Sunday, 19th May 2019

4 months ago

ಸಿಲಿಕಾನ್ ಸಿಟಿ ಜನರೇ ಎಚ್ಚರ – 2 ದಿನಗಳ ಕಾಲ ಕಾವೇರಿ ನೀರು ಸಿಗಲ್ಲ

ಬೆಂಗಳೂರು: ಸಿಲಿಕಾನ್ ಸಿಟಿ ಜನರೆ ಎಚ್ಚರ, ನಗರದ ಬಹುತೇಕ ಪ್ರದೇಶಗಳಲ್ಲಿ 22 ಮತ್ತು 23 ರಂದು ಎರಡು ದಿನಗಳ ಕಾಲ ಕಾವೇರಿ ನೀರು ಸಿಗಲ್ಲ. ಬೆಂಗಳೂರು ಜಲಮಂಡಳಿ ಕಾವೇರಿ ನೀರು ಸರಬರಾಜು ಯೋಜನೆ 1 ಮತ್ತು 2ನೇ ಹಂತದ ಪಂಪಿಂಗ್ ಸ್ಟೇಷನ್‍ನಲ್ಲಿ ಹಾಗೂ ಡಿ.ಕೆ. ಹಳ್ಳಿ, ಹಾರೋಹಳ್ಳಿ ಮತ್ತು ತಾತಗುಣಿಯಲ್ಲಿ 3ನೇ ಹಂತದ ದುರಸ್ಥಿತಿ ಕಾರ್ಯ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಇದೇ 22 ಅಂದರೆ ಮಂಗಳವಾರ ಹಾಗೂ 23 ಬುಧವಾರದಂದು ನೀರು ಸರಬರಾಜು ಪೂರೈಕೆ ಸ್ಥಗಿತಗೊಳ್ಳಲಿದೆ. ಮಂಗಳವಾರ […]

9 months ago

CFTRI ನಿಂದ ಕೇರಳ, ಕೊಡಗಿಗೆ ಚಪಾತಿ, ಚಟ್ನಿ, ಉಪ್ಪಿಟ್ಟು, ಅವಲಕ್ಕಿ ಚಿತ್ರಾನ್ನ ರವಾನೆ

ಮೈಸೂರು: ಕೊಡಗು ಹಾಗೂ ನೆರೆ ರಾಜ್ಯ ಕೇರಳದಲ್ಲಿ ಉಂಟಾಗಿರುವ ಭೀಕರ ಜಲ ಪ್ರಳಯಕ್ಕೆ ಅಕ್ಷರಶಃ ಅಲ್ಲಿನ ಜನರು ನಲುಗಿ ಹೋಗಿದ್ದಾರೆ. ಇದೀಗ ಅವರಿಗೆ ತಿನ್ನಲು ಆಹಾರ ಪದಾರ್ಥಗಳು ಸಿಗದೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಮೈಸೂರಿನ ಕೇಂದ್ರ ಆಹಾರ ತಾಂತ್ರಿಕ ಸಂಶೋಧನ ಸಂಸ್ಥೆ(ಸಿಎಫ್ ಟಿಆರ್‍ಐ) ನಿಂದ ಕೊಡಗು ಹಾಗೂ ಕೇರಳ ನಿರಾಶ್ರಿತರಿಗೆ ಆಹಾರ ಪದಾರ್ಥಗಳನ್ನು ಒದಗಿಸುವ...

ಸತ್ತ ಮಗನ ನೆನಪಿನಲ್ಲಿ ಪ್ರತಿನಿತ್ಯ ಉಚಿತವಾಗಿ ಊಟ ದಾನ ಮಾಡುತ್ತಿರುವ ದಂಪತಿ

2 years ago

ಮುಂಬೈ: ಮಗನನ್ನು ಕಳೆದುಕೊಂಡ ನಂತರ ಅವನನ್ನು ಪ್ರತಿನಿತ್ಯ ಸ್ಮರಿಸುತ್ತಾ ಆತನ ಹೆಸರಿನಲ್ಲಿ ಹಿರಿಯ ನಾಗರೀಕರಿಗಾಗಿ ಟಿಫಿನ್ ಸೆಂಟರ್ ನಡೆಸುತ್ತಿರೋ ಈ ಮುಂಬೈ ದಂಪತಿ ಪ್ರತಿನಿತ್ಯ ಬಡವರಿಗೆ ಹಾಗೂ ವೃದ್ಧರಿಗೆ ಉಚಿತವಾಗಿ ಆಹಾರವನ್ನು ನೀಡುತ್ತಿದ್ದಾರೆ. ಇವರ ಪುತ್ರ ನಿಮೇಶ್ ತನ್ನಾ 2011 ರಲ್ಲಿ...