Monday, 17th June 2019

3 weeks ago

ಅಣ್ಣಾಮಲೈ 10 ವರ್ಷ ಬಿಟ್ಟು ರಾಜೀನಾಮೆ ನೀಡಿ- ಪಲಿಮಾರು ಸ್ವಾಮೀಜಿ

ಉಡುಪಿ: ದಕ್ಷ ಅಧಿಕಾರಿಯಾಗಿರುವ ಅಣ್ಣಾಮಲೈ ಕಾನೂನು ಸುವ್ಯವಸ್ಥೆ ನಿಭಾಯಿಸುವ ತಜ್ಞರು. ಹೀಗಾಗಿ ಅವರು ಇನ್ನೂ ಹತ್ತು ವರ್ಷ ಪೊಲೀಸ್ ಸೇವೆ ಮಾಡುವಂತಾಗಲಿ ಎಂದು ಕೃಷ್ಣಮಠದ ಪರ್ಯಾಯ ಪಲಿಮಾರು ಮಠದ ಯತಿ ಶ್ರೀ ವಿದ್ಯಾಧೀಶ ಸ್ವಾಮೀಜಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷ ನೇತಾರ ರಾಜಕೀಯಕ್ಕೆ ಹೋಗುತ್ತಾರೆಂಬ ಚರ್ಚೆ ನಡೆಯುತ್ತಿದೆ. ಅಣ್ಣಾಮಲೈ ರಾಜಕೀಯ ಪ್ರವೇಶಕ್ಕೆ ನನ್ನ ವಿರೋಧ ಇಲ್ಲ. ಆದರೆ ಅವರು ಇನ್ನೂ ಹತ್ತು ವರ್ಷ ಪೊಲೀಸ್ ಸೇವೆ ಮಾಡಲಿ. ಇಷ್ಟು ಬೇಗ ರಾಜಕೀಯ ಪ್ರವೇಶ ಬೇಕಿತ್ತಾ […]

2 months ago

ವಿಡಿಯೋ: ನೀನು ನನ್ನ ಹಿಟ್ ಲಿಸ್ಟ್‌ನಲ್ಲಿದ್ದಿ- ಅಧಿಕಾರಿಗೆ ಬಿಜೆಪಿ ಮುಖಂಡ ಬೆದರಿಕೆ

ಲಕ್ನೋ: ಮತದಾನದ ವೇಳೆ ಬಿಜೆಪಿ ಮುಖಂಡ ಹಾಗೂ ಪೊಲೀಸ್ ಅಧಿಕಾರಿ ಮಧ್ಯೆ ವಾಗ್ವಾದ ನಡೆದಿದ್ದು, ಈ ವೇಳೆ ಬಿಜೆಪಿ ಮುಖಂಡ ಅಧಿಕಾರಿಗೆ ಬೆದರಿಕೆ ಹಾಕಿದ ಘಟನೆ ನಡೆದಿದೆ. ಈ ಘಟನೆ ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಪೊಲೀಸ್ ಅಧಿಕಾರಿಗೆ ಬಿಜೆಪಿ ಮುಖಂಡ ಬೆದರಿಕೆ ಹಾಕುತ್ತಿರುವುದನ್ನು ಸ್ಥಳದಲ್ಲಿದ್ದವರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ...

6 ತಿಂಗಳ ಗರ್ಭಿಣಿ ಮೇಲೆಯೇ ಪೊಲೀಸಪ್ಪನಿಂದ ಅತ್ಯಾಚಾರ!

8 months ago

ಬಳ್ಳಾರಿ: ಇದು ಇಡೀ ಪೊಲೀಸ್ ಇಲಾಖೆಯೇ ತಲೆ ತಗ್ಗಿಸುವಂತಹ ಸ್ಟೋರಿಯಾಗಿದೆ. ಕಾಮುಕರ ಹೆಡೆಮುರಿ ಕಟ್ಟಬೇಕಾದ ಖಾಕಿಯೇ ಗರ್ಭಿಣಿಯ ಮೇಲೆ ಅತ್ಯಾಚಾರವೆಸಗಿದ ಅಮಾನವೀಯ ಘಟನೆಯೊಂದು ಬಳ್ಳಾರಿಯಲ್ಲಿ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ. ಮರಿಸ್ವಾಮಿ, ಕಾಮುಕ ಪೊಲೀಸ್ ಅಧಿಕಾರಿ. ಈತ ಶಿವಮೊಗ್ಗದ ಕೆಎಸ್ ಆರ್...

ಸೊಸೆ, ಮಗನಿಂದ ನಿರ್ಲಕ್ಷ್ಯಕ್ಕೊಳಗಾದ ವೃದ್ಧ- ಊಟ ನೀಡಿ ಉಪಚರಿಸಿದ್ರು ಪೊಲೀಸ್ ಅಧಿಕಾರಿ

9 months ago

ಮಂಗಳೂರು: ಸೊಸೆ ಮತ್ತು ಮಗನಿಂದ ನಿರ್ಲಕ್ಷ್ಯಕ್ಕೊಳಗಾದ ವೃದ್ಧರೊಬ್ಬರನ್ನು ಪೊಲೀಸ್ ಅಧಿಕಾರಿಯೇ ತನ್ನ ಮನೆಗೆ ಕರೆದುಕೊಂಡು ಹೋಗಿ ಊಟ ನೀಡಿ ಉಪಚರಿಸಿ, ಮಾನವೀಯತೆ ಮೆರೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ನಟ್ಟಿಬೈಲ್ ನಿವಾಸಿ ಸುಲೈಮಾನ್ ಎಂಬವರು ಸೊಸೆಯ ಕಿರುಕುಳದಿಂದ ಊಟ, ಉಪಹಾರ...

ಅಪೌಷ್ಟಿಕ ಮಗುವಿಗೆ ಸ್ತನ್ಯಪಾನ ಮಾಡಿಸಿದ ಪೊಲೀಸ್ ಅಧಿಕಾರಿಗೆ ಸಿಕ್ತು ಪ್ರಮೋಶನ್

10 months ago

ಬ್ಯೂನಸ್ ಐರಿಸ್: ಅಪೌಷ್ಟಿಕತೆ ಎಂದು ನಿರ್ಲಕ್ಷ್ಯ ಮಾಡಿದ ಮಗುವನ್ನು ಸ್ತನ್ಯಪಾನ ಮಾಡಿಸಿದ ಅರ್ಜೆಂಟಿನಾದ ಪೊಲೀಸ್ ಅಧಿಕಾರಿಗೆ ಬಡ್ತಿ ದೊರೆತಿದೆ. ಅಳುತ್ತಿದ್ದ ಅಪೌಷ್ಟಿಕತೆ ಮಗುವಿಗೆ ಸ್ತನ್ಯಪಾನ ಮಾಡಿಸಿದ ಸೆಲೆಸ್ಟ್ ಈಗ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗಿದ್ದಾರೆ. ಸೆಲೆಸ್ಟ್ ಅವರ ಈ ಕಾರ್ಯ ನೋಡಿ ಬ್ಯೂನಸ್...

ಮಗು ಅಪೌಷ್ಟಿಕತೆ ಎಂದು ನಿರ್ಲಕ್ಷ್ಯ- ಸ್ತನ್ಯಪಾನ ಮಾಡಿ ಮಾನವಿಯತೆ ಮೆರೆದ ಪೊಲೀಸ್ ಅಧಿಕಾರಿ

10 months ago

ಬ್ಯೂನಸ್ ಐರಿಸ್: ಅಪೌಷ್ಟಿಕತೆ ಎಂದು ನಿರ್ಲಕ್ಷ್ಯ ಮಾಡಿದ ಮಗುವನ್ನು ಅರ್ಜೆಂಟಿನಾದ ಪೊಲೀಸ್ ಅಧಿಕಾರಿಯೊಬ್ಬರು ಸ್ತನ್ಯಪಾನ ಮಾಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸೆಲೆಸ್ಟ್ ಅಯಲಾ ಮಗುವಿಗೆ ಸ್ತನ್ಯಪಾನ ಮಾಡಿಸಿದ ಪೊಲೀಸ್ ಅಧಿಕಾರಿ. ಸೆಲೆಸ್ಟ್, ಸೋರ್ ಮರಿಯಾ ಲುಡೋವಿಕಾ ಮಕ್ಕಳ ಆಸ್ಪತ್ರೆಯಲ್ಲಿ ಗಾರ್ಡ್ ಕೆಲಸ...

ತನ್ನ ವಿರುದ್ಧ ತಾನೇ ದೂರು ದಾಖಲಿಸಿಕೊಂಡ ಪೊಲೀಸ್ !

11 months ago

ಲಕ್ನೋ: ಉತ್ತರ ಪ್ರದೇಶದ ಮೀರತ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಮ್ಮ ಮತ್ತು ಕೆಲ ಠಾಣೆಯ ಪೊಲೀಸರ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ. ಮೀರತ್ ಪೊಲೀಸ್ ಠಾಣೆಯ ಠಾಣಾಧಿಕಾರಿ ರಾಜೇಂದ್ರ ತ್ಯಾಗಿ ಈ ರೀತಿ ತಮ್ಮ ವಿರುದ್ಧ ತಾವೇ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಇವರು ತಮ್ಮ...

ಬೆಂಗ್ಳೂರಿನ ಯುವತಿಗೆ ಎಎಸ್‍ಐಯಿಂದ ಅಶ್ಲೀಲ ಮೆಸೇಜ್, ಫೋಟೋ!

1 year ago

ಬೆಂಗಳೂರು: ಪೊಲೀಸ್ ಅಧಿಕಾರಿಯೊಬ್ಬ ಫೇಸ್ ಬುಕ್‍ನಲ್ಲಿ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿ ಯುವತಿ ಸಾಮಾಜಿಕ ಜಾಲತಾಣದ ಮೂಲಕ ದೂರು ನೀಡಿದ್ದಾರೆ. ಗದಗ ಮೂಲದ ಎಎಸ್‍ಐ ಅಬ್ದುಲ್ ಜಫರ್ ಮುಲ್ಲ ನನಗೆ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿ ಯುವತಿ ದೂರು ನೀಡಿದ್ದಾರೆ. ಸತತವಾಗಿ...