Monday, 18th March 2019

Recent News

2 months ago

ವಿದ್ಯಾರ್ಥಿಗಳ ಪರದಾಟ ನೋಡಲಾಗದೇ ಪೊಲೀಸ್ ವಾಹನದಲ್ಲೇ ಪ್ರಯಾಣ – ಮಾನವೀಯತೆ ಮೆರೆದ ಗದಗ ಪೊಲೀಸ್ರು

ಗದಗ: ಭಾರತ್ ಬಂದ್ ಹಿನ್ನೆಲೆಯಲ್ಲಿ ವಾಹನಗಳಿಲ್ಲದೆ ಪರದಾಡುತ್ತಿದ್ದ ವಿದ್ಯಾರ್ಥಿಗಳನ್ನು ಪೊಲೀಸರು ತಮ್ಮ ವಾಹನದಲ್ಲೇ ಕಾಲೇಜಿಗೆ ಕಳುಹಿಸುವ ಮೂಲಕ ಗದಗ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ಬಸ್ ಸಂಚಾರ ಇಲ್ಲದೇ ವಿದ್ಯಾರ್ಥಿಗಳು ವಾಹನಗಳಿಲ್ಲದೆ ಬಸ್ ನಿಲ್ದಾಣದಲ್ಲಿಯೇ ನಿಂತು ಪರದಾಡುತ್ತಿದ್ದರು. ಬಳಿಕ ಪೊಲೀಸರು ವಿದ್ಯಾರ್ಥಿಗಳ ಕಷ್ಟವನ್ನು ನೋಡಲಾಗದೇ ತಮ್ಮ ವಾಹನದಲ್ಲಿ ಅವರನ್ನು ಹತ್ತಿಸಿ ಕಳುಹಿಸಿದ್ದಾರೆ. ಈ ಮೂಲಕ ಗದಗ ಶಹರ, ಬೆಟಗೇರಿ, ಬಡಾವಣೆ ಹಾಗೂ ಗ್ರಾಮೀಣ ಪೊಲೀಸರ ಮಾನವೀಯತೆ ಮೆರೆದಿದ್ದಾರೆ. ಪೊಲೀಸರು ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ಸೂಚಿಸಿದ್ದಾರೆ. ಎರಡನೇ ದಿನದ […]

8 months ago

ಜಾನುವಾರುಗಳನ್ನು ತಪ್ಪಿಸಲು ಹೋಗಿ ಪೊಲೀಸ್‌ ವಾಹನ ಪಲ್ಟಿ

ಯಾದಗಿರಿ: ಜಾನುವಾರುಗಳ ಮೇಲಾಗುವ ಅಪಘಾತ ತಪ್ಪಿಸಲು ಹೋಗಿ ಪೊಲೀಸ್‌ ವಾಹನವೇ ಪಲ್ಟಿ ಹೊಡೆದ ಘಟನೆ ವಡಗೇರಾ ತಾಲೂಕಿನ ಖಾನಾಪುರ ಬಳಿ ನಡೆದಿದೆ. ಘಟನೆಯಲ್ಲಿ ಮೂವರಿಗೆ ಗಾಯಗಳಾಗಿವೆ. ಕಲಬುರಗಿಯ ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದ ಪಿಐ ಪಂಚಾಕ್ಷರಯ್ಯ, ಪೊಲೀಸ್‌ ಪೇದೆ ಪ್ರಶಾಂತ ಹಾಗೂ ಚಾಲಕ ಶ್ರೀಶೈಲ್ ಗಾಯಗೊಂಡಿದ್ದು, ಕಲಬುರಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರ ರಾತ್ರಿ ಕೋರ್ಟ್ ಕೆಲಸ...

ಮಂಡ್ಯ: ಎಸ್‍ಪಿ ಕಚೇರಿ ಮುಂದೆ ಪೊಲೀಸ್ ವಾಹನದಲ್ಲೇ ಪೊಲೀಸರ ಜೂಜಾಟ

2 years ago

ಮಂಡ್ಯ: ಕರ್ತವ್ಯ ನಿರತ ಮೂವರು ರಿಸರ್ವ್ ಪೊಲೀಸ್ ಅಧಿಕಾರಿಗಳು ಪೊಲೀಸ್ ವಾಹನದಲ್ಲೇ ಇಸ್ಪೀಟ್ ಆಡುತ್ತಿದ್ದ ಘಟನೆ ಮಂಡ್ಯದಲ್ಲಿ ನಡೆದಿದೆ. ಅಸಿಸ್ಟೆಂಟ್ ರಿಸರ್ವ್ ಸಬ್ ಇನ್ಸ್ ಪೆಕ್ಟರ್‍ಗಳಾದ ನಾಗಚಂದ್ರಬಾಬು (ಸಮವಸ್ತ್ರ ಧರಿಸಿದವರು), ಗೋಪಾಲಕೃಷ್ಣ(ಜೇಬಿಂದ ಹಣ ತೆಗೆದು ಹಾಕುವವರು), ನಾಗಣ್ಣ ನೇತೃತ್ವದ ರಿಸರ್ವ್ ಪೊಲೀಸರ...