Monday, 19th August 2019

7 months ago

ನಾವೇ ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡ್ತೇವೆ: ಸಿಎಂ ಎಚ್‍ಡಿಕೆ

ತುಮಕೂರು: ಕೇಂದ್ರದಲ್ಲಿ ಕಾಂಗ್ರೆಸ್ – ಜೆಡಿಎಸ್ ಸೇರಿದಂತೆ ಮಹಾಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದರೆ ಸಿದ್ದಗಂಗಾ ಶ್ರೀಗಳಿಗೆ ಭಾರತರತ್ನ ಕೊಡುವುದಾಗಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ನಡೆದಾಡುವ ದೇವರ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದಗಂಗಾ ಶ್ರೀಗಳು ಸಲ್ಲಿಸಿರುವ ಸೇವೆಯ ಬಗ್ಗೆ ಹೇಳಲು ಪದಗಳು ಇಲ್ಲ. ನಾನು ರಾಜ್ಯದ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ ವೇಳೆ ಅವರು ನನ್ನನ್ನು ಕೇಳಿದ್ದು ಒಂದೇ, “ರೈತರು ಹೇಗಿದ್ದಾರೆ. ರಾಜ್ಯದಲ್ಲಿ ಮಳೆ-ಬೆಳೆ ಚೆನ್ನಾಗಿ ಅಗುತ್ತೀದ್ದೇಯಾ” ಎಂದು ಮಾತ್ರ. ಅದನ್ನು ಬಿಟ್ಟರೆ ಅವರು ಬೇರೆ ಏನು […]

7 months ago

ಶ್ರೀಗಳ ಪುಣ್ಯಾರಾಧನೆಗೆ 25 ಟನ್ ಹಣ್ಣು, ತರಕಾರಿ ನೀಡಿದ್ರು ಕೋಲಾರದ ಭಕ್ತರು!

ಕೋಲಾರ: ತುಮಕೂರಿನ ಸಿದ್ಧಗಂಗಾ ಮಠದ ನಡೆದಾಡುವ ದೇವರು, ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಗಳ ಪುಣ್ಯಸ್ಮರಣೆಗೆ ಜಿಲ್ಲೆಯ ಕೃಷಿ ಉತ್ಪನ್ನ ಮಾರುಕಟ್ಟೆಯಿಂದ 25 ಟನ್ ಹಣ್ಣು ಮತ್ತು ತರಕಾರಿಗಳನ್ನು ಕಳುಹಿಸಿಕೊಡಲಾಯಿತು. ನಾಳೆ ಸಿದ್ದಗಂಗಾ ಶ್ರೀಗಳ 11ನೇ ದಿನದ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತಾಧಿಗಳು ಸೇರುವುದರಿಂದ ಮಠದಲ್ಲಿ ಅನ್ನ ದಾಸೋಹ ಮಾಡುವುದಕ್ಕೆ ಉಪಯುಕ್ತವಾಗಲೆಂದು ಹಣ್ಣು ತರಕಾರಿಗಳನ್ನ ಕಳುಹಿಸಿಕೊಡಲಾಯಿತು....

ಶ್ರೀಗಳ ಪುಣ್ಯಾರಾಧನೆಗೆ ಭಕ್ತರಿಂದ 11 ಟನ್ ಅಕ್ಕಿ ಕಾಣಿಕೆ!

7 months ago

ದಾವಣಗೆರೆ: ನಡೆದಾಡುವ ದೇವರು ಶ್ರೀ ಶಿವಕುಮಾರ ಸ್ವಾಮೀಜಿಗಳ ಪುಣ್ಯಾರಾಧನೆ ಹಿನ್ನೆಲೆಯಲ್ಲಿ ತುಮಕೂರು ಸಿದ್ದಗಂಗಾ ಮಠಕ್ಕೆ ಬರೋಬ್ಬರಿ 11 ಟನ್‍ಕ್ಕಿಂತ ಹೆಚ್ಚು ಅಕ್ಕಿಯನ್ನು ದಾವಣಗೆರೆಯ ಸಿದ್ದಗಂಗಾ ವಿದ್ಯಾಸಂಸ್ಥೆ ಕಾಣಿಕೆಯಾಗಿ ನೀಡಿದೆ. ಇದೇ ತಿಂಗಳ 31ರಂದು ತುಮಕೂರು ಸಿದ್ದಗಂಗಾ ಮಠದಲ್ಲಿ ನಡೆಯವ ಶ್ರೀಗಳ ಪುಣ್ಯಾರಾಧನೆಗೆ...

ಅಂಬಿ ಪುಣ್ಯಾರಾಧನೆ – ನಾಟಿ ಕೋಳಿ ಸಾಂಬಾರ್, ರಾಗಿ ಮುದ್ದೆ, ಮಟನ್, ಚಿಕನ್ ಚಾಪ್ಸ್

9 months ago

ರಾಮನಗರ: ರೆಬೆಲ್ ಸ್ಟಾರ್ ಅಂಬರೀಶ್ ನಮ್ಮನ್ನಗಲಿ ವಾರವೇ ಕಳೆದಿದ್ದು ಅಭಿಮಾನಿಗಳು ಅಂಬಿಯ ನೆನಪಿನಲ್ಲಿ ಪುಣ್ಯಾರಾಧನೆ (ತಿಥಿ) ಕಾರ್ಯವನ್ನ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಮಳೂರಿನಲ್ಲಿ ನಡೆಸಿದ್ದಾರೆ. ಅಂಬರೀಶ್ ಅಭಿಮಾನಿಗಳು ಹಾಗೂ ಮಳೂರು ಪಟ್ಟಣ ಗ್ರಾಮದ ನಿವಾಸಿಗಳು ಸೇರಿ ಅಂಬರೀಶ್ ಪುಣ್ಯಾರಾಧನೆ ಕಾರ್ಯ ನೆರವೇರಿಸಿದ್ದಾರೆ....