Thursday, 12th December 2019

4 weeks ago

ಕಾಲೇಜಿಗೆ ಹೋಗಿ ಕನಸು ನನಸು ಮಾಡಿಕೊಳ್ಳಲು ಕ್ಯಾಬ್ ಚಲಾಯಿಸುತ್ತಿದ್ದಾಳೆ 19ರ ಯುವತಿ

ನವದೆಹಲಿ: ಕಾಲೇಜಿಗೆ ಹೋಗಿ ತನ್ನ ಕನಸನ್ನು ನನಸು ಮಾಡಿಕೊಳ್ಳಲು 19ರ ಯುವತಿ ಕ್ಯಾಬ್ ಚಲಾಯಿಸುತ್ತಿರುವ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. 19 ವರ್ಷದ ಕೋಮಲ್ ಕಾಲೇಜಿಗೆ ಹೋಗಲು ಪ್ರತಿದಿನ ಕ್ಯಾಬ್ ಚಲಾಯಿಸುತ್ತಿದ್ದಾಳೆ. ಇವರ ಬಗ್ಗೆ ಒಲಿವಿಯಾ ಎಂಬವರು ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. ಪೋಸ್ಟ್ ಮಾಡಿದ ಒಂದು ದಿನದಲ್ಲಿ 17 ಸಾವಿರಕ್ಕೂ ಹೆಚ್ಚು ಲೈಕ್ಸ್ ಹಾಗೂ 6 ಸಾವಿರಕ್ಕೂ ಹೆಚ್ಚು ಶೇರ್ ಆಗಿದೆ. ಈ ಪೋಸ್ಟ್ ನೋಡಿ 650ಕ್ಕೂ ಹೆಚ್ಚು ಮಂದಿ ಕಮೆಂಟ್ ಮಾಡುವ ಮೂಲಕ […]

4 weeks ago

ಮೋದಿಗೆ ಬೆದರಿಕೆ ಹಾಕಿದ್ದ ಗಾಯಕಿಯನ್ನು ಬೆಂಬಲಿಸಲು ನಟಿಯಿಂದ ನಗ್ನ ಫೋಟೋ ಶೇರ್

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆದರಿಕೆ ಹಾಕಿದ್ದ ಗಾಯಕಿಯನ್ನು ಬೆಂಬಲಿಸಲು ಮುಂಬೈ ಮೂಲದ ಪಾಕಿಸ್ತಾನಿ- ಆಫ್ಘಾನಿ ನಟಿ ತನ್ನ ನಗ್ನ ಫೋಟೋವನ್ನು ಟ್ವಿಟ್ಟರಿನಲ್ಲಿ ಹಂಚಿಕೊಂಡಿದ್ದಾಳೆ. ಮಂಗಳವಾರ ನಟಿ ಮಲೀಶಾ ಹಿನಾ ಖಾನ್, ಗಾಯಕಿ ರಬಿ ಫಿರ್ಜಾದಾಳನ್ನು ಬೆಂಬಲಿಸಲು ತನ್ನ ನಗ್ನ ಫೋಟೋಗಳನ್ನು ಪೋಸ್ಟ್ ಮಾಡಿದ್ದಾಳೆ. ಇತ್ತೀಚೆಗೆ ರಬಿ ಫಿರ್ಜಾದಾಳ ನಗ್ನ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ...

ತರಗತಿ ಹೊರಗೆ ನಿಂತ ಬಾಲಕಿ- ಫೋಟೋ ವೈರಲ್ ಆಗ್ತಿದ್ದಂತೆ ಅದೇ ಶಾಲೆಯಲ್ಲಿ ದಾಖಲಾತಿ

1 month ago

ಹೈದರಾಬಾದ್: ಬಾಲಕಿಯೊಬ್ಬಳು ತನ್ನ ಕೈಯಲ್ಲಿ ಖಾಲಿ ಬಟ್ಟಲು ಹಿಡಿದುಕೊಂಡು ತರಗತಿ ಹೊರಗೆ ನಿಂತು ಇಣುಕಿ ನೋಡುತ್ತಿದ್ದ ಫೋಟೋವೊಂದು ವೈರಲ್ ಆಗಿತ್ತು. ಫೋಟೋ ವೈರಲ್ ಆದ ಬೆನ್ನಲ್ಲೇ ಬಾಲಕಿಗೆ ಅದೇ ಶಾಲೆಯಲ್ಲಿ ದಾಖಲಾತಿ ದೊರೆತಿದೆ. ಮೋತಿ ದಿವ್ಯಾ ತರಗತಿ ಹೊರಗೆ ನಿಂತಿದ್ದ ಬಾಲಕಿ....

ಹೆಬ್ಬುಲಿ ಬೆಡಗಿಯಿಂದ ಟಾಪ್‍ಲೆಸ್ ಫೋಟೋ ಪೋಸ್ಟ್

1 month ago

ಚೆನ್ನೈ: ಹೆಬ್ಬುಲಿ ಬೆಡಗಿ ನಟಿ ಅಮಲಾ ಪೌಲ್ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಟಾಪ್‍ಲೆಸ್ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ನಟಿ ಅಮಲಾ ಸದ್ಯಕ್ಕೆ ಚಿತ್ರದಿಂದ ಬ್ರೇಕ್ ತೆಗೆದುಕೊಂಡಿದ್ದು, ಇಂಡೋನೇಷ್ಯಾದ ಬಾಲಿಯಲ್ಲಿ ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಅಲ್ಲದೆ ಅಲ್ಲಿ ಸೆರೆ ಹಿಡಿದ ಫೋಟೋಗಳನ್ನೆಲ್ಲಾ ತಮ್ಮ ಇನ್‍ಸ್ಟಾಗ್ರಾಂನಲ್ಲಿ...

ಬಾಲ್ಯದ ಫೋಟೋಗೆ ಅಸಭ್ಯ ಪದ ಬಳಕೆ – ರಶ್ಮಿಕಾ ಗರಂ

1 month ago

ಬೆಂಗಳೂರು: ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಅವರು ತಮ್ಮ ಬಾಲ್ಯದ ಫೋಟೋಗೆ ಅಸಭ್ಯ ಪದಗಳನ್ನು ಬಳಸಿದವರ ವಿರುದ್ಧ ಗರಂ ಆಗಿ ಪ್ರತಿಕ್ರಿಯಿಸಿದ್ದಾರೆ. ಇತ್ತೀಚೆಗೆ ರಶ್ಮಿಕಾ ಮಂದಣ್ಣ ಇನ್‌ಸ್ಟಾಗ್ರಾಂನಲ್ಲಿ ತಮ್ಮ ಬಾಲ್ಯದ ಫೋಟೋವನ್ನು ಹಂಚಿಕೊಂಡಿದ್ದರು. ಆದರೆ ನೆಟ್ಟಿಗರು ರಶ್ಮಿಕಾ ಅವರ ಈ ಫೋಟೋವನ್ನು...

ನಟಿ ಜೊತೆಗಿನ ರೊಮ್ಯಾಂಟಿಕ್ ಫೋಟೋ ಹಂಚಿಕೊಂಡ ಕ್ರಿಕೆಟಿಗ ಕೆ.ಎಲ್ ರಾಹುಲ್

1 month ago

ಮುಂಬೈ: ಭಾರತ ತಂಡದ ಕ್ರಿಕೆಟ್ ಆಟಗಾರ ಕೆ.ಎಲ್ ರಾಹುಲ್ ಬಾಲಿವುಡ್ ನಟಿ, ಸುನಿಲ್ ಶೆಟ್ಟಿ ಮಗಳು ಅಥಿಯಾ ಶೆಟ್ಟಿ ಅವರ ಜೊತೆಗಿರುವ ರೊಮ್ಯಾಂಟಿಕ್ ಫೋಟೋವನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಮಂಗಳವಾರ ಅಥಿಯಾ ತಮ್ಮ 27ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಈ ವೇಳೆ ಕೆ.ಎಲ್ ರಾಹುಲ್...

ಎಂಟಿಬಿ ವಿರುದ್ಧ ಅವಹೇಳನಕಾರಿ ಪೋಸ್ಟ್, ಆರೋಪಿ ವಶಕ್ಕೆ – ಕಾಂಗ್ರೆಸ್ ಪ್ರತಿಭಟನೆ

1 month ago

ಬೆಂಗಳೂರು: ಅನರ್ಹ ಶಾಸಕ ಎಂಟಿಬಿ ನಾಗರಾಜ್ ವಿರುದ್ಧ ಫೇಸ್ಬುಕ್‍ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದಕ್ಕೆ ಕಾರ್ಯಕರ್ತನನ್ನು ಬೆಂಗಳೂರು ಗ್ರಾಮಾಂತರ ಹೊಸಕೋಟೆ ಪೊಲೀಸರು ವಶಕ್ಕೆ ಪಡೆದಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಅಕ್ರೋಶ ವ್ಯಕ್ತಪಡಿಸಿದ್ದಾರೆ. ಎಂಟಿಬಿ ನಾಗರಾಜ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾದ ಪೋಸ್ಟ್ ಫಾರ್ವರ್ಡ್ ಮಾಡಿದ...

ನಟಿ ಸಾರಾಳನ್ನು ನೋಡಿ ಭಿಕ್ಷುಕಿ ಎಂದ ನೆಟ್ಟಿಗರು

2 months ago

ಮುಂಬೈ: ಬಾಲಿವುಡ್ ಬೆಡಗಿ ಸಾರಾ ಅಲಿ ಖಾನ್ ಅವರ ಫೋಟೋವೊಂದನ್ನು ನೋಡಿ ನೆಟ್ಟಿಗರು ಭಿಕ್ಷುಕಿ ಎಂದು ಕಮೆಂಟ್ ಮಾಡುವ ಮೂಲಕ ಟ್ರೋಲ್ ಮಾಡುತ್ತಿದ್ದಾರೆ. ಇತ್ತೀಚೆಗೆ ಸಾರಾ ಹಳದಿ ಬಣ್ಣದ ಕ್ರಾಪ್ ಟಾಪ್ ಹಾಗೂ ಹರಿದ ಜೀನ್ಸ್ ಧರಿಸಿ ಕ್ಯಾಮೆರಾ ಕಣ್ಣಿಗೆ ಸೆರೆ...