Sunday, 18th August 2019

Recent News

3 months ago

ಉಗ್ರರ ದಾಳಿಗೆ ಗಾಯಗೊಂಡಿದ್ದ ಹಾವೇರಿಯ ಯೋಧ ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮ

ಹಾವೇರಿ: ಉಗ್ರರ ವಿರುದ್ಧ ಕಾರ್ಯಾಚರಣೆ ವೇಳೆ ಗಾಯಗೊಂಡಿದ್ದ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಗ್ರಾಮದ ಯೋಧರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರ ವಿರುದ್ಧ ಸರ್ಚ್ ಆಪರೇಷನ್ ನಡೆಸಲಾಗಿತ್ತು. ಈ ಕಾರ್ಯಾಚರಣೆ ವೇಳೆ ಉಗ್ರರ ದಾಳಿಗೆ ಯೋಧ ಶಿವಲಿಂಗೇಶ್ವರ ಪಾಟೀಲ(26) ಗಾಯಗೊಂಡಿದ್ದರು. ಗಂಭೀರ ಗಾಯಗೊಂಡಿದ್ದ ಯೋಧ ದೆಹಲಿಯ ಆರ್.ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ತಮ್ಮ ಕೊನೆಯುಸಿರು ಎಳೆದಿದ್ದಾರೆ. 2012ರಲ್ಲಿ ಭಾರತೀಯ ಸೇನೆಗೆ […]

3 months ago

ಉಗ್ರನ ಜೇಬಿನಲ್ಲಿ ಮ್ಯಾಪ್ – ಮೇ 23 ರಂದು ಭಾರೀ ದಾಳಿಗೆ ಸ್ಕೆಚ್!

ಶ್ರೀನಗರ: ಕಳೆದ ಗುರುವಾರ ಶೋಪಿಯಾನ್‍ನಲ್ಲಿ ಯೋಧರ ಗುಂಡಿನ ದಾಳಿಗೆ ಹತನಾದ ಉಗ್ರನ ಜೇಬಿನಲ್ಲಿ ಸಿಕ್ಕ ಮ್ಯಾಪ್ ಒಂದು ಮೇ 23 ಲೋಕಸಭಾ ಚುನಾವಣೆಯ ಫಲಿತಾಂಶದ ದಿನ ನಡೆಯಬೇಕಿದ್ದ ಭಾರಿ ಅನಾಹುತವನ್ನು ತಪ್ಪಿಸಿದೆ. ಮೇ 23 ಲೋಕಸಭಾ ಚುನಾವಣೆಯ ಫಲಿತಾಂಶದ ದಿನವನ್ನೇ ಗುರಿಯಾಗಿಸಿಕೊಂಡು ಭಯೋತ್ಪಾದಕರು ಹಲವಾರು ದಾಳಿಯನ್ನು ಕಾಶ್ಮೀರದಲ್ಲಿ ಮಾಡಲಿದ್ದಾರೆ ಎಂದು ಭಾರತೀಯ ಗುಪ್ತಚರ ಇಲಾಖೆ ಭದ್ರತಾ...

ಸಾವನ್ನೇ ಗೆದ್ದು ಬಂದ ವೀರಯೋಧನಿಗೆ ಬೀದರ್‌ನಲ್ಲಿ ಅದ್ಧೂರಿ ಸ್ವಾಗತ

5 months ago

ಬೀದರ್: ಜಮ್ಮು-ಕಾಶ್ಮೀರದ ಪುಲ್ವಾಮಾ ಬಳಿ ಉಗ್ರನ ಆತ್ಮಾಹುತಿ ದಾಳಿಯಲ್ಲಿ ಸಾವನ್ನೇ ಗೆದ್ದು ಬಂದ ಯೋಧನಿಗೆ ಗಡಿ ಜಿಲ್ಲೆ ಬೀದರ್ ಜನರು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಮನೋಹರ್ ರಾಥೋಡ್ ಸಾವನ್ನೇ ಗೆದ್ದು ಬಂದ ಯೋಧ. ಮನೋಹರ್ ರಾಥೋಡ್ ಜಿಲ್ಲೆಯ ಭಾಲ್ಕಿ ತಾಲೂಕಿನ ಸೇವಾಲಾಲ್ ತಾಂಡ...

ದಾಳಿ ನಡೆಸಿದಕ್ಕೆ ಪಾಕಿಗೆ ಬೈಯ್ಯದೆ ಇನ್ನೇನು ಲಂಡನ್, ರಷ್ಯಾದವರಿಗೆ ಬೈಯ್ಯೊಕ್ಕಾಗುತ್ತಾ: ಯತ್ನಾಳ್ ಕಿಡಿ

6 months ago

ವಿಜಯಪುರ: ಅಟ್ಟಹಾಸ ಮೆರೆಯುತ್ತಿರೋ ಪಾಕಿಸ್ತಾನದವರಿಗೆ ಬೈಯ್ಯದೆ ಇನ್ನೇನು ಲಂಡನ್, ರಷ್ಯಾದವರಿಗೆ ಬೈಯಲು ಆಗುತ್ತಾ ಎಂದು ಪ್ರಶ್ನಿಸಿ ಕಾಂಗ್ರೆಸ್ ವಕ್ತಾರ ಎಸ್.ಎಂ ಪಾಟೀಲ್ ಗಣಿಹಾರ್ ವಿರುದ್ಧ ಬಿಜೆಪಿ ಶಾಸಕ ಬಸನ ಗೌಡ ಪಾಟೀಲ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ಇವತ್ತು ವಿಜಯಪುರದಲ್ಲೂ ದೇಶದ್ರೋಹಿಗಳು ಇದ್ದಾರೆ....

ದೇಶಕ್ಕಾಗಿ ಹೋರಾಡುವ ಪ್ರಸಂಗ ಬಂದ್ರೆ ಸನ್ಯಾಸಿಯೂ ಸೈನಿಕನಾಗ್ತಾನೆ: ಶ್ರೀಶೈಲ ಜಗದ್ಗುರು

6 months ago

ರಾಯಚೂರು: ದೇಶಕ್ಕಾಗಿ ಹೋರಾಡುವ ಪ್ರಸಂಗ ಬಂದ್ರೆ ಸನ್ಯಾಸಿಯೂ ಸೈನಿಕನಾಗ್ತಾನೆ. ಸರ್ಕಾರದ ಜೊತೆ ನಾವಿದ್ದೇವೆ, ಇಡೀ ದೇಶದ ಜನತೆ ಇದ್ದಾರೆ ಅಂತ ಶ್ರೀಶೈಲ ಜಗದ್ಗುರು ಚನ್ನಸಿದ್ದರಾಮ ಪಂಡಿತಾರಾಧ್ಯ ಮಹಾ ಭಗವತ್ಪಾದರು ಹೇಳಿದ್ದಾರೆ. ಜಿಲ್ಲೆಯ ದೇವದುರ್ಗ ತಾಲೂಕಿನ ವೀರಗೋಟ ಆದಿ ಮೌನೇಶ್ವರ ದೇವಸ್ಥಾನದಲ್ಲಿ ಇಷ್ಟ...

ಹುತಾತ್ಮರಾದ ಯೋಧರಿಗೆ ಮೆರವಣಿಗೆ ಮೂಲಕ ನಮನ ಸಲ್ಲಿಸಿದ ನವಜೋಡಿ!

6 months ago

ಗಾಂಧಿನಗರ: ಗುಜರಾತಿನ ನವಜೋಡಿಯೊಂದು ತಮ್ಮ ಮದುವೆ ಮೆರವಣಿಗೆ ವೇಳೆ ಪುಲ್ವಾಮ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಿದ್ದಾರೆ. ಮದುವೆಯಾಗಿ ಕೇವಲ ಒಂದು ಗಂಟೆ ಸಮಯವಾಗಿದೆ ಅಷ್ಟೇ, ಆದ್ರೆ ತಮ್ಮ ಮದುವೆ ಸಂಭ್ರಮವನ್ನು ಆಚರಿಸುವ ಬದಲಾಗಿ ತಮ್ಮ ಮದುವೆ ಮೆರವಣಿಗೆ ವೇಳೆ...

ಮೊದಲು ದೇಶ ನಂತರ ವ್ಯಾಪಾರ- ಪಾಕ್‍ಗೆ ಚಹಾ ರಫ್ತು ನಿಲ್ಲಿಸಲು ಸಿದ್ಧ ಎಂದ ಚಹಾ ರಫ್ತುದಾರರು

6 months ago

ನವದೆಹಲಿ: ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಿಂದ ಯೋಧರು ಹುತಾತ್ಮರಾಗಿರುವುದಕ್ಕೆ ಸಿಡಿದೆದ್ದಿರುವ ಭಾರತ ಸರ್ಕಾರ, ಪಾಕಿಸ್ತಾನವನ್ನು ಅತ್ಯಾಪ್ತ ರಾಷ್ಟ್ರ ಸ್ಥಾನದಿಂದ ಕಿತ್ತೊಗೆದಿದೆ. ಇದರಿಂದ ಉಭಯ ರಾಷ್ಟ್ರಗಳ ನಡುವೆ ಇದ್ದ ಹಲವು ರೀತಿ ವ್ಯವಹಾರ ಸಂಬಂಧಗಳು ಮುರಿದು ಬಿದ್ದಿದ್ದು, ಪಾಕಿಸ್ತಾನಕ್ಕೆ ಚಹಾ ರಫ್ತು ನಿಲ್ಲಿಸಲು...

ಹುತಾತ್ಮ ಯೋಧ ಗುರು ಕುಟುಂಬಕ್ಕೆ ಗ್ರಾಮ ಪಂಚಾಯ್ತಿಯಿಂದ 10 ಲಕ್ಷ ರೂ. ಧನಸಹಾಯ!

6 months ago

ಚಿಕ್ಕಬಳ್ಳಾಪುರ: ಗುರುವಾರದಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ಆತ್ಮಾಹುತಿ ದಾಳಿಯಲ್ಲಿ ಹುತಾತ್ಮರಾದ ಮಂಡ್ಯದ ಯೋಧ ಗುರು ಅವರ ಕುಟುಂಬಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಅಣ್ಣೇಶ್ವರ ಗ್ರಾಮ ಪಂಚಾಯ್ತಿಯಿಂದ ಧನಸಹಾಯ ನೀಡಲು ನಿರ್ಧರಿಸಲಾಗಿದೆ. ಮಂಡ್ಯ ಜಿಲ್ಲೆಯ ಕೆ.ಎಂ...