– ಸುಕೇಶ್ ಡಿಎಚ್ ನಮ್ಮ ಊರಿನ ಕಡೆ ಒಂದು ಮಾತಿದೆ ಅದೃಷ್ಟ ರಾಜ್ಯ ಆಳು ಅಂದರೆ ಬುದ್ಧಿ ದನ ಮೇಯಿಸು ಅಂತಿತ್ತಂತೆ. ರಾಹುಲ್ ಗಾಂಧಿ ಮಾಡಿಕೊಳ್ಳುವ ಎಡವಟ್ಟುಗಳನ್ನ ನೋಡಿದಾಗಲೆಲ್ಲಾ ಯಾಕೋ ಈ ಮಾತು ನನಗೆ ಪದೇ...
ಹಾವೇರಿ: ಉಗ್ರರ ವಿರುದ್ಧ ಕಾರ್ಯಾಚರಣೆ ವೇಳೆ ಗಾಯಗೊಂಡಿದ್ದ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಗ್ರಾಮದ ಯೋಧರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರ ವಿರುದ್ಧ ಸರ್ಚ್ ಆಪರೇಷನ್...
ಶ್ರೀನಗರ: ಕಳೆದ ಗುರುವಾರ ಶೋಪಿಯಾನ್ನಲ್ಲಿ ಯೋಧರ ಗುಂಡಿನ ದಾಳಿಗೆ ಹತನಾದ ಉಗ್ರನ ಜೇಬಿನಲ್ಲಿ ಸಿಕ್ಕ ಮ್ಯಾಪ್ ಒಂದು ಮೇ 23 ಲೋಕಸಭಾ ಚುನಾವಣೆಯ ಫಲಿತಾಂಶದ ದಿನ ನಡೆಯಬೇಕಿದ್ದ ಭಾರಿ ಅನಾಹುತವನ್ನು ತಪ್ಪಿಸಿದೆ. ಮೇ 23 ಲೋಕಸಭಾ...
ಮುಂಬೈ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಸಿಆರ್ಪಿಎಫ್ ವೀರ ಯೋಧರ ಬಲಿದಾನಕ್ಕೆ ಸ್ಮರಣಾರ್ಥಕವಾಗಿ `ತು ದೇಶ್ ಹೈ ಮೇರಾ’ ಎಂಬ ಧ್ಯೇಯ ವಾಕ್ಯದ ಹಾಡು ರಿಲೀಸ್ ಮಾಡಲಾಗುತ್ತಿದ್ದು, ಈ ಹಾಡಿನಲ್ಲಿ...
ಮುಂಬೈ: ಫೆಬ್ರವರಿ 14 ರಂದು ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ 40 ವೀರ ಯೋಧರ ಕುಟುಂಬಕ್ಕೆ ಗಾನಕೋಗಿಲೆ ಲತಾ ಮಂಗೇಶ್ಕರ್ ಅವರು 1 ಕೋಟಿ ರೂ. ನೀಡಲು ಮುಂದಾಗಿದ್ದರು. ಈಗ ಬಿಎಸ್ಎಫ್ ಕುಟುಂಬಕ್ಕೆ...
ಬೀದರ್: ಜಮ್ಮು-ಕಾಶ್ಮೀರದ ಪುಲ್ವಾಮಾ ಬಳಿ ಉಗ್ರನ ಆತ್ಮಾಹುತಿ ದಾಳಿಯಲ್ಲಿ ಸಾವನ್ನೇ ಗೆದ್ದು ಬಂದ ಯೋಧನಿಗೆ ಗಡಿ ಜಿಲ್ಲೆ ಬೀದರ್ ಜನರು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಮನೋಹರ್ ರಾಥೋಡ್ ಸಾವನ್ನೇ ಗೆದ್ದು ಬಂದ ಯೋಧ. ಮನೋಹರ್ ರಾಥೋಡ್ ಜಿಲ್ಲೆಯ...
ವಿಜಯಪುರ: ಅಟ್ಟಹಾಸ ಮೆರೆಯುತ್ತಿರೋ ಪಾಕಿಸ್ತಾನದವರಿಗೆ ಬೈಯ್ಯದೆ ಇನ್ನೇನು ಲಂಡನ್, ರಷ್ಯಾದವರಿಗೆ ಬೈಯಲು ಆಗುತ್ತಾ ಎಂದು ಪ್ರಶ್ನಿಸಿ ಕಾಂಗ್ರೆಸ್ ವಕ್ತಾರ ಎಸ್.ಎಂ ಪಾಟೀಲ್ ಗಣಿಹಾರ್ ವಿರುದ್ಧ ಬಿಜೆಪಿ ಶಾಸಕ ಬಸನ ಗೌಡ ಪಾಟೀಲ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ....
ರಾಯಚೂರು: ದೇಶಕ್ಕಾಗಿ ಹೋರಾಡುವ ಪ್ರಸಂಗ ಬಂದ್ರೆ ಸನ್ಯಾಸಿಯೂ ಸೈನಿಕನಾಗ್ತಾನೆ. ಸರ್ಕಾರದ ಜೊತೆ ನಾವಿದ್ದೇವೆ, ಇಡೀ ದೇಶದ ಜನತೆ ಇದ್ದಾರೆ ಅಂತ ಶ್ರೀಶೈಲ ಜಗದ್ಗುರು ಚನ್ನಸಿದ್ದರಾಮ ಪಂಡಿತಾರಾಧ್ಯ ಮಹಾ ಭಗವತ್ಪಾದರು ಹೇಳಿದ್ದಾರೆ. ಜಿಲ್ಲೆಯ ದೇವದುರ್ಗ ತಾಲೂಕಿನ ವೀರಗೋಟ...
ಗಾಂಧಿನಗರ: ಗುಜರಾತಿನ ನವಜೋಡಿಯೊಂದು ತಮ್ಮ ಮದುವೆ ಮೆರವಣಿಗೆ ವೇಳೆ ಪುಲ್ವಾಮ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಿದ್ದಾರೆ. ಮದುವೆಯಾಗಿ ಕೇವಲ ಒಂದು ಗಂಟೆ ಸಮಯವಾಗಿದೆ ಅಷ್ಟೇ, ಆದ್ರೆ ತಮ್ಮ ಮದುವೆ ಸಂಭ್ರಮವನ್ನು ಆಚರಿಸುವ ಬದಲಾಗಿ...
ನವದೆಹಲಿ: ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಿಂದ ಯೋಧರು ಹುತಾತ್ಮರಾಗಿರುವುದಕ್ಕೆ ಸಿಡಿದೆದ್ದಿರುವ ಭಾರತ ಸರ್ಕಾರ, ಪಾಕಿಸ್ತಾನವನ್ನು ಅತ್ಯಾಪ್ತ ರಾಷ್ಟ್ರ ಸ್ಥಾನದಿಂದ ಕಿತ್ತೊಗೆದಿದೆ. ಇದರಿಂದ ಉಭಯ ರಾಷ್ಟ್ರಗಳ ನಡುವೆ ಇದ್ದ ಹಲವು ರೀತಿ ವ್ಯವಹಾರ ಸಂಬಂಧಗಳು ಮುರಿದು ಬಿದ್ದಿದ್ದು,...
ಚಿಕ್ಕಬಳ್ಳಾಪುರ: ಗುರುವಾರದಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ಆತ್ಮಾಹುತಿ ದಾಳಿಯಲ್ಲಿ ಹುತಾತ್ಮರಾದ ಮಂಡ್ಯದ ಯೋಧ ಗುರು ಅವರ ಕುಟುಂಬಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಅಣ್ಣೇಶ್ವರ ಗ್ರಾಮ ಪಂಚಾಯ್ತಿಯಿಂದ ಧನಸಹಾಯ ನೀಡಲು...
ಬೆಂಗಳೂರು: ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಕನ್ನಡ ಸಂಘಟನೆಗಳು ಫೆ.19 ರಂದು ಕರ್ನಾಟಕ ಬಂದ್ಗೆ ಕರೆಕೊಟ್ಟಿವೆ. ಬೆಳಗ್ಗೆ 6 ರಿಂದ ಸಂಜೆ 6ರ ವರೆಗೆ ಬಂದ್ ನಡೆಯಲಿದ್ದು ಅಂದು ಬೆಳಗ್ಗೆ 10 ಘಂಟೆಗೆ ಟೌನ್...
ಮಂಗಳೂರು: ಪುಲ್ವಾಮದಲ್ಲಿ ಉಗ್ರರ ದಾಳಿಗೆ ಹುತಾತ್ಮರಾದ ವೀರ ಯೋಧರ ಸಾವಿನಿಂದ ಬೇಸರ, ಅಸಹನೆ, ಸಿಟ್ಟು ಉಕ್ಕಿಬರುತ್ತಿದೆ. ಕಾಶ್ಮೀರದ ಪ್ರಜಾಪ್ರಭುತ್ವ ಹೆಸರಲ್ಲಿ ಕೆಟ್ಟ ಜನರಿಗೆ ಬೆಂಬಲ ಕೊಟ್ಟು ಸರ್ಕಾರ ಯೋಧರ ಸಾವಿಗೆ ಕಾರಣವಾಗುತ್ತಿದೆ ಎಂದು ಹಿರಿಯ ನಟ...
ಗಾಂಧಿನಗರ: ವಜ್ರದ ಉದ್ಯಮಿಯೊಬ್ಬರು ತಮ್ಮ ಪುತ್ರಿಯ ಮದುವೆ ಸಮಾರಂಭದ ಊಟವನ್ನು ರದ್ದು ಮಾಡಿ ಸುಮಾರು 11 ಲಕ್ಷ ರೂ. ಹಣವನ್ನು ಪುಲ್ವಾಮ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುಟುಂಬಕ್ಕೆ ನೀಡಿದ್ದಾರೆ. ಸೂರತ್ನ ವಜ್ರದ ಉದ್ಯಮಿ ದೆವಾಶಿ...
ಪುಲ್ವಾಮ: ಜಮ್ಮು-ಕಾಶ್ಮೀರದ ಪುಲ್ವಾಮಾದ ಅವಂತಿಪೋರದಲ್ಲಿ ಆತ್ಮಾಹುತಿ ದಾಳಿಗೆ 44 ಯೋಧರು ವೀರಮರಣವನ್ನಪ್ಪಿದ್ದಾರೆ. ಆದರೆ 44 ಯೋಧರನ್ನು ಬಲಿಪಡೆದ ರಕ್ತಪಿಪಾಸುಗಳ ದುಷ್ಕೃತ್ಯದ ಹಿಂದಿನ ಪ್ಲಾನ್ ಈಗ ಒಂದೊಂದಾಗಿ ಹೊರಬರ್ತಿದೆ. ಈ ಪಾಪ ಕೃತ್ಯದ ಮಾಸ್ಟರ್ ಮೈಂಡ್ ಜೈಷ್-ಎ-ಮೊಹಮ್ಮದ್...
ಬೆಂಗಳೂರು: ಕಾರ್ ಬಾಂಬ್.. ವಿಬಿಐಇಡಿ.. ಇದು ಕಣಿವೆ ರಾಜ್ಯದ ಭದ್ರತಾ ಪಡೆಗೆ ಹೊಸ ತಲೆನೋವು ಹುಟ್ಟುಹಾಕಿದೆ. ಇಷ್ಟು ದಿನ ಬಂದೂಕು ಹಿಡಿದು ಅಟ್ಟಹಾಸ ಮಾಡುತ್ತಿದ್ದ ದುಷ್ಟ ಉಗ್ರರು ಈಗ ಈ ಹೊಸ ಮಾರ್ಗವನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ...