Wednesday, 17th July 2019

Recent News

1 year ago

ಲಾಕ್ ಮುರಿದು ಹತ್ತಿಕೊಳ್ಳುವಾಗ ಬುಲೆಟ್ ಪಲ್ಟಿ- ಪೊಲೀಸರ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಕಳ್ಳರು!

ಬೆಂಗಳೂರು: ಕಳ್ಳರಿಬ್ಬರು ಕುಡಿದ ಮತ್ತಿನಲ್ಲಿ ಬುಲೆಟ್ ಬೈಕ್ ಕದಿಯಲು ಹೋಗಿ ತಾವಾಗಿಯೇ ಪೊಲೀಸರಿಗೆ ಸಿಕ್ಕಿಬಿದ್ದ ಘಟನೆ ನಗರದ ಚಾಮರಾಜಪೇಟೆಯಲ್ಲಿ ನಡೆದಿದೆ. ಕುಡುಕರ ಕಷ್ಟಗಳು ಒಂದಲ್ಲ ಎರಡಲ್ಲ, ಕುಡಿದ ಮತ್ತಿನಲ್ಲಿ ಏನೇನೂ ಮಾಡುತ್ತಾರೆ ಎಂಬುದು ಸ್ವತಃ ಅವರಿಗೆ ತಿಳಿದಿರುವುದಿಲ್ಲ. ಅಂತೆಯೇ ಇಲ್ಲಿ ಇಬ್ಬರು ಕುಡುಕ ಮಹಾಶಯರು ಕೈಯಲ್ಲಿ ಕಾಸಿಲ್ಲ ಅಂತ ಕಳ್ಳತನಕ್ಕೆ ಹೋಗಿ ರೆಡ್ ಹ್ಯಾಂಡಾಗಿ ಪೊಲೀಸರ ಕೈಗೆ ಸಿಕ್ಕಿಬಿದ್ದಾರೆ. ಮಂಗಳವಾರ ರಾತ್ರಿ ಚಾಮರಾಜಪೇಟೆಯ ರಾಕೇಶ್ ಎಂಬವರ ಮನೆ ಮುಂದೆ ನಿಂತಿದ್ದ ಬುಲೆಟ್ ಕದಿಯಲು ಕುಡುಕ ಕಳ್ಳರಿಬ್ಬರು ಯತ್ನಿಸಿ, […]

1 year ago

ಸಲ್ಮಾನ್ ಖಾನ್ ಕಂಡರೆ ಜೋಧಪುರ ಪೊಲೀಸರು ಗಢ..ಗಢ..!

ಬೆಂಗಳೂರು: ಬಾಲಿವುಡ್ ನಟ ಸಲ್ಮಾನ್ ಖಾನ್ ಬಗ್ಗೆ ಜೋಧಪುರ ಪೊಲೀಸರು ಯಾವ ರೀತಿ ಭಯ ಪಡ್ತಾರೆ ಅನ್ನೋದು ಕನ್ನಡಿಗರರೊಬ್ಬರ ಆರ್ ಟಿಐ ಮಾಹಿತಿಯಿಂದ ಬಹಿರಂಗವಾಗಿದೆ. ಸಲ್ಮಾನ್ ಜೈಲಲ್ಲಿ ಇದ್ದಾಗ ಯಾರೆಲ್ಲ ವಿಸಿಟರ್ಸ್ ಬಂದಿದ್ರು, ಎಷ್ಟು ಜನ ಬಂದಿದ್ರು, ಸಲ್ಮಾನ್‍ಗೆ ಯಾವ ರೀತಿ ವ್ಯವಸ್ಥೆಯನ್ನು ಜೈಲೊಳಗೆ ಮಾಡಲಾಗಿತ್ತು ಅಂತಾ ನರಸಿಂಹಮೂರ್ತಿಯವರು ಜೋಧಪುರ ಜೈಲಾಧಿಕಾರಿಗಳಿಗೆ ಮಾಹಿತಿ ಕೇಳಿದ್ರು. ನರಸಿಂಹಮೂರ್ತಿಯವರು...

ಕೊನೆಗೂ ಬಚಾವಾದ ಕರಿಚಿರತೆ!

1 year ago

ಬೆಂಗಳೂರು: ಬಂಧನ ಪ್ರಕ್ರಿಯೆಗೂ ಮುನ್ನವೇ ದುನಿಯಾ ವಿಜಯ್‍ಗೆ ನಿರೀಕ್ಷಣಾ ಜಾಮೀನು ಮಂಜೂರು ಆಗಿದೆ. ಒಬ್ಬರ ಶ್ಯೂರಿಟಿ ಷರತ್ತು ವಿಧಿಸಿ ಸಿಸಿಎಚ್ 65 ನೇ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಪೊಲೀಸ್ ಠಾಣೆಗೆ ಕರೆದುಕೊಂಡು ಬಂದ ಕೂಡಲೇ ಸಹಿ ಮಾಡಿಸಿ ದುನಿಯಾ...

ಕೇರಳ ಪೊಲೀಸರಿಂದ ಬೆಂಗಳೂರು ಯುವತಿಗೆ ಲೈಂಗಿಕ ದೌರ್ಜನ್ಯ!

1 year ago

ಬೆಂಗಳೂರು: ಕೇರಳ ಪೊಲೀಸರು ಬೆಂಗಳೂರಿನ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಬೆಂಗಳೂರಿನ ವಿವೇಕ ನಗರಕ್ಕೆ ಆಗಮಿಸಿದ್ದ ಕೇರಳದ ಇಡುಕ್ಕಿಯ ಪೊಲೀಸರ ಮೇ 27ರಂದು ಲೈಂಗಿಕ ದೌರ್ಜನ್ಯ ಎಸಗಿದ್ದು ತಡವಾಗಿ ಬೆಳಕಿಗೆ ಬಂದಿದೆ. ತೋಡುಪುಯಾದ ಪಿಎಸ್ ಐ...

ತಮಿಳುನಾಡಿನಲ್ಲಿ ನಟ ದುನಿಯಾ ವಿಜಯ್ ಬಂಧನ

1 year ago

ಚೆನ್ನೈ: ಸ್ಯಾಂಡಲ್ ವುಡ್‍ನ ಇಬ್ಬರು ಖಳನಟರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಪೊಲೀಸರು ನಟ ದುನಿಯಾ ವಿಜಯ್ ನನ್ನು ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ತಮಿಳುನಾಡಿನ ಕೊಯಮತ್ತೂರು ಬಳಿ ದುನಿಯಾ ವಿಜಯ್‍ನನ್ನು ಬಂಧಿಸಿದ್ದಾರೆ. ಚನ್ನಮ್ಮನಕೆರೆ...

ಇನ್ನೂ ಪತ್ತೆಯಾಗದ ಕರಿ ಚಿರತೆ- ಪೊಲೀಸರಿಂದ ವಿಶೇಷ ತಂಡ ರಚನೆ

1 year ago

ಬೆಂಗಳೂರು: ಎಫ್‍ಐಆರ್ ದಾಖಲಾದ ಬಳಿಕ ದುನಿಯಾ ವಿಜಯ್ ನಾಪತ್ತೆಯಾಗಿದ್ದು, ಅವರ ಪತ್ತೆಗೆ ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದಾರೆ. ಕರ್ತವ್ಯಕ್ಕೆ ಅಡ್ಡಿ ಹಾಗೂ ಆರೋಪಿ ಪರಾರಿಯಾಗಲು ಸಹಕರಿಸಿದ್ದಕ್ಕೆ ನಟ ದುನಿಯಾ ವಿಜಯ್ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. ಎಫ್‍ಐಆರ್ ದಾಖಲಾಗುತ್ತಿದ್ದಂತೆ ವಿಜಯ್ ಪರಾರಿಯಾಗಿದ್ದರು. ಇದನ್ನೂ...

ಸಿನಿಮಾ ಸ್ಟೈಲ್‍ನಲ್ಲಿ ದರೋಡೆಕೋರರ ಚೇಸಿಂಗ್ – ಕಾರು ಅಡ್ಡಗಟ್ಟಿ ಪೊಲೀಸರಿಂದ ಫೈರಿಂಗ್

1 year ago

ಮಂಗಳೂರು: ಪೊಲೀಸ್ ಫೈರಿಂಗ್ ನಡೆಸಿ ಕುಖ್ಯಾತ ದರೋಡೆಕೋರರನ್ನು ಬಂಧಿಸಿದ ಘಟನೆ ಬಂಟ್ವಾಳ ತಾಲೂಕಿನ ಮಣಿಹಳ್ಳದಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಸದ್ದಾಂ ಮಾರಿಪಳ್ಳ, ಮೌಸೀನ್ ಸುರತ್ಕಲ್ ಹಾಗೂ ಮಹಮ್ಮದ್ ಇರ್ಶಾದ್ ಬೊಳ್ಳಾಯಿ ಬಂಧಿತ ಆರೋಪಿಗಳು. ದರೋಡೆಗೆ ಸಂಚು ಹಿನ್ನೆಲೆಯಲ್ಲಿ ಪೊಲೀಸರು ಬೆಳ್ತಂಗಡಿಯಿಂದ ದರೋಡೆಕೊರರನ್ನು...

ಸಂಸದ ಸಂಗಣ್ಣ ಕರಡಿ ವಿರುದ್ಧ ಎಫ್‍ಐಆರ್

1 year ago

ಕೊಪ್ಪಳ: ಡಿವೈಎಸ್‍ಪಿ ಕೊರಳಪಟ್ಟಿ ಹಿಡಿದು ಜಗ್ಗಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸಂಗಣ್ಣ ಕರಡಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಸೋಮವಾರ ಕರ್ನಾಟಕ ಬಂದ್ ಹಿನ್ನೆಲೆ ಪೊಲೀಸ್ ಠಾಣೆಯಲ್ಲಿ ಸಂಸದರು ಹಾಗೂ ಸಂಸದರ ಪುತ್ರ ಪೊಲೀಸರ ವಿರುದ್ಧ ಗಲಾಟೆ ಮಾಡಿಕೊಂಡಿದ್ದರು. ಈ ಘಟನೆ ಸಂಬಂಧ...