Wednesday, 18th September 2019

Recent News

4 days ago

ಮೇಕಪ್ ಇಲ್ಲದ ಫೋಟೋ ಹಂಚಿಕೊಂಡ ಸಮಂತಾ

ಹೈದರಾಬಾದ್: ಟಾಲಿವುಡ್ ನಟಿ ಸಮಂತಾ ಅಕ್ಕಿನೇನಿ ಮೇಕಪ್ ಇಲ್ಲದ ಫೋಟೋವನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಸಮಂತಾ ಮೇಕಪ್ ಇಲ್ಲದ ಫೋಟೋವನ್ನು ಹಾಕಿ ಅದಕ್ಕೆ, “ಫೋಟೋವನ್ನು ಫಿಲ್ಟರ್ ಮಾಡಿಲ್ಲ. ಈಗ ನನ್ನ ಕೈಯಿಂದ ನಾನು ಏನೂ ಮಾಡುತ್ತಿದ್ದೇನೆ ಎಂದು ಕೇಳಬೇಡಿ” ಎಂದು ಕ್ಯಾಪ್ಷನ್ ಕೊಟ್ಟಿದ್ದಾರೆ. ಸದ್ಯ ಸಮಂತಾ ಅವರ ಮೇಕಪ್ ಇಲ್ಲದ ಫೋಟೋ ನೋಡಿದ ಅಭಿಮಾನಿಗಳು ಕ್ಯೂಟ್, ಬ್ಯೂಟಿಫುಲ್ ಎಂದು ಕಮೆಂಟ್ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.   View this post on Instagram   Unfiltered […]

6 days ago

18 ವರ್ಷದ ಹಿಂದಿನ ಟಾಪ್‍ಲೆಸ್ ಫೋಟೋ ಹಂಚಿಕೊಂಡ ಮಲೈಕಾ

ಮುಂಬೈ: ಬಾಲಿವುಡ್ ಹಾಟ್ ಬೆಡಗಿ ಮಲೈಕಾ ಅರೋರಾ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ 18 ವರ್ಷದ ಹಿಂದಿನ ಟಾಪ್‍ಲೆಸ್ ಫೋಟೋವನ್ನು ಹಂಚಿಕೊಂಡಿದ್ದಾರೆ. ಮಲೈಕಾ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ವರ್ಕೌಟ್ ಫೋಟೋ ಹಾಗೂ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಆದರೆ ಈಗ ಮಲೈಕಾ ಅವರು 18 ವರ್ಷದ ಹಿಂದಿನ ಹಳೆಯ ಬಿಕಿನಿ ಫೋಟೋ ಹಂಚಿಕೊಂಡಿದ್ದು, ಇದರಲ್ಲಿ ಅವರು ತುಂಬಾನೇ ಫಿಟ್ ಆಗಿ...

ಬ್ಯಾಕ್‍ಲೆಸ್ ಡ್ರೆಸ್‍ನಲ್ಲಿ ಬೋಲ್ಡ್ ಆಗಿ ಮಿಂಚಿದ ರಶ್ಮಿಕಾ

2 weeks ago

ಹೈದರಾಬಾದ್: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರು ಬ್ಯಾಕ್‍ಲೆಸ್ ಡ್ರೆಸ್‍ನಲ್ಲಿ ಬೋಲ್ಡ್ ಆಗಿ ಮಿಂಚಿದ್ದಾರೆ. ಇತ್ತೀಚೆಗೆ ರಶ್ಮಿಕಾ ಮಂದಣ್ಣ ಅವರು ‘ಸೆನ್ಸೇಷನ್ ಆಫ್ ದಿ ಇಯರ್’ ಅವಾರ್ಡ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ರಶ್ಮಿಕಾ ಅವರು ಕೆಂಪು ಹಾಗೂ ಗುಲಾಬಿ ಬಣ್ಣದ...

ಗಂಡು ಮಗುವಿಗೆ ಜನ್ಮ ನೀಡಿದ ಕಿರುತೆರೆ ನಟಿ ನಯನಾ

2 weeks ago

ಬೆಂಗಳೂರು: ಕಿರುತೆರೆ ನಟಿ ಕೆ.ಎಂ.ನಯನಾ ಅವರು ಶುಕ್ರವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ನಯನಾ ಅವರ ಪತಿ ವೆಂಕಟೇಶ್ ಪ್ರಸಾದ್ ಅವರು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ವೆಂಕಟೇಶ್ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ, “ನಮ್ಮ ಮನೆಗೆ ಪುಟಾಣಿ ಅತಿಥಿ ಆಗಮಿಸಿದ್ದಾನೆ....

ಸೀಮಂತ ಕಾರ್ಯಕ್ರಮದಲ್ಲಿ ಮಿಂಚಿದ ವಿಲನ್ ಬ್ಯೂಟಿ

3 weeks ago

ಲಂಡನ್: ಬ್ರಿಟಿಷ್ ಬ್ಯೂಟಿ ಆ್ಯಮಿ ಜಾಕ್ಸನ್ ಅವರು ತಮ್ಮ ಪ್ರೆಗ್ನಿಂಸಿಯನ್ನು ತುಂಬಾ ಎಂಜಾಯ್ ಮಾಡುತ್ತಿದ್ದಾರೆ. ಈ ನಡುವೆ ಆ್ಯಮಿ ಅವರು ತಮ್ಮ ಸೀಮಂತ ಕಾರ್ಯಕ್ರಮ ಮಾಡಿಕೊಂಡಿದ್ದು, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಆ್ಯಮಿ ತಮ್ಮ ಸೀಮಂತದ ಫೋಟೋವನ್ನು ಇನ್‍ಸ್ಟಾಗ್ರಾಂನಲ್ಲಿ...

ಹುಚ್ಚ ವೆಂಕಟ್ ಎಲ್ಲಿ ಕಂಡ್ರೂ ಹೊಡಿಬೇಡಿ, ಅವರು ಕೆಟ್ಟವರಲ್ಲ: ಭುವನ್ ಮನವಿ

3 weeks ago

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಭುವನ್ ಪೊನ್ನಣ್ಣ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹುಚ್ಚ ವೆಂಕಟ್ ಅವರ ವಿಡಿಯೋ ಹಾಕಿಕೊಂಡು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಭುವನ್ ಸಾಮಾಜಿಕ ಜಾಲತಾಣದಲ್ಲಿ, “ಗೆಳೆಯರೆ ದಯವಿಟ್ಟು ಹುಚ್ಚ ವೆಂಕಟ್ ಅನ್ನು ಎಲ್ಲಿ ಕಂಡರೂ ಹೊಡಿಬೇಡಿ. ಅವರಿಗೆ ಚಿಕಿತ್ಸೆಯ...

ತಾಯಿಯನ್ನು ವ್ಹೀಲ್ ಚೇರ್‌ನಲ್ಲಿ ಕೂರಿಸಿ ಲಂಡನ್ ಸುತ್ತಾಡಿಸಿದ ಅಕ್ಷಯ್: ವಿಡಿಯೋ

3 weeks ago

ಲಂಡನ್: ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ಅವರು ತಮ್ಮ ತಾಯಿಯನ್ನು ವ್ಹೀಲ್ ಚೇರ್‌ನಲ್ಲಿ ಕೂರಿಸಿ ಲಂಡನ್ ಸುತ್ತಾಡಿಸಿದ್ದಾರೆ. ಅಲ್ಲದೆ ಈ ವಿಡಿಯೋ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುವ ಮೂಲಕ ಸಂದೇಶವನ್ನು ನೀಡಿದ್ದಾರೆ. ಅಕ್ಷಯ್ ಕುಮಾರ್ ತಮ್ಮ ತಾಯಿ ಅರುಣಾ ಭಾಟಿಯಾ ಅವರ ಜೊತೆ ಕಾಲ...

ಮೊದಲ ಬಾರಿಗೆ ಯಶ್ ಕಣ್ಣಲ್ಲಿ ನೀರು ನೋಡಿದೆ: ರಾಧಿಕಾ ಪಂಡಿತ್

3 weeks ago

ಬೆಂಗಳೂರು: ಸ್ಯಾಂಡಲ್‍ವುಡ್ ರಾಕಿಂಗ್ ಕಪಲ್ ಯಶ್ ಹಾಗೂ ರಾಧಿಕಾ ಪಂಡಿತ್ ತಮ್ಮ ಮುದ್ದು ಮಗಳು ಐರಾಗೆ ಕಿವಿ ಚುಚ್ಚಿಸಿದ್ದಾರೆ. ಈ ವೇಳೆ ಯಶ್ ಕಣ್ಣೀರು ಹಾಕಿದ್ದ ವಿಷಯವನ್ನು ರಾಧಿಕಾ ಪಂಡಿತ್ ಅವರು ಹಂಚಿಕೊಂಡಿದ್ದಾರೆ. ರಾಧಿಕಾ ಅವರು ತಮ್ಮ ಮಗಳು ಐರಾ ಜೊತೆ...