Thursday, 21st November 2019

2 weeks ago

ಬಸ್ ನಿಲ್ದಾಣದಲ್ಲಿ ಸಿಕ್ಕ 40 ಸಾವಿರದಲ್ಲಿ ಕೇವಲ 7 ರೂ. ತೆಗೆದುಕೊಂಡ!

ಪುಣೆ: ಪುಕ್ಕಟೆಯಾಗಿ ಹಣ ಸಿಕ್ಕರೆ ಯಾರಿಗೆ ತಾನೇ ಬೇಡ. ಬಸ್ಸಿನಲ್ಲಿ, ರಿಕ್ಷಾದಲ್ಲಿ ಸಿಕ್ಕಿದ ಹಣ, ಒಡವೆಗಳನ್ನು ವಾಪಸ್ ಮಾಲೀಕರಿಗೆ ನೀಡಿ ಪ್ರಾಮಾಣಿಕತೆ ಮೆರೆದಿರುವ ಅನೇಕ ಘಟನೆಗಳು ನಮ್ಮ ಕಣ್ಣ ಮುಂದಿವೆ. ಇದೀಗ ಈ ಘಟನೆಗಳಿಗೆ ಮಹಾರಾಷ್ಟ್ರದ ಸತಾರಾದ 54 ವರ್ಷದ ವ್ಯಕ್ತಿ ಕೂಡ ಸಾಕ್ಷಿಯಾಗಿದ್ದಾರೆ. ಹೌದು. ಧನಜಿ ಜಾಗ್ದಳೆ ಎಂಬವರಿಗೆ ಬಸ್ ನಿಲ್ದಾಣದಲ್ಲಿ ದೀಪಾವಳಿ ಹಬ್ಬದಂದು 40 ಸಾವಿರ ರೂ.ನ ಕಂತೆಯೇ ಸಿಕ್ಕಿತ್ತು. ಆದರೆ ಜಾಗ್ದಳೆ ಸಿಕ್ಕಿದ್ದೇ ಸೀರುಂಡೆ ಎನ್ನುವಂತೆ ಹಣವನ್ನು ಇಟ್ಟುಕೊಳ್ಳದೆ ಅದರ ಮಾಲೀಕರಿಗೆ ಒಪ್ಪಿಸುವ […]

1 month ago

ಫಾಲೋಆನ್ ಎದುರಿಸಿದ ದಕ್ಷಿಣ ಆಫ್ರಿಕಾ – ಟೀಂ ಇಂಡಿಯಾ ಬಿಗಿ ಹಿಡಿತದಲ್ಲಿ ಪುಣೆ ಟೆಸ್ಟ್

ಪುಣೆ: ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಎದುರಾಳಿ ತಂಡದ ಮೇಲೆ ಫಾಲೋಆನ್ ಹೇರಿದ್ದು, 2ನೇ ಇನ್ನಿಂಗ್ಸ್ ಆರಂಭಿಸಿದ ಹರಿಣಗಳ ಪಡೆಗೆ ಇಶಾಂತ್ ಶರ್ಮಾ, ಅಶ್ವಿನ್ ಅಘಾತ ನೀಡಿದ್ದಾರೆ. 2ನೇ ಇನ್ನಿಂಗ್ಸ್ ಆರಂಭಿಸಿದ ದಕ್ಷಿಣ ಆಫ್ರಿಕಾ ಆರಂಭಿಕ ಆಟಗಾರ ಏಡನ್ ಮಾರ್ಕ್ರಮ್‌ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ವೇಗಿ ಇಶಾಂತ್ ಶರ್ಮಾರ...

ಬೆಂಗ್ಳೂರು ಟೆಕ್ಕಿಗೆ ಸುಲಿಗೆ- 18 ಕಿ.ಮೀ ರಿಕ್ಷಾ ಪ್ರಯಾಣಕ್ಕೆ 4,300 ರೂ.ಚಾರ್ಜ್

2 months ago

ಮುಂಬೈ: ಆಟೋ ಚಾಲಕನೊಬ್ಬ ಕೇವಲ 18 ಕಿಲೋಮೀಟರ್ ಪ್ರಯಾಣಿಸಿದ್ದಕ್ಕೆ ಬೆಂಗಳೂರು ಮೂಲದ ಟೆಕ್ಕಿಗೆ 4,300 ರೂ. ಚಾರ್ಜ್ ಮಾಡಿರುವ ಘಟನೆ ಪುಣೆಯಲ್ಲಿ ನಡೆದಿದೆ. ಬೆಳಗ್ಗೆ 5 ರಿಂದ ಪ್ರಯಾಣ ಆರಂಭಿಸಿದ್ದು, ಪುಣೆಯ ಕತ್ರಜ್‍ನಿಂದ ಯೆರವಾಡಾಕ್ಕೆ ಟೆಕ್ಕಿಗೆ ಆಟೋ ಚಾಲಕ 4,300 ರೂ....

ಗ್ರಾಮೀಣ ಮಕ್ಕಳ ಅಚ್ಚು ಮೆಚ್ಚಿನ ಎತ್ತಿನಬಂಡಿ ಗ್ರಂಥಾಲಯ

3 months ago

ಪುಣೆ: ಮಹಾರಾಷ್ಟ್ರದ ಸೋಲಾಪುರದ ದರ್ಗನಹಳ್ಳಿ ಗ್ರಾಮದ ವಿಶೇಷ ಗ್ರಂಥಾಲಯ ಈಗ ಸಖತ್ ಸುದ್ದಿಯಲ್ಲಿದೆ. ಎತ್ತಿನಬಂಡಿಯಲ್ಲಿಯೇ ಪುಸ್ತಕಗಳನ್ನು ಇರಿಸಲಾಗಿದ್ದು, ಇದು ಹಳ್ಳಿ ಮಕ್ಕಳ ಅಚ್ಚುಮೆಚ್ಚಿನ ಎತ್ತಿನಬಂಡಿ ಗ್ರಂಥಾಲಯ ಎಂದೇ ಮೆಚ್ಚುಗೆ ಪಡೆದಿದೆ. ಸೋಲಾಪುರದ ದರ್ಗನಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ಪುಸ್ತಕ ಓದುವವರ ಸಂಖ್ಯೆ ಹೆಚ್ಚಾಗುತ್ತಿದೆ....

ಕಾರು ಚಾಲಕಿಯ ಹುಚ್ಚಾಟ – ನಿಂತಿದ್ದ ಕಾರಿಗೆ ಐದು ಬಾರಿ ಡಿಕ್ಕಿ :ವಿಡಿಯೋ ನೋಡಿ

3 months ago

ಮುಂಬೈ: ಗೇಟಿನ ಬಳಿ ನಿಂತಿದ್ದ ಕಾರಿಗೆ ಮಹಿಳಾ ಚಾಲಕಿಯೊಬ್ಬಳು ತನ್ನ ಕಾರಿನಿಂದ ಐದು ಬಾರಿ ಡಿಕ್ಕಿ ಹೊಡೆದು ಜಖಂ ಮಾಡಿರುವ ಘಟನೆ ಮುಂಬೈನ ಪುಣೆಯಲ್ಲಿ ನಡೆದಿದೆ. ಮನೆಯ ಗೇಟ್‍ವೊಂದರ ಬಳಿ ನಿಲ್ಲಿಸಿದ್ದ ಇಂಡಿಕಾ ಕಾರಿಗೆ ಡಸ್ಟರ್ ಕಾರಿನಲ್ಲಿ ಬಂದ ಮಹಿಳೆಯೊಬ್ಬರು ಐದು...

ಭೂ ಕುಸಿತ – ಪುಣೆ, ಬೆಂಗಳೂರು ಹೆದ್ದಾರಿ ಸಂಚಾರ ಬಂದ್

4 months ago

– ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಆಟೋ ಚಾಲಕನ ರಕ್ಷಣೆ ಬೆಳಗಾವಿ: ಮಹಾರಾಷ್ಟ್ರ ಸೇರಿದಂತೆ ಉತ್ತರ ಕರ್ನಾಟಕದ ಭಾಗದಲ್ಲಿ ಮಳೆಯ ಅರ್ಭಟ ಮುಂದುವರಿದೆ. ಬೆಳಗಾವಿಯಿಂದ ಮಹಾರಾಷ್ಟ್ರವನ್ನು ಸಂಪರ್ಕಿಸುವ ಏಕೈಕ ಮಾರ್ಗವಾಗಿದ್ದ ಪುಣೆ, ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಭೂ ಕುಸಿತ ಸಂಭವಿಸಿದೆ. ಈ...

ಮೂವರು ಮಕ್ಕಳನ್ನ ಕೊಂದು ಕರ್ನಾಟಕ ಮೂಲದ ತಾಯಿ ನೇಣಿಗೆ ಶರಣು

4 months ago

ಪುಣೆ: 28 ವರ್ಷದ ತಾಯಿಯೊಬ್ಬಳು ತನ್ನ ಮೂವರು ಮಕ್ಕಳನ್ನು ಕೊಂದು ನಂತರ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಅಲಿಯಾ ಭಗ್ಬಾನ್ (9), ಜೋಭಾ (7) ಮತ್ತು ಜಿಯಾನ್ (6) ಮೂವರು ಮಕ್ಕಳನ್ನು ಕೊಂದು ತಾಯಿ ಫಾತಿಮಾ...

ಸಿದ್ದರಾಮಯ್ಯ ಮಾತಿನಂತೆ ದೂರ ಉಳಿದಿದ್ದೇವೆ – ಶಿವರಾಮ್ ಹೆಬ್ಬಾರ್ ಬಾಂಬ್

4 months ago

ಕಾರವಾರ: ಮೈತ್ರಿ ಸರ್ಕಾರದ ವಿರುದ್ಧ ಮುನಿಸಿಕೊಂಡು ರಾಜೀನಾಮೆ ನೀಡಿ ಮುಂಬೈಗೆ ತೆರಳಿದ್ದ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಅವರು ಸಿದ್ದರಾಮಯ್ಯ ಮಾತಿನಂತೆ ನಡೆದುಕೊಂಡಿದ್ದು, ಬಿಜೆಪಿ ಸಂಪರ್ಕದಲ್ಲಿ ಇಲ್ಲ ಎಂದಿದ್ದಾರೆ. ರಾತ್ರಿಯಷ್ಟೇ ಕ್ಷೇತ್ರದಲ್ಲಿರುವ ನಿವಾಸಕ್ಕೆ ಭೇಟಿ ನೀಡಿ ಪಬ್ಲಿಕ್ ಟಿವಿ ಮಾತನಾಡಿದ ಅವರು,...