Saturday, 16th November 2019

5 months ago

ಸಂಪ್ ಸ್ವಚ್ಛಗೊಳಿಸಲು ಹೋದ ಏಳು ಜನ ಬಲಿ

ಗಾಂಧಿನಗರ: ಹೋಟೆಲ್ ಸಂಪ್ ಸ್ವಚ್ಛಗೊಳಿಸುವ ವೇಳೆ ವಿಷ ಅನಿಲ ಸೇವಿಸಿ ನಾಲ್ಕು ಜನ ಪೌರ ಕಾರ್ಮಿಕರು ಸೇರಿದಂತೆ ಒಟ್ಟು ಏಳು ಜನ ಸಾವನ್ನಪ್ಪಿರುವ ಘಟನೆ ವಡೋದರದಲ್ಲಿ ಶನಿವಾರ ನಡೆದಿದೆ. ಗುಜರಾತ್‍ನ ವಡೋದರಾ ಹತ್ತಿರದ ದಾಭೋಯಿ ತೆಹಸಿಲ್‍ನ ಫರ್ಟಿಕುಯಿ ಗ್ರಾಮದ ದರ್ಶನ್ ಹೋಟೆಲ್‍ನಲ್ಲಿ ಘಟನೆ ನಡೆದಿದ್ದು, ಯಾವುದೇ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳದೆ ಪೌರ ಕಾರ್ಮಿಕನೊಬ್ಬ ಹೋಟೆಲ್‍ನ ಸಂಪ್‍ಗೆ ಇಳಿದಿದ್ದು, ಈ ವೇಳೆ ಅವಘಡ ಸಂಭವಿಸಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ. ಮೃತ ನಾಲ್ಕು ಜನ ಪೌರ ಕಾರ್ಮಿಕರನ್ನು […]

6 months ago

ನಗರಸಭೆ ವಿರುದ್ಧ ಪೌರಕಾರ್ಮಿಕರಿಂದ ಅರೆಬೆತ್ತಲೆ ಪ್ರತಿಭಟನೆ

ಗದಗ: ಸರಿಯಾಗಿ ಸಂಬಳ ನೀಡದ ಹಿನ್ನೆಲೆಯಲ್ಲಿ ವೇತನ ಜಾರಿಗಾಗಿ ಆಗ್ರಹಿಸಿ ಪೌರಕಾರ್ಮಿಕರು ಗದಗ-ಬೆಟಗೇರಿ ನಗರಸಭೆಯ ಮುಂಭಾಗ ಅರೆಬೆತ್ತಲೆ ಪ್ರತಿಭಟನೆ ಮಾಡಿದ್ದಾರೆ. ನಗರಸಭೆಯ ಹೊರಗುತ್ತಿಗೆ ಕಾರ್ಮಿಕರಿಗೆ ಕಳೆದ 7 ತಿಂಗಳು ಹಾಗೂ ಖಾಯಂ ನೌಕರರಿಗೆ 3 ತಿಂಗಳಿಂದ ವೇತನ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ವೇತನ ನೀಡುವಂತೆ ಆಗ್ರಹಿಸಿ ಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ. ಸರಿಯಾದ ಸಂಬಳ ಸಿಗದ ಕಾರಣಕ್ಕೆ...

ವೇತನ ವಿಳಂಬ ಖಂಡಿಸಿ ಮಲ ಸುರಿದು ಪೌರ ಕಾರ್ಮಿಕರಿಂದ ಪ್ರತಿಭಟನೆ

1 year ago

ಹುಬ್ಬಳ್ಳಿ: ವೇತನ ವಿಳಂಬ ನೀತಿ ವಿರೋಧಿಸಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆವರಣದಲ್ಲಿಯೇ ಪಾಲಿಕೆಯ ಗುತ್ತಿಗೆ ಪೌರ ಕಾರ್ಮಿಕರು ಮಲ ಸುರಿದುಕೊಂಡು ಪ್ರತಿಭಟನೆ ಮಾಡಿದ್ದಾರೆ. ಕಳೆದ ಕೆಲವು ದಿನಗಳಿಂದ ಪಾಲಿಕೆಯ ಗುತ್ತಿಗೆ ಪೌರ ಕಾರ್ಮಿಕರು ನಡೆಸುತ್ತಿರುವ ಪ್ರತಿಭಟನೆ ಗುರುವಾರ ತೀವ್ರ ಸ್ವರೂಪ ಪಡೆದುಕೊಂಡಿತು....

ಚರಂಡಿಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆ- ರಕ್ಷಿಸಿ ಮಾನವೀಯತೆ ಮೆರೆದ ಪೌರ ಕಾರ್ಮಿಕರು

2 years ago

ಚಾಮರಾಜನಗರ: ತಾಯಿಯೊಬ್ಬಳು ಆಗ ತಾನೇ ಜನಿಸಿದ ನವಜಾತ ಹೆಣ್ಣು ಶಿಶುವನ್ನು ಚರಂಡಿಯಲ್ಲಿ ಬಿಸಾಕಿ ಹೋಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಕುರಬಗೇರಿಯ ಚರಂಡಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆಯಾಗಿದ್ದು, ಇಂದು ಬೆಳಗ್ಗೆ ಪೌರ ಕಾರ್ಮಿಕರು ಸ್ವಚ್ಛತೆಗೆಂದು ಬಂದಾಗ...

ಪೌರ ಕಾರ್ಮಿಕರು ಸಂಬಳ ಕೇಳಿದ್ರೆ ಮಂಚಕ್ಕೆ ಕರಿತಾನಂತೆ ಗುತ್ತಿಗೆದಾರ

2 years ago

ಬೆಂಗಳೂರು: ಗುತ್ತಿಗೆದಾರನೊಬ್ಬ ಪೌರ ಕಾರ್ಮಿಕರಿಗೆ ಲೈಂಗಿಕ ಕಿರುಕುಳ ನೀಡಿರೋ ಆರೋಪ ಕೇಳಿಬಂದಿದೆ. ಪೌರ ಕಾರ್ಮಿಕರಿಗೆ ಸರಿಯಾಗಿ ಸಂಬಳ ನೀಡದೇ ಅವಾಚ್ಯಶಬ್ದಗಳಿಂದ ನಿಂದಿಸಿ, ಲೈಂಗಿಕ ಕ್ರಿಯೆಗೆ ಒತ್ತಾಯ ಮಾಡುತ್ತಿದ್ದ ಗುತ್ತಿಗೆದಾರನ ವಿರುದ್ಧ ಬೆಂಗಳೂರಿನ ಕೆಆರ್ ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕೆ.ಆರ್.ಪುರದ...

ಮುಂಗಾರು ಟೈಂನಲ್ಲಿ ಕಸ ಕಗ್ಗಂಟು – 5 ಸಾವಿರ ಪೌರ ಕಾರ್ಮಿಕರಿಂದ ಅನಿರ್ದಿಷ್ಟಾವಧಿ ಮುಷ್ಕರ

2 years ago

ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿನ ಮಾನ ಹರಾಜು ಹಾಕಿದ್ದ ಕಸ ಈಗ ಮತ್ತೆ ಸುದ್ದಿಯಲ್ಲಿದೆ. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪೌರ ಕಾರ್ಮಿಕರು ಮುಷ್ಕರ ಆರಂಭ ಮಾಡಿದ್ದು ಕಸ ಎತ್ತುವುದನ್ನು ಸ್ಥಗಿತಗೊಳಿಸಿದ್ದಾರೆ ಸೋಮವಾರದಿಂದ ಮಹಾನಗರಿಯಲ್ಲಿ ಕಸ ವಿಲೇವಾರಿ ಆಗುತ್ತಿಲ್ಲ. ಹೈಕೋರ್ಟ್ ಆದೇಶದಂತೆ ನಮ್ಮನ್ನು...