Recent News

2 years ago

ಟೀ ಕುಡಿಯಲು ಪರದಾಡ್ತಿದ್ದ ನಟಿಯ ವಿಡಿಯೋಗೆ ಕೊನೆಗೂ ಪ್ರತಿಕ್ರಿಯಿಸಿದ ಸಲ್ಮಾನ್!

ಮುಂಬೈ: ಟಿಬಿ ಯಿಂದ ಬಳಲುತ್ತಿರುವ ‘ವೀರ್ ಗತಿ’ ಚಿತ್ರದ ನಟಿ ಪೂಜಾ ದದ್ವಾಲ್ ವಿಡಿಯೋಗೆ ಸಲ್ಮಾನ್ ಖಾನ್ ಪ್ರತಿಕ್ರಿಯಿಸಿದ್ದಾರೆ. ಪೂಜಾ ದದ್ವಾಲ್ ವಿಡಿಯೋ ಮೂಲಕ ಸಲ್ಮಾನ್ ಹತ್ತಿರ ಸಹಾಯ ಕೇಳಿದ್ದು, ಈಗ ಸಲ್ಮಾನ್ ಇದ್ದಕ್ಕೆ ಪ್ರತಿಕ್ರಿಯಿಸಿದ್ದಾರೆ. ವರದಿಗಳ ಪ್ರಕಾರ ಸಲ್ಮಾನ್ ಪುಣೆಯಲ್ಲಿ ನಡೆದ ‘ದಿ ಬ್ಯಾಂಗ್ ಟೂರ್’ ಕನ್ಫರೆನ್ಸ್ ನಲ್ಲಿದ್ದಾಗ ಪೂಜಾ ಅವರ ಆರೋಗ್ಯದ ಸ್ಥಿತಿ ತಿಳಿದು ದುಃಖ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. ಪೂಜಾ ಸಹಾಯಕ್ಕಾಗಿ ತಂಡವೊಂದನ್ನು ಆಕೆ ಇರುವ ಸ್ಥಳಕ್ಕೆ ಕಳುಹಿಸಿದ್ದೇನೆ. ಅಷ್ಟೇ ಅಲ್ಲದೇ ಪೂಜಾ […]

2 years ago

ಅಂದು ಸಲ್ಮಾನ್ ಖಾನ್ ಜೊತೆ ನಟಿಸಿದ್ದ ನಟಿಗೆ ಇಂದು ಟೀ ಕುಡಿಯಲು ಹಣವಿಲ್ಲ!

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಜೊತೆ ‘ವೀರ್ ಗತಿ’ ಚಿತ್ರದಲ್ಲಿ ನಟಿಸಿ ಆಗಿನ ಕಾಲದಲ್ಲಿ ಪ್ರಸಿದ್ಧ ನಟಿಯಾಗಿದ್ದ ಪೂಜಾ ದಡ್ವಾಲ್ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಪೂಜಾ 90ರ ದಶಕದ ನಟಿಯಾಗಿದ್ದು, ಸಲ್ಮಾನ್ ಖಾನ್ ಜೊತೆ ವೀರ್ ಗತಿ ಚಿತ್ರದಲ್ಲಿ ನಟಿಸಿದ್ದರು. ಆದರೆ ಈಗ ಪೂಜಾ ಆರೋಗ್ಯದ ಸಮಸ್ಯೆ ಹಾಗೂ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ...