10 months ago
ಬೆಂಗಳೂರು: ಸ್ಯಾಂಡಲ್ವುಡ್ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಅವರು ತಮಗೆ ಹೆರಿಗೆ ಮಾಡಿಸಿದ ವೈದ್ಯೆಯ ಹುಟ್ಟುಹಬ್ಬಕ್ಕೆ ಸಾಮಾಜಿಕ ಜಾಲತಾಣದಲ್ಲಿ ವಿಶೇಷವಾಗಿ ಶುಭಾಶಯ ತಿಳಿಸುವ ಮೂಲಕ ಪೋಸ್ಟ್ ಮಾಡಿದ್ದಾರೆ. ರಾಧಿಕಾ ಪಂಡಿತ್ ಅವರು ಡಿಸೆಂಬರ್ 2 ಭಾನುವಾರದಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಇವರ ಹೆರಿಗೆಯನ್ನು ಡಾ. ಸ್ವರ್ಣಲತಾ ಅವರು ಮಾಡಿಸಿದ್ದರು. ಸೋಮವಾರ ಸ್ವರ್ಣಲತಾ ಅವರು ಹುಟ್ಟುಹಬ್ಬವಿದ್ದು, ರಾಧಿಕಾ ಪಂಡಿತ್ ಅವರ ಜೊತೆ ಹಾಗೂ ಯಶ್ ಜೊತೆ ಇರುವ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. View […]
10 months ago
ಬೆಂಗಳೂರು: ಬಿಗ್ಬಾಸ್ ಸೀಸನ್ 5ರ ಸ್ಪರ್ಧಿ, ಕಿರುತೆರೆ ನಟಿ ಆಶಿತಾ ಚಂದ್ರಪ್ಪ ಅವರು ತನ್ನ ತಾಯಿಯನ್ನು ನೆನಪಿಸಿಕೊಂಡು ಒಂದು ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಆಶಿತಾ ಅವರ ತಾಯಿ ಕೆಲವು ದಿನಗಳ ಹಿಂದೆ ಮೃತಪಟ್ಟಿದ್ದಾರೆ. ಆದ್ದರಿಂದ ತಮ್ಮ ತಾಯಿ ಕಳೆದುಕೊಂಡ ನೋವಿನಲ್ಲಿ ಆಶಿತಾ ಇನ್ ಸ್ಟಾಗ್ರಾಂನಲ್ಲಿ ಒಂದು ಪೋಸ್ಟ್ ಹಾಕುವ ಮೂಲಕ ತಮ್ಮ ಅಳಲನ್ನು ಹಂಚಿಕೊಂಡಿದ್ದಾರೆ. ಇನ್...
11 months ago
ಬೆಂಗಳೂರು: ಎಂಗೇಜ್ಮೆಂಟ್ ಆಗಿ ಬ್ರೇಕಪ್ ಮಾಡಿಕೊಂಡ ರಕ್ಷಿತ್-ರಶ್ಮಿಕಾ ಜೋಡಿ ವಿಚಾರ ಸ್ಯಾಂಡಲ್ ವುಡ್ ನಲ್ಲಿ ಭಾರೀ ಸದ್ದು ಮಾಡಿತ್ತು. ಈ ಮೂಲಕ ಅವರು ತಮ್ಮ ತಮ್ಮ ಅಭಿಮಾನಿಗಳ ಹಾರ್ಟನ್ನೂ ಬ್ರೇಕ್ ಮಾಡಿದ್ದರು. ಆದ್ರೆ ಸರ್ಪ್ರೈಸ್ ಅಂದ್ರೆ ರಶ್ಮಿಕಾ ಮಂದಣ್ಣ ಅವರು ರಕ್ಷಿತ್...
11 months ago
ಮುಂಬೈ: ಬಾಲಿವುಡ್ ಹಾಟ್ ಬೆಡಗಿ ದಿಶಾ ಪಠಾಣಿ ಮತ್ತೊಮ್ಮೆ ಬಿಕಿನಿ ಧರಿಸಿ ತಮ್ಮ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ದಿಶಾ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಅಭಿಮಾನಿಗಳಿದ್ದಾರೆ. ಹಾಗಾಗಿ ಅವರು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸಕ್ರಿಯರಾಗಿರುತ್ತಾರೆ. ದಿಶಾ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಾಟ್ ಫೋಟೋಗಳನ್ನು ಅಪ್ಲೋಡ್...
11 months ago
ಮುಂಬೈ: ಬಾಲಿವುಡ್ ಭಾಯ್ಜಾನ್ ಸಲ್ಮಾನ್ ಖಾನ್ ಗುರುವಾರ ತಮ್ಮ 53ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ವೇಳೆ ನಟಿ ಸುಶ್ಮಿತಾ ಸೇನ್, ಸಲ್ಮಾನ್ ಅವರನ್ನು ತಬ್ಬಿಕೊಂಡು ಭಾವುಕರಾಗಿದ್ದಾರೆ. ಸಲ್ಮಾನ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬಾಲಿವುಡ್ ಕಲಾವಿದರು ಹಾಗೂ ಅವರ ಅಭಿಮಾನಿಗಳು ಬೆಳಗ್ಗೆಯಿಂದ ತಮ್ಮ...
12 months ago
ಬೆಂಗಳೂರು: ಕಳೆದ ತಿಂಗಳು ನವೆಂಬರ್ ನಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರು 33 ವರ್ಷಗಳ ಹಿಂದೆ ಬಿಡುಗಡೆಯಾಗಿದ್ದ ‘ಬೆಟ್ಟದ ಹೂವು’ ಚಿತ್ರದ ಸ್ಥಳಕ್ಕೆ ಭೇಟಿ ನೀಡಿ ತಮ್ಮ ಹಳೆಯ ನೆನಪನ್ನು ಹಂಚಿಕೊಂಡಿದ್ದರು. ಈಗ ಇದೇ ಚಿತ್ರದ ಪೋಸ್ಟರ್ ಹಾಕಿ ಮರೆಯಲಾಗದ...
12 months ago
ಬೆಂಗಳೂರು: ಬಿಗ್ ಬಾಸ್ ಸೀಸನ್ -5 ವಿನ್ನರ್ ರ್ಯಾಪರ್ ಚಂದನ್ ಶೆಟ್ಟಿ ಅವರು ತಮ್ಮ ಗೆಳತಿಯನ್ನು ನೆನಪಿಸಿಕೊಂಡು ಪ್ರೌಡ್ ಆಫ್ ಯೂ, ಮಿಸ್ ಯೂ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಬಿಗ್ ಬಾಸ್ ಸೀಸನ್ 5ರಲ್ಲಿ ಚಂದನ್ ಶೆಟ್ಟಿ ಅವರು...
1 year ago
ಮುಂಬೈ: ಬಾಲಿವುಡ್ ಹಾಟ್ ಬೆಡಗಿ ಸನ್ನಿ ಲಿಯೋನ್ ತನ್ನ ನಗ್ನ ಫೋಟೋವನ್ನು ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಸನ್ನಿ ಲಿಯೋನ್ ತಮ್ಮ ಇನ್ಸ್ಟಾಗ್ರಾಂನಲ್ಲಿ ನಗ್ನ ಫೋಟೋವನ್ನು ಶೇರ್ ಮಾಡಿ ಅದಕ್ಕೆ, “ಹೆಲೋ, ಇದು ನಾನೇನಾ? ನೀವು ನನ್ನ ನೋಡುತ್ತಿರುವುದು” ಎಂಬ ಸಾಲುಗಳನ್ನು ಬರೆದುಕೊಂಡಿದ್ದಾರೆ....