Recent News

1 month ago

ರಾಮನಿಗೆ `ಪುರಾತತ್ವ’ ಆಧಾರ – 5 ಶತಮಾನಗಳ ವಿವಾದಕ್ಕೆ ಷರಾ ಬರೆದ ಸುಪ್ರೀಂ

– ರಾಮಲಲ್ಲಾಗೆ ಅಯೋಧ್ಯೆ ಭೂಮಿ ಒಡೆತನ – ಮಸೀದಿಗೆ 5 ಎಕರೆ ಪರ್ಯಾಯ ಭೂಮಿ – 3 ತಿಂಗಳಲ್ಲಿ ಟ್ರಸ್ಟ್ ಸ್ಥಾಪನೆಗೆ ಸುಪ್ರೀಂಕೋರ್ಟ್ ಆದೇಶ – ಸುನ್ನಿ, ನಿರ್ಮೋಹಿ ಅಖಾಡ ಅರ್ಜಿ ವಜಾ – ಮಸೀದಿ ಧ್ವಂಸ ಕಾನೂನು ಉಲ್ಲಂಘನೆ ಎಂದ ಕೋರ್ಟ್ ನವದೆಹಲಿ: ಅಯೋಧ್ಯೆಯ ಜಾಗ ಹಿಂದೂಗಳಿಗೆ ಸೇರಿದ್ದು ಎಂದು ಹೇಳುವ ಮೂಲಕ ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ ಐತಿಹಾಸಿಕ ತೀರ್ಪು ನೀಡಿ, ಸುಮಾರು 5 ಶತಮಾನಗಳ ವಿವಾದಕ್ಕೆ ಷರಾ ಬರೆದಿದೆ. ರಾಮಜನ್ಮಭೂಮಿ ರಾಮನಿಗಷ್ಟೇ. ಸರ್ಕಾರದ ಟ್ರಸ್ಟಿಗೆ […]

3 months ago

ದೇವರ ಹೆಸರಿನಲ್ಲಿ ಬಲಿಯಾದ 227 ಮಕ್ಕಳ ಅಸ್ಥಿಪಂಜರ ಪತ್ತೆ

ಲಿಮಾ: ಚಿಮು ನಾಗರೀಕತೆ ನೆಲಸಿದ್ದ ಪೆರುವಿನ ಪೂರ್ವ ಕೊಲಂಬಿಯಾ ಪ್ರದೇಶದಲ್ಲಿ ದೇವರ ಹೆಸರಿನಲ್ಲಿ ಬಲಿಯಾದ 227 ಮಕ್ಕಳ ಅಸ್ಥಿಪಂಜರಗಳು ದೊರಕಿವೆ. ಕಳೆದ ಒಂದು ವರ್ಷದಿಂದ ರಾಜಧಾನಿ ಲಿಮಾದ ಉತ್ತರದ ಪ್ರವಾಸಿ ಪಟ್ಟಣವಾದ ಹುವಾನ್‍ಚಾಕೊ, ಚಿಮು ನಾಗರೀಕತೆಯಲ್ಲಿ ಮಕ್ಕಳನ್ನು ಬಲಿಕೊಡವ ಅತೀ ದೊಡ್ಡ ತಾಣ ಎಂದು ಪೆರುವಿನ ಪುರಾತತ್ವ ಇಲಾಖೆ ಅಲ್ಲಿ ಸಂಶೋಧನೆ ಮಾಡುತ್ತಿತ್ತು. ಈ ಜಾಗದಲ್ಲಿ...

ಪುರಾತತ್ವ ಇಲಾಖೆಯ ನಿರ್ಲಕ್ಷ್ಯಕ್ಕೊಳಗಾದ ಚಿತ್ರದುರ್ಗ ಕೋಟೆ

7 months ago

ಚಿತ್ರದುರ್ಗ: ಐತಿಹಾಸಿಕ ಪ್ರವಾಸಿ ತಾಣವಾದ ಚಿತ್ರದುರ್ಗದ ಕೋಟೆಯಲ್ಲಿ ಬಿದ್ದರೆ ಸೀದಾ ಶಿವನ ಪಾದ ಗ್ಯಾರಂಟಿ ಎಂಬಂತಾಗಿದೆ. ಜಗತ್ ಪ್ರಸಿದ್ಧ ಕೋಟೆ ಪುರಾತತ್ವ ಇಲಾಖೆಯ ನಿರ್ಲಕ್ಷ್ಯದಿಂದ ಪ್ರವಾಸಿ ತಾಣವೀಗ ಮೃತ್ಯುಕೂಪವಾಗಿ ಮಾರ್ಪಟ್ಟಿದೆ. ಹೌದು. ಲಕ್ಷಾಂತರ ಜನ ಪ್ರವಾಸಿಗರು ಬರುವ ಪ್ರಸಿದ್ಧ ಪ್ರವಾಸಿ ತಾಣವಾದ...

ಟಿಪ್ಪು ಸುಲ್ತಾನ್ ಕಾಲದ ಒಂದು ಸಾವಿರಕ್ಕೂ ಹೆಚ್ಚು ರಾಕೆಟ್ ಶಿವಮೊಗ್ಗದಲ್ಲಿ ಪತ್ತೆ

1 year ago

ಶಿವಮೊಗ್ಗ: ಜಗತ್ತಿನಲ್ಲಿ ಇದೂವರೆಗೂ ಆಗಿರುವ ಯುದ್ಧಗಳಲ್ಲಿ ರಾಕೆಟ್ ಬಳಸಿದ ಕೀರ್ತಿ ಮೈಸೂರು ಸಂಸ್ಥಾನಕ್ಕೆ ದೊರಕಿದೆ. 18ನೇ ಶತಮಾನದಲ್ಲಿ ಟಿಪ್ಪು ಮೊದಲ ಬಾರಿಗೆ ಯುದ್ಧದಲ್ಲಿ ರಾಕೆಟ್ ಬಳಸಲಾಗಿತ್ತು ಎಂಬುದಕ್ಕೆ ಸಾಕ್ಷಿಯಾಗಿ ಒಂದು ಸಾವಿರಕ್ಕೂ ಹೆಚ್ಚಿನ ರಾಕೆಟ್‍ಗಳು ಪತ್ತೆಯಾಗಿದೆ. ಜಿಲ್ಲೆ ಹೊಸನಗರ ತಾಲೂಕು ನಗರದ...