Tuesday, 23rd July 2019

Recent News

4 weeks ago

ಸ್ಮಶಾನದ ಜಾಗಕ್ಕೆ ಪೊಲೀಸರಿಂದ ಬೇಲಿ – ಶವ ಮಣ್ಣು ಮಾಡಲು ಪರದಾಡುತ್ತಿದ್ದಾರೆ ದಲಿತರು

ರಾಮನಗರ: ಪೊಲೀಸ್ ಇಲಾಖೆಯ ಅಧಿಕಾರಿಗಳು ಸ್ಮಶಾನದ ಜಾಗಕ್ಕೆ ಬೇಲಿ ಹಾಕಿರುವುದರಿಂದ ಸಿಎಂ ಸ್ವಕ್ಷೇತ್ರ ಚನ್ನಪಟ್ಟಣದಲ್ಲೇ ದಲಿತರಿಗೆ ಸ್ಮಶಾನಕ್ಕೆ ಜಾಗವಿದ್ದರೂ ಅಂತ್ಯಸಂಸ್ಕಾರಕ್ಕೆ ಪರದಾಡುತ್ತಿರುವ ಘಟನೆ ನಡೆದಿದೆ. ಚನ್ನಪಟ್ಟಣ ತಾಲೂಕಿನ ವಂದಾರಗುಪ್ಪೆ ಸಮೀಪದ ಕರಿಕಲ್ ದೊಡ್ಡಿ ಗ್ರಾಮದ ಪರಿಶಿಷ್ಟ ಜಾತಿ ಹಾಗೂ ಪಂಗಡದ ಜನರು ಸ್ಮಶಾನವಿದ್ದರೂ ಅದನ್ನು ಬಳಸದಂತಾಗಿದೆ. 2016 ರಲ್ಲಿ ಜಿಲ್ಲಾಧಿಕಾರಿಗಳು ಹೊನ್ನಿಗನಹಳ್ಳಿ ಗ್ರಾಮದ ಸರ್ಕಾರಿ ಗೋಮಾಳ ಸರ್ವೇ ನಂಬರ್ 46 ಪಿ 1ರಲ್ಲಿ 1 ಎಕರೆ ಜಮೀನನ್ನ ಸ್ಮಶಾನಕ್ಕೆ ಮಂಜೂರು ಮಾಡಿದ್ದರು. ಆದರೆ ಗ್ರಾಮದ ಪಕ್ಕದಲ್ಲಿನ ಪೊಲೀಸ್ […]

4 weeks ago

ಸಿಎಂ ಫುಲ್ ಬ್ಯುಸಿ- ಪದಕ ಘೋಷಣೆಯಾಗಿ ವರ್ಷ ಕಳೆದ್ರೂ ಪೊಲೀಸ್ರಿಗೆ ಸಿಕ್ಕಿಲ್ಲ ಪದಕ ಭಾಗ್ಯ

ಬೆಂಗಳೂರು: ಮುಖ್ಯಮಂತ್ರಿಗಳಿಗೆ ಪೊಲೀಸ್ ಅಧಿಕಾರಿಗಳಿಗೆ ಘೋಷಣೆ ಆದ ಪದಕ ವಿತರಣೆಗೂ ಸಮಯ ಇಲ್ಲವಂತೆ. ಪೊಲೀಸ್ ಇಲಾಖೆ ಸಿಬ್ಬಂದಿಗೆ `ಮುಖ್ಯಮಂತ್ರಿಗಳ ಬಂಗಾರದ ಪದಕ’ ಘೋಷಣೆ ಮಾಡಿ ವರ್ಷ ಕಳೆದರೂ ಇನ್ನೂ ಅದನ್ನು ಪಡೆಯುವ ಭಾಗ್ಯ ಬಂದಿಲ್ಲ. ಹೌದು. 2017-18ನೇ ಸಾಲಿನಲ್ಲಿ ದಕ್ಷ ಪೊಲೀಸ್ ಅಧಿಕಾರಿಗಳಿಗೆ `ಮುಖ್ಯಮಂತ್ರಿಗಳ ಬಂಗಾರದ ಪದಕ’ ಘೋಷಿಸಲಾಗಿತ್ತು. ಸಮಾರಂಭಕ್ಕೆ ಎರಡ್ಮೂರು ಬಾರಿ ಗೃಹ ಇಲಾಖೆ...

ಪೊಲೀಸ್ ಇಲಾಖೆಗೆ ಅಭಿನಂದನೆ ಸಲ್ಲಿಸಿದ ಸಿಎಂ ಕುಮಾರಸ್ವಾಮಿ

6 months ago

ತುಮಕೂರು: ನಡೆದಾಡುವ ದೇವರು, ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀಗಳ ಲಿಂಗೈಕ್ಯದಿಂದ ಹಿಡಿದು ಕ್ರಿಯಾ ವಿಧಾನವರೆಗೂ ಅಚ್ಚುಕಟ್ಟಾಗಿ ಬಂದೋಬಸ್ತ್ ಒದಗಿಸಿದ ಪೊಲೀಸ್ ಇಲಾಖೆಗೆ ಸಿಎಂ ಕುಮಾರಸ್ವಾಮಿ ಧನ್ಯವಾದ ತಿಳಿಸಿದ್ದಾರೆ. ಶ್ರೀಗಳಿಗೆ ಸರ್ಕಾರದ ಗೌರವ ವಂದನೆ ಸಲ್ಲಿಸಿದ ಬಳಿಕ ಮಾತನಾಡಿದ ಸಿಎಂ ಕುಮಾರಸ್ವಾಮಿ, ಭಕ್ತರು...

ಪಾರ್ಕ್‌ಗಳಲ್ಲಿ ನಮಾಜ್ ಮಾಡುವಂತಿಲ್ಲ: ಪೊಲೀಸರಿಂದ ಖಡಕ್ ನೋಟಿಸ್

7 months ago

ಸಾಂದರ್ಭಿಕ ಚಿತ್ರ ಲಕ್ನೋ: ಪಾರ್ಕ್ ಸೇರಿದಂತೆ ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಮುಸ್ಲಿಂ ಉದ್ಯೋಗಿಗಳು ಶುಕ್ರವಾರದ ದಿನ ನಮಾಜ್ ಮಾಡುವುದನ್ನು ತಡೆಯಬೇಕೆಂದು ಉತ್ತರಪ್ರದೇಶ ಪೊಲೀಸರು ನೊಯ್ಡಾದಲ್ಲಿರುವ ಎಲ್ಲಾ ಕಚೇರಿ ಹಾಗೂ ಕಂಪನಿಗಳಿಗೆ ನೋಟಿಸ್ ನೀಡಿದ್ದಾರೆ. ಶುಕ್ರವಾರ ನಡೆಯುವ ನಮಾಜ್ ಅನ್ನು ಪಾರ್ಕ್ ಸೇರಿದಂತೆ...

ಪೊಲೀಸ್ ಇಲಾಖೆಗೆ ಅಭಿನಂದನೆ ಸಲ್ಲಿಸಿದ ಸಿಎಂ ಕುಮಾರಸ್ವಾಮಿ

8 months ago

ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ನಿಧನದಿಂದ ಹಿಡಿದು ಅಂತ್ಯಕ್ರಿಯೆಯವರೆಗೂ ಅಚ್ಚುಕಟ್ಟಾಗಿ ಬಂದೋಬಸ್ತ್ ಒದಗಿಸಿದ ಪೊಲೀಸ್ ಇಲಾಖೆಯ ಕುರಿತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಂಠೀರವ ಸ್ಟೇಡಿಯಂ ಬಳಿ ಮಾತನಾಡಿದ ಸಿಎಂ ಕುಮಾರಸ್ವಾಮಿ, ಬೆಂಗಳೂರು ಹಾಗೂ ಮಂಡ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ...

ಪುಂಡರಿಗೆ ತಕ್ಕ ಶಾಸ್ತಿ ಮಾಡಲು ಹುಟ್ಟಿಕೊಂಡ ಟೀಂ ಈಗ ಸೈಲೆಂಟ್

9 months ago

ಕಲಬುರಗಿ: ಪುಂಡಪೋಕರಿಗಳಿಗೆ ತಕ್ಕ ಶಾಸ್ತಿ ಮಾಡುವುದಕ್ಕೆ ತಂಡವೊಂದು ಹುಟ್ಟಿಕೊಂಡಿತ್ತು. ಬೀದಿ ಕಾಮಣ್ಣರ ಕಾಟದಿಂದ ಪೊಲೀಸ್ ಇಲಾಖೆ ಪ್ರತ್ಯೇಕ ಸೆಲ್ ಓಪನ್ ಮಾಡಿತ್ತು. ಆದರೆ ಆರಂಭದಲ್ಲಿ ಅಬ್ಬರಿಸಿದ್ದ ಆ ಟೀಂ ಇದೀಗ ಸೈಲೆಂಟ್ ಆಗಿದೆ. ಸಿಟಿ ಪೊಲೀಸ್ ಕಮಾಂಡೋ ಸೆಂಟರ್ ಕಲಬುರಗಿ ನಗರದಲ್ಲಿ...

ಸ್ವಾತಂತ್ರ್ಯ ದಿನಾಚರಣೆ: ಮಾಣಿಕ್ ಷಾ ಮೈದಾನಕ್ಕೆ ಯಾವೆಲ್ಲ ವಸ್ತು ತರುವಂತಿಲ್ಲ?

11 months ago

ಬೆಂಗಳೂರು: 72 ಸ್ವಾತಂತ್ರ್ಯ ದಿನಾಚರಣೆಗೆ ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿದ್ಧತೆ ಜೋರಾಗಿ ನಡೆಯುತ್ತಿದೆ. ಪೊಲೀಸ್ ಪಡೆ, ಹೊಂಗಾಡ್ರ್ಸ್, ಎನ್‍ಸಿಸಿ, ಶಾಲಾ ಮಕ್ಕಳು, ವಾದ್ಯಗೋಷ್ಠಿ ತಂಡ ಸೇರಿದಂತೆ ವಿವಿಧ ತಂಡಗಳು ಇಂದು ತಾಲೀಮು ನಡೆಸಿದರು. ಬೆಂಗಳೂರು ನಗರ ಜಿಲ್ಲಾಧಿಕಾರಿ ವಿಜಯ್...

ಸಾರ್ವಜನಿಕರಿಗಾಗಿ ಮಂಡ್ಯ ಪೊಲೀಸರಿಂದ ವೆಬ್‍ ಸೈಟ್ ಅನಾವರಣ

1 year ago

ಮಂಡ್ಯ: ನಗರದ ಪೊಲೀಸ್ ಇಲಾಖೆಯಿಂದ ಸಾರ್ವಜನಿಕರ ಮಾಹಿತಿಗಾಗಿ ನೂತನ ವೆಬ್‍ ಸೈಟ್ ಒಂದು ಅನಾವರಣಗೊಂಡಿದೆ. ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಧಿಕಾ ಅವರು http://www.mandyadistrictpolice.com/ ವೆಬ್‍ ಸೈಟ್ ಅನಾವರಣಗೊಳಿಸಿದರು. ಪೊಲೀಸ್ ಇಲಾಖೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಸಾರ್ವಜನಿಕರಿಗೆ ಸಿಗಲೆಂದ ಈ ವೆಬ್‍ ಸೈಟನ್ನು...