Tag: ಪೊಲೀಸರು

ಲಕ್ಷಾಂತರ ರೂ. ಮೌಲ್ಯದ 223 ಕೆಜಿ ಗಾಂಜಾ ವಶ

ಬೆಂಗಳೂರು: ದೇವನಹಳ್ಳಿಯ ಟೋಲ್ ಬಳಿ ಕಾರಿನಲ್ಲಿ ಸಾಗಿಸುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ 223 ಕೆಜಿ ಗಾಂಜಾವನ್ನು…

Public TV

ನಡುರಸ್ತೆಯಲ್ಲೇ ಅಡ್ಡಗಟ್ಟಿ ಐ ಲವ್ ಯು ಹೇಳ್ತಾನೆ-ಸಿಲಿಕಾನ್ ಸಿಟಿಯೊಲ್ಲೊಬ್ಬ ವಿಕೃತಕಾಮಿ

ಬೆಂಗಳೂರು: ಸೈಕೋ ವರ್ತನೆ ವಿಕೃತಕಾಮಿಯನ್ನು ನಗರದ ಹೊರವಲಯದ ಅವಲಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ನಾರಾಯಣ್ ಕುಮಾರ್…

Public TV

ಹುಲಿ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಸೇಡು ತೀರಿಸಿಕೊಂಡ ಗ್ರಾಮಸ್ಥರು

ಲಕ್ನೋ: 50 ವರ್ಷದ ವ್ಯಕ್ತಿಯನ್ನು ಕೊಂದು ಹಾಕಿದ್ದಕ್ಕೆ ರೊಚ್ಚಿಗೆದ್ದ ಗ್ರಾಮಸ್ಥರು ಹುಲಿಯ ಮೇಲೆ ಟ್ರ್ಯಾಕ್ಟರ್ ಹತ್ತಿಸಿ…

Public TV

ಬೆಂಗ್ಳೂರಲ್ಲಿ ಐವರು ಪೊಲೀಸರ ವಿರುದ್ಧ ಎಫ್‍ಐಆರ್..!

ಬೆಂಗಳೂರು: ಭೂ ಕಬಳಿಕೆಗೆ ಯತ್ನದ ಆರೋಪದ ಮೇಲೆ ಸಿಲಿಕಾನ್ ಸಿಟಿಯಲ್ಲಿ ಐವರು ಪೊಲೀಸರ ವಿರುದ್ಧ ಎಫ್‍ಐಆರ್…

Public TV

ರಸ್ತೆ ಅಪಘಾತದಿಂದ ಹಸುಗಳ ರಕ್ಷಣೆಗೆ ಉ.ಪ್ರ ಪೊಲೀಸರಿಂದ ಹೊಸ ಪ್ರಯೋಗ

ಲಕ್ನೋ: ರಸ್ತೆ ಅಪಘಾತದಿಂದ ಹಸುಗಳನ್ನು ರಕ್ಷಿಸಲು ಉತ್ತರ ಪ್ರದೇಶ ಪೊಲೀಸರು ಹೊಸ ವಿಧಾನವೊಂದು ಅಳವಡಿಸಿಕೊಂಡಿದ್ದು, ಸಾರ್ವಜನಿಕ…

Public TV

ಶಾರೂಕ್ ಬರ್ತ್ ಡೇ ಪಾರ್ಟಿಯನ್ನು ತಡೆದ ಪೊಲೀಸರು

ಮುಂಬೈ: ಬಾಲಿವುಡ್ ಬಾದ್‍ಶಾ ಶಾರೂಕ್ ಖಾನ್ ಶುಕ್ರವಾರ ತಮ್ಮ 53ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಅಲ್ಲದೇ ಶುಕ್ರವಾರ…

Public TV

ಅತಿಥಿ ಶಿಕ್ಷಕನಿಂದ ವಿದ್ಯಾರ್ಥಿನಿ ಅಪಹರಣ: ಪೊಲೀಸರಿಂದ ಬಾಲಕಿ ರಕ್ಷಣೆ

ಚಿಕ್ಕೋಡಿ: ಪ್ರೌಢಶಾಲಾ ಅತಿಥಿ ಶಿಕ್ಷಕ ಅಪಹರಿಸಿದ್ದ ವಿದ್ಯಾರ್ಥಿನಿಯನ್ನು ಯಮಕನಮರಡಿ ಪೊಲೀಸರು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದು, ಆರೋಪಿ ಶಿಕ್ಷಕನನ್ನು…

Public TV

ಮತದಾರರಿಗೆ ಹಣ ಹಂಚುತ್ತಿದ್ದ ವ್ಯಕ್ತಿ ಪೊಲೀಸರ ವಶಕ್ಕೆ!

ಶಿವಮೊಗ್ಗ/ಬಳ್ಳಾರಿ: ರಾಜ್ಯದೆಲ್ಲೆಡೆ ಲೋಕಸಭಾ ಕ್ಷೇತ್ರದ ಚುನಾವಣೆ ರಂಗೇರುತ್ತಿದೆ. ಇತ್ತ ವ್ಯಕ್ತಿಯೊಬ್ಬ ಮತದಾರರಿಗೆ ಹಣ ಹಂಚುತ್ತಿದ್ದಾಗ ಸಿಕ್ಕಿ…

Public TV

Exclusive ಪ್ರತಿನಿತ್ಯ ಬರುತ್ತೆ 500 ವಾಹನ – ಕುಗ್ರಾಮವಾದ್ರೂ ನಿತ್ಯ ಕೋಟಿ ಕೋಟಿ ವ್ಯವಹಾರ

- ಪೊಲೀಸರ ಭಯವಿಲ್ಲ. ಇಸ್ಪೀಟ್ ದಂಧೆ ನಿತ್ಯ ನೂತನ - ಪಬ್ಲಿಕ್ ಟಿವಿ ಬಯಲು ಮಾಡುತ್ತಿದೆ…

Public TV

ನನ್ನ ಸಾವಿಗೆ ಎಎಸ್‍ಐ ಕಾರಣ – ಡೆತ್‍ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ

- ಠಾಣೆಯ ಮುಂದೆ ಶವವಿಟ್ಟು ಕುಟುಂಬಸ್ಥರಿಂದ ನ್ಯಾಯಕ್ಕಾಗಿ ಪ್ರತಿಭಟನೆ ಚಿಕ್ಕೋಡಿ: ಜಮೀನು ವಿವಾದದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರು…

Public TV