Friday, 23rd August 2019

Recent News

3 days ago

ಗಡಿ ದಾಟಿಯೂ ಪಾಕ್ ವಿರುದ್ಧ ಯುದ್ಧಕ್ಕೆ ಸೇನೆ ಸಿದ್ಧ ಎಂದಿದ್ದ ರಾವತ್

ನವದೆಹಲಿ: ಭಾರತೀಯ ಸೇನೆ ಗಡಿ ದಾಟಿ ಯುದ್ಧ ಮಾಡಲು ಸಿದ್ಧವಿದೆ ಎಂದು ಜನರಲ್ ಬಿಪಿನ್ ರಾವತ್ ಸರ್ಕಾರಕ್ಕೆ ತಿಳಿಸಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ. 2019ರ ಪುಲ್ವಾಮಾ ದಾಳಿ ಬಳಿಕ ಸರ್ಕಾರ ಪ್ರತೀಕಾರ ತೀರಿಸಲು ಮೂರು ವಿಭಾಗಗಳ ಮುಖ್ಯಸ್ಥರ ಜೊತೆ ಸಭೆ ನಡೆಸಿತ್ತು. ಈ ಸಂದರ್ಭದಲ್ಲಿ ಬಿಪಿನ್ ರಾವತ್ ಭೂಸೇನೆ ಯಾವುದೇ ಕಾರ್ಯಾಚರಣೆಗೆ ಸಿದ್ಧವಾಗಿದೆ. ಅಗತ್ಯ ಬಿದ್ದರೆ ಗಡಿ ದಾಟಿ ಹೋರಾಟ ಮಾಡಲು ನಾವು ಪೂರ್ಣವಾಗಿ ತಯಾರಿದ್ದೇವೆ ಎಂಬುದಾಗಿ ಭರವಸೆ ನೀಡಿದ್ದ ವಿಚಾರವನ್ನು ಸೇನೆಯ ಇಬ್ಬರು ಹಿರಿಯ […]

2 months ago

ಜೈಶ್ ಸಂಘಟನೆಯ ಬಾಂಬ್ ತಯಾರಕ 19ರ ಯುವಕನಿಗಾಗಿ ಶೋಧ

ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಕಳೆದ ವಾರ ಐಇಡಿ ಸ್ಫೋಟಿಸಲಾಗಿತ್ತು. ಜೈಶ್-ಎ-ಮೊಹಮ್ಮದ್ ಸಂಘಟನೆಯ 19ರ ಯುವಕ ಮುನ್ನಾ ಲಾಹೋರಿ ಎಂಬಾತನೇ ಐಇಡಿ ಬಾಂಬ್ ತಯಾರಿಸಿದ್ದು, ಇದೀಗ ಆತನ ಬಂಧನಕ್ಕಾಗಿ ಭದ್ರತಾ ಪಡೆ ಮತ್ತು ಪೊಲೀಸರು ಮುಂದಾಗಿದ್ದಾರೆ. ಜೂನ್ 17ರಂದು ನಡೆದ ಸ್ಫೋಟದಲ್ಲಿ ಸೇನೆಯ ಇಬ್ಬರು ಯೋಧರು ಹುತಾತ್ಮರಾಗಿದ್ದು, ಕೆಲವರು ಗಾಯಗೊಂಡಿದ್ದರು. ಸ್ಫೋಟ ತಯಾರಿಕೆಯ ತಜ್ಞನಾಗಿರುವ...

ಉಗ್ರರಿಗೆ ಸಹಕಾರ ನೀಡಿದ್ರೆ ನದಿ ನೀರು ಕೊಡಲ್ಲ: ಪಾಕಿಗೆ ಗಡ್ಕರಿ ಎಚ್ಚರಿಕೆ

4 months ago

ಅಮೃತಸರ: ಉಗ್ರರಿಗೆ ಸಹಕಾರ ನೀಡುವುದನ್ನು ಮುಂದುವರಿಸಿದರೆ ಮುಂದೆ ಸಂಪೂರ್ಣವಾಗಿ ಭಾರತದಿಂದ ಪಾಕಿಸ್ತಾನಕ್ಕೆ ನೀರು ಹರಿಸುವುದನ್ನು ನಿಲ್ಲಿಸಲಾಗುವುದು ಎಂದು ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಎಚ್ಚರಿಕೆ ನೀಡಿದ್ದಾರೆ. ಪಾಕಿಸ್ತಾನ ನಿರಂತರವಾಗಿ ಉಗ್ರರಿಗೆ ಸಹಕಾರ ನೀಡುತ್ತಾ ಬಂದಿದೆ. ಇನ್ನು ಮುಂದೆಯೂ ಸಹಕಾರ ನೀಡಿದರೆ...

ಬಾಲಾಕೋಟ್ ಪ್ರೇರಣೆ – ಈಗ ಕಟ್ಟಡವನ್ನೇ ಉಡೀಸ್ ಮಾಡೋ ಬಾಂಬ್ ಖರೀದಿಗೆ ಮುಂದಾದ ಭಾರತ

4 months ago

ನವದೆಹಲಿ: ಪಾಕಿಸ್ತಾನದ ಬಾಲಕೋಟ್ ಮೇಲಿನ ಏರ್ ಸ್ಟ್ರೈಕ್‍ನಿಂದ ಉತ್ತೇಜನಗೊಂಡಿರುವ ಭಾರತ ಈಗ ಕಟ್ಟಡವನ್ನೇ ಸಂಪೂರ್ಣವಾಗಿ ಧ್ವಂಸಗೊಳಿಸುವ ಸಾಮರ್ಥ್ಯ ಹೊಂದಿರುವ ಬಾಂಬ್ ಖರೀದಿಸಲು ಮುಂದಾಗಿದೆ. ಹೌದು. ಬಾಲಾಕೋಟ್ ದಾಳಿ ವೇಳೆ ಭಾರತ ಇಸ್ರೇಲ್ ನಿರ್ಮಿತ ಸ್ಪೈಸ್-2000 ಬಾಂಬ್ ಬಳಸಿತ್ತು. ಈಗ ಸರ್ಕಾರ ಈ...

ಪುಲ್ವಾಮಾದಲ್ಲಿ ಮೋದಿಯಿಂದಲೇ 40 ಜನ ಯೋಧರ ಹತ್ಯೆ – ಕಾಂಗ್ರೆಸ್ ಮುಖಂಡ

4 months ago

ಮುಂಬೈ: ಪುಲ್ವಾಮಾ ದಾಳಿಯ ಕುರಿತು ಮತ್ತೊಬ್ಬ ಕಾಂಗ್ರೆಸ್ ಮುಖಂಡ ವಿವಾದಾತ್ಮಕ ಹೇಳಿಕೆ ನೀಡಿ ನಾಲಿಗೆ ಹರಿಬಿಟ್ಟಿದ್ದಾರೆ. ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 40 ಜನ ಯೋಧರನ್ನು ಕೊಲೆ ಮಾಡಿದ್ದಾರೆ ಎಂದು ಮಹಾರಾಷ್ಟ್ರದ ಮಾಜಿ ಶಿಕ್ಷಣ ಸಚಿವ, ಕಾಂಗ್ರೆಸ್ ಮುಖಂಡ...

ನಾವು ಮಾಡಿದ್ದ ಕೆಲಸಕ್ಕೆ ಕೂಲಿ ಕೊಡಿ: ಮಾಜಿ ಸಿಎಂ

4 months ago

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟ್ವಿಟ್ಟರ್ ಮೂಲಕ ರಾಮನವಮಿ ಶುಭಾಶಯ ತಿಳಿಸಿ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅನ್ನ ಭಾಗ್ಯ, ಕ್ಷೀರಭಾಗ್ಯ, ಕೃಷಿಭಾಗ್ಯ, ಕ್ಷೀರಧಾರೆ, ಪಶುಭಾಗ್ಯ ಕೊಟ್ಟಿದ್ದೇನೆ. ನುಡಿದಂತೆ ನಡೆದಿದ್ದೇನೆ. ಮಾಡಿದ ಕೆಲಸಕ್ಕೆ ಕೂಲಿ ಕೊಡಿ ಎಂದು ಮತದಾರರಲ್ಲಿ ಮತ...

ತೇಜಸ್ವಿ ಸೂರ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

4 months ago

ಬೆಂಗಳೂರು: ಬೆಂಗಳೂರು ದಕ್ಷಿಣ ಕ್ಷೇತ್ರದ ಲೋಕಸಭಾ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಚುನಾವಣಾ ಆಯೋಗದಲ್ಲಿ ದೂರು ದಾಖಲಾಗಿದೆ. ಬಾಲಕೋಟ್ ವೈಮಾನಿಕ ದಾಳಿಯನ್ನು ಬಿಜೆಪಿಯ ಸಾಧನೆ ಎನ್ನುವ ರೀತಿಯಲ್ಲಿ ಬಿಂಬಿಸಿ ಮತ ಯಾಚನೆ ಆರೋಪದ ಅಡಿ ದೂರು ದಾಖಲಾಗಿದೆ. ವಕೀಲರಾದ ಬಿ.ಸಂಜಯ್ ಯಾದವ್...

ಅನಾವಶ್ಯಕವಾಗಿ 40 ಸೈನಿಕರ ಸಾವಿಗೆ ಮೋದಿ ಕಾರಣರಾದ್ರು: ಕೃಷ್ಣಬೈರೇಗೌಡ

5 months ago

– ಬ್ಯಾಟರಾಯನಪುರಕ್ಕೆ ನಾನೇ ಶಾಸಕ, ಸಂಸದ, ಕಾರ್ಪೋರೇಟರ್ ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಅನಾವಶ್ಯಕವಾಗಿ 40 ಜನ ಸಿಆರ್‌ಪಿಎಫ್ ಯೋಧರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಕಾರಣವಾಗಿದ್ದಾರೆ ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕೃಷ್ಣಬೈರೇಗೌಡ...