Tuesday, 25th February 2020

Recent News

2 months ago

ರೀಲ್, ರಿಯಲ್‍ನಲ್ಲಿಯೂ ನೀವು ಬೋಲ್ಡ್: ದೀಪಿಕಾಗೆ ಧನ್ಯವಾದ ಹೇಳಿದ ಪ್ರಕಾಶ್ ರೈ

ಬೆಂಗಳೂರು: ದೀಪಿಕಾ ಪಡುಕೋಣೆ ನೀವು ರೀಲ್ ಮತ್ತು ರಿಯಲ್ ನಲ್ಲಿಯೂ ಬೋಲ್ಡ್ ಎಂದು ಫೋಟೋ ಹಾಕಿ ನಟ ಪ್ರಕಾಶ್ ರೈ ಮೆಚ್ಚುಗೆ ತಿಳಿಸಿದ್ದಾರೆ. ದೀಪಿಕಾ ಪಡುಕೋಣೆ ಅವರ ನಟನೆಯ ಪದ್ಮಾವತ್, ಬಾಜೀರಾವ್ ಮಸ್ತಾನಿ, ರಾಮ್‍ಲೀಲಾ ಮತ್ತು ಛಪಾಕ್ ಸಿನಿಮಾದ ಫೋಟೋ ಹಾಕಿದ್ದಾರೆ. ಕೆಳಗೆ ಜೆಎನ್‍ಯುಗೆ ಭೇಟಿ ನೀಡಿರುವ ಫೋಟೋ ಹಾಕಿದ್ದಾರೆ. ರೀಲ್ ಮತ್ತು ರಿಯಲ್ ಲೈಫ್ ನಲ್ಲಿ ನೀವು ಧೈರ್ಯವಂತೆ (ಬೋಲ್ಡ್) ಎಂದು ಬರೆಯಲಾಗಿದೆ. ನಿಜವಾದ ಭಾರತೀಯಳಾಗಿರುವುದಕ್ಕೆ ದೀಪಿಕಾ ಪಡುಕೋಣೆ ಅವರಿಗೆ ಧನ್ಯವಾದ ಎಂದು ಪ್ರಕಾಶ್ ರೈ […]

4 months ago

ಪ್ರಕಾಶ್ ರೈ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು

ಬೆಂಗಳೂರು: ಬಹುಭಾಷಾ ನಟ ಪ್ರಕಾಶ್ ರೈ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಲಾಗಿದೆ. ಅಖಿಲ ಭಾರತ ಹಿಂದೂ ಮಹಾಸಭಾದಿಂದ ಈ ದೂರು ನೀಡಲಾಗಿದೆ. ಜೊತೆಗೆ ಪೊಲೀಸ್ ಆಯುಕ್ತರಿಗೂ ರೈ ವಿರುದ್ಧ ದೂರು ನೀಡಲಾಗಿದೆ. ಕನ್ನಡ ಚಿತ್ರರಂಗದಲ್ಲಿ ಪ್ರಕಾಶ್ ರೈಗೆ ನಟನೆ ಮಾಡಲು ಅವಕಾಶ ಕೊಡಬಾರದು. ಹಿಂದೂ ದೇವರ ಹಾಗೂ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ...

ಪ್ರಚಾರಕ್ಕೆ ಬಂದ್ರೆ ದುಡ್ಡು ಕೊಡ್ತೀನಿ ಎಂದು ಹೇಳಿ ಕೈ ಕೊಟ್ಟ ಪ್ರಕಾಶ್ ರೈ!

11 months ago

ಬೆಂಗಳೂರು: ಚುನಾವಣಾ ಪ್ರಚಾರದಲ್ಲಿ ಭಾಗಿಯಾದ್ರೆ ಒಂದಿಷ್ಟು ದುಡ್ಡು ಸಿಗುತ್ತದೆ ಎಂದು ಬಡ ಜನರು ಹೋಗ್ತಾರೆ. ಆದ್ರೆ ಬೆಂಗೂರು ಕೇಂದ್ರದ ಪಕ್ಷೇತರ ಅಭ್ಯರ್ಥಿ ಪ್ರಕಾಶ್ ರೈ ಹಣ ಕೊಡುತ್ತೇನೆ ಎಂದು ಚುನಾವಣಾ ಪ್ರಚಾರಕ್ಕೆ ಮಹಿಳೆಯರನ್ನ ಕರೆದೊಯ್ದು ಹಣ ಕೊಡದೇ ವಂಚನೆ ಮಾಡಿದ ಆರೋಪವೊಂದು...

ನಿಖಿಲ್‍ಗೆ ಅನುಭವ, ಅರ್ಹತೆ ಇಲ್ಲ, ಇದು ರನ್ನಿಂಗ್ ರೇಸ್ ಸ್ಪರ್ಧೆ ಅಲ್ಲ: ಸುಮಲತಾ ಪರ ರೈ ಬ್ಯಾಟಿಂಗ್

11 months ago

ಬೆಂಗಳೂರು: ಮಂಡ್ಯ ಲೋಕಸಭಾ ಮೈತ್ರಿ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಅನುಭವ ಹಾಗೂ ಅರ್ಹತೆ ಇಲ್ಲ ಎಂದು ಬೆಂಗಳೂರು ಕೇಂದ್ರದ ಪಕ್ಷೇತರ ಅಭ್ಯರ್ಥಿ ಪ್ರಕಾಶ್ ರೈ ಹೇಳಿದ್ದಾರೆ. ಬೆಂಗಳೂರು ಪ್ರೆಸ್‍ಕ್ಲಬ್ ನಲ್ಲಿ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಿಖಿಲ್‍ಗೆ ಅನುಭವ ಹಾಗೂ...

ನಟ ಪ್ರಕಾಶ್ ರೈ ವಿರುದ್ಧ ದೂರು ದಾಖಲು

11 months ago

ಬೆಂಗಳೂರು: ನಟ, ಪಕ್ಷೇತರ ಅಭ್ಯರ್ಥಿ ಪ್ರಕಾಶ್ ರೈ ಒಂದಲ್ಲ, ಎರಡಲ್ಲ ಬರೋಬ್ಬರಿ ನಾಲ್ಕು ವೋಟರ್ ಐಡಿ ಹೊಂದಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರು ಕೇಂದ್ರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ, ನಟ ಪ್ರಕಾಶ್ ರಾಜ್ ವಿರುದ್ಧ ಚುನಾವಣಾ ಆಯೋಗಕ್ಕೆ...

ರಾಜಕಾರಣಿಗಳು ಏನೂ ಕೆಲಸ ಮಾಡದ್ದಕ್ಕೆ ರಾಜಕೀಯಕ್ಕೆ ಬಂದಿದ್ದೇನೆ: ಪ್ರಕಾಶ್ ರೈ

11 months ago

ಬೆಂಗಳೂರು: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ನಟ ಪ್ರಕಾಶ್ ರೈ ಸ್ಪರ್ಧಿಸಲು ಮುಂದಾಗಿದ್ದು, ಇಂದು ನಾಮಪತ್ರಿಕೆ ಸಲ್ಲಿಸಿದ್ದಾರೆ. ಈ ಬಗ್ಗೆ ಪ್ರಕಾಶ್ ರೈ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿ, “ನಾಮಪತ್ರ ಸಲ್ಲಿಸಿದಕ್ಕೆ ಸಂತೋಷವಾಗುತ್ತಿದೆ. ಏಕೆಂದರೆ ಪ್ರಜಾಪ್ರಭುತ್ವದಲ್ಲಿ ಇದು ದೇಶದ ಹಬ್ಬ. ಪ್ರಜೆಗಳು ತಮ್ಮ...

ಪ್ರಕಾಶ್ ರೈ ಮತ ವಿಭಜನೆಗೆ ಹೊರಟಿದ್ದಾರೆ: ದಿನೇಶ್ ಅಮಿನ್ ಮಟ್ಟು

11 months ago

– ಪೇಜಾವರ ಮಠದಲ್ಲೂ ರಾಜಕೀಯ ಇದೆ ಉಡುಪಿ: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ನಟ ಪ್ರಕಾಶ್ ರೈ ಇಷ್ಟು ದಿನ ಬಿಜೆಪಿಯನ್ನು ಕ್ಯಾನ್ಸರ್ ಎನ್ನುತ್ತಿದ್ದರು. ಆದರೆ ಈಗ ಕಾಂಗ್ರೆಸ್ ಕೂಡಾ ಕ್ಯಾನ್ಸರ್ ಬಂದಂತೆ ಕಾಣಿಸುತ್ತಿದೆ. ಹೀಗೆ ರೈ ಹೇಳುತ್ತಲೇ ಪ್ರಕಾಶ್ ರೈ ಮತ...

ನಿಮ್ಮ ಕ್ಷೇತ್ರದ ಮೇಲೆ ನಿಮಗೆ ನಂಬಿಕೆ ಇಲ್ವಾ: ಮೋದಿ, ರಾಹುಲ್‍ಗೆ ಪ್ರಕಾಶ್ ರೈ ಟಾಂಗ್

12 months ago

– ಸುಮಲತಾ ಬೆಂಬಲವಾಗಿ ನಾನು ಇದ್ದೇನೆ – ನಿಖಿಲ್‍ಗೆ ಇದು ರಾಜಕೀಯಕ್ಕೆ ಬರುವ ವಯಸ್ಸಲ್ಲ – ಮಗನಿಗೆ ಅರ್ಹತೆ ಇದ್ದರೆ ಅದು ಕುಟುಂಬ ರಾಜಕೀಯವಲ್ಲ ಬೆಂಗಳೂರು: ಎರಡು ಕ್ಷೇತ್ರಗಳಿಂದ ಸ್ಪರ್ಧೆ ಯಾಕೆ? ನಿಮ್ಮ ಕ್ಷೇತ್ರದಲ್ಲಿ ನಿಂತು ಗೆಲ್ಲುವ ವಿಶ್ವಾಸ ನಿಮಗೆ ಇಲ್ಲವೇ...