Wednesday, 23rd October 2019

Recent News

3 days ago

ಪೊಲೀಸ್ ಸ್ಟೇಷನ್ ಮೇಲೆ ರೌಡಿಗಳ ಅಟ್ಯಾಕ್ – ಠಾಣೆಗೆ ಬೇಕಿದೆ ರಕ್ಷಣೆ

ಬೆಂಗಳೂರು: ಪೊಲೀಸ್ ಸ್ಟೇಷನ್ ಮೇಲೆ ರೌಡಿಗಳ ಅಟ್ಯಾಕ್ ಮಾಡಿದ್ದು, ಪೊಲೀಸ್ ಠಾಣೆಗೆ ರಕ್ಷಣೆ ನೀಡಬೇಕಾದ ಪರಿಸ್ಥಿತಿ ಸಿಲಿಕಾನ್ ಸಿಟಿಯಲ್ಲಿ ನಿರ್ಮಾಣವಾಗಿದೆ. ಬೆಂಗಳೂರಿನ ಮಾರ್ಕೆಟ್ ನಲ್ಲಿರುವ ಪೊಲೀಸ್ ಠಾಣೆಗೆ ಏಕಾಏಕಿ ನುಗ್ಗಿರುವ ಸುಮಾರು 100 ರಿಂದ 200 ಮಂದಿ ಕಲ್ಲು ತೂರಾಟ ಮಾಡಿದ್ದಾರೆ. ಇದರ ಜೊತೆಗೆ ಪೊಲೀಸರು ಅರೆಸ್ಟ್ ಮಾಡಿ ಇಟ್ಟುಕೊಂಡಿದ್ದ ಮೂವರನ್ನು ಠಾಣೆಯಿಂದ ಕರೆದುಕೊಂಡು ಹೋಗಿದ್ದಾರೆ. ಮಾರ್ಕೆಟ್ ಪೊಲೀಸರು ಮಾರುಕಟ್ಟೆಯಲ್ಲಿ ಮಾರಕಾಸ್ತ್ರಗಳನ್ನ ಹಿಡಿದು ಓಡಾಡುತ್ತಿದ್ದ ಮೂವರನ್ನು ಬಂಧಿಸಿ ಠಾಣೆಗೆ ಕರೆತಂದಿದ್ದರು. ಇದಕ್ಕೆ ರೊಚ್ಚಿಗೆದ್ದ ಕೆಲ ಕಿಡಿಗೇಡಿಗಳು ಠಾಣೆಗೆ […]

3 days ago

ಪೊಲೀಸ್ ಸಿಬ್ಬಂದಿಗೆ ಹಿಗ್ಗಾಮುಗ್ಗ ಥಳಿಸಿದ ರೌಡಿ ಶೀಟರ್

ಮೈಸೂರು: ಪೊಲೀಸ್ ಸಿಬ್ಬಂದಿಗೆ ರೌಡಿಶೀಟರ್ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಕರ್ತವ್ಯದಲ್ಲಿದ್ದ ಮುಖ್ಯಪೇದೆ ಮಂಜುನಾಥ್‍ಗೆ ರೌಡಿಶೀಟರ್ ಸೋಮಶೇಖರ್ ಅಲಿಯಾಸ್ ಸೋಮು ಟೀಂನಿಂದ ಹಲ್ಲೆ ಮಾಡಲಾಗಿದೆ. ರೌಡಿಶೀಟರ್ ಸೋಮು ಸಹೋದರಿ ಲತಾ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿದ್ದು ಶುಕ್ರವಾರ ರಾತ್ರಿ 11 ಗಂಟೆಯಾದರೂ ಅಂಗಡಿ ತೆರೆಯಲಾಗಿತ್ತು. ಈ ವೇಳೆ ಅಂಗಡಿ ಮುಚ್ಚುವಂತೆ ಪೊಲೀಸ್ ಮುಖ್ಯ ಪೇದೆ...

ಗಾಂಜಾ ಅಮಲಿನಲ್ಲಿ ಕಾಲೇಜು ವಿದ್ಯಾರ್ಥಿನಿಯ ರಂಪಾಟ

3 days ago

ಬೆಂಗಳೂರು: ಸಿಲಿಕಾನ್ ಸಿಟಿಯ ಹೊರವಲಯದಲ್ಲಿರುವ ಪ್ರತಿಷ್ಠಿತ ಅಲಯನ್ಸ್ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಗಾಂಜಾ ಅಮಲಿನಲ್ಲಿ ಕಾಲೇಜು ಗೇಟ್ ಬಳಿಯೇ ರಂಪಾಟ ಮಾಡಿದ ಘಟನೆ ಶನಿವಾರ ತಡ ರಾತ್ರಿ ನಡೆದಿದೆ. ಇತ್ತೀಚೆಗಷ್ಟೇ ಅಲಯನ್ಸ್ ಕಾಲೇಜಿನ ಮಾಜಿ ಕುಲಪತಿ ಹತ್ಯೆ ನಡೆದು ಸುದ್ದಿಯಾಗಿದ್ದ ಯುನಿವರ್ಸಿಟಿ ಈಗ...

ದೇವಾಲಯಗಳನ್ನೇ ಟಾರ್ಗೆಟ್ ಮಾಡಿ ಸರಣಿ ಕಳ್ಳತನ

4 days ago

– ದೇವರ ಹುಂಡಿ, ಒಡವೆಯೊಂದಿಗೆ ಎಸ್ಕೇಪ್ ಬೆಂಗಳೂರು: ದೇವಾಲಯಗಳನ್ನೇ ಟಾರ್ಗೆಟ್ ಮಾಡಿ ದೇವಾಲಯದ ಬೀಗ ಮುರಿದು ಸರಣಿ ಕಳ್ಳತನ ನಡೆಸಿರುವಂತಹ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ತಮ್ಮನಾಯಕನಹಳ್ಳಿಯಲ್ಲಿ ನಡೆದಿದೆ. ಕಳೆದ ರಾತ್ರಿ ಕಳ್ಳರು ತಮ್ಮ ಕೈಚಳಕವನ್ನು ತೋರಿದ್ದು, ಇಂಡ್ಲವಾಡಿ ಗ್ರಾಮ...

ಪೊಲೀಸರು ಸುಳ್ಳು ಕೇಸ್ ಹಾಕಿದ್ದಕ್ಕೆ 118 ಕಾರ್ ಕದ್ದ ಖತರ್ನಾಕ್ ಕಳ್ಳ

4 days ago

ಬೆಂಗಳೂರು: ಸುಳ್ಳು ಕೇಸ್ ಹಾಕಿದ್ದ ಪೊಲೀಸರು ಮೇಲಿನ ಸೇಡಿಗೆ 118 ಕಾರ್ ಕದ್ದಿದ್ದ ಅಂತರಾಜ್ಯ ಕಳ್ಳನನ್ನು ಹುಳಿಮಾವು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಪರಮೇಶ್ವರ್ ಆರಮುಗಂ ಎಂದು ಗುರುತಿಸಲಾಗಿದ್ದು, ಈತನ ಜೊತೆ ಕಳ್ಳತನಕ್ಕೆ ಸಹಾಯ ಮಾಡಿದ್ದ ಸದ್ದಾಂಹುಸೇನ್ ಎಂಬಾತನನ್ನು ಕೂಡ ಪೊಲೀಸರು...

ಕಳ್ಳತನಕ್ಕೆ ಬಂದು ವೃದ್ಧೆಯ ಹಣ ಪಡೆಯದೆ ತಲೆಗೆ ಮುತ್ತಿಟ್ಟ

4 days ago

ಬ್ರೆಸಿಲಿಯಾ: ಕಳ್ಳತನಕ್ಕೆ ಎಂದು ಔಷಧಿ ಅಂಗಡಿಯೊಂದಕ್ಕೆ ನುಗ್ಗಿದ ಕಳ್ಳರು ಗ್ರಾಹಕಿ ವೃದ್ಧೆಯ ಬಳಿ ಹಣ ಪಡೆಯದೆ ಆಕೆಯ ತಲೆಗೆ ಮುತ್ತಿಟ್ಟು ಹೋಗಿರುವ ಘಟನೆ ಈಶಾನ್ಯ ಬ್ರೆಜಿಲ್‍ನಲ್ಲಿ ನಡೆದಿದೆ. ಕಳ್ಳತನ ಮಾಡಲು ಈಶಾನ್ಯ ಬ್ರೆಜಿಲ್‍ನಲ್ಲಿ ಇರುವ ಔಷಧಿ ಅಂಗಡಿಗೆ ಇಬ್ಬರು ಕಳ್ಳರು ನುಗ್ಗಿದ್ದಾರೆ....

ಕಮಲೇಶ್ ತಿವಾರಿ ಹತ್ಯೆ ಪ್ರಕರಣ: ಐವರು ಆರೋಪಿಗಳು ಅರೆಸ್ಟ್

4 days ago

ಲಕ್ನೋ: ಹಿಂದೂ ಮಹಾಸಭಾದ ನಾಯಕ, ರಾಜಕಾರಣಿ ಕಮಲೇಶ್ ತಿವಾರಿ ಅವರನ್ನು ಬರ್ಬರವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯ ಮೌಲಾನಾ ಅನ್ವರ್ಲ್ ಹಕ್, ಮುಫ್ತಿ ನಯೀಮ್ ಖಾಜ್ಮಿ, ಗುಜರಾತ್ ಮೂಲದ ಮೌಲಾನಾ ಮೊಹ್ಸಿನ್...

ಭೈರತಿ ಸುರೇಶ್ ಹತ್ಯೆ ಯತ್ನ – ವಿಚಾರಣೆ ವೇಳೆ ಹುಚ್ಚನಂತೆ ಹೇಳಿಕೆ ಕೊಟ್ಟ ಆರೋಪಿ

5 days ago

-ನನ್ನ ಮಗ ಯಾಕೆ ಹೀಗೆ ಮಾಡಿದ್ನೋ ಗೊತ್ತಿಲ್ಲ: ಆರೋಪಿ ತಾಯಿ ಬೆಂಗಳೂರು: ಶಾಸಕ ಭೈರತಿ ಸುರೇಶ್ ಅವರನ್ನು ಇಂದು ಹತ್ಯೆ ಮಾಡಲು ಯತ್ನಿಸಿದ್ದ ಆರೋಪಿಯನ್ನು ಕೊತ್ತನೂರು ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ ಆರೋಪಿ ಶಿವು ಹುಚ್ಚನಂತೆ ಹೇಳಿಕೆಯನ್ನು ನೀಡಿದ್ದಾನೆ ಎಂಬ ಮಾಹಿತಿಗಳು...