Thursday, 20th February 2020

4 days ago

ಹಣ, ಆಭರಣ ಬದ್ಲು ಪುಸ್ತಕ ಕೇಳಿದ ಮಗಳು- ಎತ್ತಿನಗಾಡಿ ತುಂಬಾ ತಂದೆಯಿಂದ ಬುಕ್ಸ್ ಗಿಫ್ಟ್

– ಮಗಳ ಮದ್ವೆಗೆ 2,400 ಪುಸ್ತಕ ಗಿಫ್ಟ್ ಕೊಟ್ಟ ತಂದೆ – ವಿವಿಧ ದೇಶ ಸುತ್ತಾಡಿ ಪುಸ್ತಕ ಸಂಗ್ರಹಣೆ ಗಾಂಧಿನಗರ: ಸಾಮಾನ್ಯವಾಗಿ ಮಗಳು ಮದುವೆಯಾಗಿ ಗಂಡನ ಮನೆಗೆ ಹೋಗುವಾಗ ಪೋಷಕರು ಹಣ, ಆಭರಣ ಅಥವಾ ಮಗಳಿಗೆ ಇಷ್ಟವಾಗುವ ವಸ್ತುಗಳನ್ನು ಉಡುಗೊರೆಯಾಗಿ ನೀಡುತ್ತಾರೆ. ಆದರೆ ಗುಜರಾತ್‍ನಲ್ಲಿ ತಂದೆಯೊಬ್ಬರು ಮದುವೆಯಾದ ಮಗಳಿಗೆ ಎತ್ತಿನಗಾಡಿಯಲ್ಲಿ ಪುಸ್ತಕವನ್ನು ಉಡುಗೊರೆಯಾಗಿ ನೀಡಿದ್ದಾರೆ. ಈ ಅಪರೂಪದ ಘಟನೆ ರಾಜ್‍ಕೋಟ್‍ನಲ್ಲಿ ನಡೆದಿದೆ. ವಧು ಕಿನ್ನರಿ ತಮ್ಮ ತಂದೆ ಹರ್ದೇವ್ ಸಿಂಗ್ ಬಳಿ ನನ್ನ ಮದುವೆಗೆ ಹಣ, ಆಭರಣ […]

3 weeks ago

ಹಳ್ಳಿ ಹಕ್ಕಿ ಬರಿತಿದೆ ಮೈತ್ರಿ ಸರ್ಕಾರ ಕೆಡವಿದ ಪುಸ್ತಕ

ಮೈಸೂರು: ಮೈತ್ರಿ ಸರ್ಕಾರ ಕೆಡವಿದ ವಿವರವು ಪುಸ್ತಕ ರೂಪದಲ್ಲಿ ಬರಲಿದೆ. ಮಾಜಿ ಸಚಿವ ಎಚ್. ವಿಶ್ವನಾಥ್ ಈ ಪುಸ್ತಕ ಬರೆಯುತ್ತಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಎಚ್. ವಿಶ್ವನಾಥ್ ಈ ವಿಷಯ ತಿಳಿಸಿದರು. ಸರ್ಕಾರ ಬೀಳಿಸುವುದಕ್ಕೆ ಯಾರು ಯಾರು ಸಹಾಯ ಮಾಡಿದರು. ಮಾಜಿ ಸಿಎಂ ಆಗಿದ್ದವರು, ಮಾಜಿ ಮಂತ್ರಿ ಆಗಿದ್ದವರು ಹೇಗೆಲ್ಲ ಇದರಲ್ಲಿ ಪಾತ್ರವಹಿಸಿದರು ಎಂಬ ಎಲ್ಲಾ ಮಾಹಿತಿಗಳನ್ನು...

ಸಾವರ್ಕರ್ ಬಗ್ಗೆ ವಿವಾದಾತ್ಮಕ ಪುಸ್ತಕ ಪ್ರಕಟಿಸಿರೋ ಕಾಂಗ್ರೆಸ್ ವಿರುದ್ಧ ಕ್ರಮಕ್ಕೆ ಮನವಿ

1 month ago

– ಹಿಂದೂ ಜನಜಾಗೃತಿ ಸಮಿತಿಯಿಂದ ಮನವಿ ಪತ್ರ ಬೆಂಗಳೂರು: ಸಾವರ್ಕರ್ ಬಗ್ಗೆ ಅಶ್ಲೀಲವಾಗಿ ಪುಸ್ತಕವನ್ನು ಬರೆಯುವ ಲೇಖಕ ಹಾಗೂ ಅದನ್ನು ಪ್ರಕಟಿಸುವವರ ಮೇಲೆ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಸಿಎಂ ಮತ್ತು ಪ್ರಧಾನಿಗೆ ಮನವಿ ಪತ್ರ ಸಲ್ಲಿಸಲಾಗಿದ್ದು, ಪುಸ್ತಕವನ್ನು ದೇಶಾದ್ಯಂತ ತಕ್ಷಣ ನಿಷೇಧಿಸಬೇಕೆಂದು ಹಿಂದೂ...

ನೆರೆ ಪರಿಶೀಲನೆಗೆ ಬಂದು ಹುಡುಗನ ಪುಸ್ತಕದಲ್ಲಿರುವ ವಾಕ್ಯ ನೋಡಿ ದಂಗಾದ ಡಿಸಿ

2 months ago

ಧಾರವಾಡ: ನೆರೆ ಸಂತ್ರಸ್ತರ ಮನೆಗಳ ಪರಿಶೀಲನೆಗೆಂದು ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮಕ್ಕೆ ಬಂದಿದ್ದ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು, ಅಲ್ಲಲ್ಲಿ ನಿಂತಿದ್ದ ವಿದ್ಯಾರ್ಥಿಗಳನ್ನು ಮಾತನಾಡಿಸುತ್ತ ಹೋಗುತ್ತಿದ್ದರು. ಈ ವೇಳೆ ಮನೆಯ ಕಟ್ಟೆಯ ಮೇಲೆ ಬುಕ್ ಹಿಡಿದು ಜಿಲ್ಲಾಧಿಕಾರಿಗಳು ಹೋಗುವುದನ್ನು ನೋಡುತ್ತ...

ಚುನಾವಣೆ ಸೋತ ಮೇಲೆ ಪುಸ್ತಕ ಪ್ರೇಮಿ ಆಗಿದ್ದಾರೆ ಮಾಜಿ ಸಿಎಂ ಎಚ್‍ಡಿಕೆ

2 months ago

ಬೆಂಗಳೂರು: ಜೀವನದಲ್ಲಿ ಒಂದೊಂದು ಸೋಲು ಒಂದೊಂದು ಪಾಠವನ್ನು ಕಲಿಸುತ್ತೆ. ಇಂತಹದ್ದೆ ಪಾಠವನ್ನ ಮಾಜಿ ಸಿಎಂ ಕುಮಾರಸ್ವಾಮಿ ಅವ್ರಿಗೂ ಚುನಾವಣೆ ಸೋಲು ಕಲಿಸಿದೆ. ಚುನಾವಣೆ ಸೋಲಿನ ಬಳಿಕ ರಾಜಕೀಯದಿಂದ ದೂರವೇ ಇರುವ ಕುಮಾರಸ್ವಾಮಿ ಹೊಸ ಹವ್ಯಾಸವನ್ನು ರೂಢಿಸಿಕೊಂಡಿದ್ದಾರೆ. ಸದ್ಯಕ್ಕಂತು ರಾಜಕೀಯವಾಗಿ ಮಾಡಲು ಏನು...

ನಾನೇ ಖುದ್ದು ಭೇಟಿಯಾಗಿ, ಸಿದ್ದರಾಮಯ್ಯಗೆ ಸಾವರ್ಕರ್ ಪುಸ್ತಕ ನೀಡುತ್ತೇನೆ- ಸಿಟಿ ರವಿ

4 months ago

ಧಾರವಾಡ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಖಾತೆಯ ಸಚಿವ ಸಿ.ಟಿ.ರವಿ ಮಧ್ಯೆ ಸಾವರ್ಕರ್ ಅವರಿಗೆ ಭಾರತ ರತ್ನ ನೀಡುವ ಕುರಿತು ವಾಗ್ವಾದ ಮುಂದುವರಿದಿದೆ. ಸಿದ್ದರಾಮಯ್ಯನವರಿಗೆ ಪುಸ್ತಕ ತಲುಪಿಸಲು ಸಾಧ್ಯವಾಗಿಲ್ಲ, ನಾನೇ ಖುದ್ದಾಗಿ ತೆರಳಿ ಪುಸ್ತಕ ನೀಡುತ್ತೇನೆ...

ಪ್ರವಾಹ ಸಂತ್ರಸ್ತರ ಕಣ್ಣೀರಿಗೆ ನೆರವಾದ ‘ಪಬ್ಲಿಕ್’

5 months ago

– ವಸಂತ ರೆಡ್ಡಿಯಿಂದ ನಿರಾಶ್ರಿತರಿಗೆ ಅಗತ್ಯ ವಸ್ತು ಬೆಳಗಾವಿ: ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳು ಪ್ರವಾಹಕ್ಕೆ ತತ್ತರಿಸಿ ಹೋಗಿವೆ. ಅದರಲ್ಲೂ ಬೆಳಗಾವಿ ಜಿಲ್ಲೆ ಸಂಪೂರ್ಣವಾಗಿ ಮುಳುಗಿ ಹೋಗಿದೆ. ಆದರೆ ಸರ್ಕಾರ ಪರಿಹಾರದ ರೂಪದಲ್ಲಿ ಕೇವಲ 10 ಸಾವಿರ ಚೆಕ್ ನೀಡಿ ಕೈ...

ಸರ್ಕಾರಿ ಶಾಲೆಯಲ್ಲಿ ಮತಾಂತರ ಆರೋಪ – ಕ್ರಮಕೈಗೊಳ್ಳಲು ಹಿಂದೂ ಸಂಘಟನೆಗಳ ಆಗ್ರಹ

7 months ago

ಸಾಂದರ್ಭಿಕ ಚಿತ್ರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಿಷನರಿಗಳು ಸರ್ಕಾರಿ ಶಾಲೆಗಳ ಮೂಲಕ ಮತಾಂತರದ ಹುನ್ನಾರ ನಡೆಸಿವೆ ಎಂದು ಜಿಲ್ಲಾ ಹಿಂದೂ ಪರ ಸಂಘಟನೆಗಳು ಆರೋಪ ಮಾಡಿವೆ. ಜಿಲ್ಲೆಯ ಹಲವು ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಅಂಚೆಯ ಮೂಲಕ ಕೆಲವು ವಿವಾದಾತ್ಮಕ ಪುಸ್ತಕಗಳು...