Thursday, 18th July 2019

3 weeks ago

ಪೊಲೀಸರ ಮೇಲೆಯೇ ಮಾರಕಾಸ್ತ್ರಗಳಿಂದ ಆರೋಪಿಗಳು ಹಲ್ಲೆ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊಲೆ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ವಸೀಂ ಹಾಗೂ ಫಯಾಜ್ ಎಂಬವರ ಮೇಲೆ ಕಾಲಿಗೆ ಹೆಣ್ಣೂರು ಇನ್ಸ್ ಪೆಕ್ಟರ್ ಕುಲಕರ್ಣಿ ಹಾಗೂ ಕೆ.ಜಿ ಹಳ್ಳಿ ಇನ್ಸ್ ಪೆಕ್ಟರ್ ಎಲ್ವಿನ್ ಗುಂಡು ಹಾರಿಸಿದ್ದಾರೆ. ಕೆಜಿ ಹಳ್ಳಿ ಕ್ರಾಸ್ ಬಳಿ ಮೇ 27ರಂದು ರೌಡಿಶೀಟರ್ ಶಾಹಿದ್‍ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಆರೋಪಿಗಳ ಪತ್ತೆಗೆ ಬಾಣಸವಾಡಿ ಎಸಿಪಿ ಮಹದೇವಪ್ಪ ನೇತೃತ್ವದಲ್ಲಿ ಎರಡು ತಂಡಗಳನ್ನು ರಚಿಸಲಾಗಿತ್ತು. ಹಳೆ ದ್ವೇಷ ಹಾಗೂ ಹಣಕಾಸಿನ ವಿಚಾರವಾಗಿ ಆರೋಪಿಗಳು ಶಾಹಿದ್‍ನನ್ನು […]

3 weeks ago

ಶ್ರೀರಾಮನ ಕುರಿತು ಅಸಭ್ಯ ಪೋಸ್ಟ್ – ವಾಯ್ಸ್ ಆಫ್ ಮುಸ್ಲಿಂ ಪೇಜ್ ವಿರುದ್ಧ ಕೇಸ್

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಶ್ರೀರಾಮನ ಕುರಿತು ಅಸಭ್ಯವಾಗಿ ಪೋಸ್ಟ್ ಮಾಡಿದ್ದಕ್ಕೆ ವಾಯ್ಸ್ ಆಫ್ ಕರ್ನಾಟಕ ಮುಸ್ಲಿಂ ಹೆಸರಿನಲ್ಲಿದ್ದ ಪೇಜ್ ವಿರುದ್ಧ ಸೈಬರ್ ಕ್ರೈಮ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ರೀರಾಮ ಕಳ್ಳ, ಕುಡುಕ, ಹೆಂಡತಿಯನ್ನು ತೃಪ್ತಿಪಡಿಸಲಾಗದವನು, ಪತ್ನಿಯನ್ನು ಕಾಡಿಗೆ ಬಿಟ್ಟ ನಪುಂಸಕ ಎಂದು ಪೋಸ್ಟ್ ಪ್ರಕಟವಾಗಿತ್ತು. ಈ ಪೋಸ್ಟ್‍ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದ್ದು, ವಕೀಲರಾದ...

ಬಂಧಿಸಲು ಹೋದಾಗ ಪೇದೆ ಮೇಲೆಯೇ ಹಲ್ಲೆ ಮಾಡಿದ ಆರೋಪಿ

3 weeks ago

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪೊಲೀಸರು ಫೈರಿಂಗ್ ನಡೆಸಿದ ಘಟನೆ ವಿಶ್ವೇಶ್ವರಯ್ಯ ಲೇಔಟ್ ನಲ್ಲಿ ನಡೆದಿದೆ. ರಾಹುಲ್ ಅಲಿಯಾಸ್ ಗೋವಿಂದನ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. 22ರಂದು ವೇದ ಮೂರ್ತಿ ಎಂಬವರನ್ನು ರಾಹುಲ್ ಕೊಲೆಗೆ ಯತ್ನಿಸಿದ್ದನು. ಈ ಬಗ್ಗೆ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ...

ಬಿಜೆಪಿ ಕೇಂದ್ರ ಕಚೇರಿಗೆ ಹುಸಿಬಾಂಬ್ ಬೆದರಿಕೆ – ಮೈಸೂರಿನ ವೃದ್ಧ ಅರೆಸ್ಟ್

4 weeks ago

ಮೈಸೂರು: ದೆಹಲಿಯ ಕೇಂದ್ರ ಬಿಜೆಪಿ ಕಚೇರಿಗೆ ಹುಸಿಬಾಂಬ್ ಬೆದರಿಕೆ ಕರೆ ಮಾಡಿದ ಪ್ರಕರಣ ಸಂಬಂಧ ಕರ್ನಾಟಕ ಪೊಲೀಸರು ಮೈಸೂರಿನಲ್ಲಿ ವೃದ್ಧನನ್ನು ಬಂಧಿಸಿದ್ದಾರೆ. ಮೈಸೂರಿನ ಸಿದ್ಧಾರ್ಥ ನಗರ ನಿವಾಸಿ 85 ವರ್ಷದ ಸುಕನ್ ರಾಜ್ ಬಂಧಿತ ವೃದ್ಧ. ಬಂಧಿತ ವೃದ್ಧ ಮಾನಸಿಕ ಅಸ್ವಸ್ಥ...

ಸ್ನೇಹಿತರ ಐಷಾರಾಮಿ ಕಾರನ್ನು ಓಎಲ್‌ಎಕ್ಸ್‌ನಲ್ಲಿ ಮಾರಾಟ ಮಾಡ್ತಿದ್ದ ವ್ಯಕ್ತಿ ಅರೆಸ್ಟ್

4 weeks ago

ಬೆಂಗಳೂರು: ಗೆಳೆಯರಿಂದ ಕಾರು ಪಡೆದು ಓಎಲ್‌ಎಕ್ಸ್‌ನಲ್ಲಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಕನಕಪುರ ರಸ್ತೆಯ ನಿವಾಸಿ ಚರಣ್ ರಾಜ್(30) ಬಂಧಿತ ಆರೋಪಿ. ಚರಣ್ ಬಳಿಯಿದ್ದ 12 ಕಾರುಗಳು ಹಾಗೂ 3 ಬೈಕ್‍ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಂಚನೆ ಹೇಗೆ? ಐಷಾರಾಮಿ...

ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಮಾಜಿ ಕಾರ್ಪೋರೇಟರ್ ಸೇರಿ ಗ್ರಾಮಸ್ಥರು ವಿಷ ಸೇವನೆಗೆ ಯತ್ನ

4 weeks ago

ಶಿವಮೊಗ್ಗ: ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಹಾನಗರ ಪಾಲಿಕೆ ಮಾಜಿ ಸದಸ್ಯ ಮೋಹನ್ ರೆಡ್ಡಿ ಜೊತೆ ಸ್ಥಳೀಯ ಗ್ರಾಮಸ್ಥರು ಸೇರಿ ವಿಷಯ ಕುಡಿಯಲು ಮುಂದಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಪಾಲಿಕೆ ವ್ಯಾಪ್ತಿಯ 5ನೇ ವಾರ್ಡ್ ನಲ್ಲಿರುವ ಪುರಲೆ...

ಅರ್ಧ ಸುಟ್ಟು, ಕೊಳೆತ ಸ್ಥಿತಿಯಲ್ಲಿ ವೃದ್ಧ ದಂಪತಿ ಮೃತದೇಹ ಪತ್ತೆ

4 weeks ago

ಮಂಗಳೂರು: ಮನೆಯೊಂದರಲ್ಲಿ ಅರ್ಧ ಸುಟ್ಟು, ಕೊಳೆತ ಸ್ಥಿತಿಯಲ್ಲಿ ವೃದ್ಧ ದಂಪತಿ ಮೃತದೇಹಗಳು ಮಂಗಳೂರಿನ ಹೊರವಲಯದ ತೊಕ್ಕೊಟ್ಟಿನ ಚೆಂಬುಗುಡ್ಡೆಯಲ್ಲಿ ಪತ್ತೆಯಾಗಿದೆ. ಚೆಂಬುಗುಡ್ಡೆ ನಿವಾಸಿಗಳಾದ ಪದ್ಮನಾಭ(78) ಮತ್ತು ವಿಮಲ(65) ಮೃತ ದುರ್ದೈವಿಗಳು. ಮನೆಯಲ್ಲಿ ದಂಪತಿಗಳಿಬ್ಬರೇ ವಾಸವಾಗಿದ್ದರು. ಕಳೆದ ಮೂರು ದಿನಗಳ ಹಿಂದೆ ದಂಪತಿಗಳನ್ನು ಅಕ್ಕಪಕ್ಕದ...

9 ತಿಂಗಳ ಕಂದಮ್ಮನ ಮೇಲೆ ಅತ್ಯಾಚಾರಕ್ಕೆ ಯತ್ನ-ಅಳುತ್ತಿದ್ದಂತೆ ಬಾಯಿಗೆ ಬಟ್ಟೆ ಹಾಕಿ ಕೊಲೆಗೈದ

4 weeks ago

ಹೈದರಾಬಾದ್: ಕಾಮುಕನೊಬ್ಬ 9 ತಿಂಗಳ ಮಗುವಿನ ಅತ್ಯಾಚಾರಕ್ಕೆ ಯತ್ನಿಸಿ ಕೊಲೆಗೈದಿರುವ ಅಮಾನವೀಯ ಘಟನೆ ತೆಲಂಗಾಣದ ವಾರಂಗಲ್ ನಲ್ಲಿ ನಡೆದಿದೆ. 9 ತಿಂಗಳ ಮಗು ಪೋಷಕರೊಂದಿಗೆ ಮೇಲ್ಚಾವಣೆ ಮೇಲೆ ಮಲಗಿದ್ದಾಗ ಬೇರೆಡೆ ಕರೆದೊಯ್ದು ಆರೋಪಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಪಕ್ಕದ ಮನೆಯವನೇ ಈ...