Monday, 16th December 2019

Recent News

10 months ago

ಪಾಕ್‍ನಿಂದ ಗುಂಡಿನ ದಾಳಿ- ಮಹಿಳೆ, ಮಗು ಸೇರಿದಂತೆ ಒಂದೇ ಕುಟುಂಬದ ಮೂವರ ಸಾವು

– ಹಲವರಿಗೆ ಗಾಯ ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದು, ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಪೂಂಚ್ ಜಿಲ್ಲೆಯ ಸಲೋತ್ರಿ ಇಲಾಖೆಯಲ್ಲಿ ಪಾಕಿಸ್ತಾನ ನಡೆಸಿದ ಗುಂಡಿನ ಚಕಮಕಿಯಲ್ಲಿ ಮಹಿಳೆ ಮತ್ತು ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಪೂಂಚ್, ಮನಕೋಟ್, ಬಾಲಕೋಟ್ ಮತ್ತು ನೌಶೆರಾ ಬಳಿಯಲ್ಲಿ ಪಾಕಿಸ್ತಾನಿಗಳು ಗುಂಡಿನ ದಾಳಿ ನಡೆಸುತ್ತಿದ್ದು, ಭಾರತೀಯ ಸೈನಿಕರು ಪ್ರತ್ಯುತ್ತರ ನೀಡುತ್ತಿದ್ದಾರೆ. ಒಂದು ವಾರದಲ್ಲಿ ಪಾಕಿಸ್ತಾನದ ಸೈನಿಕರು 60ಕ್ಕೂ ಅಧಿಕ […]

10 months ago

ದಾಳಿಗೂ ನಮಗೂ ಸಂಬಂಧ ಕಲ್ಪಿಸೋದು ಸರಿಯಲ್ಲ- ಪಾಕ್ ಮೊಂಡುತನ

ಪುಲ್ವಾಮಾ(ಜಮ್ಮು-ಕಾಶ್ಮೀರ): ಜಮ್ಮು-ಕಾಶ್ಮೀರದಲ್ಲಿ ನಡೆದ ಉಗ್ರನ ಆತ್ಮಾಹುತಿ ದಾಳಿ ವಿಚಾರದಲ್ಲಿ ಪಾಕಿಸ್ತಾನ ತನ್ನ ಹಳೇ ರಾಗ ಮುಂದುವರಿಸಿದೆ. ದಾಳಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಉಗ್ರರ ದಾಳಿಗೂ ನಮಗೂ ಸಂಬಂಧ ಕಲ್ಪಿಸೋದು ಸರಿಯಲ್ಲ ಅಂತ ಮೊಂಡುತನ ಮುಂದುವರಿಸಿದೆ. ಈ ಬೆನ್ನಲ್ಲೆ ಪಾಕಿಸ್ತಾನ ಸೈನಿಕರು ಪೂಂಛ್ ವಯಲದಲ್ಲಿ ಕದನ ವಿರಾಮ ಉಲ್ಲಂಘಿಸಿದ್ದು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆ. ಇಂದು ಪ್ರಧಾನಿ...