ಬಾಗಲಕೋಟೆ: ಸುಮಾರು ಒಂದೂವರೆ ದಶಕದ ಬಳಿಕ ಬ್ಲೇಡ್ ಬಾಬಾ ಎಂದು ಕರೆಸಿಕೊಳ್ಳುತ್ತಿದ್ದ ಅಸ್ಲಾಂಬಾಬಾ ಶಹಪುರಕರ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾನೆ. ಸಿಎಎ ವಿರೋಧಿಸಿ ಬಾಗಲಕೋಟೆ ಜಿಲ್ಲಾಡಳಿತ ಮುಂಭಾಗದಲ್ಲಿ ಇಂದಿನಿಂದ ಪ್ರಾರಂಭಗೊಂಡಿರುವ ಅನಿರ್ದಿಷ್ಟಾವಧಿ ಹೋರಾಟದಲ್ಲಿ ಬ್ಲೇಡ್ ಬಾಬಾ ಭಾಗಿಯಾಗಿ ಎಲ್ಲರಲ್ಲೂ...
– ಬೈಕಿನಲ್ಲಿ ಬಂದು ಗುಂಡು ಹಾರಿಸಿದ ದುಷ್ಕರ್ಮಿಗಳು ನವದೆಹಲಿ: ಜಾಮಿಯಾ ವಿಶ್ವವಿದ್ಯಾಲಯದಲ್ಲಿ ಕಳೆದ ತಿಂಗಳು ನಡೆದ ಗುಂಡಿನ ದಾಳಿ ಮಾಸುವ ಮುನ್ನವೇ ದೆಹಲಿಯಲ್ಲಿ ಮತ್ತೆ ಸಿಎಎ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದವರ ಮೇಲೆ ಗುಂಡಿನ ದಾಳಿ ಮಾಡಲಾಗಿದೆ. ಕಳೆದ...
ಉಡುಪಿ: ಮಾಜಿ ಪ್ರಧಾನಿ ನೆಹರೂ ಮತ್ತು ಅವರ ಬೆಂಬಲಿಗರದ್ದು ಹೇಡಿಗಳ ತಂಡ. ನೆಹರು ಕುರ್ಚಿಗಾಗಿ ದೇಶದ ಮಾನ ಕಳೆದರು. ದೇಶವನ್ನು ತುಂಡು ಮಾಡಿ ಗಾಂಧಿ ಮಹಾತ್ಮರಾದರು. ಬ್ರಿಟಿಷರು ಇನ್ನೈದು ವರ್ಷ ಭಾರತದಲ್ಲಿ ಇದ್ದಿದ್ದರೆ ಭಾರತದ ಸ್ಥಿತಿ...
ಬೀದರ್: ಜಿಲ್ಲೆಯ ಪ್ರತಿಷ್ಠಿತ ಶಾಹೀನ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ವಾಷೀಕೋತ್ಸವದಲ್ಲಿ ಪೌರತ್ವ ವಿರೋಧಿ ಮಕ್ಕಳಿಂದ ನಾಟಕ ಮಾಡಿಸಿ ಪ್ರಧಾನಿ ಮೋದಿಗೆ ನಿಂದನೆ ಮಾಡಲಾಗಿತ್ತು. ಈ ಬಗ್ಗೆ ಜಿಲ್ಲೆಯ ಬಿಜೆಪಿ ಯುವ ಮೋರ್ಚಾದಿಂದ ಠಾಣೆಯಲ್ಲಿ ಕೂಡ ದೂರು...
– ನಮ್ಮ ದೇಶ ಹಿಂದೂ ರಾಷ್ಟ್ರ ಅಲ್ಲ, ನಮ್ಮ ದೇಶ ಜಾತ್ಯತೀತ ರಾಷ್ಟ್ರ ಮೈಸೂರು: ನಮ್ಮ ಪ್ರಧಾನಮಂತ್ರಿಗೆ, ನಮ್ಮ ಗೃಹ ಮಂತ್ರಿಗೆ ಹಾಗೂ ನಮ್ಮ ಸಿಎಂಗೆ ಒಂದೊಂದು ಕಾಲದಲ್ಲಿ ಒಂದೊಂದು ಕಳಂಕ ಅಂಟಿಸುವ ಕೆಲಸ ಮಾಡಿದರು....
– ಅಲ್ಪಸಂಖ್ಯಾತರ ಕುರಿತ ತಮ್ಮ ಹೇಳಿಕೆ ಸಮರ್ಥಿಸಿದ ರೇಣುಕಾಚಾರ್ಯ ಮೈಸೂರು: ಯಾರು ಪೌರತ್ವ ಕಾಯ್ದೆ ವಿರೋಧಿಸುತ್ತಾರೋ ಅವರು ದೇಶದ್ರೋಹಿಗಳು. ಕಾಂಗ್ರೆಸ್ ಇರಬಹುದು, ಜೆಡಿಎಸ್ ಇರಬಹುದು. ಪೌರತ್ವ ಕಾಯ್ದೆ ವಿರೋಧಿಸುವವರು ದೇಶ ದ್ರೋಹಿಗಳು ಎಂದು ಶಾಸಕ ರೇಣುಕಾಚಾರ್ಯ...
ಮೈಸೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ ಪ್ರಕರಣದ ಬಗ್ಗೆ ಮೈಸೂರಿನಲ್ಲಿ ಡಿಸಿಎಂ ಗೋವಿಂದ ಎಂ. ಕಾರಜೋಳ ಪ್ರತಿಕ್ರಿಯಿಸಿದ್ದಾರೆ. ಹಿಂದೂಗಳಲ್ಲಿ ಯಾರೂ ಟೆರರಿಸ್ಟ್ ಇಲ್ಲ. ಹಿಂದೂ ಟೆರರಿಸಂ ಎನ್ನುವ ಪದವನ್ನೇ ನಾನು ಕೇಳಿಲ್ಲ. ಟೆರರಿಸ್ಟ್...
ಬೀದರ್: ಪೌರತ್ವ ಕಾಯ್ದೆ ವಿರೊಧಿಸಿ ಇಂದು ಕಲಬುರಗಿಯಲ್ಲಿ ಬೃಹತ್ ಸಮಾವೇಶ ನಡೆಯುತ್ತಿದೆ. ಪ್ರತಿಭಟನೆಯಲ್ಲಿ ಲಕ್ಷಾಂತರ ಜನ ಭಾಗಿಯಾಗಲಿದ್ದಾರೆ. ಹೀಗಾಗಿ ಈ ಸಮಾವೇಶದಲ್ಲಿ ಭಾಗಿಯಾಗಲು ಯುವಕರ ತಂಡವೊಂದು ಬಸವಕಲ್ಯಾಣದಿಂದ ಕಲಬುರಗಿಗೆ ಪಾದಯಾತ್ರೆ ಬೆಳೆಸಿದೆ. ಯುವಕರು ಬಸವಕಲ್ಯಾಣ ಪಟ್ಟಣದ...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ ಹಾಗೂ ಭಾರತ ನಡುವೆ ನಡೆಯುವ ಮೂರನೇ ಏಕದಿನ ಪಂದ್ಯಕ್ಕೆ ಸಿಎಎ ವಿರೋಧಿಗಳ ಪ್ರತಿಭಟನೆಯ ಆತಂಕ ಶುರುವಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಮೂರನೇ ಏಕದಿನ ಪಂದ್ಯಕ್ಕೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು...
ಬೆಂಗಳೂರು: ಯಲಹಂಕದ ಖಾಸಗಿ ಕಾಲೇಜಿನಲ್ಲಿ ಸಿಎಎ ವಿರೋಧಿಸಿ ಗೋಡೆ ಬರಹಗಳನ್ನು ಬರೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಯಲಹಂಕದ 5ನೇ ಹಂತದಲ್ಲಿರುವ ಸೃಷ್ಟಿ ಇನ್ಸ್ ಟಿಟ್ಯೂಟ್ ಆಫ್ ಆರ್ಟ್, ಡಿಸೈನ್ ಆ್ಯಂಡ್ ಟೆಕ್ನಾಲಜಿ ಕಾಲೇಜಿನ ಎದುರಿನ...
ಬೆಳಗಾವಿ: ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಯಲ್ಲಿ ಪ್ರಪಂಚದ ಅಗ್ರಸ್ಥಾನದ ದೇಶ ಭಾರತವಾಗಿದ್ದು, ಎಲ್ಲ ಜನಾಂಗಕ್ಕೆ ಶಾಂತಿಯದೋಟವಾಗಿದೆ. ಈ ದೇಶದ ಯಾವ ಪ್ರಜೆಯನ್ನೂ ಧರ್ಮದ ಆಧಾರದ ಮೇಲೆ ಹೊರ ಹಾಕುವ ಯಾವುದೇ ಕಾನೂನುಗಳು ಇಲ್ಲ ಎಂದು ಖ್ಯಾತ ನ್ಯಾಯವಾದಿ...
ಕಲಬುರಗಿ: ಇತ್ತೀಚಿಗೆ ನಗರದಲ್ಲಿ ನಡೆದ ಪೌರತ್ವ ಕಾಯ್ದೆ ಪರ ನಡೆದ ರ್ಯಾಲಿ ಕುರಿತು “ಕಲಬುರಗಿಯಲ್ಲಿ ಪೌರತ್ವದ ಪರ ಜನರ ಸುನಾಮಿ” ಎಂದು ವರ್ಣಿಸಿ ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ಟ್ವೀಟ್ ಮಾಡಿದ್ದರು. ಕೇಂದ್ರ ಸಚಿವರ...
ಶಿವಮೊಗ್ಗ: ಪೌರತ್ವ ಕಾಯ್ದೆ ಅನುಷ್ಠಾನಗೊಳಿಸಿರುವ ಕೇಂದ್ರ ಸರ್ಕಾರಕ್ಕೆ ಇಂದು ರಂಗಕರ್ಮಿಗಳು ಮತ್ತು ಸಾಹಿತಿಗಳು ಹಾಗೂ ಪರಿಸರವಾದಿಗಳು ವಿಭಿನ್ನವಾಗಿ ಅಭಿನಂದನೆ ಸಲ್ಲಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ವಿವಿಧ ವೇಷಭೂಷಣ, ಪೋಷಾಕು ಧರಿಸಿ ರಂಗಕರ್ಮಿಗಳು ಕೇಂದ್ರ ಸರ್ಕಾರದ...
ರಾಯಚೂರು: ಪಾಕಿಸ್ತಾನದ ಭಯೋತ್ಪಾದನೆ ಮುಖವನ್ನು ವಿಶ್ವದ ಮುಂದೆ ನಿಲ್ಲಿಸುವ ಕೆಲಸ ಯಶಸ್ವಿಯಾಗಿ ನಡೆದಿದೆ. ಪಾಕ್ ನಲ್ಲಿನ ಅಸಹಿಷ್ಣುತೆ ಹಾಗೂ ಸರ್ಕಾರ ಅಲ್ಪ ಸಂಖ್ಯಾತರ ಮೇಲಿನ ನಡೆಸಿರುವ ಧಾರ್ಮಿಕ ಅತ್ಯಾಚಾರವನ್ನು ಜಗತ್ತಿಗೆ ತೋರಿಸಲು ಅವಕಾಶ ಇದೆ. ಆದರೆ...
ಹುಬ್ಬಳ್ಳಿ: ಪೌರತ್ವ ಕಾಯ್ದೆ ಬಗ್ಗೆ ಪರ ಹಾಗೂ ವಿರೋಧ ಚರ್ಚೆ ನಡೆಯುತ್ತಿರುವಾಗಲೇ ನಗರದ ಬೆಂಡಿಗೇರಿ ಠಾಣೆಯ ಇನ್ಸ್ಪೆಕ್ಟರ್ ಎನ್ಆರ್ ಸಿ ಹಾಗೂ ಸಿಎಎ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಅರುಣಕುಮಾರ್ ಎಂಬವರು ಫೇಸ್ಬುಕ್ ಮೂಲಕ...
ಶಿವಮೊಗ್ಗ: ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಮಾಜಿ ಸಿಎಂ ಸಿದ್ದರಾಮಯ್ಯ ಹಿಟ್ಲರ್ಗೆ ಹೋಲಿಸಿದ್ದು, ಹಿಟ್ಲರ್ಗೆ ಆದ ಗತಿ ಇವರಿಗೂ ಆಗುತ್ತದೆ ಅಂತಿದ್ದಾರೆ. ಆದರೆ ರಾಷ್ಟ್ರದ ಮಂದಿ ಮೋದಿ ಮತ್ತು ಅಮಿತ್...