ಚಾಮರಾಜನಗರ: ಉಡುಪಿ ಪೇಜಾವರ ಮಠದ ವಿಶ್ವೇಶ್ವರ ತೀರ್ಥರ ಆರೋಗ್ಯ ಸುಧಾರಣೆಗಾಗಿ ನಗರದ ಕೊಳದ ಗಣಪತಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಚಾಮರಾಜನಗರದಲ್ಲಿ ಪೇಜಾವರ ಶ್ರೀ ಶೀಘ್ರವೇ ಗುಣಮುಖರಾಗಲಿ ಎಂದು ಮೃತ್ಯುಂಜಯ ಜಪ ಹಾಗೂ ವಿಶೇಷ ಪೂಜೆ...
ರಾಯಚೂರು: ಉಡುಪಿಯ ಪೇಜಾವರ ಶ್ರೀಗಳು ಅನಾರೋಗ್ಯದಿಂದ ಆಸ್ಪತ್ರೆ ದಾಖಲಾದ ಹಿನ್ನೆಲೆ ಬೇಗ ಗುಣಮುಖರಾಗಲಿ ಎಂದು ಅವರ ಶಿಷ್ಯ ಬಳಗ ರಾಯಚೂರಿನಲ್ಲಿ ವಿಶೇಷ ಪೂಜೆ ಮಾಡಿಸಿದ್ದಾರೆ. ರಾಯಚೂರು ನಗರದ ಕೋಟೆ ಪ್ರದೇಶದಲ್ಲಿರುವ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ವಿಪ್ರ...
ಉಡುಪಿ: ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಪೇಜಾವರ ವಿಶ್ವೇಶತೀರ್ಥ ಶ್ರೀಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಕೆಎಂಸಿ ಮಣಿಪಾಲದ ಹಿರಿಯ ವೈದ್ಯೆ ಡಾ. ಸುಧಾ ವಿದ್ಯಾಸಾಗರ್ ಹೇಳಿದ್ದಾರೆ. ದಿನದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ ಅವರು, ಉಸಿರಾಟದ ಸಮಸ್ಯೆಯಿಂದ...
ಉಡುಪಿ: ಪೇಜಾವರ ಶ್ರೀಗಳಿಗೆ ತೀವ್ರ ಅನಾರೋಗ್ಯ ಬಾಧಿಸಿದ್ದು, ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಉಡುಪಿಯ ಮಣಿಪಾಲ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಕಲ್ಲಡ್ಕ ಪ್ರಭಾಕರ ಅವರು ಐಸಿಯುಗೆ ಭೇಟಿ...
– ಶನಿವಾರ ಅಮಿತ್ ಶಾ, ಬಿಎಸ್ ವೈ ಉಡುಪಿ ಭೇಟಿ ಸಾಧ್ಯತೆ ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಪೇಜಾವರ ಶ್ರೀಗಳ ಆರೋಗ್ಯವನ್ನು ವಿಚಾರಿಸಿದ್ದಾರೆ. ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಪೇಜಾವರ ಮಠಾಧೀಶ...
ಉಡುಪಿ: ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಕೂಡಲೇ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ...
ರಾಯಚೂರು: ದೇಶದ ಮುಸ್ಲಿಮರಿಗೆ ಬಾಂಗ್ಲಾದಿಂದ ಅಕ್ರಮವಾಗಿ ಬಂದ ಮುಸ್ಲಿಮರ ಮೇಲೆ ಅಭಿಮಾನವಿದೆ ಹೀಗಾಗಿ ಹೋರಾಡುತ್ತಿದ್ದಾರೆ. ದೇಶದಲ್ಲಿ ಕಳೆದ ಅನೇಕ ದಶಕಗಳಿಂದ ವಾಸವಾಗಿರುವವರಿಗೆ ಯಾವುದೇ ಆತಂಕ ಬೇಡ ಅಂತ ಪೇಜಾವರ ಶ್ರೀ ಹೇಳಿದ್ದಾರೆ. ರಾಯಚೂರಿನಲ್ಲಿ ನಡೆಯುತ್ತಿರುವ ದಾಸಸಾಹಿತ್ಯ...
ಉಡುಪಿ: ಮಕ್ಕಳಲ್ಲಿ ತುಳು ಸಂಸ್ಕತಿ ಬೆಳೆಸಬೇಕು. ತುಳು ಶಿವಳ್ಳಿ ಬ್ರಾಹ್ಮಣ ಭಾಷೆಯನ್ನು ಮಕ್ಕಳು ಮಾತನಾಡಿದರೆ ಮಾತ್ರ ಭಾಷೆ ಉಳಿಯಲು ಸಾಧ್ಯ ಎಂದು ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಶ್ರೀ ಕರೆ ಕೊಟ್ಟಿದ್ದಾರೆ. ಉಡುಪಿಯಲ್ಲಿ ನಡೆಯುತ್ತುರುವ ತುಳು ಶಿವಳ್ಳಿ...
ಬೆಂಗಳೂರು: ಕಾಂಗ್ರೆಸ್ ನಾಯಕನ ಪರವಾಗಿ ಬಿಜೆಪಿ ನಾಯಕರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಪೇಜಾವರ ಶ್ರೀಗಳು ಪತ್ರ ಬರೆದಿದ್ದಾರೆ. ಕಾಂಗ್ರೆಸ್ಸಿನ ಹಿರಿಯ ಮುಸ್ಲಿಂ ನಾಯಕ ಜಿ.ಎ ಭಾವ ಪರವಾಗಿ ನಳಿನ್ ಹಾಗೂ ಯಡಿಯೂರಪ್ಪ ಇಬ್ಬರಿಗೂ ಶ್ರೀಗಳು ಪತ್ರ ಬರೆದಿದ್ದಾರೆ....
– ಯತ್ನಾಳ್ ತಪ್ಪು ಮಾಡಿಲ್ಲ, ಕ್ರಮ ಕೈಗೊಳ್ಳಬೇಕಿಲ್ಲ ಬಾಗಲಕೋಟೆ: ವಿವಾದಿತ ಟಿಪ್ಪು ಜಯಂತಿಯನ್ನು ಆಚರಿಸುತ್ತಾರೆ, ವಿವಾದ ಇಲ್ಲದ ಸಾವರ್ಕರ್ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಾರೆ. ಇದು ಸರಿಯಲ್ಲ ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
– ಅನಾರೋಗ್ಯದ ನಡುವೆಯೂ ಪಾದಯಾತ್ರೆ ಮೈಸೂರು: ದಲಿತರ ಮೇಲಿನ ಶೋಷಣೆ ಕುಗ್ಗಿಸಲು ಪಾದಯಾತ್ರೆ ಮಾಡುತ್ತಿರುವ ಪೇಜಾವರ ಶ್ರೀಗಳು ದಲಿತ ಕೇರಿಯಲ್ಲಿ ಸಾಮರಸ್ಯದ ಪಾದಯಾತ್ರೆ ಮಾಡಿ ದಲಿತರ ಕುಟುಂಬಗಳಿಗೆ ಆಶೀರ್ವಾದ ಮಾಡಿದ್ದಾರೆ. ಇಂದು ಪೇಜಾವರ ಶ್ರೀಗಳು ಮೈಸೂರಿನ...
ಮೈಸೂರು: ಶಾಸಕ ಎಸ್.ಎ.ರಾಮದಾಸ್ ಅವರನ್ನು ಡಿಸಿಎಂ ಮಾಡುವಂತೆ ಸಿಎಂ ಯಡಿಯೂರಪ್ಪಗೆ ಶಿಫಾರಸು ಮಾಡುವುದಾಗಿ ಪೇಜಾವರ ಶ್ರೀಗಳು ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಶ್ರೀಗಳು, ರಾಮದಾಸ್ ಪರವಾಗಿ ಸಿಎಂ ಯಡಿಯೂರಪ್ಪ ಅಥವಾ ಅಮಿತ್ ಶಾ ಜೊತೆ ದೂರವಾಣಿಯಲ್ಲಿ ಮಾತನಾಡಿಲ್ಲ....
ವಿಜಯಪುರ: ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ವಿರುದ್ಧ ಮಾಜಿ ಸಚಿವ ಎಂ.ಬಿ ಪಾಟೀಲ್ ಅವರು ಮತ್ತೆ ಗುಡುಗಿದ್ದಾರೆ. ನಗರದಲ್ಲಿ ಮಾತನಾಡಿದ ಮಾಜಿ ಸಚಿವರು, ನಮ್ಮಲ್ಲಿ ಹುಳುಕುಗಳು ಇದ್ದರೆ ಪೇಜಾವರಶ್ರೀ ತೆಗೆಯಲಿ. ನಮ್ಮನ್ನು ಪದೇ ಪದೇ ಕೆದುಕುತ್ತಿದ್ದಾರೆ....
– ಮಾಜಿ ಸಚಿವರ ಉದ್ವೇಗ, ಆಕ್ರೋಶ ಸರಿಯಲ್ಲ ಮೈಸೂರು: ದಲಿತರನ್ನು ಮಠಾಧೀಶರನ್ನಾಗಿ ಮಾಡುತ್ತಾರಾ ಎಂಬ ಮಾಜಿ ಸಚಿವ ಎಂ.ಬಿ.ಪಾಟೀಲ್ ಪ್ರಶ್ನೆಗೆ ಪೇಜಾವರ ಶ್ರೀಗಳು ಮರು ಪ್ರಶ್ನೆ ಹಾಕಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅದನ್ನು ಮಾಜಿ ಸಚಿವರು...
ಬಾಗಲಕೋಟೆ: ಪೇಜಾವರ ಶ್ರೀಗಳಿಗೆ ಲಿಂಗಾಯತ ಧರ್ಮದ ಆಳ ಅರಿವು ತಿಳಿದಿಲ್ಲ ಎಂದು ಕೂಡಲಸಂಗಮದ ಬಸವಧರ್ಮ ಪೀಠದ ಮಾದೇಶ್ವರ ಸ್ವಾಮೀಜಿ ಕಿಡಿ ಕಾರಿದ್ದಾರೆ. ಲಿಂಗಾಯತ ಪ್ರತ್ಯೇಕ ಧರ್ಮದ ಬಗ್ಗೆ ಚರ್ಚೆಗೆ ನಾನು ಸಿದ್ಧ ಎಂಬ ಪೇಜಾವರಶ್ರೀಗಳ ಹೇಳಿಕೆಗೆ...
ಬೆಂಗಳೂರು: ರಾಜಭವನಕ್ಕೆ ತೆರಳುವ ಸಂದರ್ಭದಲ್ಲಿ ಬಿಎಸ್ ಯಡಿಯೂರಪ್ಪ ಅವರಿಗೆ ದಾರಿ ಮಧ್ಯೆ ಪೇಜಾವರ ಶ್ರೀಗಳು ಸಿಕ್ಕಿದ್ದು, ಅವರ ಆಶೀರ್ವಾದ ಪಡೆದಿದ್ದಾರೆ. ಹೌದು, ಇಂದು ಮುಖ್ಯಮಂತ್ರಿಯಾಗಿ ಬಿ. ಎಸ್ ಯಡಿಯೂರಪ್ಪ ಅವರು ಪ್ರಮಾಣವಚ ಸ್ವೀಕರಿಸುವ ಸಲುವಾಗಿ ರಾಜಭವನಕ್ಕೆ...