Friday, 22nd March 2019

Recent News

2 months ago

ಪೇಟಾ ಚಿತ್ರದ ಕ್ರೇಜ್‍- ಥಿಯೇಟರ್ ಹೊರಗೆ ಮದ್ವೆಯಾದ ಜೋಡಿ

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ‘ಪೇಟಾ’ ಸಿನಿಮಾದ ಕ್ರೇಜ್‍ನಿಂದ ಥಿಯೇಟರ್ ಹೊರಗೆ ಜೋಡಿ ಮದುವೆಯಾದ ಅಪರೂಪದ ಕ್ಷಣವೊಂದು ಚೆನ್ನೈನಲ್ಲಿ ನಡೆದಿದೆ. ರಜನಿಕಾಂತ್ ಅಭಿಮಾನಿಗಳಾಗಿರುವ ಅನ್‍ಬರಸುರ್ ಹಾಗೂ ಕಾಮಾಕ್ಷಿ ರಾಯಪೇಟೆಯಲ್ಲಿರುವ ವುಡ್‍ಲ್ಯಾಂಡ್ ಚಿತ್ರಮಂದಿರದ ಹೊರಗೆ ಮದುವೆಯಾಗಿದ್ದಾರೆ. ಈ ಜೋಡಿಯ ಮದುವೆಗಾಗಿಯೇ ಚಿತ್ರಮಂದಿರದ ಹೊರಗೆ ಒಂದು ವೇದಿಕೆಯನ್ನು ಕೂಡ ನಿರ್ಮಿಸಲಾಗಿತ್ತು. ಅನ್‍ಬರಸುರ್ ಹಾಗೂ ಕಾಮಾಕ್ಷಿ ಮದುವೆ ಬಳಿಕ ಚಿತ್ರ ವೀಕ್ಷಿಸಲು ಬಂದಿದ್ದ ಪ್ರೇಕ್ಷಕರಿಗೆ ಊಟವನ್ನು ಸಹ ಏರ್ಪಡಿಸಲಾಗಿತ್ತು. ಅಷ್ಟೇ ಅಲ್ಲದೇ ಸಿನಿಮಾ ಶುರುವಾಗುವ ಮೊದಲೇ ಅನ್‍ಬರಸುರ್, ಕಾಮಾಕ್ಷಿ ಕುತ್ತಿಗೆಗೆ […]

4 months ago

ಪ್ರಿಯಾಂಕ-ನಿಕ್ ಮದ್ವೆಗೆ ಪೇಟಾ ಆಕ್ರೋಶ

ನವದೆಹಲಿ: ಬಾಲಿವುಡ್ ಹಾಗೂ ಹಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಈಗ ಅವರ ವಿರುದ್ಧ ಪೇಟಾ(ಪೀಪಲ್ ಫಾರ್ ಎಥಿಕಲ್ ಟ್ರೀಟ್‍ಮೆಂಟ್ ಆಫ್ ಎನಿಮಲ್ಸ್) ಸಂಸ್ಥೆ ಆಕ್ರೋಶ ವ್ಯಕ್ತಪಡಿಸಿದೆ. ಪ್ರಿಯಾಂಕ ತನ್ನ ಗೆಳೆಯ ನಿಕ್ ಜೋನಸ್ ಜೊತೆ ಡಿ.1 ಹಾಗೂ 2ರಂದು ಕ್ರೈಸ್ತ ಹಾಗೂ ಹಿಂದೂ ಸಂಪ್ರದಾಯದ ಪ್ರಕಾರ ಜೋಧ್‍ಪುರ್ ನಲ್ಲಿ ದಾಂಪತ್ಯ ಜೀವನಕ್ಕೆ...

ಜನರೇ ಟೋಪಿ ಹಾಕಿದ್ರು, ನೀನ್ಯಾಕೆ ಹಾಕ್ತೀಯಾ-ಪೇಟಾ ತೊಡಿಸಲು ಬಂದ ಅಭಿಮಾನಿಗೆ ಮಾಜಿ ಸಿಎಂ ಟಾಂಗ್

9 months ago

ಮೈಸೂರು: ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿಗೆ ಆಗಮಿಸಿದ್ದು, ಪೇಟಾ ತೊಡಿಸಲು ಬಂದ ಅಭಿಮಾನಿಗೆ ಜನರೇ ಟೋಪಿ ಹಾಕಿದ್ರು ನಿನ್ಯಾಕೇ ಹಾಕ್ತಿಯಪ್ಪ ಎಂದು ಸಿದ್ದರಾಮಯ್ಯ ಡೈಲಾಗ್ ಹೊಡೆದಿದ್ದಾರೆ. ಸಿದ್ದರಾಮಯ್ಯ ಅವರು ಮೈಸೂರಿನ ತಮ್ಮ ನಿವಾಸದಲ್ಲಿ ವಿಶ್ರಾಂತಿ...