ನವದೆಹಲಿ: ಈ ವರ್ಷದ ಆರಂಭದಿಂದಲೂ ಏರಿಕೆ ಕಾಣುತ್ತಿದ್ದ ಪೆಟ್ರೋಲ್, ಡೀಸೆಲ್ ಬೆಲೆ ಮೊದಲ ಬಾರಿಗೆ ಇಳಿಕೆಯಾಗಿದೆ. ಬುಧವಾರ ಪ್ರತಿ ಲೀಟರ್ ಪೆಟ್ರೋಲ್ ದರ 18 ಪೈಸೆ ಮತ್ತು ಡೀಸೆಲ್ ದರ 17 ಪೈಸೆ ಇಳಿಕೆಯಾಗಿದೆ. ವಿಶ್ವದ...
ನವದೆಹಲಿ: ಪೆಟ್ರೋಲ್, ಡೀಸೆಲ್ ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ವ್ಯಾಪ್ತಿಗೆ ಬರುತ್ತಾ ಎಂಬ ಪ್ರಶ್ನೆಗೆ ಕೇಂದ್ರ ಸರ್ಕಾರ ಈಗ ಉತ್ತರ ನೀಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಗೆ ನೀಡಿದ ಲಿಖಿತ ಮಾಹಿತಿಯಲ್ಲಿ, ಪೆಟ್ರೋಲ್,...
ಚಿಕ್ಕಮಗಳೂರು: ಪೆಟ್ರೋಲ್, ಡಿಸೇಲ್, ಗ್ಯಾಸ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾರಿಗೆ ಹಗ್ಗ ಕಟ್ಟಿ ಎಳೆದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ನಗರದ ತಾಲೂಕು ಕಚೇರಿಯಿಂದ ಎಂ.ಜಿ.ರಸ್ತೆ ಮೂಲಕ ಆಜಾದ್ ಪಾರ್ಕ್ ವೃತ್ತದವರೆಗೆ...
ಬೆಂಗಳೂರು: ಪೆಟ್ರೋಲ್, ಡೀಸೆಲ್ ಮೇಲೆ ಯಾವುದೇ ತೆರಿಗೆ ವಿಧಿಸದೇ ಇರಲು ಸರ್ಕಾರ ನಿರ್ಧರಿಸಿದೆ. ಮೈತ್ರಿ ಸರ್ಕಾರದಲ್ಲಿ ಎಚ್ಡಿ ಕುಮಾರಸ್ವಾಮಿ ಮತ್ತು ಕಳೆದ ವರ್ಷ ಯಡಿಯೂರಪ್ಪ ಪ್ರತಿ ಲೀಟರ್ ಪೆಟ್ರೋಲ್, ಡೀಸೆಲ್ ಮೇಲೆ 1 ರೂ. ಸೆಸ್...
ಬೆಂಗಳೂರು: ಪೆಟ್ರೋಲಿಯಂ ಉತ್ಪನ್ನಗಳೇನಾದರೂ ಜಿಎಸ್ಟಿಗೆ ಸೇರಿಸಿದರೆ ಅದು ರಾಜ್ಯಗಳ ಪಾಲಿಗೆ ಮರಣಶಾಸನವಾಗಲಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಎಸ್ಟಿ ವ್ಯಾಪ್ತಿಗೆ ಪೆಟ್ರೋಲ್ ತರುವ ಬಗ್ಗೆ ಕುಮಾರಸ್ವಾಮಿ ಸರಣಿ ಟ್ವೀಟ್...
ನವದೆಹಲಿ: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆಯ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಹಣಕಾಸುವ ಸಚಿವೆ ನಿರ್ಮಲಾ ಸೀತಾರಾಮನ್, ನಾವು ಧರ್ಮ ಸಂಕಟದಲ್ಲಿದ್ದೇವೆ ಎಂದು ಮತ್ತೊಮ್ಮೆ ತಮ್ಮ ಅಸಹಾಯಕತೆಯನ್ನ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಅರ್ಥವ್ಯವಸ್ಥೆಯ ವೃದ್ಧಿ...
ನವದೆಹಲಿ: ತೈಲ ಬೆಲೆ ದಿನೇ ದಿನೇ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಲು ಹಣಕಾಸು ಸಚಿವಾಲಯವು ಚಿಂತನೆ ನಡೆಸಿದ್ದು, ಮಾರ್ಚ್ ಮಧ್ಯದಲ್ಲಿ ಬೆಲೆ ಇಳಿಕೆಯ ಸಿಹಿ ಸುದ್ದಿ ಸಿಗಬಹುದು...
– ಘಟನೆಯಿಂದ ಮೂವರು ಸಾವು – ಗಂಭೀರ ಗಾಯಗೊಂಡು ಆರೋಪಿ ಆಸ್ಪತ್ರೆ ಪಾಲು ಲಕ್ನೋ: ಅಪರಿಚಿತ ವ್ಯಕ್ತಿಯೊಬ್ಬ ಏಕಾಏಕಿ ಮನೆಗೆ ನುಗ್ಗಿ ಇಬ್ಬರು ಮಕ್ಕಳೊಂದಿಗೆ ಮಹಿಳೆಗೆ ಬೆಂಕಿ ಹಚ್ಚಿ ಪರಾರಿಯಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ....
ಬೆಳಗಾವಿ: ತೈಲ ಬೆಲೆ ಏರಿಕೆ ಪಂಚರಾಜ್ಯ ಚುನಾವಣೆ ಮೇಲೆ ಪರಿಣಾಮ ಬೀರುವುದಿಲ್ಲ, ದೇಶದಲ್ಲಿನ ತೈಲ ಬೆಲೆ ಏರಿಕೆಗೆ ಕೇಂದ್ರ ಸರ್ಕಾರ ಕಾರಣವಲ್ಲ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂತರಾಷ್ಟ್ರೀಯ...
ಹುಬ್ಬಳ್ಳಿ: ಕೇಂದ್ರ ಸರ್ಕಾರ ಪೆಟ್ರೋಲ್, ಡಿಸೇಲ್ ಹಾಗೂ ಅಡುಗೆ ಅನಿಲ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಕರೆ ನೀಡಿದ ಲಾರಿ ಮುಷ್ಕರಕ್ಕೆ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ವ್ಯಾಪಕ ಬೆಂಬಲ...
ನವದೆಹಲಿ: ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಪ್ರತಿ ಸಿಲಿಂಡರ್ಗೆ 25 ರೂ.ಹೆಚ್ಚಳ ಮಾಡಲಾಗಿದೆ. ಈ ಮೂಲಕ ಪ್ರತಿ ಸಿಲಿಂಡರ್ ಬೆಲೆ ರಾಷ್ಟ್ರ ರಾಜಧಾನಿಯಲ್ಲಿ 769 ರೂ.ಗಳಿಂದ 794 ರೂ.ಗೆ ಏರಿಕೆಯಾಗಿದೆ. ಈ ತಿಂಗಳಲ್ಲಿ 3ನೇ...
– ಬೆಲೆ ಏರಿಕೆ ಖಂಡಿಸಿ ವಿಭಿನ್ನ ಪ್ರತಿಭಟನೆ ಉಡುಪಿ: ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಉಡುಪಿಯಲ್ಲಿ ವಿಭಿನ್ನ ರೀತಿಯಲ್ಲಿ ಖಂಡಿಸಿ ಪ್ರತಿಭಟಿಸಲಾಯಿತು. ಉಡುಪಿ ಜಿಲ್ಲಾ ನಾಗರಿಕ ವೇದಿಕೆ ಈ...
ಕೋಹಿಮಾ: ತೈಲ ಬೆಲೆ ಏರಿಕೆಯ ವಿರುದ್ಧ ಪ್ರತಿಭಟನೆ ಜೋರಾಗುತ್ತಿದ್ದಂತೆ ಒಂದೊಂದೆ ರಾಜ್ಯಗಳು ತೆರಿಗೆ ಕಡಿತ ಮಾಡುತ್ತಿದ್ದು, ಈಗ ನಾಗಾಲ್ಯಾಂಡ್ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತ ಮಾಡಿದೆ. ಸೋಮವಾರ ಮಧ್ಯರಾತ್ರಿಯಿಂದಲೇ ಹೊಸ ದರ ಜಾರಿಗೆ...
ನವದೆಹಲಿ: ಇಂಧನ ಬೆಲೆ ಏರಿಕೆ ವಿರುದ್ಧ ಎನ್ಡಿಎ ಸರ್ಕಾರದ ವಿರುದ್ಧ ಗುಡುಗಿರುವ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ, ನಿಮ್ಮ ಜೇಬನ್ನ ಖಾಲಿಗೊಳಿಸಿ, ಮಿತ್ರರಿಗೆ ನೀಡುವ ಮಹಾನ್ ಕೆಲಸವನ್ನ ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ರಾಹುಲ್...
ಚೆನ್ನೈ: ನೂತನ ವಿವಾಹಿತರರಿಗೆ ಉಡುಗೊರೆಯಾಗಿ ಎಲ್ಪಿಜಿ ಸಿಲಿಂಡರ್ ಮತ್ತು ಪೆಟ್ರೋಲ್ ನೀಡಿದ ಸ್ನೇಹಿತರ ಬಳಗದ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ರತಿದಿನ ಎಲ್ಪಿಜಿ ಗ್ಯಾಸ್ ಮತ್ತು ಪೆಟ್ರೋಲ್ ದರ ಏರಿಕೆಯ ಪರಿಣಾಮವಾಗಿ ಜನಸಾಮಾನ್ಯರ...
ನವದೆಹಲಿ: ಮಾಜಿ ಕೇಂದ್ರ ಸಚಿವ ಶಶಿ ತರೂರ್ ಬಿಜೆಪಿ ಕಾರ್ಯಕ್ರಮದ ಫೋಟೋ ಹಂಚಿಕೊಂಡು ಕಮಲ ನಾಯಕರ ಕಾಲೆಳೆದಿದ್ದಾರೆ. ಫೋಟೋ ಹಂಚಿಕೊಂಡಿರುವ ಶಶಿ ತರೂರ್, ಇದು ಬಿಜೆಪಿ ಪಾರ್ಟಿಯ ಅಂತ್ಯ ಎಂದು ಬರೆದುಕೊಂಡಿದ್ದಾರೆ. ಫೋಟೋದಲ್ಲಿ ಬಿಜೆಪಿ ಕಾರ್ಯಕ್ರಮ...