Wednesday, 11th December 2019

5 days ago

246 ಪ್ರಕರಣಗಳಲ್ಲಿ ಭಾಗವಹಿಸಿದ್ದ ರೂಬಿ ಇನ್ನಿಲ್ಲ – ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ರಾಯಚೂರು: ಜಿಲ್ಲಾ ಪೊಲೀಸ್ ಶ್ವಾನದಳದಲ್ಲಿ 13 ವರ್ಷ ಕಾಲ ಸೇವೆ ಸಲ್ಲಿಸಿ ಸಾವನ್ನಪ್ಪಿರುವ ಶ್ವಾನ ರೂಬಿಗೆ ಸಕಲ ಸರ್ಕಾರಿ ಗೌರವ ವಂದನೆಗಳೊಂದಿಗೆ ಅಂತ್ಯಸಂಸ್ಕಾರ ಮಾಡಲಾಗಿದೆ. ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಗೌರವ ವಂದನೆ ಸಲ್ಲಿಸಲಾಯಿತು. ಸ್ವತಃ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಿ.ಬಿ ವೇದಮೂರ್ತಿ ಅಂತಿಮ ಸಂಸ್ಕಾರ ನೆರವೇರಿಸಿದರು. ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸುವ ಮೂಲಕ ಗೌರವ ವಂದನೆ ಸಲ್ಲಿಸಲಾಯಿತು. ಬೆಂಗಳೂರಿನ ಆಡಗೋಡಿಯಲ್ಲಿ ತರಬೇತಿ ಪಡೆದ ಡಾಬರಮನ್ ತಳಿಯ ರೂಬಿ ಮೂರು ತಿಂಗಳು ಇದ್ದಾಗಿನಿಂದ ರಾಯಚೂರು […]

2 months ago

ಒಂದೇ ವರ್ಷದಲ್ಲಿ ನ್ಯಾಯಾಧೀಶೆಯಿಂದ 5 ಸಾವಿರ ಪ್ರಕರಣ ಇತ್ಯರ್ಥ

ಚೆನ್ನೈ: ವರ್ಷಾನು ವರ್ಷಗಳೇ ಕಳೆದರೂ ಬೆಟ್ಟದಷ್ಟು ಪ್ರಕರಣಗಳು ಕೋರ್ಟಿನಲ್ಲಿಯೇ ಒದ್ದಾಡುತ್ತಿರುತ್ತದೆ. ಹೀಗಿರುವಾಗ ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಾಧೀಶೆಯಾಗಿದ್ದ ವಿಜಯ ತಹಿಲ್‍ರಮಣಿ ಅವರು ಕೇವಲ ಒಂದು ವರ್ಷದಲ್ಲಿ ಸುಮಾರು 5 ಸಾವಿರ ಪ್ರಕರಣಗಳನ್ನು ಇತ್ಯರ್ಥಪಡಿಸಿದ್ದಾರೆ. ವಿಜಯ ತಹಿಲ್‍ರಮಣಿ ಅವರು ತಮ್ಮ ಸೇವಾವಧಿ ವೇಳೆ 5 ಸಾವಿರಕ್ಕೂ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸಿದ್ದಾರೆ ಎಂದು ತಿಳಿದು ಬಂದಿದ್ದು, ನ್ಯಾಯಾಧೀಶೆಯ ಕಾರ್ಯಕ್ಕೆ...

ಸಂಸದ ಖೂಬಾಗೆ ಸೊಕ್ಕು ಜಾಸ್ತಿಯಾಗಿದೆ – ರಹೀಂ ಖಾನ್

6 months ago

– ಮೋದಿಯಿಂದ ನಾನು ಗೆದ್ದಿಲ್ಲ – ಮನ್ಸೂರ್‍ ನನ್ನು ಹಿಡಿದು ತರುತ್ತಾರೆ ಬೀದರ್: ಸಂಸದ ಭಗವಂತ್ ಖೂಬಾಗೆ ಸೊಕ್ಕು ಜಾಸ್ತಿಯಾಗಿದೆ. ಅವರಿಗೆ ನಾಲಿಗೆ ಮೇಲೆ ಕಂಟ್ರೋಲ್ ಇಲ್ಲ ಎಂದು ಸಚಿವ ರಹೀಂ ಖಾನ್ ತೀವ್ರ ವಾಗ್ದಾಳಿ ಮಾಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ...

ಕೊಪ್ಪಳದಲ್ಲಿ ಹುಡುಕಾಟ- ಪಕ್ಕದ ಗದಗದಲ್ಲಿ ಪೊಲೀಸರ ಜೊತೆ ಆರೋಪಿಯ ಪಾರ್ಟಿ

6 months ago

ಕೊಪ್ಪಳ: ಒಂದು ಕಡೆ ಆರೋಪಿಗಾಗಿ ಕೊಪ್ಪಳ ಜಿಲ್ಲಾ ಪೊಲೀಸರು ಹುಡುಕಾಟ ಮಾಡುತ್ತಿದ್ದರೆ, ಇನ್ನೊಂದು ಕಡೆ ಅದೇ ಆರೋಪಿಯೊಂದಿಗೆ ಪಕ್ಕದ ಗದಗ ಜಿಲ್ಲಾ ಪೊಲೀಸರು ಬಿಂದಾಸ್ ಪಾರ್ಟಿ ಮೂಡ್‍ನಲ್ಲಿದ್ದಾರೆ. ಹೌದು, ಕಳೆದ ಹದಿನೈದು ದಿನದ ಹಿಂದೆ ಕೊಪ್ಪಳದ ಕಾರಟಗಿ ತಾಲೂಕಿನ ಬುದೂಗೂಂಪ ನಿವಾಸಿಯಾದ...

ಸಿನಿ ಪ್ರಿಯರಿಗೆ ಬುಕ್‍ಮೈಶೋದಿಂದ ವಂಚನೆ – ಗ್ರಾಹಕ ನ್ಯಾಯಾಲಯದಲ್ಲಿ ಕೇಸ್ ದಾಖಲು

9 months ago

ಹೈದರಾಬಾದ್: ಸಿನಿಮಾ ಟಿಕೆಟ್ ಗಳನ್ನು ಬುಕ್ ಮಾಡುವ ಬುಕ್‍ಮೈಶೋ ಗ್ರಾಹಕರಿಗೆ ವಂಚಿಸುತ್ತಿದೆ ಎಂದು ಆರೋಪಿಸಿ ಹೈದರಾಬಾದಿನ ಗ್ರಾಹಕರೊಬ್ಬರು ಗ್ರಾಹಕ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ. ಹೈದರಾಬಾದ್ ಮೂಲದ ಭ್ರಷ್ಟಾಚಾರ ವಿರೋಧಿ ವೇದಿಕೆ ಅಧ್ಯಕ್ಷ ವಿಜಯ್ ಗೋಪಾಲ್ ಅವರು ಆರ್‌ಟಿಐ ಅಡಿ ಆರ್‌ಬಿಐ ನೀಡಿದ...

ಕಾವೇರಿ ಹೋರಾಟಗಾರರ ಮೇಲಿನ ಪ್ರಕರಣ ವಾಪಸ್-1,016 ಹೋರಾಟಗಾರರು ಪ್ರಕರಣದಿಂದ ಖುಲಾಸೆ

10 months ago

ಬೆಂಗಳೂರು: ರಾಜ್ಯ ಸರ್ಕಾರ ಮಂಡ್ಯ ಜಿಲ್ಲೆಯ ಕಾವೇರಿ ಹೋರಾಟಗಾರರಿಗೆ ಸಂತಸದ ಸುದ್ದಿ ನೀಡಿದ್ದು, ಕಾವೇರಿ ನದಿ ನೀರಿನ ವಿಷಯವಾಗಿ ನಡೆದ ಪ್ರತಿಭಟನೆಗಳಲ್ಲಿ ದಾಖಲಾಗಿದ್ದ 51 ಪಕ್ರರಣಗಳನ್ನ ಹಿಂಪಡೆದಿದೆ ಎಂದು ಸಾರಿಗೆ ಸಚಿವ ಡಿಸಿ ತಮ್ಮಣ್ಣ ಮಾಹಿತಿ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ...

ಪೊಲೀಸ್ ಪ್ರಶಿಕ್ಷಣಾರ್ಥಿ ಆತ್ಮಹತ್ಯೆ ಪ್ರಕರಣ- ಯುವಕನನ್ನ ಬಲಿ ಪಡೆದ ಸೆಕ್ಸ್ ವಿಡಿಯೋ

12 months ago

ಧಾರವಾಡ: ಪೊಲೀಸ್ ತರಬೇತಿ ಶಾಲೆಯ ಆವರಣದಲ್ಲಿ ಪೊಲೀಸ್ ಪ್ರಶಿಕ್ಷಣಾರ್ಥಿಯೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಧಾರವಾಡದಲ್ಲಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 6 ಜನರ ಮೇಲೆ ಪ್ರಕರಣ ದಾಖಲಾಗಿದೆ. ಧಾರವಾಡ ಪೊಲೀಸ್ ತರಬೇತಿ ಶಾಲೆಯ ಪ್ರಶಿಕ್ಷಣಾರ್ಥಿಯಾಗಿದ್ದ ಮನೋಹರ್...

ಸುಳ್ವಾಡಿ ವಿಷ ಪ್ರಸಾದ ಪ್ರಕರಣ- 7 ಮಂದಿಯ ಮೇಲೆ ಕೇಸ್ ದಾಖಲು

12 months ago

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಮಾರಮ್ಮ ದೇವಸ್ಥಾನದ ಪ್ರಸಾದ ಸೇವಿಸಿ ಮೃತಪಟ್ಟ ಹಾಗೂ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 7 ಮಂದಿಯ ಮೇಲೆ ಪ್ರಕರಣ ದಾಖಲು ಮಾಡಿದ್ದಾರೆ. ಘಟನೆ ಬಗ್ಗೆ ಸಿಎಂ ಕುಮಾರಸ್ವಾಮಿ ಅವರು ತನಿಖೆ ನಡೆಸುವಂತೆ ಆದೇಶ...