Wednesday, 17th July 2019

9 months ago

ಶಬರಿಮಲೆಗೆ ಹೊರಟವರು ಮಸೀದಿಗೆ ಹೋಗಲಿ- ಶಿವರಾಂ

ಉಡುಪಿ: ಶಬರಿಮಲೆಗೆ ಹೊರಟವರು ಮಸೀದಿಗೆ ಹೋಗಲಿ ಎಂದು ಹಿರಿಯ ನಟ ಹಾಗೂ ರಾಜ್ಯ ಅಯ್ಯಪ್ಪ ಭಕ್ತ ಸಂಘದ ಅಧ್ಯಕ್ಷ ಶಿವರಾಂ ಕಿಡಿಕಾರಿದ್ದಾರೆ. ಎಂಜಿಎಂ ಮೈದಾನದಲ್ಲಿ ನಡೆದ ಧರ್ಮ ಜಾಗೃತಿ ಅಭಿಯಾನದಲ್ಲಿ ಮಾತನಾಡಿದ ಅವರು, ದೇವಾಲಯ ಮೊದಲು ಹುಟ್ಟಿತಾ? ನ್ಯಾಯಾಲಯ ಮೊದಲು ಹುಟ್ಟಿದೆಯೇ ಎಂದು ಪ್ರಶ್ನಿಸಿ, ನಾವು ಪಾರಂಪರಿಕವಾಗಿ ಬಂದ ಸಂಪ್ರದಾಯ ಪಾಲಿಸುತ್ತೇವೆ. ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಸುಪ್ರೀಂಕೋರ್ಟ್ ನೀಡಿದ ತೀರ್ಪು ಕೋಟ್ಯಂತರ ಭಕ್ತರ ನೋವಿಗೆ ಕಾರಣವಾಗಿದೆ. ಮಹಿಳೆಯರು ಶಬರಿಮಲೆಗೆ ಪ್ರವೇಶ ಮಾಡುವುದು, ಅಯ್ಯಪ್ಪನಿಗೆ ಹಿಡಿಸದ ಸಂಪ್ರದಾಯ ಎಂದು […]

9 months ago

ರಾಮಮಂದಿರ ನಿರ್ಮಾಣಕ್ಕೆ ಕೇಂದ್ರ ಸುಗ್ರಿವಾಜ್ಞೆ ಹೊರಡಿಸಲಿ: ಪೇಜಾವರ ಶ್ರೀ

ನವದೆಹಲಿ: ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ನ್ಯಾಯಾಲಯದಿಂದ ಬೇಗ ತೀರ್ಪು ಸಿಗುವುದಿಲ್ಲ. ಹೀಗಾಗಿ ಈ ಕುರಿತು ಕೇಂದ್ರ ಸರ್ಕಾರವೇ ಸುಗ್ರಿವಾಜ್ಞೆ ಹೊರಡಿಸಬೇಕು ಎಂದು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ಆಗ್ರಹಿಸಿದ್ದಾರೆ. ಆಯೋಧ್ಯೆ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜನವರಿಗೆ ಮುಂದೂಡಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು ಪ್ರಧಾನಿ ನರೇಂದ್ರ...