ಉಡುಪಿ: ಪೇಜಾವರಶ್ರೀ ಆರೋಗ್ಯ ಅತಿ ಮುಖ್ಯ. ಶ್ರೀಗಳು ಆಸ್ಪತ್ರೆಗೆ ದಾಖಲಾದ ದಿನದಿಂದ ನಿರಂತರವಾಗಿ ವಿಐಪಿಗಳು, ಗಣ್ಯರು ಬಂದು ಯೋಗಕ್ಷೇಮ ವಿಚಾರಿಸಲು ಬರುತ್ತಿದ್ದಾರೆ. ಸದ್ಯ ಶ್ರೀಗಳಿಗೆ ಯಾರು ಡಿಸ್ಟರ್ಬ್ ಮಾಡಬೇಡಿ ಎಂದು ಕೆಎಂಸಿ ಮಣಿಪಾಲ ಆಸ್ಪತ್ರೆ ವಿನಂತಿ...
ಉಡುಪಿ: ಪೇಜಾವರಶ್ರೀ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದು, ಕೆಎಂಸಿ ಆಸ್ಪತ್ರೆಗೆ ದಾಖಲಾಗಿ ಐದು ದಿನ ಆಗಿದೆ. ಇಂದು ಒಂಬತ್ತನೇ ಹೆಲ್ತ್ ಬುಲೆಟಿನನ್ನು ಕೆಎಂಸಿ ತಜ್ಞ ವೈದ್ಯರ ತಂಡವೇ ಪ್ರೆಸ್ಮೀಟ್ ಮಾಡಿ ರಿಲೀಸ್ ಮಾಡಿದೆ. ವಿಶ್ವೇಶತೀರ್ಥ ಸ್ವಾಮೀಜಿಗೆ ಸದ್ಯ...
ಉಡುಪಿ: ಸೋಮವಾರ ಮಾಜಿ ಸಿಎಂ ಸಿದ್ದರಾಮಯ್ಯ ಮಣಿಪಾಲ ಆಸ್ಪತ್ರೆಗೆ ಭೇಟಿ ನೀಡಿ ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಬೇಕಿತ್ತು. ಆದರೆ ಕೊನೆಯ ಕ್ಷಣದಲ್ಲಿ ಕಾರ್ಯಕ್ರಮ ರದ್ದುಗೊಳಿಸಿದರು. ಮಂಗಳೂರು ಪ್ರವಾಸದಿಂದ ಬೆಂಗಳೂರಿಗೆ ವಾಪಾಸ್ ಹೋದ ಸಿದ್ದರಾಮಯ್ಯ ನಡೆಗೆ ಮಾಜಿ...
ಉಡುಪಿ: ಪೇಜಾವರ ವಿಶ್ವೇಶತೀರ್ಥ ಸ್ವಾಮೀಜಿಯವರ ಆರೋಗ್ಯದ ಕುರಿತಾಗ ಹೆಲ್ತ್ ಬುಲೆಟಿನನ್ನು ಮಣಿಪಾಲ ಕೆಎಂಸಿ ಆಸ್ಪತ್ರೆ ಬಿಡುಗಡೆ ಮಾಡಿದೆ. ಜೊತೆಗೆ ಚಿಕಿತ್ಸಾ ವಿಧಾನವನ್ನು ಕೂಡ ಕೊಂಚಮಟ್ಟಿಗೆ ಬದಲಿಸಿದೆ. ಪೇಜಾವರ ಸ್ವಾಮೀಜಿ ಅನಾರೋಗ್ಯದಿಂದ ಬಳಲುತ್ತಿದ್ದು ಕೆಎಂಸಿ ಆಸ್ಪತ್ರೆಯಲ್ಲಿ ಕಳೆದ...
ಉಡುಪಿ: ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದು, ಕೇಂದ್ರ ಆರೋಗ್ಯ ಸಚಿವರು ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಕೆಎಂಸಿ ವೈದ್ಯಕೀಯ ಅಧೀಕ್ಷಕರಿಗೆ ಕರೆ ಮಾಡಿ ಮಾತನಾಡಿರುವ ಸಚಿವ ಡಾ. ಹರ್ಷವರ್ಧನ್ ಸ್ವಾಮೀಜಿಗಳ ಆರೋಗ್ಯ...
ವಿಜಯಪುರ: ಆಸ್ಪತ್ರೆಗೆ ದಾಖಲಾಗಿರುವ ಉಡುಪಿ ಪೇಜಾವರ ಶ್ರೀಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ವಿಜಯಪುರದ ಮುಸ್ಲಿಮರು ಪ್ರಾರ್ಥಿಸಿದ್ದಾರೆ. ನಗರದ ಮುರ್ತುಜಾ ಖಾದ್ರಿ ದರ್ಗಾದಲ್ಲಿ ಹಲವಾರು ಮುಸ್ಲಿಂ ಯುವಕರು ನಮಾಜ್ ಮಾಡಿ ಶ್ರೀಗಳ ಆರೋಗ್ಯ ಸುಧಾರಣೆಗಾಗಿ ಪ್ರಾರ್ಥನೆ ಸಲ್ಲಿಸಿದರು....
– ಉಡುಪಿಗೆ ಇಂದು ಉಮಾಭಾರತಿ ಭೇಟಿ? ಉಡುಪಿ: ಪೇಜಾವರಶ್ರೀ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಮಧ್ಯರಾತ್ರಿ ತಪಾಸಣೆ ನಡೆಸಿದ ತಜ್ಞ ವೈದ್ಯರು ಕೊಂಚಮಟ್ಟಿನ ಚೇತರಿಕೆ ಗುರುತಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶ್ರೀಗಳಿಗೆ ಔಷಧಿ ಪ್ರಮಾಣ ಹೆಚ್ಚಿಸುವ ಬಗ್ಗೆ ಚಿಂತನೆ...
ಉಡುಪಿ: ನ್ಯುಮೋನಿಯಾಕ್ಕೆ ಹಲವು ದಿನ ಚಿಕಿತ್ಸೆ ಬೇಕು. ಪೇಜಾವರ ಶ್ರೀಗಳ ಆರೋಗ್ಯ ಸದ್ಯ ಸ್ಥಿರವಾಗಿದೆ. ಸಂಪೂರ್ಣ ಸುಧಾರಿಸಲು ಸಮಯಾವಕಾಶ ಬೇಕಾಗಬಹುದು ಎಂದು ಪೇಜಾವರ ಶ್ರೀ ಶಿಷ್ಯೆ, ಕಾರ್ಪೊರೇಟ್ ಜಗತ್ತಿನ ಪ್ರಭಾವಿ ನೀರಾ ರಾಡಿಯಾ ಹೇಳಿದ್ದಾರೆ. ಉಡುಪಿಯಲ್ಲಿ...
ಉಡುಪಿ: ಪೇಜಾವರ ಶ್ರೀಗಳ ಅನಾರೋಗ್ಯ ಹಿನ್ನೆಲೆಯಲ್ಲಿ ಕೆಎಂಸಿಯಲ್ಲಿ ಕಳೆದೆರಡು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದು, ಶ್ರೀಗಳ ಎದೆಯಲ್ಲಿರುವ ಕಫ ನೀರಾಗುತ್ತಿದೆ. ವೈದ್ಯರು ಈ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ಪೇಜಾವರ ಕಿರಿಯಶ್ರೀ, ಕೃಷ್ಣಾಪುರ ಮಠದ ವಿಶ್ವಪ್ರಸನ್ನ ತೀರ್ಥ...
– ಶ್ರೀಗಳ ಶೀಘ್ರ ಗುಣಮುಖಕ್ಕೆ ಪೂಜೆ, ಪುನಸ್ಕಾರ ಉಡುಪಿ: ವಿಶ್ವಸಂತ ಶ್ರೀ ಪೇಜಾವರ ತೀರ್ಥರ ಆರೋಗ್ಯ ಪರಿಸ್ಥಿತಿಯಲ್ಲಿ ಸ್ವಲ್ಪ ಚೇತರಿಕೆ ಕಂಡುಬಂದಿದೆ. ಆಸ್ಪತ್ರೆಗೆ ಭೇಟಿ ನೀಡುವ ಗಣ್ಯರ ಸಂಖ್ಯೆ ಹೆಚ್ಚುತ್ತಲೇ ಇದೆ. ಸ್ವಾಮೀಜಿಯ ಚೇತರಿಕೆ ಕೋರಿ...
-ಆಸ್ಪತ್ರೆಗೆ ಭಕ್ತರು ಬರೋದು ಬೇಡ ಉಡುಪಿ: ಕಳೆದ ಎರಡು ದಿನಗಳಿಗೆ ಹೋಲಿಸಿದರೆ ಶ್ರೀಗಳ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆಯಾಗಿದೆ. ಈಗ ಶ್ರೀಗಳು ಕಣ್ಣು ಬಿಡುತ್ತಿದ್ದು, ಸಹಜ ಉಸಿರಾಟಕ್ಕೆ ಪ್ರಯತ್ನ ಮಾಡುತ್ತಿದ್ದಾರೆಂದು ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ...
ಉಡುಪಿ: ಪೂಜ್ಯ ಪೇಜಾವರ ಶ್ರೀಗಳು ಅನಾರೋಗ್ಯದಿಂದಿದ್ದಾರೆ. ಐಸಿಯುನಲ್ಲಿರೋದನ್ನು ನೋಡಿ ಬಂದಿದ್ದೇನೆ. ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ವಯೋಧರ್ಮ ಪ್ರಕಾರ ನಿಧಾನ ಸ್ಪಂದನೆ ಆಗ್ತಾಯಿದೆ. ಸ್ವಾಮೀಜಿಗಳಿಗೆ...
ರಾಯಚೂರು: ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳ ಆರೋಗ್ಯ ಸುಧಾರಣೆಗಾಗಿ ರಾಯಚೂರಿನಲ್ಲಿ ಭಕ್ತರು ನಿರಂತರ ಪ್ರಾರ್ಥನೆಯಲ್ಲಿ ತೊಡಗಿದ್ದಾರೆ. ಶ್ರೀಗಳು ಪುನಃ ಧರ್ಮ ಕಾರ್ಯದಲ್ಲಿ ಸಕ್ರಿಯರಾಗಲು ಆಶೀರ್ವದಿಸುವಂತೆ ಪ್ರಾಣ ದೇವರಿಗೆ ವಿಶೇಷ ಅಭಿಷೇಕ, ಮೃತ್ಯುಂಜಯ ಹಾಗೂ ಧನ್ವಂತರಿ...
ವಿಜಯಪುರ: ಉಡುಪಿಯ ಪೇಜಾವರ ಶ್ರೀಗಳು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಸುದ್ದಿ ತಿಳಿದು ವಿಜಯಪುರ ಜಿಲ್ಲೆಯಲ್ಲಿ ಭಕ್ತರು ಆತಂಕಗೊಂಡಿದ್ದಾರೆ. ಶ್ರೀಗಳ ಆರೋಗ್ಯದ ಬಗ್ಗೆ ಸರಿಯಾದ ಮಾಹಿತಿ ಸಿಗದೆ ಭಕ್ತರು ಪರದಾಡುತ್ತಿದ್ದಾರೆ. ಶ್ರೀಗಳು ಆದಷ್ಟು ಬೇಗ ಗುಣಮುಖರಾಗಲಿ ಅಂತ...
ಬಾಗಲಕೋಟೆ: ಉಡುಪಿ ಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಶ್ರೀಪಾದಂಗಳವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿ ಇಂದು ವಿದ್ಯಾರ್ಥಿಗಳು ಪ್ರಾರ್ಥನೆ, ವಿಶೇಷ ಪೂಜೆ ನೆರವೇರಿಸಿದರು. ನಗರದ ಅಖಿಲ ಭಾರತ ಮಧ್ವಮಹಾಮಂಡಳದ ವಸತಿ ನಿಲಯದ ವಿದ್ಯಾರ್ಥಿಗಳು ಈ ಪೂಜೆಯನ್ನು ನೆರವೇರಿಸಿದ್ದಾರೆ. ಬಾಗಲಕೋಟೆಯ...
ಉಡುಪಿ: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಪೇಜಾವರ ವಿಶ್ವೇಶತೀರ್ಥ ಶ್ರೀಗಳಿಗೆ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿರುವ ಚಿಕಿತ್ಸೆ ಮುಂದುವರಿದಿದೆ. ಐಸಿಯುನಲ್ಲಿ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ. ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಈ ಮಧ್ಯೆ, ಕೇಂದ್ರ ಹಣಕಾಸು ಸಚಿವೆ...