Saturday, 17th August 2019

2 weeks ago

ಪೇಜಾವರ ಶ್ರೀಗಳ ವಿರುದ್ಧ ಗುಡುಗಿದ ಎಂಬಿ ಪಾಟೀಲ್

ವಿಜಯಪುರ: ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ವಿರುದ್ಧ ಮಾಜಿ ಸಚಿವ ಎಂ.ಬಿ ಪಾಟೀಲ್ ಅವರು ಮತ್ತೆ ಗುಡುಗಿದ್ದಾರೆ. ನಗರದಲ್ಲಿ ಮಾತನಾಡಿದ ಮಾಜಿ ಸಚಿವರು, ನಮ್ಮಲ್ಲಿ ಹುಳುಕುಗಳು ಇದ್ದರೆ ಪೇಜಾವರಶ್ರೀ ತೆಗೆಯಲಿ. ನಮ್ಮನ್ನು ಪದೇ ಪದೇ ಕೆದುಕುತ್ತಿದ್ದಾರೆ. ಅವರ ವಯಸ್ಸು ಹಾಗೂ ಹಿರಿತನಕ್ಕೆ ಇದು ಸರಿಯಲ್ಲ. ಹೀಗೆ ಮುಂದುವರಿದರೆ ಧಕ್ಕೆ ಆಗುತ್ತದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ನಮ್ಮ ಆತ್ಮಸಾಕ್ಷಿ ಶ್ರೇಷ್ಠವಾಗಿದೆ. ಪೇಜಾವರ ಸ್ವಾಮೀಜಿ ಸವಾಲನ್ನು ಬದ್ಧತೆಯಿಂದ ಸ್ವೀಕರಿಸುತ್ತೇವೆ. ಅವರು ಧೈರ್ಯದ ಬಗ್ಗೆ ಮಾತನಾಡಿದ್ದಾರೆ. ಆ ರೀತಿ ಮಾತನಾಡಬಾರದು. ಬಸವಧರ್ಮದ […]

2 weeks ago

ಎಂಬಿಪಿ ದಲಿತರನ್ನ ಮಠಾಧೀಶರನ್ನಾಗಿ ಮಾಡುತ್ತಾರಾ: ಪೇಜಾವರ ಶ್ರೀ ಮರುಪ್ರಶ್ನೆ

– ಮಾಜಿ ಸಚಿವರ ಉದ್ವೇಗ, ಆಕ್ರೋಶ ಸರಿಯಲ್ಲ ಮೈಸೂರು: ದಲಿತರನ್ನು ಮಠಾಧೀಶರನ್ನಾಗಿ ಮಾಡುತ್ತಾರಾ ಎಂಬ ಮಾಜಿ ಸಚಿವ ಎಂ.ಬಿ.ಪಾಟೀಲ್ ಪ್ರಶ್ನೆಗೆ ಪೇಜಾವರ ಶ್ರೀಗಳು ಮರು ಪ್ರಶ್ನೆ ಹಾಕಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅದನ್ನು ಮಾಜಿ ಸಚಿವರು ಮಾಡುತ್ತಾರಾ? ಅವರವರ ಧರ್ಮದ ಬಗ್ಗೆ ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯ ಅವರವರಿಗೆ ಇದೆ. ನೀವು ಹಿಂದೂಗಳು, ನಮ್ಮನ್ನು ಬಿಟ್ಟುಹೋಗಬೇಡಿ ಎಂದು...

ವಿಶೇಷ ದಿನ ಇನ್ನಷ್ಟು ವಿಶೇಷವಾಗಿದೆ: ಪ್ರೇಜಾವರ ಶ್ರೀ ಭೇಟಿ ಬಳಿಕ ಮೋದಿ ಮಾತು

1 month ago

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉಡುಪಿ ಪೇಜಾವರ ಶ್ರೀ ಅವರನ್ನು ಭೇಟಿ ಆಗಿದ್ದಾರೆ. ಅಲ್ಲದೆ ಈ ಬಗ್ಗೆ ಅವರು ಟ್ವೀಟ್ ಕೂಡ ಮಾಡಿದ್ದಾರೆ. ದೆಹಲಿಯಲ್ಲಿ ಮೋದಿ ಅವರು ಪೇಜಾವರ ಶ್ರೀಗಳನ್ನು ಬರಮಾಡಿಕೊಂಡು ಅವರ ಜೊತೆ ಕೆಲ ಹೊತ್ತು ಕಾಲ...

ಗೋಮಾಂಸ ತಿನ್ನುವವರು ರಾಕ್ಷಸ ಸಮಾನ: ಪೇಜಾವರ ಶ್ರೀ

3 months ago

– ಹುಲಿ, ಸಿಂಹದಷ್ಟೇ ಗೋವು ಶ್ರೇಷ್ಠವಲ್ಲವೇ? ಉಡುಪಿ: ಗೋಮಾಂಸ ತಿನ್ನುವವ ರಾಕ್ಷಸ ಸಮಾನ ಎಂದು ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ. ಕೃಷ್ಣಮಠದ ರಥಬೀದಿಯಲ್ಲಿ ನಡೆದ ದೇಸಿ ಗೋವು ಸಮ್ಮೇಳನದಲ್ಲಿ ಮಾತನಾಡಿದ ಅವರು, ಗೋವು ಭಕ್ಷಣೆ ಮಾಡುವವ ಮನುಷ್ಯನೇ ಅಲ್ಲ. ಗೋವು...

ಖರ್ಗೆ, ದೇವೇಗೌಡರ ಸೋಲು ತರವಲ್ಲ-ಪೇಜಾವರ ಶ್ರೀ

3 months ago

ಮೈಸೂರು: 2019ರ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮತ್ತು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಸೋತಿದ್ದಕ್ಕೆ ಪೇಜಾವರ ಶ್ರೀಗಳು ಬೇಸರ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಪೇಜಾವರ ಶ್ರೀಗಳು, ದೇವೇಗೌಡರು ಮತ್ತು ಖರ್ಗೆಯಂತಹ ಹಿರಿಯ ನಾಯಕರು ಗೆಲ್ಲಬೇಕಾಗಿತ್ತು. ಬಿಜೆಪಿಯನ್ನು ಸೋಲಿಸಬೇಕು...

ವೇದವ್ಯಾಸರೊಬ್ಬರೇ ರಾಷ್ಟ್ರಪಿತ- ಉಳಿದವರೆಲ್ಲಾ ರಾಷ್ಟ್ರಪುತ್ರರಷ್ಟೇ ಅಂದ್ರು ಪೇಜಾವರ ಶ್ರೀ

3 months ago

-ಮಹಾತ್ಮ ಗಾಂಧೀಜಿ ರಾಷ್ಟ್ರಪಿತ ಅಲ್ವಾ..? ಧಾರವಾಡ: ಮಹಾಭಾರತ ರಚಿಸಿರೋ ವೇದವ್ಯಾಸರೊಬ್ಬರೇ ನಮ್ಮ ದೇಶದ ರಾಷ್ಟ್ರಪಿತ. ಉಳಿದವರು ಅನೇಕರು ದೊಡ್ಡ ವ್ಯಕ್ತಿಗಳಿದ್ದರೂ ಅವರೆಲ್ಲ ರಾಷ್ಟ್ರಪುತ್ರರು ಮಾತ್ರ ಅಂತ ಪೇಜಾವರ ಶ್ರೀಗಳು ಹೇಳಿದ್ದಾರೆ. ಧಾರವಾಡದಲ್ಲಿ ಮಾತನಾಡಿ, ಪರೋಕ್ಷವಾಗಿ ಮಹಾತ್ಮಾ ಗಾಂಧಿ ರಾಷ್ಟ್ರಪಿತ ಅಲ್ಲ ಅಂತ...

ಪೇಜಾವರ ಶ್ರೀ ಕೋಮುವಾದಿ ಹೇಗೆ ಆಗ್ತಾರೆ – ಮಟ್ಟು ವಿರುದ್ಧ ಕೋಟ ಕಿಡಿ

3 months ago

ಉಡುಪಿ: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರಾಗಿದ್ದ ದಿನೇಶ್ ಅಮೀನ್ ಮಟ್ಟು ವಿರುದ್ಧ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಕಿಡಿಕಾರಿದ್ದಾರೆ. ಕೃಷ್ಣಮಠ, ಪೇಜಾವರ ಶ್ರೀಗಳ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಟೀಕಿಸಿದ್ದಾರೆ. ಮಂಗಳೂರಲ್ಲಿ ಮಾತನಾಡಿದ್ದ ಅಮಿನ್ ಮಟ್ಟು ಅವರು,...

ಮತದಾನ ಮಾಡದೇ ಹೋದರೆ ಕರ್ತವ್ಯ ಭ್ರಷ್ಟರಾಗುತ್ತೇವೆ- ಪೇಜಾವರ ಶ್ರೀ

4 months ago

ಉಡುಪಿ: ಈಗಾಗಲೇ ಎಲ್ಲರೂ ಮತದಾನ ಮಾಡುವಂತೆ ಕರೆ ಕೊಟ್ಟಿದ್ದೇನೆ. ಮತದಾನ ಮಾಡದೇ ಹೋದರೆ ನಾವು ಕರ್ತವ್ಯ ಭ್ರಷ್ಟರು ಆಗುತ್ತೇವೆ. ಅಲ್ಲದೆ ಮುಂದಿನ ದಿನಗಳಲ್ಲಿ ಸರ್ಕಾರವನ್ನು ಟೀಕಿಸುವ ಹಕ್ಕು ಕಳೆದುಕೊಳ್ಳುತ್ತೇವೆ ಎಂದು ಪೇಜಾವರ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ. ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ...