭಾ ಚುನಾವಣೆ ಮತದಾನಕ್ಕೆ ಎರಡು ದಿನ ಇರುವಾಗಲೇ ಸಚಿವ ಪುಟ್ಟರಾಜು ಹೊಸ ಬಾಂಬ್ ಸಿಡಿಸಿದ್ದಾರೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಬಿಜೆಪಿ ಸೇರಲು ಸಜ್ಜಾಗಿದ್ದಾರೆ. ಬಿಜೆಪಿ ಜೊತೆ ಸೇರಿ ಸುಮಲತಾ ಅವರು ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ. ಖಾಸಗಿ...

ನಮ್ಮ ಕಾರ್ಯಕರ್ತರು, ಮುಖಂಡರು ಸಿಂಹದ ಮರಿಗಳು: ಪುಟ್ಟರಾಜು

6 months ago

-ಐಟಿ ಇಲಾಖೆಯಿಂದ ನಮ್ಮನ್ನ ಕಟ್ಟಿಹಾಕಲು ಸಾಧ್ಯವಿಲ್ಲ ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಐಟಿ ಇಲಾಖೆಯವರನ್ನು ಮುಂದಿಟ್ಟುಕೊಂಡು ನಮ್ಮನ್ನು ಕಟ್ಟಿಹಾಕಬಹುದು ಎಂದುಕೊಂಡಿದ್ದರೆ ಅದು ಅವರ ಭ್ರಮೆಯಾಗಿದೆ. ನಮ್ಮನ್ನು ಯಾರೂ ಅಲ್ಲಾಡಿಸಲು ಸಾಧ್ಯವಿಲ್ಲ ಎಂಬುದನ್ನು ಈ ಮೂಲಕ ಅವರಿಗೆ ಹೇಳಲು...