ಬಾಗಲಕೋಟೆ: ನಾನು ಯಾವುದೇ ಪಕ್ಷಕ್ಕೆ ಸೇರಿದವನಲ್ಲ. ಆದ್ರೆ ಕೋಮುವಾದವನ್ನ ಬಿಂಬಿಸ್ತಿರೋ ಬಿಜೆಪಿ ಪಕ್ಷದ ವಿರೋಧಿ ನಾನು. ಬಿಜೆಪಿ ಹಾಗೂ ಆರ್ಎಸ್ಎಸ್ನ್ನು ಬೇರು ಸಹಿತ ಕಿತ್ತಾಕೋವರೆಗೂ ಹೋರಾಟ ಮಾಡುತ್ತೆನೆಂದು ನಟ ಪ್ರಕಾಶ್ ರೈ ಹೇಳಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ...
ಚಿತ್ರದುರ್ಗ: ಗೌರಿ ಕೊಲೆ ಆಗುವವರೆಗೂ ನಾನು ಸಮಾಜಮುಖಿ ಆಗಿರಲಿಲ್ಲವೇನೋ ಅಂತ ಅನ್ನಿಸುತ್ತಿದೆ. ಆದರೆ ನನಗೆ ಲೇಟಾಗಿ ಆದರೂ ಜ್ಞಾನೋದಯ ಆಗಿದೆ ಎಂದು ಬಹುಭಾಷಾ ನಟ ಪ್ರಕಾಶ್ ರೈ ಹೇಳಿದ್ದಾರೆ. ಪತ್ರಕರ್ತರೊಂದಿಗೆ ನಡೆಸಿದ ಸಂವಾದದಲ್ಲಿ ಮಾತನಾಡಿದ ಅವರು,...
ಮಂಗಳೂರು: ನಟ ಪ್ರಕಾಶ್ ರೈ ಅವರಿಗೆ ನಗರದ ವಿಮಾನ ನಿಲ್ದಾಣದಲ್ಲಿ ನಾಲ್ವರು ಬೆದರಿಕೆ ಹಾಕಿರೋ ಘಟನೆಯೊಂದು ನಡೆದಿರುಬವ ಬಗ್ಗೆ ಬೆಳಕಿಗೆ ಬಂದಿದೆ. ರಾತ್ರಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಾರ್ ಡ್ರೈವರ್ ಬಳಿ ಬಂದ ನಾಲ್ವರು ಕೆಲ...
ಮೈಸೂರು: ಸಂಸದ ಪ್ರತಾಪದ ಸಿಂಹ ಅಭಿಮಾನಿಯೊಬ್ಬರು ನಟ ಪ್ರಕಾಶ್ ರೈ ಗೆ 9 ರೂಪಾಯಿ ಡಿಡಿ ಕಳುಹಿಸಿದ್ದಾರೆ. ಪ್ರತಾಪ್ ಸಿಂಹ ವಿರುದ್ಧ ನಟ ಪ್ರಕಾಶ್ ರೈ 1 ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿರುವುದಕ್ಕೆ ಅಭಿಮಾನಿ ಸಂದೇಶ್...
ಮೈಸೂರು: ಸಂಸದ ಪ್ರತಾಪ್ ಸಿಂಹ ವಿರುದ್ಧ ಪ್ರಕಾಶ್ ರೈ ಒಂದು ರೂಪಾಯಿ ಮಾನಹಾನಿ ಕೇಸ್ ದಾಖಲಿಸಿರುವ ಹಿನ್ನೆಲೆಯಲ್ಲಿ ಇಂದು ರೈಗೆ ಸಿಂಹ ತಿರುಗೇಟು ನೀಡಿದ್ದಾರೆ. ಈ ಕುರಿತು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು...
ಮಡಿಕೇರಿ: ಶಾಸಕ ಹ್ಯಾರಿಸ್ ಪುತ್ರ ಮಹಮ್ಮದ್ ನಲಪಾಡ್ ನನ್ನು ಹೊಗಳಿ ಹೇಳಿಕೆ ನೀಡಿರುವ ಕುರಿತು ತಮ್ಮ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ್ದ ನಟ ಪ್ರಕಾಶ್ ಹೇಳಿಕೆಗೆ ಪ್ರತಿಕ್ರಿಯಿಸಲು ಸಂಸದ ಪ್ರತಾಪ್ ಸಿಂಹ ನಿರಾಕರಿಸಿದ್ದಾರೆ. ಮಡಿಕೇರಿಯ ಸ್ಕಿಲ್ ಇಂಡಿಯಾ...
ಮೈಸೂರು: ಇನ್ಮುಂದೆ ಯಾರನ್ನಾದರೂ ಹೊಗಳುವ ಮುನ್ನ ಎಚ್ಚರ ವಹಿಸುತ್ತೇನೆ. ಅವರ ಪೂರ್ವ ಪರ ತಿಳಿದು ಮಾತನಾಡುತ್ತೇನೆ. ನನ್ನನ್ನ ಪ್ರೀತಿಸುತ್ತಿರುವ ಜನರಲ್ಲಿ ಕ್ಷಮೆ ಕೇಳುತ್ತೇನೆ ಎಂದು ಬಹುಭಾಷಾ ನಟ ಪ್ರಕಾಶ್ ರೈ ತಿಳಿಸಿದ್ದಾರೆ. ನಗರದಲ್ಲಿ ನಡೆದ ಸಂವಾದ...
ಬೆಂಗಳೂರು: ಯಾಕೋ ಜಗ್ಗೇಶ್ ಮಾತಾಡಿದ್ದೆಲ್ಲ ವಿವಾದವಾಗುತ್ತಿದೆಯಾ? ಅಥವಾ ವಿವಾದ ಸೃಷ್ಟಿಸಲೆಂದೇ ಮಾತಾಡುತ್ತಿದ್ದಾರಾ ಗೊತ್ತಿಲ್ಲ. ಇಷ್ಟು ದಿನ ರಮ್ಯಾ ವಿರುದ್ಧ ಟ್ವೀಟ್ ವಾರ್ ನಡೆಸುತ್ತಿದ್ದ ಜಗ್ಗೇಶ್ ಈಗ ಪ್ರಕಾಶ್ ರೈ ವಿರುದ್ಧ ಹರಿಹಾಯ್ದಿದ್ದಾರೆ. ಟ್ವಿಟ್ಟರ್ ನಲ್ಲಿ ಜಗ್ಗೇಶ್ ಬರೆದಿದ್ದೇನು?:...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್ಡಿಎ ಸರ್ಕಾರದ ವಿರುದ್ಧ ನಟ ಪ್ರಕಾಶ್ ರೈ ಮತ್ತೊಮ್ಮೆ ಟ್ವೀಟ್ ಮಾಡಿದ್ದು, ಮೋದಿ ಅವರು ಭಾನುವಾರ ಪರಿವರ್ತನಾ ಯಾತ್ರೆಯಲ್ಲಿ ಮಾಡಿದ ಭಾಷಣವನ್ನು ಟೀಕಿಸಿ ವ್ಯಂಗ್ಯವಾಡಿದ್ದಾರೆ. ಪ್ರಧಾನಿ ನರೇಂದ್ರ...
ಬೆಂಗಳೂರು: ಗೌರಿ ಲಂಕೇಶ್ ಹುಟ್ಟಿದ ದಿನವಾದ ಸೋಮವಾರ ಗೌರಿ ಸ್ಮಾರಕ ಟ್ರಸ್ಟ್ ವತಿಯಿಂದ ಆಯೋಜನೆಗೊಂಡಿದ್ದ ‘ಗೌರಿ ದಿನ’ ಕಾರ್ಯಕ್ರಮ ಮೋದಿಗೆ ಮತ್ತು ಸಂಘ ಪರಿವಾರವನ್ನು ತೆಗಳಲು ಸೀಮಿತವಾಯಿತೇ ಎನ್ನುವ ಪ್ರಶ್ನೆ ಎದ್ದಿದೆ. ಕಾರ್ಯಕ್ರಮ ನಡೆಯುವ ಮೊದಲು...
ಬೆಂಗಳೂರು: ಬದುಕಿದ್ದಾಗ ಜನಪರವಾಗಿ ಹಾಗೂ ಸಮಾಜದ ಒಳಿತಿಗಾಗಿ, ಅನ್ಯಾಯದ ವಿರುದ್ಧ ಧ್ವನಿಯೆತ್ತುವವರು ಮಡಿದಾಗ ಸಮಾಧಿ ಮಾಡಲ್ಲ. ಬದಲಾಗಿ ಬಿತ್ತುತ್ತೇವೆ. ಯಾಕಂದ್ರೆ ಅದು ಮತ್ತೆ ಮೊಳಕೆಯೊಡೆದು ಹಲವು ಮರಗಳಾಗಿ, ಹಲವು ಧ್ವನಿಗಳಾಗುತ್ತದೆ ಅಂತ ನಟ ಪ್ರಕಾಶ್ ರೈ...
ಧಾರವಾಡ: ನಟ ಪ್ರಕಾಶ್ ರೈ ದೊಡ್ಡ ಅಭಿನೇತಾ, ಕೋಟ್ಯಾಂತರ ರೂಪಾಯಿ ಹಣ ಗಳಿಸಿದ್ದಾರೆ. ಪ್ರಕಾಶ್ ರೈ ಮನಸ್ಸು ಮಾಡಿದ್ದರೆ ಆರಾಮವಾಗಿ ಇರಬಹುದಿತ್ತು. ಆದರೆ ಅದನ್ನು ಮಾಡದೆ ಜನರ ಪರವಾಗಿ ಹೋರಾಟ ನಡೆಸುತ್ತಿದ್ದಾರೆ ಎಂದು ಜ್ಞಾನಪೀಠ ಪುರಸ್ಕೃತ...
ಹೈದರಾಬಾದ್: ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಬಹುಭಾಷಾ ನಟ ಪ್ರಕಾಶ್ ರೈ ವಾಗ್ದಾಳಿ ನಡೆಸಿದ್ದಾರೆ. ನಾನು ಹಿಂದೂ ವಿರೋಧಿಯಲ್ಲ, ಆದರೆ ಮೋದಿ...
ಕಾರವಾರ: ಶಿರಸಿಯಲ್ಲಿ ನಡೆದ `ನಮ್ಮ ಸಂವಿಧಾನ ನಮ್ಮ ಹೆಮ್ಮೆ’ ಎನ್ನುವ ರಾಜ್ಯಮಟ್ಟದ ವಿಚಾರಗೋಷ್ಠಿಯಲ್ಲಿ ನಟ ಪ್ರಕಾಶ್ ರೈ ಪಾಲ್ಗೊಂಡಿದ್ದ ವೇದಿಕೆಯನ್ನು ಬಿಜೆಪಿಯ ಯುವ ಮೋರ್ಚಾ ಕಾರ್ಯಕರ್ತರು ಗೋ ಮೂತ್ರ ಸಿಂಪಡಿಸಿ ಶುದ್ಧಗೊಳಿಸಿದ್ದಾರೆ. ಶಿರಸಿ ನಗರದ ಶ್ರೀ...
ಬೆಂಗಳೂರು: ಕೆಳ ದಿನಗಳಿಂದ ಹೆಚ್ಚು ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿಯಾಗುತ್ತಿರುವ ಖ್ಯಾತ ನಟ ಪ್ರಕಾಶ್ ರೈ ಅವರು ಇಂದು ಸ್ವತಃ ತಮ್ಮ ರಾಜಕೀಯ ಪ್ರವೇಶದ ಕುರಿತು ತಮ್ಮ ಮನದಾಳದ ಇಂಗಿತವನ್ನ ಹೊರ ಹಾಕಿದ್ದಾರೆ. ಪ್ರೆಸ್ಕ್ಲಬ್ ವತಿಯಿಂದ ನೀಡಲಾಗುವ...
ಬೆಂಗಳೂರು: ನಿಮ್ಮಪ್ಪ, ನಮ್ಮಪ್ಪ ಎಲ್ಲಾ ತಿನ್ನೋದು ಇದೇ ರೈತರು ಬೆಳೆದ ಅನ್ನವನ್ನ. ನೀವು ಮಹದಾಯಿ ಹೋರಾಟದ ನೇತೃತ್ವ ವಹಿಸಿಕೊಳ್ಳಿ. ಇದು ನನ್ನ ಮನವಿ ಎಂದು ನಟ ನಿರ್ದೇಶಕ ಪ್ರಥಮ್, ನಟ ಪ್ರಕಾಶ್ ರೈ ಅವರಿಗೆ ಮನವಿ...