Saturday, 17th August 2019

3 months ago

ನೀಟ್ ಮರು ಪರೀಕ್ಷೆಗೆ ಡೇಟ್ ಫಿಕ್ಸ್

ಬೆಂಗಳೂರು: ನೀಟ್ ಮರು ಪರೀಕ್ಷೆಗೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ದಿನಾಂಕ ನಿಗದಿ ಮಾಡಿದೆ. ಕರ್ನಾಟಕ, ಪಶ್ಚಿಮ ಬಂಗಾಳ ಹಾಗೂ ಒರಿಸ್ಸಾದಲ್ಲಿ ಮೇ 20ರಂದು ನೀಟ್ ಮರು ಪರೀಕ್ಷೆ ನಡೆಯಲಿದೆ. ರೈಲು ವಿಳಂಬದಿಂದ ನೀಟ್ ಪರೀಕ್ಷೆ ವಂಚಿತರಾಗಿದ್ದ ಕರ್ನಾಟಕದ 500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅವಕಾಶ ಸಿಕ್ಕಂತಾಗಿದೆ. ರಾಜ್ಯ ಸೇರಿದಂತೆ ದೇಶದ ವಿವಿಧ ಕಡೆಗಳಲ್ಲಿ ನೀಟ್ ಪರೀಕ್ಷೆಯು ಭಾನುವಾರ ನಡೆಯಿತು. ಬಳ್ಳಾರಿಯಿಂದ ಬೆಂಗಳೂರಿಗೆ ಪರೀಕ್ಷೆಗೆ ಬರಬೇಕಾಗಿದ್ದ ಕೆಲ ವಿದ್ಯಾರ್ಥಿಗಳು ನಗರಕ್ಕೆ ಆಗಮಿಸಲು ಹಂಪಿ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣ […]

3 months ago

ನೀಟ್ ಪರೀಕ್ಷೆ ವಂಚಿತ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ

ಬೆಂಗಳೂರು: ರೈಲು ವಿಳಂಬದಿಂದ ನೀಟ್ ಪರೀಕ್ಷೆ ವಂಚಿತರಾಗಿದ್ದ ವಿದ್ಯಾರ್ಥಿಗಳಿಗೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಿಹಿಸುದ್ದಿ ನೀಡಿದೆ. ಹಂಪಿ ಎಕ್ಸ್‍ಪ್ರೆಸ್ ರೈಲು ವಿಳಂಬದಿಂದ ನೀಟ್ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಲು ಅವಕಾಶ ನೀಡಲಾಗುತ್ತದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಟ್ವೀಟ್ ಮಾಡಿದ್ದಾರೆ. ಸಿಎಂ ಕುಮಾರಸ್ವಾಮಿ ಅವರು, ರೈಲು ವಿಳಂಬದಿಂದಾಗಿ 500ಕ್ಕೂ...

ಸಿಬಿಎಸ್‍ಸಿ ಪ್ರಶ್ನೆಪತ್ರಿಕೆ ಸೋರಿಕೆ- ಇಬ್ಬರು ಶಿಕ್ಷಕರು, ಕೋಚಿಂಗ್ ಸೆಂಟರ್ ಮಾಲೀಕನ ಬಂಧನ

1 year ago

ನವದೆಹಲಿ: ಸಿಬಿಎಸ್‍ಸಿ ದ್ವಿತೀಯ ಪಿಯುಸಿ ಅರ್ಥಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ರಿಶಬ್ (ಭೌತ ಶಾಸ್ತ್ರ) ಮತ್ತು ರೋಹಿತ್ (ಗಣಿತ) ಬಂಧಿತ ಶಿಕ್ಷಕರು. ಕೋಚಿಂಗ್ ಸೆಂಟರ್ ಮಾಲೀಕನನ್ನು ತಖ್ವೀರ್ ಎಂದು ಗುರುತಿಸಲಾಗಿದೆ. ಇಬ್ಬರು ಶಿಕ್ಷಕರು...

ನಮ್ಮದು ಮಿಷನ್ 150 ಅಲ್ಲ, ಮಿಷನ್ 150 ಪ್ಲಸ್: ಪ್ರಕಾಶ್ ಜಾವ್ಡೇಕರ್

2 years ago

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ, ಜನ ವಿರೋಧಿ ಸರ್ಕಾರ. ಸಿದ್ದರಾಮಯ್ಯ ಅಲ್ಲ ನಿದ್ದೆರಾಮಯ್ಯ. ರಾಜ್ಯದಲ್ಲಿ ಸುರಕ್ಷತೆ ಇಲ್ಲ. ಆಡಳಿತ ವಿರೋಧಿ ಅಲೆ ಇದೆ. ನಮ್ಮದು ಮಿಷನ್ 150 ಅಲ್ಲ, ಮಿಷನ್ 150 ಪ್ಲಸ್ ಎಂದು ಬಿಜೆಪಿ ರಾಜ್ಯ ಚುನಾವಣಾ...