Tuesday, 20th August 2019

5 days ago

ಪ್ರವಾಹ ಸಂತ್ರಸ್ತರಿಗೆ ನಟ ಪುನೀತ್‍ರಿಂದ 5 ಲಕ್ಷ ರೂ. ನೆರವು

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ಇಂದು ಪ್ರವಾಹ ಸಂತ್ರಸ್ತರಿಗಾಗಿ ಸಿಎಂ ಪರಿಹಾರ ನಿಧಿಗೆ 5 ಲಕ್ಷ ರೂ. ನೆರವು ನೀಡಿದ್ದಾರೆ. ಪುನೀತ್ ರಾಜ್‍ಕುಮಾರ್ ಅವರು ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿಯ ಧವಳಗಿರಿ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಪ್ರಕೃತಿ ವಿಕೋಪ ಹಿನ್ನೆಲೆಯಲ್ಲಿ ಅವರು ಸಂತ್ರಸ್ತರಿಗಾಗಿ 5 ಲಕ್ಷ ರೂ. ಚೆಕ್ ನೀಡಿದ್ದಾರೆ. ಬಳಿಕ ಯಡಿಯೂರಪ್ಪ ಅವರು ಪುನೀತ್ ರಾಜ್‍ಕುಮರ್ ಅವರಿಗೆ ಬಿಳ್ಕೊಟ್ಟರು. ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಪುನೀತ್ ಅವರು, “ಚೆಕ್ ಕೊಡಲು […]

2 weeks ago

ಒನ್ ಲವ್ 2 ಸ್ಟೋರಿ ಹೀರೋ ಪವರ್ ಸ್ಟಾರ್ ಅಭಿಮಾನಿ!

ಚಿತ್ರರಂಗದಲ್ಲಿ ಚಾಲ್ತಿಯಲ್ಲಿರೋ ನಾಯಕ ನಟರನ್ನು ಆರಾಧಿಸುತ್ತಲೇ ಚಿತ್ರರಂಗದತ್ತ ಸೆಳೆತ ಬೆಳೆಸಿಕೊಂಡವರು, ಕಲಾಸಕ್ತಿಯನ್ನು ಮೈಗೂಡಿಸಿಕೊಂಡಿರುವ ಅನೇಕರು ನಾಯಕ ನಟರಾಗಿ ನೆಲೆ ಕಂಡುಕೊಂಡಿದ್ದಿದೆ. ಹುಡುಕಾಡಿದರೆ ಹೊಸತಾಗಿ ಬಂದ ಅನೇಕರಲ್ಲಿ ಇಂಥಾ ಅಭಿಮಾನದ ಕಥೆಗಳು ಸಿಗುತ್ತವೆ. ಇದೀಗ ಬಿಡುಗಡೆಗೆ ಸಜ್ಜಾಗಿರುವ ಒನ್ ಲವ್ 2 ಸ್ಟೋರಿ ಚಿತ್ರದ ಮೂಲಕ ನಾಯಕರಾಗಿ ಅಡಿಯಿರಿಸುತ್ತಿರುವ ಸಂತೋಷ್ ಕೂಡಾ ಈ ಸಾಲಿಗೆ ಸೇರಿಕೊಳ್ಳುವವರು. ಸಂತೋಷ್...

ಕಿಸ್: ನಾಳೆ ಬಿಡುಗಡೆಯಾಗಲಿದೆ ಪವರ್ ಸ್ಟಾರ್ ಹಾಡಿರೋ ಸ್ಪೆಷಲ್ ಸಾಂಗ್!

4 weeks ago

ಬೆಂಗಳೂರು: ವಿರಾಟ್ ಮತ್ತು ಶ್ರೀಲೀಲಾ ಜೋಡಿಯಾಗಿ ನಟಿಸಿರೋ ಕಿಸ್ ಬಿಡುಗಡೆಯ ಹಂತದಲ್ಲಿದೆ. ಈ ಹಿಂದೆಯೇ ಬಿಡುಗಡೆಯಾಗಿದ್ದ ಎರಡು ಹಾಡುಗಳು ಸೃಷ್ಟಿ ಮಾಡಿದ್ದ ಕ್ರೇಜ್ ಇನ್ನೂ ಹಸಿರಾಗಿರುವಾಗಲೇ ಮತ್ತೊಂದು ಆಕರ್ಷಕ ಹಾಡನ್ನು ರೂಪಿಸಲಾಗಿದೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಡಿರೋ ಈ...

ಕನ್ನಡದ ಕೋಟ್ಯಧಿಪತಿ ನಡೆಸಲು ಕಾರಣ ಬಿಚ್ಚಿಟ್ಟ ಪವರ್ ಸ್ಟಾರ್

2 months ago

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಕನ್ನಡದ ಕೋಟ್ಯಧಿಪತಿ ನಡೆಸಲು ಕಾರಣವೇನು ಎಂಬುದರ ತಮ್ಮ ಮನದಾಳದ ಮಾತನ್ನು ಹಂಚಿಕೊಂಡಿದ್ದಾರೆ. ಇದೇ ಶನಿವಾರದಿಂದ ಮತ್ತೊಮ್ಮೆ ವೀಕೆಂಡ್ ಮಸ್ತಿಯನ್ನು ಹೆಚ್ಚಿಸಲು ಪುನೀತ್ ರಾಜ್‍ಕುಮಾರ್ ಕನ್ನಡದ ಕೋಟ್ಯಧಿಪತಿ ಶೋಗೆ ವಾಪಸ್ ಆಗಿದ್ದಾರೆ. ಕೋಟ್ಯಧಿಪತಿ ಶೋ ಈಗ...

ನಮ್ಮ ಕೈಯಲ್ಲಿ ಏನಾಗುತ್ತೆ ಅದನ್ನು ನಾವು ಮಾಡ್ತೇವೆ: ಪುನೀತ್ ರಾಜ್‍ಕುಮಾರ್

2 months ago

– ಕೊಡಗಿನಲ್ಲಿ ಆಸ್ಪತ್ರೆ ಅಭಿಯಾನಕ್ಕೆ ಬೆಂಬಲ ಮೈಸೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ನಟಿಯರಾದ ರಶ್ಮಿಕಾ ಮಂದಣ್ಣ ಹಾಗೂ ಹರ್ಷಿಕಾ ಪೂಣಚ್ಚ ಬೆನ್ನಲ್ಲೇ ಇದೀಗ ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೂಡ ಬೆಂಬಲ...

ಚಾಮುಂಡಿಬೆಟ್ಟ ಏರಿ ದೇವಿಯ ದರ್ಶನ ಪಡೆದ ಪವರ್‌ಸ್ಟಾರ್

2 months ago

ಮೈಸೂರು: ಪವರ್‌ಸ್ಟಾರ್ ಪುನೀತ್ ರಾಜ್‍ಕುಮಾರ್ ಚಾಮುಂಡಿ ಬೆಟ್ಟದ 1,000 ಮೆಟ್ಟಿಲು ಏರಿ ಚಾಮುಂಡಿ ದರ್ಶನ ಪಡೆದಿದ್ದಾರೆ. ಇಂದು ಪುನೀತ್ ರಾಜ್‍ಕುಮಾರ್ ಮೈಸೂರಿಗೆ ಆಗಮಿಸಿದರು. ಮೈಸೂರಿಗೆ ಭೇಟಿ ನೀಡಿದಾಗಲೆಲ್ಲ ಪುನೀತ್ ರಾಜ್‍ಕುಮಾರ್ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುತ್ತಿರುತ್ತಾರೆ. ಹಾಗೆಯೇ ಇಂದು ಕೂಡ...

ಆಗಸದಲ್ಲಿ ಅಪ್ಪು ರೋಚಕ ಸಾಹಸಯಾನ!

3 months ago

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ಇಲ್ಲಿ ಆಗಸದಲ್ಲಿ ಸಾಹಸ ಮಾಡಿದ್ದಾರೆ. ಸದ್ಯ ದಕ್ಷಿಣ ಅಮೆರಿಕದಲ್ಲಿ ಕುಟುಂಬಸ್ಥರೊಂದಿಗೆ ಪುನಿತ್ ರಾಜ್‍ಕುಮಾರ್ ಬೇಸಿಗೆ ರಜೆ ಕಳೆಯುತ್ತಿದ್ದಾರೆ. ಈ ವೇಳೆ ದಕ್ಷಿಣ ಅಮೇರಿಕಾದ ಪ್ರಸಿದ್ಧ ಪ್ರವಾಸಿ ತಾಣಗಳನ್ನು ನೋಡುತ್ತಾ ಹಾಲಿಡೇ ಸಂಭ್ರಮದಲ್ಲಿದ್ದಾರೆ. ಈ...

ಅಪ್ಪಾಜಿಯ ಜೊತೆಗಿನ ಅಪರೂಪದ ನೆನಪು ಹಂಚಿಕೊಂಡ ಪವರ್ ಸ್ಟಾರ್

4 months ago

ಬೆಂಗಳೂರು: ಡಾ. ರಾಜ್‍ಕುಮಾರ್ ಅವರ 13ನೇ ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋಗೆ ಭೇಟಿ ನೀಡಿ ತಂದೆಯ ಸಮಾಧಿಗೆ ನಮನ ಸಲ್ಲಿಸಿ, ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಪ್ಪಾಜಿ ನೆನಪನ್ನು ಹಂಚಿಕೊಂಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇವತ್ತಿಗೆ ಅಪ್ಪಾಜಿ...