Tuesday, 12th November 2019

Recent News

2 years ago

ಕಾರು-ಸ್ಕೂಟಿ ಮುಖಾಮುಖಿ ಡಿಕ್ಕಿ ಸ್ಥಳದಲ್ಲಿಯೇ ಇಬ್ಬರು ದುರ್ಮರಣ

ಮಡಿಕೇರಿ: ಕಾರು ಮತ್ತು ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕಗ್ಗೋಡ್ಲು ಗ್ರಾಮದ ಮಡಿಕೇರಿ ಮತ್ತು ವಿರಾಜಪೇಟೆ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಕೇವಿನ್ (32) ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ಗಂಭೀರವಾಗಿ ಗಾಯಗೊಂಡಿದ್ದ ಚರಣ್ (28) ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ. ಇಂದು ಬೆಳಿಗ್ಗೆ ಕೇವಿನ್ ಮತ್ತು ಚರಣ್ ಇಬ್ಬರು ಮೂರ್ನಾಡ್ ಮಾರ್ಗವಾಗಿ ಮಡಿಕೇರಿ ಕಡೆಗೆ ಪ್ರಯಾಣ ಮಾಡುತ್ತಿದ್ದರು. ಸ್ಕೂಟಿ ಸವಾರರು ಅತೀ ವೇಗದಲ್ಲಿ ಚಲಿಸುತ್ತಿದ್ದು, ಈ […]

2 years ago

ಪ್ರೀತ್ಸೇ ಅಂತಾ ಆಂಟಿ ಹಿಂದೆ ಬಿದ್ದಿದ್ದ..! – ನೋ ಅಂದಿದ್ದಕ್ಕೆ ಕೆರೆಗೆ ಹಾರಿ ಪ್ರಾಣಬಿಟ್ಟ?

ಬೆಂಗಳೂರು: ಪ್ರೀತ್ಸೇ, ಪ್ರೀತ್ಸೇ ಅಂತಾ ಮದುವೆಯಾದ ಯುವತಿ ಹಿಂದೆ ಬಿದ್ದ. ಆದರೆ ಆ ಯುವತಿ ಈತನ ಪ್ರೀತಿಯನ್ನು ಸ್ಪಷ್ಟವಾಗಿ ನಿರಾಕರಿಸಿದಳು. ಇದರಿಂದ ಮನನೊಂದಿದ್ದ ಯುವಕನೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಬೆಂಗಳೂರು ಹೊರವಲಯದ ಸರ್ಜಾಪುರ ಕೆರೆಯಲ್ಲಿ ನಡೆದಿದೆ. ಸರ್ಜಾಪುರ ನಿವಾಸಿ ವೆಂಕಟೇಶ್ (22) ಆತ್ಮಹತ್ಯೆ ಮಾಡಿಕೊಂಡ ಯುವಕ. ಕಳೆದ ಬುಧವಾರದಿಂದ ವೆಂಕಟೇಶ್ ನಾಪತ್ತೆಯಾಗಿದ್ದ....

ದೆಹಲಿ ಸಿಎಂ ಕೇಜ್ರಿವಾಲ್ ಕಾರು ಕಳ್ಳತನ: ಎಫ್‍ಐಆರ್ ದಾಖಲು

2 years ago

ನವದೆಹಲಿ: ಆಪ್ ನಾಯಕ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನೀಲಿ ಬಣ್ಣದ ವ್ಯಾಗನ್ ಆರ್ ಕಾರು ಕಳುವಾಗಿದೆ. ದೆಹಲಿಯ ಸಚಿವಾಲಯದ ಆವರಣದಲ್ಲಿ ನಿಲ್ಲಿಸಲಾಗಿದ್ದ ನೀಲಿ ಬಣ್ಣದ ಕಾರನ್ನು ಯಾರೋ ಕದ್ದುಕೊಂಡು ಹೋಗಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ. ವಿದೇಶಿ ಸ್ನೇಹಿತರೊಬ್ಬರು...

ತಂದೆ ಮಾಡಿದ್ದ ಸಾಲಕ್ಕೆ ಹೆದರಿ ಮಗ ಆತ್ಮಹತ್ಯೆ

2 years ago

ಬೆಳಗಾವಿ: ತಂದೆ ಮಾಡಿದ ಸಾಲಕ್ಕೆ ಹೆದರಿ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಕಡಬಿ ಗ್ರಾಮದಲ್ಲಿ ನಡೆದಿದೆ. ಮಾರುತಿ ಅಜ್ಜನಕಟ್ಟಿ (22) ಆತ್ಮಹತ್ಯೆ ಮಾಡಿಕೊಂಡ ಯುವಕ. ಮೃತನ ತಂದೆ ವಿವಿಧ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಸುಮಾರು 10...

13 ಮಕ್ಕಳ ತಂದೆ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಮಾಡಿ ವಿಡಿಯೋ ಮಾಡ್ದ!

2 years ago

ಶ್ರೀನಗರ: 13 ಮಕ್ಕಳ ತಂದೆ 10 ವರ್ಷದ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಮಾಡಿದಲ್ಲದೇ ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಿಗೆ ಹಾಕಿ ವಿಕೃತಿ ಮೆರೆದಿದ್ದಾನೆ. ಸಂತ್ರಸ್ತೆಯ ಪೋಷಕರು ದೂರು ನೀಡಿದ ಬಳಿಕ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆಯನ್ನು ಪ್ರಾರಂಭಿಸಿದ್ದು, ಆರೋಪಿಗಾಗಿ ಜಾಲ ಬೀಸಿದ್ದೇವೆ...

ಮೊಬೈಲ್ ಕೊಡಿಸಲು ತಂದೆ ನಿರಾಕರಿಸಿದ್ದಕ್ಕೆ ಮಗಳು ಆತ್ಮಹತ್ಯೆ

2 years ago

ಪಣಜಿ: ತಂದೆ ಮೊಬೈಲ್ ಫೋನ್ ಕೊಡಿಸಲು ನಿರಾಕರಿಸಿದ್ದಕ್ಕೆ 17 ವರ್ಷದ ಮಗಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಪಣಜಿಯ ಸಂಖಾಲಿಮ್ ಗ್ರಾಮದಲ್ಲಿ ನಡೆದಿದೆ. ಮಗಳು ಅಪ್ಪನ ಬಳಿ ಮಂಗಳವಾರ ರಾತ್ರಿ ಫೋನ್ ಕೊಡಿಸುವಂತೆ ಬೇಡಿಕೆ ಇಟ್ಟಿದ್ದಳು. ಆದರೆ ತಂದೆ...

ಬೆಂಗಳೂರು ಮಹಾ ಮಳೆಗೆ ಆಟೋ ಸಮೇತ ಕೊಚ್ಚಿ ಹೋದ ಯುವಕ

2 years ago

ಬೆಂಗಳೂರು: ನಗರದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆ ಪ್ರವಾಹ ಪರಿಸ್ಥಿತಿಯನ್ನು ಉಂಟು ಮಾಡಿದ್ದು, ಮಂಗಳವಾರ ರಾತ್ರಿ ಯುವಕನೊಬ್ಬ ಆಟೋ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿರುವ ದಾರುಣ ಘಟನೆ ಕನಕಪುರದಲ್ಲಿ ನಡೆದಿದೆ. ಮೃತ ಯುವಕ ನಗರದ ಬನಶಂಕರಿ ನಿವಾಸಿ ಸಂತೋಷ್(26) ಎಂದು ಗುರುತಿಸಲಾಗಿದ್ದು, ಸ್ನೇಹಿತರ...

ಮಗ ಕೊಲೆಯಾದ ಸುದ್ದಿ ಕೇಳಿ ತಾಯಿಗೆ ಹೃದಯಾಘಾತ

2 years ago

ಕಲಬುರಗಿ: ಮಗನ ಕೊಲೆ ಸುದ್ದಿ ಕೇಳಿ ತಾಯಿಯೂ ಕೂಡ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಜಿಲ್ಲೆಯ ಸುಲ್ತಾನಪುರ ಗ್ರಾಮದಲ್ಲಿ ನಡೆದಿದೆ. ಕೆಇಬಿಯಲ್ಲಿ ಗುತ್ತಿಗೆದಾರನಾಗಿ ಕೆಲಸ ಮಾಡುತ್ತಿದ್ದ ಮೊನಪ್ಪ (42) ಕೊಲೆಯಾದ ದುರ್ದೈವಿ. ಲಲಿತಾಬಾಯಿ (70) ಹೃದಯಾಘಾತದಿಂದ ಸಾವನ್ನಪ್ಪಿರುವ ತಾಯಿ. ಅಕ್ಟೋಬರ್ 7 ರಂದು...