ಬಸ್‍ನಲ್ಲಿ ಗಾಂಜಾ ಸಾಗಿಸುತ್ತಿದ್ದ ನಾಲ್ಕು ಮಹಿಳೆಯರ ಬಂಧನ
ಬೀದರ್: ಬಸ್‍ನಲ್ಲಿ ಗಾಂಜಾ ಸಾಗಿಸುತ್ತಿದ್ದ ನಾಲ್ಕು ಮಹಿಳೆಯರನ್ನು ಬೀದರ್ ತಾಲೂಕಿನ ಚಾಂಬೋಳ ಗ್ರಾಮದಲ್ಲಿ ಇಂದು ಪೊಲೀಸರು…
ಮಂಗಳೂರು: ಜಿಲ್ಲಾ ಕಾರಾಗೃದಿಂದ ವಿಚಾರಣಾಧೀನ ಕೈದಿ ಪರಾರಿ
ಮಂಗಳೂರು: ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ವಿಚಾರಣಾಧೀನ ಕೈದಿಯೊಬ್ಬ ಜಿಲ್ಲಾ ಕಾರಾಗೃಹದಿಂದ ಪರಾರಿಯಾಗಿದ್ದಾನೆ. ಎರಡು ವರ್ಷಗಳ…
ಗೃಹ ಇಲಾಖೆಯಿಂದ ಆರ್ಡರ್ಲಿ ಪದ್ದತಿ ರದ್ದು
ಬೆಂಗಳೂರು: ಪೊಲೀಸರಿಗೆ ಸಿಹಿ ಸುದ್ದಿ. ಬ್ರಿಟೀಷರ ಬಳುವಳಿ ಎಂಬಂತೆ ಪೊಲೀಸ್ ಇಲಾಖೆಯಲ್ಲಿ ಬಂದಿದ್ದ ಆರ್ಡರ್ಲಿ ಪದ್ಧತಿಗೆ…
ಚುಡಾಯಿಸಿದ ಪೋಲಿಗೆ ಚಳಿಬಿಡಿಸಿದ ಯುವತಿ: ನೊಂದವಳ ಆಕ್ರೋಶಕ್ಕೆ ಬೆಚ್ಚಿಬಿತ್ತು ಬಸ್ ಸ್ಟ್ಯಾಂಡ್
- ಚಾಕು ಹಿಡಿದು ಬಸ್ ನಿಲ್ದಾಣದ ತುಂಬಾ ಓಡಾಡಿಸಿದಳು - ಒಂದು ತಿಂಗಳಿಂದ ಪೀಡಿಸುತ್ತಿದ್ದ ಪೋಲಿ…
ಕಳ್ಳತನ ಕೇಸ್‍ನಲ್ಲಿ ಹೆಂಡತಿ ಸಿಕ್ಕಿಬಿದ್ದಿದ್ದಕ್ಕೆ ಪತಿ ಆತ್ಮಹತ್ಯೆ
- ಕಂಗಾಲಾದ ಪತ್ನಿಯೂ ಆತ್ಮಹತ್ಯೆಗೆ ಶರಣು ಮೈಸೂರು: ಕಳ್ಳತನ ಕೇಸಿನಲ್ಲಿ ಹೆಂಡತಿ ಸಿಕ್ಕಿಬಿದ್ದಿದ್ದರಿಂದ ಬೇಸತ್ತ ಪತಿ…
ಪತಿ ಗಂಡಸಲ್ಲ ಎಂದ ಪತ್ನಿ: ಸಾಯಲು ನೀರಿನ ಟ್ಯಾಂಕರ್ ಹತ್ತಿದ ಪತಿರಾಯ
ಮೈಸೂರು: ನನ್ನ ಪತಿ ಗಂಡಸಲ್ಲ ಎಂದು ಹೆಂಡತಿ ಆರೋಪ ಮಾಡಿದಕ್ಕೆ ಮನನೊಂದ ಪತಿರಾಯ ಸಾಯಲು ಮೈಸೂರು…
ಭೀಕರ ಬರವಿದ್ರೂ ಫಾರಿನ್ ಟೂರ್ ಮೂಡಲ್ಲಿ ಗೃಹಸಚಿವರು & ಟೀಂ
ರಕ್ಷಾಕಟ್ಟೆಬೆಳಗುಳಿ ಬೆಂಗಳೂರು: ರಾಜ್ಯದ ಜನ ಭೀಕರ ಬರದಿಂದ ತತ್ತರಿಸುತ್ತಿದ್ದಾರೆ. ಕ್ಷೇತ್ರದ ಜನ ಕುಡಿಯಲು ನೀರಿಲ್ಲದೇ ಪರದಾಡುತ್ತಿದ್ದಾರೆ.…
ಸ್ವಂತ ತಂಗಿಯನ್ನೇ ಮಂಚಕ್ಕೆ ಕರೆದ ಅಣ್ಣ: ದೂರು ದಾಖಲು
ಗದಗ: ಸ್ವಂತ ತಂಗಿಗೆ ಲೈಂಗಿಕ ಕಿರುಕುಳ ನೀಡಿರುವ ಕಾಮುಕ ಅಣ್ಣನೊಬ್ಬನ ಮೇಲೆ ಪ್ರಕರಣವೊಂದು ಗದಗ ಗ್ರಾಮೀಣ…
ಅಪಘಾತದಲ್ಲಿ ಎರಡೂ ಕಾಲುಗಳು ಕಟ್ ಆದ್ರೂ ಆಸ್ಪತ್ರೆಗೆ ಸೇರಿಸದೇ ವಿಡಿಯೋ ಮಾಡಿದ್ರು!
ಚಿತ್ರದುರ್ಗ: ಅಪಘಾತ ನಡೆದಾಗ ಗಾಯಗೊಂಡವರ ರಕ್ಷಣೆಗೆ ಧಾವಿಸಿ ಎಂದು ಮಾಧ್ಯಮಗಳಲ್ಲಿ ಸಾಕಷ್ಟು ಬಾರಿ ವರದಿಯಾದರೂ ಜನರಿಗೆ…
ಹಾವೇರಿ: ಕೌಟುಂಬಿಕ ಕಲಹ ಪತಿಯಿಂದಲೇ ಪತ್ನಿ ಕೊಲೆ
ಹಾವೇರಿ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿ ತನ್ನ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ನಗರದ ವಿದ್ಯಾನಗರದ…