Monday, 24th February 2020

Recent News

2 months ago

2019ರಲ್ಲಿ ಚಂದನವನವನ್ನ ತಿರುಗಿ ನೋಡಿತು ಭಾರತೀಯ ಸಿನಿಲೋಕ

2019 ಕನ್ನಡ ಸಿನಿಮಾಗಳಿಗೆ ಹೊಸ ರೂಪು ನೀಡಿತು ಎಂದ್ರೆ ಸುಳ್ಳಾಗಲ್ಲ. ಕರ್ನಾಟಕದ ಮಾರುಕಟ್ಟೆಗೆ ಸೀಮಿತಗೊಂಡಿದ್ದ ಚಂದನವನನ್ನ ಇಂದು ಇಡೀ ಭಾರತವೇ ತಿರುಗಿ ನೋಡುತ್ತಿದೆ. ಇಂದು ಕನ್ನಡ ಸಿನಿಮಾಗಳಿಗೆ ಹೊರ ರಾಜ್ಯದಲ್ಲಿ ಬೇಡಿಕೆ ಹೆಚ್ಚಾಗುತ್ತಿದೆ. ಕನ್ನಡ ಸ್ಟಾರ್ ಗಳನ್ನು ಇಂದು ಗುರುತಿಸುವಂತಾಗಿದೆ. ಇದೆಕ್ಕೆಲ್ಲಾ ಕಾರಣ ಪ್ಯಾನ್ ಇಂಡಿಯಾ ಕಾನ್ಸೆಪ್ಟ್. ಹೌದು, ಮೊದಲಿಗೆ ಕನ್ನಡದ ಯಾವುದೇ ಸಿನಿಮಾ ಬಿಡುಗಡೆ ಆದ್ರೆ ಅದು ಕೇವಲ ಕರ್ನಾಟಕದ ಮಾರುಕಟ್ಟೆಗೆ ಮಾತ್ರ ಸೀಮಿತವಾಗಿತ್ತು. ಇಂದು ಕನ್ನಡದ ಸಿನಿಮಾಗಳು ಗಡಿಯನ್ನು ದಾಟಿ ವಿದೇಶದಲ್ಲಿ ನಮ್ಮ ಚಂದನವನದ […]

5 months ago

ಪೈಲ್ವಾನ್ ನಟಿಯ ಲಿಪ್‍ಲಾಕ್ ಫೋಟೋ ವೈರಲ್

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ನಟನೆಯ ‘ಪೈಲ್ವಾನ್’ ಚಿತ್ರದ ಮೂಲಕ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಟ್ಟ ನಟಿ ಆಕಾಂಕ್ಷ ಸಿಂಗ್ ಅವರ ಲಿಪ್‍ಲಾಕ್ ಫೋಟೋವೊಂದು ವೈರಲ್ ಆಗುತ್ತಿದೆ. ಮುಂಬೈ ಬೆಡಗಿ ಆಕಾಂಕ್ಷ ಸಿಂಗ್ ತಮ್ಮ ಪತಿ ಕುನಾಲ್ ಸೇನ್ ಜೊತೆ ಮಾಲ್ಡೀವ್ಸ್‌ನಲ್ಲಿ ರಜಾ ದಿನಗಳನ್ನು ಕಳೆಯುತ್ತಿದ್ದಾರೆ. ಅಲ್ಲದೆ ಮಾಲ್ಡೀವ್ಸ್‌ನಲ್ಲಿ ಕ್ಲಿಕ್ಕಿಸಿದ ಫೋಟೋಗಳನ್ನು ಅವರು ತಮ್ಮ...

ಬಾಕ್ಸಿಂಗ್ ಸೀನ್‍ಗೆ 28 ದಿನ ಶೂಟಿಂಗ್ ಮಾಡಿದ್ದೇವೆ, ಇದು ಜೋಕ್ ಅಲ್ಲ: ಸುದೀಪ್

5 months ago

ಬೆಂಗಳೂರು: ಪೈಲ್ವಾನ್ ಚಿತ್ರದ ಬಾಕ್ಸಿಂಗ್ ಸೀನ್‍ಗೆ 28 ದಿನ ಶೂಟಿಂಗ್ ಮಾಡಿದ್ದೇವೆ. ಕಷ್ಟವಾದರೂ, ಪೆಟ್ಟುಬಿದ್ದರೂ ಸಹಿಸಿಕೊಂಡು ಅಭಿನಯಿಸಿದ್ದೇನೆ. ಇದು ಜೋಕ್ ಅಲ್ಲ ಎಂದು ನಟ ಕಿಚ್ಚ ಸುದೀಪ್ ಹೇಳಿದ್ದಾರೆ. ಪಬ್ಲಿಕ್ ಟಿವಿ ಸಂದರ್ಶದಲ್ಲಿ ಮಾತನಾಡಿದ ಅವರು, ಬಾಕ್ಸಿಂಗ್ ಕಷ್ಟವಾಗಿತ್ತು ನನಗೆ, ತುಂಬಾ...

ದುಡ್ಡು ನನಗೆ ಮುಖ್ಯವಲ್ಲ, ಅದು ನನ್ನ ವ್ಯಕ್ತಿತ್ವವೂ ಅಲ್ಲ: ಕಿಚ್ಚ

5 months ago

ಬೆಂಗಳೂರು: ಪೈಲ್ವಾನ್ ಸಿನಿಮಾ ಸಂಪಾದನೆಯ ಬಗ್ಗೆ ಮಾತನಾಡುತ್ತಾ ನನಗೆ ದುಡ್ಡು ಮುಖ್ಯವಲ್ಲ. ಅದು ನನ್ನ ವ್ಯಕ್ತಿತ್ವವೂ ಅಲ್ಲ ಎಂದು ನಟ ಕಿಚ್ಚ ಸುದೀಪ್ ಹೇಳಿದ್ದಾರೆ. ಪಬ್ಲಿಕ್ ಟಿವಿಯ ಸಂದರ್ಶನದಲ್ಲಿ ಪೈಲ್ವಾನ್ ಸಿನಿಮಾ ನೂರು ಕೋಟಿ ಹಣ ಮಾಡಿದೆ ಅಭಿಮಾನಿಗಳು ಅದರ ಸಂಭ್ರಮಾಚರಣೆ...

ಎಲ್ಲಿ ಹೋದ್ರೂ ಜನ ಪ್ರೀತಿಸ್ತಾರೆ, ನನಗಷ್ಟೇ ಸಾಕು- ಸ್ಟಾರ್‌ಡಮ್ ಬಗ್ಗೆ ಕಿಚ್ಚನ ಮಾತು

5 months ago

– ನನ್ನ ಕೆಲಸವನ್ನು ಇಷ್ಟಪಡುತ್ತೇನೆ ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಎಲ್ಲಿ ಹೋದರೂ ಜನ ನನ್ನನ್ನು ಪ್ರೀತಿಸುತ್ತಾರೆ. ನನಗೆ ಅಷ್ಟೇ ಸಾಕು ಎಂದು ಹೇಳುವ ಮೂಲಕ ಸ್ಟಾರ್‌ಡಮ್ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಪಬ್ಲಿಕ್ ಟಿವಿ ಸಂದರ್ಶನದಲ್ಲಿ ಮಾತನಾಡಿದ ಅವರು, ಪ್ರೀತಿಗೂ...

ಪೈರಸಿ ಮಾಡಿ ಅರೆಸ್ಟ್ ಆದ ಆರೋಪಿ ಬಗ್ಗೆ ಪೈಲ್ವಾನ್ ಪ್ರತಿಕ್ರಿಯೆ

5 months ago

ಬೆಂಗಳೂರು: ಕಿಚ್ಚ ಸುದೀಪ್ ಅವರು ಪೈಲ್ವಾನ್ ಸಿನಿಮಾ ಪೈರಸಿ ಮಾಡಿ ಅರೆಸ್ಟ್ ಆದ ಆರೋಪಿಯ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಕಿಚ್ಚ, ಎಲ್ಲದಕ್ಕೂ ಒಂದು ನ್ಯಾಯ ಇದೆ. ನ್ಯಾಯ ಆಗಬೇಕು, ಆದರೆ ಅನ್ಯಾಯ ಆಗಬಾರದು. ಅನ್ಯಾಯವಾಗಿ ಯಾರು ಸಿಕ್ಕಿಹಾಕಿಕೊಳ್ಳಬಾರದು. ಯಾರು...

ಪೈರಸಿ ಮಾಡೋದಕ್ಕೆ ತುಂಬಾ ಶ್ರಮಪಟ್ಟಿದ್ದಾರೆ, ದೇವ್ರು ಅವ್ರನ್ನು ಚೆನ್ನಾಗಿ ಇಟ್ಟಿರಲಿ: ಸುದೀಪ್

5 months ago

– ಯಾವುದೇ ವ್ಯಕ್ತಿ ಜೊತೆ ನನ್ನ ಹೋರಾಟ ಅಲ್ಲ – ತಪ್ಪು ಮಾಡಿದ್ರೆ ಅನುಭವಿಸಿಯೇ ಹೋಗೋದು ಬೆಂಗಳೂರು: ಪೈರಸಿ ಮಾಡುವುದಕ್ಕೆ ಜನರು ತುಂಬಾ ಶ್ರಮಪಟ್ಟಿದ್ದಾರೆ. ದೇವರು ಅವರನ್ನು ಚೆನ್ನಾಗಿ ಇಟ್ಟಿರಲಿ. ಆದರೆ ಎಲ್ಲದಕ್ಕೂ ಒಂದು ಅಂತ್ಯ ಇದೆ. ಕಾಲವೇ ಅವರಿಗೆ ಉತ್ತರ...

ನಾನು ಟ್ವಿಟ್ಟರನ್ನು ದುರುಪಯೋಗ ಪಡಿಸಿಕೊಂಡಿಲ್ಲ: ಸುದೀಪ್

5 months ago

– ನನಗೆ ಬಳೆಯ ಮೇಲೆ ತುಂಬಾ ಗೌರವವಿದೆ – ನಾನು ವೈಯಕ್ತಿವಾಗಿ ಟ್ವೀಟ್ ಮಾಡಿಲ್ಲ ಬೆಂಗಳೂರು: ನಾನು ಟ್ವಿಟ್ಟರ್ ನನ್ನು ದುರುಪಯೋಗ ಪಡಿಸಿಕೊಂಡಿಲ್ಲ. ನನಗೆ ಅನ್ನಿಸಿದ್ದನ್ನು ನಾನು ಹೇಳಿದ್ದೇನೆ ಎಂದು ನಟ ಕಿಚ್ಚ ಸುದೀಪ್ ಹೇಳಿದ್ದಾರೆ. ಪಬ್ಲಿಕ್ ಟಿವಿಯ ವಿಶೇಷ ಸಂದರ್ಶನದಲ್ಲಿ...