Wednesday, 18th September 2019

Recent News

6 days ago

ಕುರಿ ಕಡಿದು ಸುದೀಪ್ ಪೋಸ್ಟರ್‌ಗೆ ಅಭಿಮಾನಿಗಳಿಂದ ರಕ್ತಾಭಿಷೇಕ

ದಾವಣಗೆರೆ: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ನಟನೆಯ ಬಹುನಿರೀಕ್ಷಿತ ‘ಪೈಲ್ವಾನ್’ ಚಿತ್ರ ಬಿಡುಗಡೆ ಆಗಿದೆ. ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ಕುರಿ ಕಡಿದು ಸುದೀಪ್ ಅವರ ಪೋಸ್ಟರ್‌ಗೆ ರಕ್ತಾಭಿಷೇಕ ಮಾಡುವ ಮೂಲಕ ಹುಚ್ಚಾಟ ಮೆರೆದಿದ್ದಾರೆ. ಜಿಲ್ಲೆಯ ಜಗಳೂರು – ಚಳ್ಳಕೆರೆ ತಾಲೂಕುಗಳ ನಡುವೆ ಇರುವ ಮಲೇ ಬೋರನಹಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಭಿಮಾನಿಗಳು ಸುದೀಪ್ ಅವರ ಪೋಸ್ಟರ್‌ಗೆ ಕುರಿ ಕಡಿದು ರಕ್ತಾಭಿಷೇಕ ಮಾಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ‘ದಿ-ವಿಲನ್’ ಚಿತ್ರದ […]

2 months ago

ಬಿಗ್ ನ್ಯೂಸ್ ಜೊತೆ ಸಿಹಿ ಸುದ್ದಿ ಕೊಟ್ಟ ಕೆಜಿಎಫ್

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್ -2’ ಚಿತ್ರತಂಡ ಇಂದು ಬಿಗ್ ನ್ಯೂಸ್ ಕೊಡುವುವಾಗಿ ಹೇಳಿತ್ತು. ಅದರಂತೆಯೇ ಚಿತ್ರದ ಪೋಸ್ಟರ್ ರಿಲೀಸ್ ಮಾಡಿ ಮತ್ತೊಂದು ಸಿಹಿ ಸುದ್ದಿ ನೀಡುವುದಾಗಿ ಅಭಿಮಾನಿಗಳಿಗೆ ತಿಳಿಸಿದೆ. ಹೊಂಬಾಳೆ ಫಿಲಂಸ್ ತನ್ನ ಟ್ವಿಟ್ಟರ್ ‘ಕೆಜಿಎಫ್ ಚಾಪ್ಟರ್-2’ ಸಿನಿಮಾದ ಪೋಸ್ಟರ್‌ವೊಂದನ್ನು ಬಿಡುಗಡೆ ಮಾಡಿ ಮತ್ತೊಂದು ಬಿಗ್ ನ್ಯೂಸ್‍ಗೆ ಕಾಯುವಂತೆ ಅಭಿಮಾನಿಗಳಿಗೆ ತಿಳಿಸಿದೆ....

ನನ್ನ ವಾಂಟೆಡ್ ಪೋಸ್ಟರ್‌ಗೆ 15 ಸಾವಿರ ಲೈಕ್ ಕೊಡಿಸಿ – ಪೊಲೀಸರಿಗೆ ಆರೋಪಿ ಸವಾಲು

4 months ago

ವಾಷಿಂಗ್ಟನ್: ತನ್ನ ವಾಂಟೆಡ್ ಪೋಸ್ಟರ್‌ಗೆ 15 ಸಾವಿರ ಲೈಕ್ ಕೊಡಿಸಿ. ನಾನೇ ಬಂದು ಶರಣಾಗುತ್ತೇನೆ ಎಂದು ಆರೋಪಿಯೊಬ್ಬ ಪೊಲೀಸರಿಗೆ ಬೇಡಿಕೆ ಇಟ್ಟಿರುವ ವಿಚಿತ್ರ ಪ್ರಸಂಗವೊಂದು ಅಮೆರಿಕದಲ್ಲಿ ನಡೆದಿದೆ. ಈ ಘಟನೆ ಟೊರಿಂಗ್ಟನ್ ಎಂಬ ನಗರದಲ್ಲಿ ನಡೆದಿದೆ. ಇಲ್ಲಿನ ಪೊಲೀಸರು ಆರೋಪಿಯನ್ನು ಬಂಧಿಸುವ...

‘ನಿಖಿಲ್ ಎಲ್ಲಿದ್ದೀಯಪ್ಪಾ’ ಪೋಸ್ಟರ್ ವೈರಲ್

4 months ago

ಬೆಂಗಳೂರು: ‘ನಿಖಿಲ್ ಎಲ್ಲಿದ್ದೀಯಪ್ಪಾ’ ಟೈಟಲ್ ನಲ್ಲಿ ಸಿನಿಮಾ ಮಾಡುತ್ತೇನೆ ಎಂಬ ನಿಖಿಲ್ ಹೇಳಿಕೆಯ ಬೆನ್ನಲ್ಲೇ ಅಭಿಮಾನಿಗಳು ಮತ್ತು ಬೆಂಬಲಿಗರು ಖುಷಿಯಾಗಿದ್ದು, ಇದೀಗ ಸಿನಿಮಾದ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಸಪ್ತಗಿರಿ ಕ್ರಿಯೇಷನ್ಸ್, ಕೃಷ್ಣೇಗೌಡ ನಿರ್ಮಾಪಕ, ಅಶೋಕ್ ಕೆ. ಕಡಬ ನಿರ್ದೇಶನ...

ಪೋಸ್ಟರ್‌ಗೆ ಬಿಯರ್ ಅಭಿಷೇಕ – ನಟ ಪುನೀತ್ ಪ್ರತಿಕ್ರಿಯೆ

7 months ago

ಬೆಂಗಳೂರು: ಸ್ಯಾಂಡಲ್‍ವುಡ್ ಬಹುನಿರೀಕ್ಷೆಯ ಚಿತ್ರ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ‘ನಟಸಾರ್ವಭೌಮ’ ಚಿತ್ರ ಬಿಡುಗಡೆ ಆಗಿದ್ದು, ಸಿನಿಮಾಗೆ ಭರ್ಜರಿ ಸ್ವಾಗತ ದೊರೆತಿದೆ. ಆದರೆ ಅಭಿಮಾನಿಯೊಬ್ಬ ಪುನೀತ್ ಅವರ ಪೋಸ್ಟರ್‌ಗೆ ಬಿಯರ್ ಅಭಿಷೇಕ ಮಾಡಿ ವಿಕೃತಿ ಮೆರೆದಿದ್ದಾರೆ. ಈ ಬಗ್ಗೆ ಪವರ್...

ಕೃಷ್ಣಾವತಾರಿ ಅಜೇಯ್ ರಾವ್ ಪೊಲೀಸ್‍ಗಿರಿ! – 27ನೇ ಚಿತ್ರದ ಫಸ್ಟ್ ಲುಕ್ ಪೋಸ್ಟರ್!

8 months ago

ಬೆಂಗಳೂರು: ಇಂದು ಕೃಷ್ಣ ಅಜೇಯ್ ರಾವ್ ಜನ್ಮ ದಿನ. ತಾಯಿಗೆ ತಕ್ಕ ಮಗ ಚಿತ್ರದ ಯಶಸ್ಸಿನ ಅಲೆಯಲ್ಲಿರುವ ಅವರ ಮುಂದಿನ ಚಿತ್ರದ ಬಗೆಗಿನ ವಿವರಗಳೂ ಈ ಸಂದರ್ಭದಲ್ಲಿಯೇ ಜಾಹೀರಾಗಿವೆ. ಗುರುದೇಶಪಾಂಡೆ ನಿರ್ಮಾಣದಲ್ಲಿ ಮೂಡಿ ಬರಲಿರೋ ಅಜೇಯ್ ರಾವ್ ಇಪ್ಪತ್ತೇಳನೇ ಚಿತ್ರದ ಫಸ್ಟ್...

‘ಮರೆಯಲಾಗದ ನೆನಪುಗಳು’ ಎಂದು ಫೋಟೋ ಹಂಚಿಕೊಂಡ್ರು ಪುನೀತ್

9 months ago

ಬೆಂಗಳೂರು: ಕಳೆದ ತಿಂಗಳು ನವೆಂಬರ್ ನಲ್ಲಿ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು 33 ವರ್ಷಗಳ ಹಿಂದೆ ಬಿಡುಗಡೆಯಾಗಿದ್ದ ‘ಬೆಟ್ಟದ ಹೂವು’ ಚಿತ್ರದ ಸ್ಥಳಕ್ಕೆ ಭೇಟಿ ನೀಡಿ ತಮ್ಮ ಹಳೆಯ ನೆನಪನ್ನು ಹಂಚಿಕೊಂಡಿದ್ದರು. ಈಗ ಇದೇ ಚಿತ್ರದ ಪೋಸ್ಟರ್ ಹಾಕಿ ಮರೆಯಲಾಗದ...

ಧೂಮಪಾನ ಮಾಡಿದ್ದಕ್ಕೆ ಹನ್ಸಿಕಾ ವಿರುದ್ಧ ಕೇಸ್ ದಾಖಲು

9 months ago

ಚೆನ್ನೈ: ಖ್ಯಾತ ಬಹುಭಾಷಾ ನಟಿ ಹನ್ಸಿಕಾ ಮೋಟ್ವಾನಿಯವರು ಪೋಸ್ಟರ್ ನಲ್ಲಿ ಧೂಮಪಾನ ಮಾಡುತ್ತಿರುವ ರೀತಿಯಲ್ಲಿ ಕಾಣಿಸಿಕೊಂಡಿದ್ದಕ್ಕೆ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಹನ್ಸಿಕಾ ಅಭಿನಯದ 50ನೇ ಚಿತ್ರವಾದ `ಮಹಾ’ ದ ಪೋಸ್ಟರ್ ಕಳೆದ ವಾರವಷ್ಟೇ ಬಿಡುಗಡೆಗೊಂಡಿತ್ತು. ಆದರೆ ಪೋಸ್ಟರ್ ಬಿಡುಗಡೆಯಾದ ಬಳಿಕ...