Wednesday, 19th June 2019

10 months ago

ಟ್ರೈನಲ್ಲಿ Love at First Sight- ಯುವತಿಯನ್ನು ಹುಡುಕಲು ಹಾಕಿದ 4 ಸಾವಿರ ಪೋಸ್ಟರ್

ಕೋಲ್ಕತ್ತಾ: ಟ್ರೈನಿನಲ್ಲಿ ಯುವತಿಯನ್ನು ನೋಡಿ ಲವ್ ಅಟ್ ಫಸ್ಟ್ ಸೈಟ್ ಆದ ಯುವಕನೊಬ್ಬ ಆಕೆಯನ್ನು ಹುಡುಕಲು ಒಂದು ಸಿನಿಮಾ ಮಾಡಿ 4,000 ಪೋಸ್ಟರ್ ಅಂಟಿಸಿದ ಪ್ರಕರಣವೊಂದು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಬೆಳಕಿಗೆ ಬಂದಿದೆ. ಬಿಸ್ವಜಿತ್ ಪೊದಾರ್(29) ಕೋಲ್ಕತ್ತಾದಲ್ಲಿ ಸರ್ಕಾರಿ ಕೆಲಸ ಮಾಡುತ್ತಿದ್ದಾರೆ. ಬುಸ್ವಜಿತ್ ಜುಲೈ ತಿಂಗಳಿನಲ್ಲಿ ಕೆಲಸದಿಂದ ಮನೆಗೆ ಹಿಂತಿರುಗುವ ವೇಳೆ ರೈಲಿನಲ್ಲಿ ತನ್ನ ಮುಂದೆ ಯುವತಿ ಪೋಷಕರ ಜೊತೆ ಕುಳಿತ್ತಿದ್ದಳು. ಆ ಯುವತಿಯನ್ನು ನೋಡಿದ ಮೊದಲ ನೋಟದಲ್ಲೇ ಬಿಸ್ವಜಿತ್‍ಗೆ ಆಕೆಯ ಮೇಲೆ ಪ್ರೀತಿಯಾಗಿದೆ. ಬಿಸ್ವಜಿತ್‍ಗೆ ಆ […]

11 months ago

ದ್ವೇಷದಿಂದ ಬೇಡ, ಪ್ರೀತಿಯಿಂದ ಗೆಲ್ಲೋಣ: ರಾಹುಲ್ ಮೋದಿ ಆಲಿಂಗನದ ಪೋಸ್ಟರ್ ವೈರಲ್

ಮುಂಬೈ: ದ್ವೇಷದಿಂದ ಬೇಡ, ಪ್ರೀತಿಯಿಂದ ಗೆಲ್ಲೋಣ ಎನ್ನುವ ಸಂದೇಶ ಹೊತ್ತ ಪೋಸ್ಟರ್ ಗಳು ಮುಂಬೈ ನಗರದ ಮೂಲೆ ಮೂಲೆಗಳಲ್ಲಿ ರಾರಾಜಿಸುತ್ತಿವೆ. ಲೋಕಸಭೆ ಅವಿಶ್ವಾಸ ಗೊತ್ತುವಳಿ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ತಮ್ಮ ಭಾಷಣದ ಕೊನೆಗೆ ನೀವು ನನ್ನನ್ನು ದ್ವೇಷಿಸಬಹುದು, ಪಪ್ಪು ಅಂತಾನೂ ಕರೆಯಬಹುದು. ಆದ್ರೆ ನಾನೆಂದಿಗೂ ಬಿಜೆಪಿ ಮತ್ತು ಪ್ರಧಾನಿಯನ್ನು ದ್ವೇಷಿಸಿಲ್ಲ ಎಂದು ಹೇಳಿ...

ಬೆಳೆ ಕಾಯಲು ಹೊಲಕ್ಕೆ ಸನ್ನಿ ಲಿಯೋನ್ ಫೋಟೋ!

1 year ago

ಹೈದರಾಬಾದ್: ತಮ್ಮ ಹೊಲದ ಮೇಲೆ ಯಾರ ಕಣ್ಣು ಬೀಳಬಾರದು ಎಂದು ಬೆದರು ಬೊಂಬೆ ಹಾಕುವುದು ಸಾಮಾನ್ಯ. ಆದರೆ ಇಲ್ಲೊಬ್ಬ ರೈತ ತನ್ನ ಹೊಲದ ಮೇಲೆ ಯಾರ ಕಣ್ಣು ಬೀಳಬಾರದು ಎಂದು ಸನ್ನಿ ಲಿಯೋನ್ ಪೋಸ್ಟರ್ ಹಾಕಿ ಸುದ್ದಿಯಾಗಿದ್ದಾರೆ. ಆಂಧ್ರ ಪ್ರದೇಶದ ನೆಲ್ಲೂರಿನಲ್ಲಿ...

ಮೂತ್ರ ವಿಸರ್ಜನೆ ಜಾಗದಲ್ಲಿ ಹಿಂದೂ ದೇವರ ಪೋಸ್ಟರ್- ಕಿಡಿಗೇಡಿಗಳ ಕೃತ್ಯಕ್ಕೆ ಹಿಂದೂ ಸಂಘಟಕರಿಂದ ದಾಂಧಲೆ

1 year ago

ಬಾಗಲಕೋಟೆ: ಮೂತ್ರ ವಿಸರ್ಜನೆ ಜಾಗದಲ್ಲಿ ಹಿಂದೂ ದೇವರ ಪೋಸ್ಟರ್ ಗಳನ್ನು ಹಚ್ಚಿದ್ದ ಸಂಬಂಧ ನಡೆದ ಗಲಾಟೆಯ ಹಿನ್ನೆಲೆಯಲ್ಲಿ ಅಂಗಡಿಯೊಂದರ ಸಾಮಾನುಗಳನ್ನ ಧ್ವಂಸಗೊಳಿಸಿರೋ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಗುಳೇದಗುಡ್ಡದಲ್ಲಿ ನಡೆದಿದೆ. ಪಟ್ಟಣದ ಹಳೇ ಮಾರ್ಕೆಟ್ ಬಳಿ ಇದ್ದ ರೋಷನ್ ಹೋಟೆಲ್‍ನಲ್ಲಿ...

ನಟ ಚೇತನ್ ನಟನೆಯ ಅತಿರಥ ಚಿತ್ರದ ಪೋಸ್ಟರ್ ಹರಿದು ಅಜಾದ್ ಹಿಂದ್ ಸೇನಾ ಕಾರ್ಯಕರ್ತರ ಪ್ರತಿಭಟನೆ

2 years ago

ಚಾಮರಾಜನಗರ: ಹಿಂದೂ ಧರ್ಮದ ಬಗ್ಗೆ ಹಗುರವಾಗಿ ಮಾತಾನಾಡಿದ್ದಾರೆ ಎಂದು ಚಾಮರಾಜನಗರದಲ್ಲಿ ಅಜಾದ್ ಹಿಂದ್ ಸೇನಾ ಕಾರ್ಯಕರ್ತರು ಚೇತನ್ ನಟನೆಯ ಅತಿರಥ ಚಿತ್ರದ ಪೋಸ್ಟರ್ ಗಳನ್ನು ಹರಿದು ಪ್ರತಿಭಟನೆ ನಡೆಸಿದ್ದಾರೆ. ನಗರದ ಸಿಂಹ ಮೂವಿ ಪ್ಯಾರಡೈಸ್ ನಲ್ಲಿ ಶುಕ್ರವಾರ ತೆರೆ ಕಂಡ ಅತಿರಥ...

ವಿಶೇಷಚೇತನ ತಾಯಿಗಾಗಿ ಗಲ್ಲಿಗಲ್ಲಿ ಶೋಧ- ಅಮ್ಮನಿಗಾಗಿ ಪೋಸ್ಟರ್ ಅಂಟಿಸ್ತಿದ್ದಾರೆ ಮಕ್ಕಳು

2 years ago

ಉಡುಪಿ: ಮೊಮ್ಮಗನಿಗೆ ರಂಜಾನ್ ಗಿಫ್ಟ್ ಕೊಡಬೇಕು ಅಂತ ಮಹಿಳೆಯೊಬ್ಬರು ಭಟ್ಕಳದಲ್ಲಿ ಬಸ್ ಹತ್ತಿದ್ದಾರೆ. ಮಾತು ಬಾರದ ಕಿವಿ ಕೇಳದ ಅವರು ಒಂದು ಸ್ಟಾಪ್ ಮುಂದೆ ಬಸ್ಸಿಂದ ಇಳಿದಿದ್ದಾರೆ. ತಾನೆಲ್ಲಿ ಇಳಿದಿದ್ದೇನೆ ಅಂತ ತಿಳಿಯದ ಜುಲೇಖಾ ಊರೂರು ಸುತ್ತಿ ಕಣ್ಮರೆಯಾಗಿದ್ದಾರೆ. ಉತ್ತರ ಕನ್ನಡ...