Friday, 13th December 2019

4 weeks ago

ನಿಷೇಧದ ಬಳಿಕ ಕಮ್‍ಬ್ಯಾಕ್ ಪಂದ್ಯದಲ್ಲೇ ಮಿಂಚಿದ ಪೃಥ್ವಿ ಶಾ

– ಕೊಹ್ಲಿಯನ್ನು ಅನುಕರಿಸಿದ ಪೃಥ್ವಿ ಶಾ ಗುವಾಹತಿ: ಬಿಸಿಸಿಐ ನಿಂದ ನಿಷೇಧಕ್ಕೆ ಒಳಗಾಗಿ ಕಳೆದ 8 ತಿಂಗಳಿನಿಂದ ಕ್ರಿಕೆಟ್‍ನಿಂದ ದೂರ ಉಳಿದಿದ್ದ ಯುವ ಆಟಗಾರ ಪೃಥ್ವಿ ಶಾ, ಸೈಯದ್ ಮಷ್ತಾಕ್ ಅಲಿ ಟ್ರೋಫಿಯಲ್ಲಿ ಕಮ್ ಬ್ಯಾಕ್ ಮಾಡಿದ್ದು, ಭರ್ಜರಿ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದಾರೆ. ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಭಾಗವಾಗಿ ಭಾನುವಾರ ಅಸ್ಸಾಂ ವಿರುದ್ಧ ನಡೆದ ಪಂದ್ಯದಲ್ಲಿ ಮುಂಬೈ ಪರ ಶಾ ಬ್ಯಾಟಿಂಗ್ ನಡೆಸಿದ್ದಾರೆ. ಟಾಸ್ ಸೋತು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಮುಂಬೈ ತಂಡದ […]

1 month ago

8 ತಿಂಗಳ ನಿಷೇಧದ ಬಳಿಕ ಪೃಥ್ವಿ ಶಾ ಕಮ್‍ಬ್ಯಾಕ್

ಮುಂಬೈ: ಕಳೆದ 8 ತಿಂಗಳ ಹಿಂದೆ ಬಿಸಿಸಿಐನಿಂದ ನಿಷೇಧಕ್ಕೆ ಒಳಗಾಗಿದ್ದ ಟೀಂ ಇಂಡಿಯಾ ಯುವ ಆರಂಭಿಕ ಆಟಗಾರ ಪೃಥ್ವಿ ಶಾ ಮತ್ತೆ ಕ್ರಿಕೆಟ್‍ಗೆ ಕಮ್‍ಬ್ಯಾಕ್ ಮಾಡುವ ನಿರೀಕ್ಷೆ ಇದ್ದು, ಮುಂಬೈ ತಂಡದ ಪರ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಡೋಪಿಂಗ್ ಪರೀಕ್ಷೆಯಲ್ಲಿ ಪೃಥ್ವಿ ಶಾ ಮಾದಕ ದ್ರವ್ಯ ಸೇವನೆ...

ಪೃಥ್ವಿ ಶಾ ಮೇಲೆ 8 ತಿಂಗಳು ನಿಷೇಧ ವಿಧಿಸಿದ ಬಿಸಿಸಿಐ

5 months ago

ನವದೆಹಲಿ: ಟೀಂ ಇಂಡಿಯಾ ಯುವ ಆಟಗಾರ ಪೃಥ್ವಿ ಶಾರನ್ನು ಎಲ್ಲಾ ಕ್ರಿಕೆಟ್ ಮಾದರಿ ಪಂದ್ಯಗಳಿಂದ 8 ತಿಂಗಳು ನಿಷೇಧ ಮಾಡಿ ಬಿಸಿಸಿಐ ಆದೇಶಿಸಿದೆ. ಡೋಪಿಂಗ್ ಪರೀಕ್ಷೆಯಲ್ಲಿ ಮಾದಕ ದ್ರವ್ಯ ಸೇವನೆ ಮಾಡಿದ್ದಾರೆ ಎಂದು ಸಾಬೀತಾದ ಹಿನ್ನೆಲೆಯಲ್ಲಿ ಬಿಸಿಸಿಐ ಈ ಆದೇಶ ನೀಡಿದೆ....

ತಮ್ಮ ವಿರುದ್ಧ ಆರೋಪಗಳಿಗೆ ಪೃಥ್ವಿ ಶಾ ತಿರುಗೇಟು!

9 months ago

ಮುಂಬೈ: ಆಸೀಸ್ ಸರಣಿಯಲ್ಲಿ ವೇಳೆ ಗಾಯದ ಸಮಸ್ಯೆಯಿಂದ ಟೂರ್ನಿಯಿಂದ ಹೊರ ನಡೆದಿದ್ದ ಟೀಂ ಇಂಡಿಯಾ ಯುವ ಆಟಗಾರ ಪೃಥ್ವಿ ಶಾ ತಮ್ಮ ಮೇಲಿನ ಆರೋಪಗಳಿಗೆ ಪ್ರತಿಕ್ರಿಯಿಸಿ ಸ್ಪಷ್ಟನೆ ನೀಡಿದ್ದಾರೆ. ಸರಣಿಯಲ್ಲಿ ಗಾಯಗೊಂಡಿದ್ದ ಪೃಥ್ವಿಶಾರನ್ನು ಅಶಿಸ್ತಿನ ವರ್ತನೆ ತೋರಿದ ಹಿನ್ನೆಲೆಯಲ್ಲಿ ಸರಣಿಯಿಂದ ಕೈ...

ಯಶ್ ಭೇಟಿ ಮಾಡಿದ ಭಾರತೀಯ ಕ್ರಿಕೆಟ್ ಆಟಗಾರ

11 months ago

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರನ್ನು ಟೀಂ ಇಂಡಿಯಾದ ಸ್ಟಾರ್ ಆಟಗಾರರೊಬ್ಬರು ಭೇಟಿ ಮಾಡಿ ಅವರ ಜೊತೆ ಮಾತನಾಡಿದ್ದಾರೆ. ಕ್ರಿಕೆಟ್ ಆಟಗಾರ ಪೃಥ್ವಿ ಶಾ ನಟ ಯಶ್ ಅವರನ್ನು ಭೇಟಿ ಮಾಡಿದ್ದಾರೆ. ಪೃಥ್ವಿ ಶಾ ಇತ್ತೀಚೆಗಷ್ಟೆ ಬೆಂಗಳೂರಿಗೆ ಬಂದಿದ್ದರು. ಇತ್ತ ನಟ...

ಆಸೀಸ್ ಟೆಸ್ಟ್: ಅಂತಿಮ 2 ಪಂದ್ಯಗಳಿಂದ ಹೊರಬಿದ್ದ ಪೃಥ್ವಿ ಶಾ – ಮಯಾಂಕ್ ಅಗರ್ವಾಲ್‍ಗೆ ಸ್ಥಾನ

12 months ago

ಮುಂಬೈ: ಆಸ್ಟ್ರೇಲಿಯಾ ವಿರುದ್ಧ ಅಂತಿಮ 2 ಟೆಸ್ಟ್ ಪಂದ್ಯಗಳಿಗೆ 19 ಮಂದಿ ಆಟಗಾರರ ಪಟ್ಟಿಯನ್ನು ಬಿಸಿಸಿಐ ಪ್ರಕಟಸಿದ್ದು, ಕನ್ನಡಿಗ ಮಯಾಂಕ್ ಅಗರ್ವಾಲ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಬಿಸಿಸಿಐ ಪ್ರಕಟಿಸಿರುವ ಪಟ್ಟಿಯಲ್ಲಿ ಏಷ್ಯಾಕಪ್ ಟೂರ್ನಿಯ ವೇಳೆ ಗಾಯಗೊಂಡು ತಂಡದಿಂದ ಹೊರಗುಳಿದಿದ್ದ ಹಾರ್ದಿಕ್ ಪಾಂಡ್ಯ...

ಆಸೀಸ್ ಮೊದಲ ಟೆಸ್ಟ್ ಮುನ್ನವೇ ಟೀಂ ಇಂಡಿಯಾಗೆ ಆಘಾತ

1 year ago

ಸಿಡ್ನಿ: ಆಸ್ಟೇಲಿಯಾ ವಿರುದ್ಧದ ಮೊದಲ ಟೆಸ್ಟ್ ಆರಂಭಕ್ಕೆ 6 ದಿನಗಳು ಬಾಕಿ ಇರುವ ಸಮಯದಲ್ಲೇ ಟೀಂ ಇಂಡಿಯಾಗೆ ಮೊದಲ ಅಘಾತ ಎದುರಾಗಿದ್ದು, ತಂಡ ಯುವ ಬ್ಯಾಟ್ಸ್‍ಮನ್ ಪೃಥ್ವಿ ಶಾ ಮೊದಲ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದಾರೆ. ಟೀಂ ಇಂಡಿಯಾ ಆಸೀಸ್ ವಿರುದ್ಧ ಅಭ್ಯಾಸ...

ಸಚಿನ್ ಮನೆಗೆ ಸಪ್ರೈಸ್ ವಿಸಿಟ್ ನೀಡಿದ ಲಾರಾ

1 year ago

ಮುಂಬೈ: ಇಂಡೋ ವಿಂಡೀಸ್ ಸಿಮೀತ ಓವರ್ ಗಳ ಸರಣಿ ಅ.21 ರಿಂದ ಆರಂಭವಾಗಲಿದ್ದು, ಇದೇ ವೇಳೆ ವೆಸ್ಟ್ ಇಂಡೀಸ್ ಮಾಜಿ ಆಟಗಾರ ಬ್ರಿಯಾನ್ ಲಾರಾ, ಸಚಿನ್ ಅವರ ಮನೆಗೆ ಭೇಟಿ ನೀಡಿ ಸಪ್ರೈಸ್ ನೀಡಿದ್ದಾರೆ. ಈ ಕುರಿತು ಇಬ್ಬರ ಫೋಟೋವನ್ನು ಸಾಮಾಜಿಕ...